ಮೈಸೂರು

ಮೈಸೂರು | ಕಾರ್ಗಿಲ್ ವಿಜಯೋತ್ಸವ ಪ್ರಯುಕ್ತ ಎಕ್ಸ್ ಸರ್ವಿಸ್ ಮೆನ್ ಮೂವ್ಮೆಂಟ್‌ನಿಂದ ಪಾದಯಾತ್ರೆ

ಮೈಸೂರು ಎಕ್ಸ್ ಸರ್ವಿಸ್ ಮೆನ್ ಮೂವ್ಮೆಂಟ್(ರಿ) ತಂಡದವರು ಹಮ್ಮಿಕೊಂಡಿದ್ದ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಹೆಬ್ಬಾಗಿಲಿನಲ್ಲಿ ಕಾರ್ಗಿಲ್ ಹುತಾತ್ಮರಾದ ಕ್ಯಾಪ್ಟನ್ ವಿಕ್ರಂ ಭತ್ರ, ಲೆಫ್ಟಿನೆಂಟ್...

ಹುಣಸೂರು | ಸೋರುತ್ತಿದೆ ಆರ್‌ಟಿಓ ಕಚೇರಿ ಮಾಳಿಗೆ; ಅಧಿಕಾರಿಗಳಿಗೇ ಇಲ್ಲ ಮೂಲ ಸೌಕರ್ಯ!

ಮೈಸೂರು ಜಿಲ್ಲೆ ಹುಣಸೂರಿನ ಆರ್‌ಟಿಓ ಕಚೇರಿ ಹಳೆಯ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ವ್ಯಾಪಕ ಮಳೆಯಿಂದಾಗಿ ಮಾಳಿಗೆ ಸೋರುತ್ತಿದೆ. ಭಾಗಶಃ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು, ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಭಯದ ನಡುವೆ ಕೆಲಸ ಮಾಡಬೇಕಿದೆ. ದಿನನಿತ್ಯದ...

ಮೈಸೂರು | ಹೆಚ್ ಡಿ ಕೋಟೆ; ಮೂಲಭೂತ ಸೌಕರ್ಯ ಒದಗಿಸಲು ಆಗ್ರಹಿಸಿ ಗ್ರಾ. ಪಂ. ಮುಂದೆ ಆದಿವಾಸಿ ಜನರಿಂದ ಧರಣಿ

ಮೈಸೂರು ಜಿಲ್ಲೆ ಹೆಗ್ಗಡ ದೇವನ ಕೋಟೆ(ಹೆಚ್ ಡಿ ಕೋಟೆ) ತಾಲೂಕಿನ ಡಿ ಬಿ ಕುಪ್ಪೆ ಗ್ರಾಮ ಪಂಚಾಯಿತಿ ಎದುರು ಅಖಿಲ ಭಾರತ ಜನಾಧಿಕಾರ ಸುರಕ್ಷಾ ಸಮಿತಿ(AIJASC) ನೇತೃತ್ವದಲ್ಲಿ ಆದಿವಾಸಿ ಜನರಿಗೆ ಮೂಲಭೂತ ಸೌಕರ್ಯವನ್ನು...

ಮೈಸೂರು | ತಾರಕಕ್ಕೇರಿದ ಮಾನವ-ವನ್ಯಜೀವಿ ಸಂಘರ್ಷ; ಸರ್ಕಾರದಿಂದ ಕ್ರಮ ಯಾವಾಗ?

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆ ತಾಲೂಕು ವ್ಯಾಪ್ತಿಯ ನುಗು ಅರಣ್ಯ ವಲಯ, ಸರಗೂರು ತಾಲೂಕು ವ್ಯಾಪ್ತಿಯ ಹೆಡಿಯಾಲ ಅರಣ್ಯ ವಲಯ ಹಾಗೂ ಚಾಮರಾಜ ನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಬಂಡೀಪುರ ಅರಣ್ಯ ವಲಯ ಪ್ರದೇಶಕ್ಕೆ...

