ಮೈಸೂರು

ಮೈಸೂರು | ಅ.20ರಂದು ಸೀರತ್ ಅಭಿಯಾನದ ಸರ್ವಧರ್ಮ ಸಮಾವೇಶ

ಜಮಾಅತೆ ಇಸ್ಲಾಮಿ ಹಿಂದ್ ಮೈಸೂರು ಶಾಖೆ ಹಾಗೂ ಸೀರತ್ ಸಮಾವೇಶ ಸ್ವಾಗತ ಸಮಿತಿಯಿಂದ ಅಕ್ಟೋಬರ್‌ 20ರಂದು ಕಲಾ ಮಂದಿರದಲ್ಲಿ ಬೆಳಿಗ್ಗೆ 10-30ಕ್ಕೆ ʼಸೀರತ್ ಅಭಿಯಾನʼದ ಸರ್ವಧರ್ಮ ಸಮಾವೇಶ ಹಾಗೂ ಪ್ರವಾದಿ ಮುಹಮ್ಮದ್(ಸ) ಪುಸ್ತಕ...

ಎಐಟಿಯುಸಿ ರಾಜ್ಯ ಮಟ್ಟದ ಕಾರ್ಮಿಕ ಸಮ್ಮೇಳನ; ಮೈಸೂರಿಗೆ ಆಗಮಿಸಿದ ಜಾಥಾ

ಮೈಸೂರು ನಗರದಲ್ಲಿ ನಡೆಯಲಿರುವ ಎಐಟಿಯುಸಿ ರಾಜ್ಯ ಮಟ್ಟದ 4ನೇ ಕಾರ್ಮಿಕ ಸಮ್ಮೇಳನಕ್ಕೆ ಪೂರ್ವಭಾವಿಯಾಗಿ ಚಾಮರಾಜನಗರದಿಂದ ಬಿಡದಿಯವರೆಗೂ ಪ್ರಚಾರ ಜಾಥಾ ಹಮ್ಮಿಕೊಂಡಿದ್ದು, ಅದರ ಭಾಗವಾಗಿ ಮೈಸೂರಿಗೆ ಆಗಮಿಸಿದ ಜಾಥಾವನ್ನು ಸ್ವಾಗತಿಸಲಾಯಿತು. ಚಿಕ್ಕಗಡಿಯಾರದ ವೃತ್ತದಲ್ಲಿ ಸ್ವಾಗತಿಸಿದ ರೈತಸಂಘದ...

ಮೈಸೂರು | ಶೇ.50ರಷ್ಟು ಪೇಮೆಂಟ್ ಕೋಟಾ ರದ್ದುಗೊಳಿಸಿ, ಯುಬಿಡಿಟಿ ಉಳಿಸಿ: ಎಐಡಿಎಸ್ಒ ಆಗ್ರಹ

ಯುಬಿಡಿಟಿ ಉಳಿಸಲು ಹಾಗೂ ಶೇ.50ರಷ್ಟು ಪೇಮೆಂಟ್ ಕೋಟಾ ರದ್ದುಗೊಳಿಸುವಂತೆ ಆಗ್ರಹಿಸಿ ಎಐಡಿಎಸ್ಒ ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ನಿತಿನ್ ಮಾತನಾಡಿ, "ಕಳೆದ ಒಂದು...

ಮೈಸೂರು | ಜಾತಿ ಗಣತಿ ವರದಿ ಜಾರಿಗೆ ಶೋಷಿತ ಸಮುದಾಯಗಳ ಒಕ್ಕೂಟ ಆಗ್ರಹ

ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಸಮೀಕ್ಷೆ ಮಾಡಿರುವ ಜಾತಿ ಗಣತಿ ವರದಿ ಜಾರಿಗೊಳಿಸಲು ಒತ್ತಾಯಿಸಿ ಇಂದು ಶೋಷಿತ ಸಮುದಾಯಗಳ ಒಕ್ಕೂಟದಿಂದ ಮೈಸೂರು ಅಪರ ಜಿಲ್ಲಾಧಿಕಾರಿ ಪಿ ಶಿವರಾಜು ಅವರಿಗೆ ಮನವಿ ಪತ್ರ ಸಲ್ಲಿಸಿದರು. ಕರ್ನಾಟಕ...

