ಮೈಸೂರು

ಮೈಸೂರು | ಮಕ್ಕಳ ಪ್ರತಿಭೆ ಅನಾವರಣಕ್ಕೆ ಮಕ್ಕಳ ದಸರಾ ಉತ್ತಮ ವೇದಿಕೆ: ಸಚಿವ ಹೆಚ್ ಸಿ ಮಹದೇವಪ್ಪ

ಮಕ್ಕಳ ಪ್ರತಿಭೆ ಅನಾವರಣಕ್ಕೆ ಮಕ್ಕಳ ದಸರಾ ಉತ್ತಮ ವೇದಿಕೆಯಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮಹಿಳಾ...

ಮೈಸೂರು | ನಂದಿನಿ ಉತ್ಪನ್ನಕ್ಕೆ ಶೇ.10ರಷ್ಟು ರಿಯಾಯಿತಿ: ಮೈಮುಲ್ ಅಧ್ಯಕ್ಷ ಆರ್ ಚೆಲುವರಾಜು

ಜನರಿಗೆ ಹೊಸ ಆಫರ್ ನೀಡುವ ಉದ್ದೇಶದಿಂದ ದಸರಾದಲ್ಲಿ‌ ನಂದಿನಿ ಉತ್ಪನ್ನಗಳನ್ನು ಶೇ.10ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ನಿರ್ಧರಿಸಲಾಗಿದೆ ಎಂದು ಮೈಮುಲ್‌ ಅಧ್ಯಕ್ಷ ಆರ್ ಚೆಲುವರಾಜ್‌ ಹೇಳಿದರು. ಮೈಸೂರು ನಗರದ ದಸರಾ ವಸ್ತುಪ್ರದರ್ಶನ ಆವರಣದಲ್ಲಿ...

ಮೈಸೂರು | ಪಿರಿಯಾಪಟ್ಟಣ ದಲಿತರಿಗೆ ಅನ್ಯಾಯ: 876ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ದಲಿತರಿಗೆ ಅನ್ಯಾಯವಾಗಿದ್ದು, ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿ 876 ದಿನಗಳಿಂದ ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ತಾಲೂಕು ಕಚೇರಿ ಮುಂದೆ ದಸಂಸ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದರೂ ಕೂಡ ಮೈಸೂರು ಜಿಲ್ಲಾಡಳಿತ, ತಾಲೂಕು ಆಡಳಿತ, ಸರ್ಕಾರದಿಂದ ಯಾವುದೇ...

ಮೈಸೂರು | ಮಹಿಳೆಯರು ಮೂಢನಂಬಿಕೆಗೆ ಒಳಗಾಗದೆ, ವೈಚಾರಿಕ ಮನೋಭಾವ ಬೆಳಿಸಿಕೊಳ್ಳಬೇಕು: ಸಚಿವ ಹೆಚ್‌ ಸಿ ಮಹದೇವಪ್ಪ

ಮಹಿಳೆಯರು ಮೂಢನಂಬಿಕೆಗೆ ಒಳಗಾಗದೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ ಸಲಹೆ ನೀಡಿದರು. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮಹಿಳಾ...

ಮೈಸೂರು | ಮಕ್ಕಳ ದಸರಾ ಕಲಾಥಾನ್‌ಗೆ ಸಚಿವ ಹೆಚ್ ಸಿ ಮಹದೇವಪ್ಪ ಚಾಲನೆ

ಮೈಸೂರು ಜಿಲ್ಲೆಯ ಎಲ್ಲ ತಾಲೂಕುಗಳ ವಿವಿಧ ಶಾಲೆಗಳಿಂದ ಸಾವಿರಕ್ಕಿಂತ ಹೆಚ್ಚು ಮಕ್ಕಳು ಸೇರಿ ಇದೇ ಮೊದಲ ಬಾರಿಗೆ ಮಕ್ಕಳ ದಸರಾ ಕಲಾಥಾನ್ ನಡೆಸಲಾಗುತ್ತಿದೆ. ಮಕ್ಕಳ ಸಾಂಸ್ಕೃತಿಕ ಅಭಿರುಚಿಯನ್ನು ಅಭಿವ್ಯಕ್ತ ಮಾಡಲಾಗುತ್ತಿದೆ. ಇದರಿಂದ ಮಕ್ಕಳು...

ಮೈಸೂರು | ಅರಣ್ಯ ಇಲಾಖೆ ಕಾರ್ಯಾಚರಣೆ; ಚಿರತೆ ಸೆರೆ

ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ ಪಟ್ಟಣದ ಡ್ರೈವರ್ ಕಾಲೋನಿಯಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಜನರು ಆತಂಕಕ್ಕೆ ಒಳಗಾಗಿದ್ದರು. ಈ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಚಿರತೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಚಿರತೆ ಹಸುವಿನ...

ಮೈಸೂರು | ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ ಆರು ಮಂದಿ ಗಣ್ಯ ಸಾಧಕರು ಆಯ್ಕೆ

ಸ್ಪಂದನ ಸಾಂಸ್ಕೃತಿಕ ಪರಿಷತ್ತು ಹಾಗೂ ಅದಮ್ಯ ರಂಗಶಾಲೆ ಜಂಟಿಯಾಗಿ ಕೊಡಮಾಡುವ 'ನಾಡಪ್ರಭು ಕೆಂಪೇಗೌಡ ಪ್ರಶಸ್ತಿ'ಗೆ ವಿವಿಧ ಕ್ಷೇತ್ರದ ಆರು ಮಂದಿ ಗಣ್ಯ ಸಾಧಕರು ಆಯ್ಕೆಯಾಗಿದ್ದಾರೆ ಎಂದು ರಂಗಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಚಂದ್ರು ಮಂಡ್ಯ...

