ಮೈಸೂರು

ಮೈಸೂರು | ಮಹಿಳೆಯರ ಸಬಲೀಕರಣಕ್ಕೆ ಸಂಜೀವಿನಿ ಕಾರ್ಯಕ್ರಮ

ಸ್ವ-ಸಹಾಯ ಸಂಘದ ಮಹಿಳಾ ಸದಸ್ಯರು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಬಲರಾಗಲು ಸಂಜೀವಿನಿಯಾಗಿರುವ ಸುತ್ತು ನಿಧಿ, ಸಮುದಾಯ ಬಂಡವಾಳ ನಿಧಿ ಹಾಗೂ ಸರ್ಕಾರದ ಆರ್ಥಿಕ ನೆರವು ಕಾರ್ಯಕ್ರಮಗಳು ಅತ್ಯಂತ ಪ್ರಮುಖ ಪಾತ್ರ ವಹಿಸಿವೆ ಎಂದು...

ಮೈಸೂರು | ವಿಶ್ವ ಪೋಲಿಯೋ ದಿನ

ಪೋಲಿಯೋ ಮಹತ್ವದ ಕುರಿತು ಪೋಷಕರಲ್ಲಿ ಅರಿವು ಮೂಡಿಸಬೇಕು. ಕಾಲಕ್ಕೆ ತಕ್ಕಂತೆ ಮಕ್ಕಳಿಗೆ ಪೋಲಿಯೋ ಲಸಿಕೆ ಕೊಡಿಸುವ ಮೂಲಕ ಸಂಪೂರ್ಣ ಪೋಲಿಯೋ ನಿರ್ಮೂಲನೆಗೆ ಶ್ರಮಿಸಬೇಕಿದೆ ಎಂದು ರೋಟರಿ ಕ್ಲಬ್ ಆಫ್ ಹೆರಿಟೇಜ್ ಮೈಸೂರು ಅಧ್ಯಕ್ಷ...

ಮೈಸೂರು | ಕನ್ನಡ ರಾಜ್ಯೋತ್ಸವ; ನ.1ರಿಂದ 3ರವರೆಗೆ ಛಾಯಾಚಿತ್ರ ಪ್ರದರ್ಶನ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಮೈಸೂರು ನಗರದ ಕಲಾ ಮಂದಿರದಲ್ಲಿ ನವೆಂಬರ್‌ 1ರಿಂದ 3ರವರೆಗೆ ಛಾಯಾಚಿತ್ರ ಪ್ರದರ್ಶನ ನಡೆಯಲಿದೆ. ಮೈಸೂರಿನ ಜನತೆ ಛಾಯಾಚಿತ್ರ ಪ್ರದರ್ಶನದಲ್ಲಿ ಭಾಗಿಯಾಗಬೇಕೆಂದು ಉರಗ ತಜ್ಞ ಸ್ನೇಕ್ ಶ್ಯಾಮ್ ಮನವಿ ಮಾಡಿದರು....

ಮೈಸೂರು | ದಸರಾ ಪ್ರಾಧಿಕಾರ ರಚನೆಗೆ ಮಾಜಿ ಮೇಯರ್ ಸಂದೇಶ್ ಸ್ವಾಮಿ ಆಗ್ರಹ

ಮೈಸೂರು ದಸರಾ ವಿಶ್ವವಿಖ್ಯಾತ ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ. ಪಾರಂಪರಿಕ ಹಾಗೂ ಐತಿಹಾಸಿಕ ದಸರಾ ತಾಯಿ ಚಾಮುಂಡೇಶ್ವರಿ ಕೃಪೆಯಿಂದ ವೈಭವೋಪೇತವಾಗಿ ನಡೆದುಕೊಂಡು ಬಂದಿದೆ. ಈ ಬಾರಿ ದಸರಾಗೆ ದಾಖಲೆ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಆದರೆ...

ಮೈಸೂರು | ಸಂರಕ್ಷಣೆಯಿಲ್ಲದೆ ಸೊರಗಿವೆ ಬ್ರಿಟಿಷರ ಗೋರಿಗಳು; ಕ್ರಮ ವಹಿಸುವುದೇ ಪ್ರಾಚ್ಯವಸ್ತು ಇಲಾಖೆ?