ಮೈಸೂರು | ಸಾಂಸ್ಕೃತಿಕ ಚಳುವಳಿಯಾದ ಈ ಬಾರಿಯ ದಸರಾ: ಸಚಿವ ಡಾ ಹೆಚ್ ಸಿ ಮಹದೇವಪ್ಪ

ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಗರದ ಕುಪ್ಪಣ್ಣ ಉದ್ಯಾನದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಆಯೋಜಿಸಿದ್ದ “ದಸರಾ ಫಲಪುಷ್ಪ ಪ್ರದರ್ಶನ”ದಲ್ಲಿ ಅತ್ಯುತ್ತಮ ಉದ್ಯಾನವನ ವಿನ್ಯಾಸಗೊಳಿಸಿದ ವಿಜೇತರಿಗೆ ಸಚಿವ ಡಾ ಹೆಚ್ ಸಿ ಮಹದೇವಪ್ಪ ಪ್ರಶಸ್ತಿ...

ಮೈಸೂರು | ಅ 26, 27ರಂದು ಎಐಯುಟಿಯುಸಿಯಿಂದ 4ನೇ ರಾಜ್ಯಮಟ್ಟದ ಕಾರ್ಮಿಕ ಸಮ್ಮೇಳನ

4ನೇ ರಾಜ್ಯ ಮಟ್ಟದ ಕಾರ್ಮಿಕ ಸಮ್ಮೇಳನ ಅಕ್ಟೋಬರ್ 26, 27 ರಂದು ಮೈಸೂರಿನಲ್ಲಿ ನಡೆಯಲಿದೆ ಎಂದು ಕೇಂದ್ರೀಯ ಕಾರ್ಮಿಕ ಸಂಘಟನೆ ಎಐಯುಟಿಯುಸಿ ಅಧ್ಯಕ್ಷ ಕೆ ಸೋಮಶೇಖರ್ ಮಾಹಿತಿ ನೀಡಿದರು. ಮೈಸೂರಿನಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿದ...

ಮೈಸೂರು | ದಸರಾ ಜಂಬೂ ಸವಾರಿ ವೇಳೆ ಕರ್ತವ್ಯ ನಿರತ ಪತ್ರಕರ್ತರ ಮೇಲೆ ಪೊಲೀಸ್ ದರ್ಪ; ಖಂಡನೆ

ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಮಹೋತ್ಸವದ ಅಂಗವಾಗಿ ನಡೆದ ಜಂಬೂ ಸವಾರಿಯ ಸಂದರ್ಭದಲ್ಲಿ ಪತ್ರಿಕಾ ಛಾಯಾಗ್ರಾಹಕರ ಮೇಲೆ ಪೊಲೀಸರು ದರ್ಪ ತೋರಿ, ದೌರ್ಜನ್ಯ ಎಸಗಿದ್ದು, ವ್ಯಾಪಕ ಖಂಡನೆ ವ್ಯಕ್ತವಾಗಿದೆ. ನಾಡಹಬ್ಬ ದಸರಾ ಉತ್ಸವದ ಜಂಬೂ ಸವಾರಿ...

ಮೈಸೂರು | ಇಂಟರ್ ನ್ಯಾಷನಲ್ ಟೆನಿಸ್ ಫೆಡರೇಷನ್ ವತಿಯಿಂದ ನಡೆದ ‘ಐಟಿಎಫ್ ಹಬ್ಬ’ ಸಮಾರೋಪ

ಮೈಸೂರಿನಲ್ಲಿ ಅಕ್ಟೋಬರ್ 7ರಿಂದ 13ನೇ ತಾರೀಖಿನವರೆಗೆ ಮೈಸೂರು ಟೆನಿಸ್ ಕ್ಲಬ್ ಕ್ರೀಡಾಂಗಣದಲ್ಲಿ, ಇಂಟರ್ ನ್ಯಾಷನಲ್ ಟೆನಿಸ್ ಫೆಡರೇಷನ್ ವತಿಯಿಂದ 'ಐಟಿಎಫ್ ಹಬ್ಬ' ಟೆನಿಸ್ ಪಂದ್ಯಾವಳಿಗಳು ನಡೆದವು. ಮಹಿಳಾ ವಿಭಾಗದಲ್ಲಿ ನಡೆದ ಪಂದ್ಯಗಳಲ್ಲಿಅಮೇರಿಕ, ಜಪಾನ್, ಚೀನಾ,...

