ಮೈಸೂರು

ನಂಜನಗೂಡು | ರೈತ ಸಂಘಟನೆಯವರ ಮೇಲಿನ ಕೇಸು ವಾಪಸ್ ಪಡೆಯುವಂತೆ ದಸಂಸ ಮನವಿ

ಮೈಸೂರು ಜಿಲ್ಲೆ, ನಂಜನಗೂಡು ಪಟ್ಟಣದ ತಹಶೀಲ್ದಾರ್ ಕಚೇರಿ ಮುಂದೆ ದಸಂಸ (ಅಂಬೇಡ್ಕರ್ ವಾದ) ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ ರೈತ ಸಂಘಟನೆಯವರ ಮೇಲಿನ ಕೇಸು ವಾಪಸ್ ಪಡೆಯುವಂತೆ ಮನವಿ ಸಲ್ಲಿಸಿದರು. ದಿನಾಂಕ-13-01-2026ರಂದು ಕರ್ನಾಟಕ ರಾಜ್ಯ ರೈತ...

ಹುಣಸೂರು ಚಿನ್ನದಂಗಡಿ ದರೋಡೆ ಪ್ರಕರಣ; ಇಬ್ಬರ ಬಂಧನ

ಮೈಸೂರು ಜಿಲ್ಲೆ, ಹುಣಸೂರು ಪಟ್ಟಣದಲ್ಲಿನ ಸೈಗೋಲ್ಡ್ ಅಂಡ್ ಡೈಮಂಡ್ ಶಾಪ್ ಅಂಗಡಿಯಲ್ಲಿ ದಿನಾಂಕ-28-12-2025 ರಂದು ಮಧ್ಯಾಹ್ನ 2-04 ಗಂಟೆ ಸಮಯದಲ್ಲಿ 05 ಜನ ವ್ಯಕ್ತಿಗಳು ಮುಖಕ್ಕೆ ಮಾಸ್ಕ್ ಹಾಗೂ ಹೆಲೈಟ್ ಧರಿಸಿ, ಕೈಗಳಲ್ಲಿ...

ನಮ್ಮನ್ನು ಪ್ರಶ್ನಿಸುವ ಯಾವುದೇ ನೈತಿಕತೆ ಬಿಜೆಪಿಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

"ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸಿರಲಿಲ್ಲ. ಹಾಗಿದ್ದಾಗ ಈಗ ನಮ್ಮನ್ನು ಪ್ರಶ್ನಿಸುವ ಯಾವ ನೈತಿಕತೆಯೂ ಬಿಜೆಪಿಗರಿಗಿಲ್ಲ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಭಾನುವಾರ (ಜ.18) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ...

ಮೈಸೂರು | ಅನಾರೋಗ್ಯದಿಂದ ಬಳಲುತ್ತಿದ್ದ 4 ವರ್ಷದ ಹೆಣ್ಣು ಹುಲಿ ʼಪ್ರೀತಿʼ ಸಾವು

ಕಳೆದ 5 ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 4 ವರ್ಷದ ಹೆಣ್ಣು ಹುಲಿ ʼಪ್ರೀತಿʼ ಶನಿವಾರ ಬೆಳಗಿನ ಜಾವ ಮೃತಪಟ್ಟಿದೆ. ಮೈಸೂರು ನಗರದ ಚಾಮರಾಜೇಂದ್ರ ಮೃಗಾಲಯದ ಸಂರಕ್ಷಣಾ ಕೇಂದ್ರದಲ್ಲಿ ಸುಮಾರು 3 ವರ್ಷ 9...

ಮೈಸೂರಿನಲ್ಲಿ ‘ಸಂವಿಧಾನ ಅರಿವು ಕೃತಿ ಪರಿಚಯ-ಸಂವಾದ’

ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ವರ್ಕರ್ಸ್ ಫಾರ್ ಆಕ್ಷನ್ ರಿಸರ್ಚ್ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಸಂಶೋಧನಾ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಡಾ. ಶಿವಕುಮಾರ ಅವರ 'ಸಂವಿಧಾನ ಅರಿವು ಕೃತಿ ಪರಿಚಯ ಮತ್ತು...

ಮೈಸೂರು | ಪದವಿ ವಿದ್ಯಾರ್ಥಿನಿಯರಿಗೆ ಸಿಗಲಿದೆ ಮಧ್ಯಾಹ್ನದ ಬಿಸಿಯೂಟ: ಜ.19ರಂದು ಚಾಲನೆ

ಮೈಸೂರು ನಗರದ ವಿಜಯನಗರದಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರಿಗೆ ಮಧ್ಯಾಹ್ನದ ಬಿಸಿಯೂಟವನ್ನು ಸೋಮವಾರ ಪ್ರಾರಂಭಿಸಲಾಗುವುದು ಎಂದು ಕಾಲೇಜು ಅಧಿಕಾರಿಗಳು ತಿಳಿಸಿದ್ದಾರೆ. ಕಾಲೇಜು ವತಿಯಿಂದ ಪ್ರಕಟಣೆ ಬಿಡುಗಡೆ ಮಾಡಿದ್ದು, "ಈ ಪದವಿ ಕಾಲೇಜಿನ...