ಭಾರತ ದೇಶ ಬ್ರಿಟಿಷರ ದಬ್ಬಾಳಿಕೆಗೆ ಒಳಗಾಗಿತ್ತು. ಬ್ರಿಟಿಷರಿಂದ ಸ್ವಾತಂತ್ರ್ಯ ಪಡೆಯಲು ಹೋರಾಟ ಮಾಡಿರುವುದು ಇತಿಹಾಸ. ಆದರೆ ಬ್ರಿಟಿಷರ ಗೋರಿಗಳು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದ್ದು, ಸ್ಮಶಾನದಲ್ಲಿ ಮೌನವಾಗಿವೆ ಬ್ರಿಟಿಷರ ಗೋರಿಗಳು. ಬ್ರಿಟಿಷರು ದೇಶ ಬಿಟ್ಟರೂ...

ಮೈಸೂರು | ಆರೋಗ್ಯ ರಕ್ಷಣೆಯ ನಾವೀನ್ಯತೆಗೆ ಅಂತರ ಶಿಕ್ಷಣ ವಿಧಾನ ಅತ್ಯಗತ್ಯ: ಡಾ ಅನಿಮೇಶ್ ಆಚಾರ್ಜಿ

ಆರೋಗ್ಯ ರಕ್ಷಣೆಗೆ ಸಂಬಂಧಿಸಿದ ಸವಾಲುಗಳನ್ನು ಎದುರಿಸಲು ಮತ್ತು ಆವಿಷ್ಕಾರ ಚಾಲನೆ ಮಾಡಲು ಅಂತರ ಶಿಕ್ಷಣ ವಿಧಾನವು ನಿರ್ಣಾಯಕವಾಗಿದೆ ಎಂದು ಯುಕೆ ಬರ್ಮಿಂಗ್ಹ್ಯಾಮ್ ವಿಶ್ವವಿದ್ಯಾಲಯದ ಇಂಟಿಗ್ರೇಟಿವ್ ಅನಾಲಿಟಿಕ್ಸ್ ಮತ್ತು ಎಐ ಸಹಾಯಕ ಪ್ರಾಧ್ಯಾಪಕ ಡಾ...

ಮೈಸೂರು | ಅತಿದೊಡ್ಡ ಆರ್ಥಿಕ ವ್ಯವಸ್ಥೆಗೆ ಮಹಿಳಾ ಉದ್ಯೋಗಿಗಳ ಹೆಚ್ಚಳ ಅವಶ್ಯಕ: ಶ್ರೀರಾಮ್ ರಂಗನಾಥನ್

ಭಾರತವು ಅತಿದೊಡ್ಡ ಅಥವಾ ಎರಡನೆಯ ದೊಡ್ಡ ಆರ್ಥಿಕ ವ್ಯವಸ್ಥೆಗೆ ಬಯಸಿದರೆ, ತನ್ನ ಮಹಿಳಾ ಉದ್ಯೋಗಿಗಳನ್ನು ಹೆಚ್ಚಿಸಿಕೊಳ್ಳಬೇಕು ಎಂದು ವಿಪ್ರೋ ಲಿಮಿಟೆಡ್ ಗ್ಲೋಬಲ್ ಟ್ಯಾಕ್ಸ್ ಮುಖ್ಯಸ್ಥ ಶ್ರೀರಾಮ್ ರಂಗನಾಥನ್ ಅಭಿಪ್ರಾಯಪಟ್ಟರು. ಮೈಸೂರು ನಗರದ ಶ್ರೀ ಧರ್ಮಸ್ಥಳ...

ಮೈಸೂರು | 2022-23ನೇ ಸಾಲಿನ ಕಾಯಕಲ್ಪ ಪ್ರಶಸ್ತಿ ಪ್ರದಾನ

ಮೈಸೂರು ನಗರದ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಕಾರ್ಯಾಲಯದಿಂದ 2022-23ನೇ ಸಾಲಿನ 'ಕಾಯಕಲ್ಪ ಪ್ರಶಸ್ತಿʼ ಪ್ರದಾನ ಸಮಾರಂಭ ಆಯೋಜಿಸಿದ್ದರು. 2022-23ನೇ ಸಾಲಿನಲ್ಲಿ ಜಿಲ್ಲಾದ್ಯಂತ ಸುಮಾರು 67 ಆರೋಗ್ಯ ಕೇಂದ್ರಗಳು ಕಾಯಕಲ್ಪ ಪ್ರಶಸ್ತಿಗೆ...

