ಪೊಲೀಸ್ ಹುತಾತ್ಮ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಸಿಗುವುದು ದೊಡ್ಡ ಗೌರವಕ್ಕೆ ಸಮಾನ. ಅವರ ತ್ಯಾಗದ ಮುಂದೆ ನಮ್ಮ ಸೇವೆ ಏನೇನೂ ಅಲ್ಲ ಎಂದು ಮೈಸೂರು ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಹೇಳಿದರು.
ಮೈಸೂರು ಪೊಲೀಸ್...
ಭಾಷೆಯ ಮೂಲಕ ಕಾವ್ಯ ಉಸಿರಾಡುತ್ತದೆ. ಆ ಮೂಲಕ ಕಾವ್ಯದಲ್ಲಿ ಬದುಕೂ ಸಹ ಉಸಿರಾಡುತ್ತದೆ. ಹಾಗಾಗಿ, ಕವಿಗಳು ಪದಗಳನ್ನು ದುಂದುವೆಚ್ಚ ಮಾಡಬಾರದು ಎಂದು ಹಿರಿಯ ಸಾಹಿತಿ ಪ್ರೊ. ಚ ಸರ್ವಮಂಗಳಾ ಕವಿಗಳಿಗೆ ಕಿವಿಮಾತು ಹೇಳಿದರು.
ಮೈಸೂರು...
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ನೇರಳೆ ಗ್ರಾಮದಲ್ಲಿ ಧಮ್ಮ ಪಯಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಸಾವಿರಕ್ಕೂ ಅಧಿಕ ಜನರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಗ್ರಾಮದ ಪ್ರಮುಖ ಬೀದಿಗಳಲ್ಲಿ ಎರಡು ಕಿಲೋ ಮೀಟರ್‌ಗಿಂತಲೂ ಹೆಚ್ಚು ದೂರ ಧಮ್ಮ...
ಚರಂಡಿ ಮಣ್ಣು ಕುಸಿದು ಮೈಸೂರು ಮಹಾನಗರ ಪಾಲಿಕೆಯ ಗುತ್ತಿಗೆ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೋರ್ವ ಯುವಕನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.
ಮೈಸೂರು ನಗರದ ಎಲ್ಐಸಿ ಕಚೇರಿ ಬಳಿ ಮೈಸೂರು ಮಹಾನಗರ ಪಾಲಿಕೆಯ...
ಇ.ಡಿ ದುರ್ಬಳಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಮೈಸೂರು ಟೌನ್ ಹಾಲ್ ಬಳಿಯ ಡಾ ಅಂಬೇಡ್ಕರ್ ಪುತ್ಥಳಿ ಮುಂಭಾಗ ಪಂಜಿಡಿದು ಪ್ರತಿಭಟನೆ ನಡೆಸಿದರು.
ದಲಿತ ಮಹಾಸಭಾ ಅಧ್ಯಕ್ಷ ರಾಜೇಶ್ ಮಾತನಾಡಿ, "ಕೇಂದ್ರ ಸರ್ಕಾರ ಸಿದ್ದರಾಮಯ್ಯ ಅವರನ್ನು...
ತಪ್ಪು ಗ್ರಹಿಕೆಯಿಂದ ಹೊರಬಂದು ಅರಿವಿನಿಂದ ನಡೆದರೆ ಆದೇ ಸನ್ಮಾರ್ಗ ಎಂದು ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹಾಗೂ ಸಾಹಿತಿ ಬಂಜಗೆರೆ ಜಯಪ್ರಕಾಶ್ ಅಭಿಪ್ರಾಯ ವ್ಯಕ್ತಪಡಿಸಿದರು.
ಮೈಸೂರಿನ ಕಲಾ ಮಂದಿರದಲ್ಲಿ ನಡೆದ ಸಾರ್ವಜನಿಕ "ಸೀರತ್...
ಆರ್ಟಿಐ ಕಾರ್ಯಕರ್ತ ಗಂಗರಾಜು ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧ ಮತ್ತೊಂದು ಭೂ ಅಕ್ರಮದಗಂಭೀರ ಆರೋಪ ಮಾಡಿದ್ದಾರೆ.
"ಮೈಸೂರು ಮುಡಾ ಪ್ರಕರಣ ತನಿಖಾ ಹಂತದಲ್ಲಿದ್ದು, ಇ.ಡಿ ದಾಳಿ ನಡೆಸಿ ಕಡತಗಳನ್ನು ವಶಕ್ಕೆ ಪಡೆದು ಮಾಹಿತಿ ಕಲೆ...
ಸ್ಪಂದನ ಸಾಂಸ್ಕೃತಿಕ ಪರಿಷತ್ ಹಾಗೂ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದೊಂದಿಗೆ 'ದಸರಾ ಕವಿ-ಕಾವ್ಯ ಸಂಭ್ರಮ'ದ ಅಂಗವಾಗಿ ಅಕ್ಟೋಬರ್ 20ರಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ದಿನವಿಡೀ ರಾಜ್ಯ ಮಟ್ಟದ ಕಾವ್ಯೋತ್ಸವ...
ರಾಮಾಯಣ ಭಾರತೀಯರ ಜೀವನ ಚರಿತ್ರೆ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಮಹಾಕಾವ್ಯವಾಗಿದೆ ಎಂದು ಸಚಿವ ಡಾ ಎಚ್ ಸಿ ಮಹದೇವಪ್ಪ ತಿಳಿಸಿದರು.
ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ...
ಮುಡಾ ಸೈಟ್ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಶುಕ್ರವಾರ ಮುಡಾ ಕಚೇರಿ ಹಾಗೂ ತಹಸೀಲ್ದಾರ್ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ನೀಡಿದ...
ಮೈಸೂರು ನಗರದ ಚಾಮರಾಜೇಂದ್ರ ಮೃಗಾಲಯ ಮತ್ತು ಕಾರಂಜಿ ಕೆರೆ ಸುತ್ತಲಿನ ಪ್ರದೇಶ ಇನ್ಮುಂದೆ 'ನಿಶ್ಯಬ್ದ ವಲಯ' ಎಂದು ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅಧಿಸೂಚನೆ ಹೊರಡಿಸಿದ್ದಾರೆ.
"ಮೈಸೂರು ನಗರದ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿ...
ಮೈಸೂರು ತಾಲೂಕಿನ ನಾಗವಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 'ಹಸಿರು ದಳ ಮತ್ತು ಆಶ್ರಯ ಹಸ್ತ ಟ್ರಸ್ಟ್ ಸಹಯೋಗದೊಂದಿಗೆ ನೂತನವಾಗಿ ನಿರ್ಮಿಸಿರುವ ʼಸುಸ್ಥಿರ ಘನತ್ಯಾಜ್ಯ ನಿರ್ವಹಣಾ ಘಟಕʼವನ್ನು ಜೆಡಿಎಸ್ ಶಾಸಕ ಜಿ ಟಿ ದೇವೇಗೌಡ...