ಮೈಸೂರು | ಅಕ್ಷರ ದಾಸೋಹ ಕಾರ್ಮಿಕರ ಸಂಘಟನೆಯಿಂದ ಜಿಲ್ಲಾ ಮಟ್ಟದ ಪ್ರತಿಭಟನೆ

ಮೈಸೂರು ಜಿಲ್ಲಾ ಪಂಚಾಯತ್ ಮುಂಭಾಗ ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘಟನೆ ಕಾರ್ಯಕರ್ತರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾ ಮಟ್ಟದ ಪ್ರತಿಭಟನೆ ಹಮ್ಮಿಕೊಂಡಿದ್ದರು. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್ ಸ್ಥಳಕ್ಕೆ...

ಮೈಸೂರು | ಗುಡುಮಾದನಹಳ್ಳಿಯಲ್ಲಿ ಭೂ ಸ್ವಾಧೀನಕ್ಕೆ ವಿರೋಧ; ರೈತ ಸಂಘದಿಂದ ಪ್ರತಿಭಟನೆ

ಮೈಸೂರು ತಾಲ್ಲೂಕಿನ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಡುಮಾದನಹಳ್ಳಿ ಸರ್ವೆ ನಂಬರ್ 60, 68, 8, ಸರ್ಕಾರಿ ಜಮೀನಾಗಿದ್ದು, ಈ ಜಮೀನನ್ನು ರೈತರು 1960 ರಿಂದ ಉಳುಮೆ ಮಾಡುತ್ತಿದ್ದಾರೆ. ಆದರೇ, ಈಗ ನಿಮ್ಹಾನ್ಸ್...

‘ಫಿಟ್ ಮೈಸೂರು’ ವಾಕಥಾನ್ ಯಶಸ್ಸಿಗೆ ಕಾರಣರಾದವರಿಗೆ ಕೃತಜ್ಞತೆ

ಮೈಸೂರು ವಿಶ್ವವಿದ್ಯಾನಿಲಯದ ನೇತೃತ್ವದಲ್ಲಿ ಇತ್ತೀಚೆಗೆ ನಡೆಸಲಾದ 'ಫಿಟ್‌ ಮೈಸೂರು' ವಾಕಥಾನ್‌ ಯಶಸ್ಸಿಗೆ ಕಾರಣರಾದವರಿಗೆ, ಮಾನಸ ಗಂಗೋತ್ರಿಯ ವಿಜ್ಞಾನ ಭವನದಲ್ಲಿ ನಡೆದ ಸಮಾರಂಭದಲ್ಲಿ ಎಲ್ಲಾ ರೀತಿಯಲ್ಲೂ ಸಹಕರಿಸಿದ ಹಲವು ಪ್ರಮುಖರು ಹಾಗೂ ವಿವಿಧ ಸಂಘ-ಸಂಸ್ಥೆಗಳಿಗೆ...

‘ಬೃಹತ್ ಮೈಸೂರು ಮಹಾನಗರ ಪಾಲಿಕೆ’ ಪ್ರಸ್ತಾವಿತ ಯೋಜನೆಯ ಸಾಧಕ-ಬಾಧಕಗಳೇನು?

ಬೃಹತ್‌ ಮೈಸೂರು ಮಹಾನಗರದ ಯಶಸ್ಸು ಸಾಧಿಸುವುದು ಕೇವಲ ವಿಸ್ತರಣೆಯಿಂದಲ್ಲ. ವೈಜ್ಞಾನಿಕ ಯೋಜನೆ, ಪಾರದರ್ಶಕ ನಿರ್ವಹಣೆ ಮತ್ತು ಸ್ಥಳೀಯರ ಅಭಿಪ್ರಾಯಗಳನ್ನು ಪರಿಗಣಿಸುವುದರಲ್ಲಿ ಅಡಗಿದೆ. ಮೈಸೂರು ಮಹಾನಗರ ಪಾಲಿಕೆಯನ್ನು 'ಬೃಹತ್ ಮೈಸೂರು ಮಹಾನಗರ ಪಾಲಿಕೆ'(ಗ್ರೇಟರ್ ಮೈಸೂರು)ಯಾಗಿ...

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಹುಲ್ ಗಾಂಧಿ ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಹುಲ್ ಗಾಂಧಿಯವರು ಗೂಡ್ಲೂರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದು ಮಾರ್ಗ ಮಧ್ಯೆ...

ಮೈಸೂರಿನಲ್ಲಿ ‘ನಾಯಕತ್ವ ತರಬೇತಿ, ಸಾರ್ವಜನಿಕ-ಸಿಪಿಆರ್ ಸೇವೆಗಳ ಕಾರ್ಯಗಾರ’

ಮೈಸೂರು ರೋಟರಿ ಯುವ ನಾಯಕತ್ವ ಅಕಾಡೆಮಿ ವತಿಯಿಂದ, ಜನವರಿ.10 ರಿಂದ 11ರ ವರೆಗೆ ವಿಶ್ವವಿದ್ಯಾನಿಲಯದ ವಿಜ್ಞಾನ ಭವನ ಸಭಾಂಗಣದಲ್ಲಿ ಎರಡು ದಿನಗಳ 'ನಾಯಕತ್ವ ತರಬೇತಿ, ಸಾರ್ವಜನಿಕ ಹಾಗು ಸಿಪಿಆರ್ ಸೇವೆಗಳ' ಕುರಿತಾಗಿ ಕಾರ್ಯಾಗಾರಯಶಸ್ವಿಯಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