ಮೈಸೂರು | ಸೈಂಟ್ ಫಿಲೋಮಿನಾ ಚರ್ಚ್‌ನ ಹೊಸ ಪ್ರವೇಶದ್ವಾರಕ್ಕೆ ಅಡಿಪಾಯ

ಸೈಂಟ್ ಫಿಲೋಮಿನಾ ಚರ್ಚ್‌(ಸೈಂಟ್ ಜೋಸೆಫ್ ಕ್ಯಾಥೆಡ್ರಲ್)ನಲ್ಲಿ ನೂತನ ಪ್ರವೇಶದ್ವಾರಕ್ಕೆ ಮೈಸೂರು ಧರ್ಮಪ್ರಾಂತ್ಯದ ಆರ್ಚ್ ಬಿಷಪ್ ಎಮಿರಿಟಸ್ ಹಾಗೂ ಅಪೋಸ್ಟೋಲಿಕ್ ಆಡಳಿತಾಧಿಕಾರಿ ಡಾ ಬರ್ನಾಡ್ ಮೊರಾಸ್ ವಿದ್ಯುಕ್ತವಾಗಿ ಶಂಕುಸ್ಥಾಪನೆ ನೆರವೇರಿಸಿದರು. ಭಾರತದ ಅತ್ಯಂತ ಎತ್ತರದ ಚರ್ಚ್...

ಮೈಸೂರು | ವರುಣಾ ಕ್ಷೇತ್ರದ ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ವರುಣಾ ಕ್ಷೇತ್ರದ ತಾಯೂರಿನಲ್ಲಿ 501.81 ಕೋಟಿವಿವಿಧ ಕಾಮಗಾರಿ ಕಾರ್ಯಕ್ರಮಗಳ ಶಂಕುಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ರಾಜ್ಯದ ಜನತೆ ನನ್ನ ಜೊತೆಗೆ ಇರುವವರೆಗೂ ಬಿಜೆಪಿ, ಜೆಡಿಎಸ್ ಷಡ್ಯಂತ್ರಕ್ಕೆ ಹೆದರಲ್ಲ.ಸಾಮಾಜಿಕ ನ್ಯಾಯದಿಂದ ಹಿಂದೆ ಸರಿಯುವ ಪ್ರಶ್ನೆಯೇ...

ಮೈಸೂರು | ನಾನಾ ರಾಜ್ಯಗಳ ರೈತ ಸಂಘದ ಮುಖಂಡರೊಂದಿಗೆ ‘ಕಾವೇರಿ ಸಮನ್ವಯ ಸಭೆ’

ಪ್ರಕೃತಿ ಒಲವು ತೋರಿದ ಸಂದರ್ಭದಲ್ಲಿ ಕಾವೇರಿ ವಿವಾದವಾಗದೆ ಒಬ್ಬರಿಗೊಬ್ಬರು ನೆಮ್ಮದಿ ಕಂಡುಕೊಂಡಿದ್ದೇವೆ. ಸಮಸ್ಯೆ ಇರುವುದು ಬರಗಾಲದ ಸಂದರ್ಭದಲ್ಲಿ ನಮಗೆ ಕುಡಿಯಲು ನೀರಿಲ್ಲದ ಸಂದರ್ಭದಲ್ಲಿ  ಬೆಳೆಗೆ ನೀರು ಕೊಡಿ ಎಂದಾಗ ನಮಗೆ ಧರ್ಮ ಸಂಕಟವಾಗುತ್ತದೆ....

ಮೈಸೂರು | ದಸರಾ ಗೊಂಬೆ ಕೂರಿಸುವ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

ಮೈಸೂರು ನಗರದ ರಾಮಾನುಜ ರಸ್ತೆಯಲ್ಲಿರುವ ನಮೋ ಯೋಗ ಭವನದಲ್ಲಿ ಶ್ರೀ ದುರ್ಗಾ ಫೌಂಡೇಶನ್ ಟ್ರಸ್ಟ್ ಆಯೋಜನೆ ಮಾಡಿದ್ದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಮನೆ ಮನೆ ಗೊಂಬೆ ಕೂರಿಸುವ ಸ್ಪರ್ಧೆ ನಡೆಯಿತು. ಸ್ಪರ್ಧಿಸಿದ ಎಲ್ಲ...

ಈ ಹೊತ್ತಿನ ಪ್ರಮುಖ ಸುದ್ದಿ