ಸರ್ಕಾರಿ ನೌಕರರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಎಫ್‌ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ 32 ವಯಸ್ಸಿನ ಪ್ರಜ್ವಲ್ ಎಂಬುವವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಎಂಜಿನಿಯರ್‌ಗಳು ಮುಕ್ತ ಮನಸ್ಸಿನಿಂದ ಯೋಚನೆ ಮಾಡಬೇಕು. ಅದರ ಸ್ಪಷ್ಟತೆಯೊಂದಿಗೆ ಜೀವನದ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸ್ಯಾಮ್ಸಂಗ್ ಆರ್ & ಡಿ ಇನ್‌ಸ್ಟಿಟ್ಯೂಟ್ ಇಂಡಿಯಾ, ಬೆಂಗಳೂರು ವಿಶುವಲ್ ಇಂಟೆಲಿಜೆನ್ಸ್ ನಿರ್ದೇಶಕ ಪ್ರವೀಣ್ ಬಿ ಪಿ...
ಸ್ವಾತಂತ್ರ್ಯ ಹೋರಾಟಗಾರ ರಾಮಸ್ವಾಮಿಯವರ 77ನೇ ಹುತಾತ್ಮ ದಿನವನ್ನು ಆಚರಿಸಿ ಎಐಡಿಎಸ್ಒ ಮೈಸೂರು ಜಿಲ್ಲಾ ಸಮಿತಿಯಿಂದ ಬಾಣಾವರದ ರಾಮಸ್ವಾಮಿಯವರಿಗೆ ಗೌರವ ಸಲ್ಲಿಸಿದರು.
ಈ ವೇಳೆ ಎಐಡಿಎಸ್ಒ ಜಿಲ್ಲಾಧ್ಯಕ್ಷೆ ಚಂದ್ರಕಲಾ ಮಾತನಾಡಿ, "ಭಾರತ ದೇಶಕ್ಕೆ ಆಗಸ್ಟ್ 15ರಂದು...
'ಸ್ವಚ್ಚ ಭಾರತ್ ಮಿಷನ್' ಯೋಜನೆಯಡಿ ಗ್ರಾಮ ಪಂಚಾಯಿತಿಯಿಂದ ಕಸ ಸಂಗ್ರಹಿಸಿ ಸ್ವಚ್ಛವಾಹಿನಿ ಮೂಲಕ ವಿಲೇವಾರಿ ಮಾಡುವ ಸ್ವಸಹಾಯ ಸಂಘದ ಮಹಿಳಾ ಚಾಲಕಿಯರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ...
ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕಳೆದುಕೊಂಡು ನಿರುದ್ಯೋಗಿಯಾಗಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ ಸುದ್ದಿಯಲ್ಲಿ ಉಳಿದಿದ್ದಾರೆ. ಇತ್ತೀಚೆಗೆ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಮಾತನಾಡಿದ್ದ ಪ್ರತಾಪ್...
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಸ್ಟರ್ ಪ್ಲ್ಯಾನ್ ರೂಪಿಸುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು (ಸೆ.3) ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯ ನಂತರ...
ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.
ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ಚಾಮುಂಡಿ ಬೆಟ್ಟದಲ್ಲಿ ನಡೆಸಿ...
ಆಪಾದಿತ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾದ ಮಾಜಿ ಆಯುಕ್ತರಾಗಿರುವ ನಟೇಶ್ ಮತ್ತು ದಿನೇಶ್ ಕುಮಾರ್ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಮೈಸೂರಿನ ಕೃಷ್ಣರಾಜ ವಿಧಾನದಭಾ ಕ್ಷೇತ್ರದ ಬಿಜೆಪಿ...
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ನಾಗರಹೊಳೆ ಉದ್ಯಾನವನ ವೀರನಹೊಸಹಳ್ಳಿ ಅರಣ್ಯದಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪಿಗಳ ಪೈಕಿ ಓರ್ವ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಿರಂಗೂರು ಗೇಟ್ ಬಳಿ ಬಂಧಿಸಿದ್ದಾರೆ....
ಆನೆ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ ತಾಲೂಕಿನ ಗೋಳೂರು ಹಾಡಿಯಲ್ಲಿ ನಡೆದಿದ್ದು, ಇದನ್ನು ಅಖಿಲ ಭಾರತ ಜನ ಅಧಿಕಾರ ಸುರಕ್ಷಾ ಸಮಿತಿ(ಎಐಜೆಎಎಸ್‌ಸಿ)ಯ ಸುನಿಲ್ ಟಿ ಆರ್...
ಕೊಡಗು ಹಾಗೂ ಮೈಸೂರು ಗಡಿಭಾಗದ ಗ್ರಾಮೀಣ ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ. ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ, ಬಸವನತ್ತೂರು ಸೇರಿದಂತೆ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿರುವ ಬಗ್ಗೆ ಶುಕ್ರವಾರ ವರದಿಯಾಗಿದೆ.
ಬೆಳಗ್ಗೆ 6:30ರ ವೇಳೆಗೆ 2 ರಿಂದ...
ಮೈಸೂರು ನಗರದ ಹೊರವಲಯದ ತಿ.ನರಸೀಪುರದ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ ಸಮೀಪ 10 ಸ್ಫೋಟಕ ವಸ್ತುಗಳು ಪತ್ತೆಯಾಗಿದೆ. ದಸರಾ ಸಿದ್ಧತೆಯ ನಡುವೆಯೇ ಈ ಸ್ಫೋಟಕಗಳು ಪತ್ತೆಯಾಗಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ.
ಸ್ಫೋಟಕ ವಸ್ತುಗಳನ್ನು ಅಪರಿಚಿತರು ನೀಲಿ...