ಮೈಸೂರು | ಟಿಪ್ಪುಸುಲ್ತಾನ್ ಆಳ್ವಿಕೆಗೆ ಕೈಗನ್ನಡಿಯಾದ ಹುಣಸೂರಿನ ಕಾರಾಗೃಹಗಳು

ಅಂದಿನ ಮೈಸೂರು ಸಾಮ್ರಾಜ್ಯ ಇಂದಿನ ಕರ್ನಾಟಕದ ಮಟ್ಟಿಗೆ ಸಾಮ್ರಾಟ್ ಹಜರತ್ ಟಿಪ್ಪುಸುಲ್ತಾನ್ ಆಳ್ವಿಕೆ ವಿಶೇಷ, ಹಾಗೆಯೇ ವಿಭಿನ್ನ. ಕನ್ನಡ ನೆಲದಲ್ಲಿ ಎಂದಿಗೂ ಅವಿಸ್ಮರಣೀಯ ದ್ವೀಪದಂತಿರುವ ಕಾವೇರಿ ನದಿಯ ತಟದಲ್ಲಿನ ಶ್ರೀರಂಗಪಟ್ಟಣ ಟಿಪ್ಪುವಿನ ಸಾಮ್ರಾಜ್ಯದ...

ರಾಜ್ಯಮಟ್ಟದ ದಸರಾ ಈಜು ಸ್ಪರ್ಧೆ: ಮಂಗಳೂರಿನ ವಾಫಿ ಅಬ್ದುಲ್ ಹಕೀಂ ಚಾಂಪಿಯನ್

ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ದಸರಾ ಈಜು ಸ್ಪರ್ಧೆಯಲ್ಲಿ ಮಂಗಳೂರಿನ ವಾಫಿ ಅಬ್ದುಲ್ ಹಕೀಂ ಚಾಂಪಿಯನ್ ಆಗಿದ್ದಾರೆ. ಕ್ರಮವಾಗಿ 100 ಮೀಟರ್ ಬ್ಯಾಕ್ ಸ್ಟೋಕ್‌ನಲ್ಲಿ ಚಿನ್ನ, 200 ಮೀಟರ್ ಬ್ಯಾಕ್ ಸ್ಟೋಕ್‌ನಲ್ಲಿ...

ವರದಿ-ಹೋರಾಟಕ್ಕೂ ಬಗ್ಗದ ಅಧಿಕಾರಿಗಳು; 6.90 ಕೋಟಿ ರೂ. ಅನುದಾನದ ಖರ್ಚಿಗೆ ಕುತಂತ್ರ!

ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿನ ಅವ್ಯವಹಾರಗಳ ಬಗ್ಗೆ ದಿನಪತ್ರಿಕೆ ಮತ್ತು ಮಾಧ್ಯಮಗಳಲ್ಲಿ ವರದಿಯಾಗುತ್ತಲೇ ಇದೆ. ಸಂಸ್ಥೆಗೆ ಸರ್ಕಾರದಿಂದ ಬಂದಿರುವ 6.90 ಕೋಟಿ ರೂ.ಗಳ ಬಗ್ಗೆಯೂ ಸುದ್ದಿಗಳು ಹೆಚ್ಚು ಗಮನ ಸೆಳೆಯುತ್ತಿವೆ. ಈ...

ಮೈಸೂರು | ದಸರಾ; ಯೋಗ ಸರಪಳಿ, ಪ್ರಜಾಪ್ರಭುತ್ವಕ್ಕಾಗಿ ಯೋಗ ಕಾರ್ಯಕ್ರಮ

ವಿಶ್ವವಿಖ್ಯಾತ ಮೈಸೂರು ದಸರಾದ ಐದನೇ ದಿನದಂದು ಯೋಗ ದಸರಾ ಉಪಸಮಿತಿಯಿಂದ ಅರಮನೆಯ ಆವರಣದಲ್ಲಿ “ಯೋಗ ಸರಪಳಿ, ಪ್ರಜಾಪ್ರಭುತ್ವಕ್ಕಾಗಿ ಯೋಗ” ಕಾರ್ಯಕ್ರಮ ಆಯೋಜಿಸಲಾಗಿದ್ದು, ಯೋಗ ದಸರಾ ಉಪಸಮಿತಿ ಅಧ್ಯಕ್ಷ ಎಂ ಮಹೇಶ್ ಉದ್ಘಾಟನೆ ಮಾಡಿದರು. ಸಂವಿಧಾನ...

ಈ ಹೊತ್ತಿನ ಪ್ರಮುಖ ಸುದ್ದಿ