ಮೈಸೂರು | ಮುಡಾ ಹಗರಣ; ಸಿಎಂ ಕುಟುಂಬದ ವಿರುದ್ಧ ಆರೋಪ ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ

ಆರ್‌ಟಿಐ ಕಾರ್ಯಕರ್ತರೆಂದು ಗಂಗರಾಜು ಮತ್ತು ಸ್ನೇಹಮಹಿ ಕೃಷ್ಣರವರು ಮುಡಾ ಹಗರಣ ಕುರಿತು ಸಿಎಂ ಸಿದ್ದರಾಮಯ್ಯನವರ ಮೇಲೆ ಸುಳ್ಳು ಆರೋಪ ಮಾಡುತ್ತಿರುವುದು ಖಂಡನೀಯ ಎಂದು ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಬಿ...

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಜು.18ರಂದು ಪ್ರತಿಭಟನೆ: ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ, ರೈತರ ಆತ್ಮಹತ್ಯೆ ತಡೆಗಟ್ಟಲು ಆಗ್ರಹಿಸಿ ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜು.18ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ...

ಮೈಸೂರು | ವೈದ್ಯಕೀಯ ಕಾಲೇಜುಗಳಿಗೆ ದಂಡ; ಎನ್ಎಂಸಿಯ ಏಕಪಕ್ಷೀಯ ನಡೆಗೆ ಎಐಡಿಎಸ್‌ಒ ಕಂಡನೆ

ಕರ್ನಾಟಕದ ವೈದ್ಯಕೀಯ ಕಾಲೇಜುಗಳಿಗೆ ದಂಡ ವಿಧಿಸಿರುವ ಎನ್ಎಂಸಿಯ ಏಕಪಕ್ಷೀಯ ನಡೆಯನ್ನು ಖಂಡಿಸಿ ಎಐಡಿಎಸ್‌ಒ ಮೈಸೂರು ಜಿಲ್ಲಾ ಸಮಿತಿ ಪ್ರತಿಭಟನೆ ನಡೆಸಿದೆ. ಎಐಡಿಎಸ್‌ಒ ಕಾರ್ಯದರ್ಶಿ ಚಂದ್ರಕಲಾ ಮಾತನಾಡಿ, "ರಾಜ್ಯದ ಹಲವು ವೈದ್ಯಕೀಯ ಕಾಲೇಜುಗಳಿಗೆ ನೋಟಿಸ್ ಜಾರಿ...

ಹುಣಸೂರು | ತಾಲೂಕಿನ ಜನರ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳಿಂದ ಪಾದಯಾತ್ರೆ

ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ತಾಲೂಕಿನ ಸಾರ್ವಜನಿಕ ಸಮಸ್ಯೆಗಳನ್ನು ಬಗೆಹರಿಸುವಂತೆ ಪಾದಯಾತ್ರೆ ಮೂಲಕ ತಹಶೀಲ್ದಾರ್ ಮಂಜುನಾಥ್ ಅವರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ದಸಂಸ ಹಿರಿಯ ಮುಖಂಡ ಹರಿಹರ ಆನಂದ...

ಮುಡಾ ಅಕ್ರಮ | ಸಿದ್ದರಾಮಯ್ಯ ಸೇರಿ ಎಲ್ಲರಿಂದ ಮುಡಾ ಮಾನ ಹರಾಜು: ಎಚ್ ವಿಶ್ವನಾಥ್

"ಮುಡಾದಲ್ಲಿ ನಡೆದಿರುವ ಅಕ್ರಮ ಸುಮಾರು ಹತ್ತು ಸಾವಿರ ಕೋಟಿಯಷ್ಟಿದೆ. ಇಲ್ಲಿನ ಪೊಲೀಸರಿಂದ ಈ ಪ್ರಕರಣದ ತನಿಖೆ ನಡೆಸಲು ಸಾಧ್ಯವಾಗುವುದಿಲ್ಲ. ಸಿಬಿಐ ನವರಿಂದ ಮಾತ್ರ ಮುಡಾ ಅಕ್ರಮ ತನಿಖೆ ನಡೆಸಲು ಸಾಧ್ಯ. ಹಾಗಾಗಿ ಇಡೀ...