ಮೈಸೂರು | ಸಿಎಂ ಸಿದ್ದರಾಮಯ್ಯ ಪರ ಜಿಟಿಡಿ ಅಬ್ಬರ; ಸ್ವಪಕ್ಷೀಯರ ವಿರುದ್ಧವೇ ವಾಗ್ದಾಳಿ

ಆಪಾದಿತ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತಿರುವ ಬಿಜೆಪಿ-ಜೆಡಿಎಸ್ ನಾಯಕರಿಗೆ ಜೆಡಿಎಸ್‌ ಕೋರ್ ಕಮಿಟಿ ಅಧ್ಯಕ್ಷ, ಶಾಸಕ ಜಿ ಟಿ ದೇವೇಗೌಡ ಟಾಂಗ್ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪರ...

ಮೈಸೂರು | ‘ರಾಜ್ಯ ಸಂಗೀತ ವಿದ್ವಾನ್’ ಪ್ರಶಸ್ತಿಗೆ ಖ್ಯಾತ ಶಹನಾಯಿ ವಾದಕ ಪಂಡಿತ್ ಬಸವರಾಜ ಭಜಂತ್ರಿ ಆಯ್ಕೆ

ಮೈಸೂರು ಅರಮನೆ ಆವರಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದ 'ರಾಜ್ಯ ಸಂಗೀತ ವಿದ್ವಾನ್' ಪ್ರಶಸ್ತಿಗೆ ಹಾವೇರಿ ಜಿಲ್ಲೆಯ ಖ್ಯಾತ ಶಹನಾಯಿ ವಾದಕ ಪಂಡಿತ್ ಬಸವರಾಜ ಭಜಂತ್ರಿಯವರನ್ನು ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ...

ಮೈಸೂರು ದಸರಾದಲ್ಲೂ ಕೋಮು ದ್ವೇಷ; ದೀಪಾಲಂಕಾರಕ್ಕೂ ಬಿಜೆಪಿ ಅಪಸ್ವರ

ಮೈಸೂರು ದಸರಾ ಸಮಯದಲ್ಲಿ ಬಿಜೆಪಿ ನಿರಂತರವಾಗಿ ವಿವಾದ ಹುಟ್ಟುಹಾಕುತ್ತಲೇ ಇದೆ. ಈ ಹಿಂದೆ, ಮಹಿಷ ದಸರಾ ಅಡ್ಡಿಪಡಿಸಿ, ರಗಳೆ, ರಾದ್ದಾಂತ ಎಬ್ಬಿಸುತ್ತಿದ್ದ ಬಿಜೆಪಿ, ಇದೀಗ, ಮೈಸೂರು ದಸರಾದ ದೀಪಾಲಂಕಾರದಲ್ಲೂ ಕ್ಯಾತೆ ತೆಗೆದಿದೆ. ದಸರಾದಲ್ಲೂ...

ಮೈಸೂರು | ಮಾವುತ, ಕಾವಾಡಿಗ ಕುಟುಂಬದ ಮಹಿಳೆಯರಿಗೆ ಬಾಗಿನ ವಿತರಿಸಿದ ಡಾ ಪುಷ್ಪ ಅಮರನಾಥ್

ನಾಡಹಬ್ಬ ದಸರಾ ಮಹೋತ್ಸವಕ್ಕೆ ಗಜಪಡೆಗಳೊಂದಿಗೆ ಆಗಮಿಸಿರುವ ಮಾವುತ ಮತ್ತು ಕಾವಡಿಗಳ ಕುಟುಂಬದ ಮಹಿಳೆಯರಿಗೆ ಡಾ ಬಿ ಪುಷ್ಪ ಅಮರನಾಥ್ ಅರ್ಪಿಸಿದರು. ಮೈಸೂರು ನಗರದ ಅರಮನೆ ಆವರಣದಲ್ಲಿ ಕರ್ನಾಟಕ ಸರ್ಕಾರದ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ...

ಮೈಸೂರು | ಭೂಮಿಯ ಜತೆಗಿನ ವಸ್ತು ನಮಗೆ ಸ್ಥಳೀಯ ಎನಿಸುತ್ತದೆ: ಹಿರಿಯ ಸಾಹಿತಿ ಅಗ್ರಹಾರ ಕೃಷ್ಣಮೂರ್ತಿ

ಭೂಮಿ ಕಾದಂಬರಿಯಲ್ಲಿ ಭೂಮಿಯ ಜತೆಗಿನ ವಸ್ತು ನಮಗೆ ಸ್ಥಳೀಯ ಅನ್ನಿಸುತ್ತದೆ ಎಂದು ನಿವೃತ್ತ ಕೇಂದ್ರ ಸಾಹಿತ್ಯ ಅಕಾಡೆಮಿ ಕಾರ್ಯದರ್ಶಿಗಳು ಹಾಗೂ ಹಿರಿಯ ಸಾಹಿತಿ ಅಗ್ರಹಾರ ಕೃಷ್ಣಮೂರ್ತಿಯವರು ಅಭಿಪ್ರಾಯಪಟ್ಟರು. ಮೈಸೂರು ರಂಗಾಯಣದಲ್ಲಿ ಸೃಷ್ಟಿ ಪಬ್ಲಿಕೇಷನ್‌, ಬೆಂಗಳೂರು...

ಈ ಹೊತ್ತಿನ ಪ್ರಮುಖ ಸುದ್ದಿ