ಮೈಸೂರು | ಜನರ ಪಾಲಿಗೆ ನರಕವಾದ ಚೆಲುವಾಂಬ ಸರ್ಕಾರಿ ಆಸ್ಪತ್ರೆ; ಕಣ್ಣಾಡಿಸುವರೇ ಆರೋಗ್ಯ ಸಚಿವರು?

ರಾಜ್ಯದಲ್ಲಿ ಡೆಂಘೀ ನಿರಂತರವಾಗಿ ಹೆಚ್ಚಳವಾಗುತ್ತಿರುವ ನಡುವೆಯೇ, ಮೈಸೂರು ಜಿಲ್ಲೆಯಲ್ಲಿ ಸಾರ್ವಜನಿಕ ಆಸ್ಪತ್ರೆಯಾಗಿರುವ ಚೆಲುವಾಂಬ ಸರ್ಕಾರಿ ಆಸ್ಪತ್ರೆ, ಜನರ ಪಾಲಿಗೆ ಅಕ್ಷರಶಃ ನರಕದ ಕೂಪವಾಗಿ ಪರಿಣಮಿಸಿವೆ. ಸಾವಿರಾರು ಬಡ ಹೊರ ರೋಗಿಗಳು ಬರುವ, ನೂರಾರು ಜನ...

ಮೈಸೂರು | ಗುರುಪುರ ಸಮುದಾಯ ಆರೋಗ್ಯಾಧಿಕಾರಿ ಡೆಂಘೀ ಜ್ವರಕ್ಕೆ ಬಲಿ

ಮೈಸೂರು ಜಿಲ್ಲೆಯಲ್ಲಿ ಡೆಂಘೀ ಜ್ವರ ವ್ಯಾಪಕವಾಗಿದ್ದು, ಸಮುದಾಯ ಆರೋಗ್ಯಾಧಿಕಾರಿ ಡೆಂಘೀ ಜ್ವರದಿಂದ ಮೃತಪಟ್ಟಿದ್ದಾರೆ. ಮೃತ ನಾಗೇಂದ್ರ (32) ಹುಣಸೂರು ತಾಲೂಕಿನಲ್ಲಿ ಸಮುದಾಯ ಆರೋಗ್ಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜಿಲ್ಲೆಯಲ್ಲಿ ಡೆಂಘೀಗೆ ಬಲಿಯಾದ ಮೊದಲ ಪ್ರಕರಣ...

ಮೈಸೂರು | ರಾಜ್ಯ ಮಟ್ಟದ ಯೋಗ ಸ್ಪರ್ಧೆ; ವಿಜೇತರಿಗೆ ಬಹುಮಾನ, ಪ್ರಶಸ್ತಿ ಪತ್ರ ವಿತರಣೆ

ಬಲಿಷ್ಟ ಭಾರತಕ್ಕಾಗಿ ಪ್ರತಿಯೊಬ್ಬರೂ ಯೋಗ ಮಾಡಬೇಕು‌. ಹಿಂದೆ ಹರಿದ್ವಾರ ಅಥವಾ ಋಷಿಕೇಶವನ್ನು ಯೋಗದ ರಾಜಧಾನಿ ಎನ್ನಲಾಗುತ್ತಿತ್ತು. ಆದರೆ ಈಗಾ ಮೈಸೂರನ್ನು ಯೋಗದ ರಾಜಧಾನಿ ಎನ್ನಲಾಗುತ್ತಿದೆ ಎಂದು ಮೈಸೂರಿನ ಯೋಗ ಫೆಡರೇಶನ್‌ನ ಅಧ್ಯಕ್ಷ ಶ್ರೀಹರಿ...

ಈ ಹೊತ್ತಿನ ಪ್ರಮುಖ ಸುದ್ದಿ