ಮೈಸೂರು

ಆದಿವಾಸಿ, ಬುಡಕಟ್ಟು ಸಮುದಾಯಗಳ ಅಭಿವೃದ್ದಿಗೆ ಮೀಸಲಿದ್ದ 6.9 ಕೋಟಿ ರೂ. ಅನುದಾನ ದುರ್ಬಳಕೆ; ಅರೋಪ

ರಾಜ್ಯದ ಆದಿವಾಸಿ ಮತ್ತು ಬುಡಕಟ್ಟು ಸಮುದಾಯಗಳಿಗೆ ಸರ್ಕಾರದ ಯೋಜನೆ/ಕಾರ್ಯಕ್ರಮಗಳ ಕುರಿತು ಅರಿವು ಮೂಡಿಸಲು ಕಾರ್ಯಾಗಾರ, ಪ್ರಚಾರಕಾರ್ಯ, ಜಾಗೃತಿ ಜಾಥಾಗಳನ್ನು ನಡೆಸಲು ಹಾಗೂ ಈ ಕಾರ್ಯಕ್ರಮಗಳಲ್ಲಿ ಭಾಗವಹಿಸುವವ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಅಗತ್ಯ ಮೂಲ...

ಮೈಸೂರು | ಭತ್ತದ ಗದ್ದೆಗೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್;‌ 40ಕ್ಕೂ ಅಧಿಕ ಮಂದಿಗೆ ಗಾಯ

ಭತ್ತದ ಗದ್ದೆಗೆ ಕೆಎಸ್‌ಆರ್‌ಟಿಸಿ ಬಸ್ ಉರುಳಿ ಬಿದ್ದಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆ ಕೆ ಆರ್‌ ನಗರ ತಾಲೂಕಿನ ಕೆಸ್ತೂರು ಕೊಪ್ಪಲು ಗೇಟ್ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ. ರಸ್ತೆಯಲ್ಲಿ...

ಲೈಂಗಿಕ ಹಗರಣ | ರೇವಣ್ಣ ಕುಟುಂಬದಿಂದ ಸಂತ್ರಸ್ತೆಯ ಕಿಡ್ನ್ಯಾಪ್: ಮೈಸೂರಿನಲ್ಲಿ ಅಪಹರಣ ಪ್ರಕರಣ ದಾಖಲು

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕುಟುಂಬದ ವಿರುದ್ದ ಹೊಸದಾಗಿ ಮತ್ತೊಂದು ಪ್ರಕರಣ ದಾಖಲಾಗಿದೆ. ತನ್ನ ತಾಯಿಯನ್ನು ಪ್ರಜ್ವಲ್ ರೇವಣ್ಣ ಕುಟುಂಬ ಅಪಹರಿಸಿದೆ ಎಂದು ಆರೋಪಿಸಿ ಯುವಕನೋರ್ವ ದೂರು ದಾಖಲಿಸಿದ್ದಾನೆ. ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಕುಟುಂಬದ...

ಮೈಸೂರು | ಬಿಜೆಪಿ ಸರ್ಕಾರ ಧಾರ್ಮಿಕ ದ್ವೇಷ ಹರಡಿ ರಾಜಕೀಯ ಮಾಡುತ್ತಿದೆ: ಡಾ. ತಿಮ್ಮಯ್ಯ

ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಧರ್ಮ ಧರ್ಮಗಳ ಎತ್ತಿಕಟ್ಟಿ ರಾಜಕೀಯ ಮಾಡುತ್ತಿದೆ. ದೇಶದಲ್ಲಿ ಮೂರು ಪರ್ಸೆಂಟ್ ಇರುವ ಜನ ಹಿಂದೂ ಹೆಸರಿನಲ್ಲಿ ದೇಶದ ಹಿಡಿತ ಹೊಂದಿದ್ದಾರೆ. ಬಹುಸಂಖ್ಯಾತರು ಈಗಲು ಹಿಂದೆ ಉಳಿದಿದ್ದು ಅಧಿಕಾರ ವಂಚಿತರಾಗಿದ್ದಾರೆ....

ಮೈಸೂರು | ಕೋಮುವಾದಿ ಶಕ್ತಿ ಸೋಲಿಸಿ, ಸಂವಿಧಾನ ಉಳಿಸಿ: ಸುಹೇಲ್ ಅಹಮದ್

ಸ್ವಾತಂತ್ರ್ಯ ಭಾರತದಲ್ಲಿ ಇಂದಿನ ಲೋಕಸಭಾ ಚುನಾವಣೆ ಐತಿಹಾಸಿಕವಾದದ್ದು ಯಾಕೆ ಅಂದ್ರೆ ಪ್ರಜಾಪ್ರಭುತ್ವ ದೇಶದಲ್ಲಿ ಸಂವಿಧಾನಕ್ಕೆ ಅಪಾಯ ಬಂದೊದಗಿದೆ ಎಂದು ಸುಹೇಲ್ ಅಹಮದ್ ಹೇಳಿದರು. ಮೈಸೂರಿನ ಜಮಾ-ಅತೆ-ಇಸ್ಲಾಮೀ ಹಿಂದ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

EXCLUSIVE | ಮೋದಿ ಪರ ಹಾಡು ಬರೆದಿದ್ದಕ್ಕೆ ಯುವಕನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್‌: ಎಲ್ಲವೂ ಕಟ್ಟುಕಥೆ?

ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ಮೋದಿ ಪರ ಹಾಡು ಬರೆದಿದ್ದಕ್ಕೆ ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಅಲ್ಲದೇ, ಈ ಬಗ್ಗೆ ಪ್ರಕರಣ ಕೂಡ...

ಮೈಸೂರು | ಬಿಜೆಪಿ ಸೋಲಿಸಿ, ಕಾಂಗ್ರೆಸ್ ಗೆಲ್ಲಿಸಿ: ಸಾಹಿತಿ ದೇವನೂರು ಮಹಾದೇವ ಕರೆ

ಕೆಂಡವನ್ನು ಮಡಿಲಿನಲ್ಲಿ ಇಟ್ಟುಕೊಂಡ ಅನುಭವ ನಮ್ಮದು, ರೈತರನ್ನು ಭಾರತದ ಬೆನ್ನೆಲುಬು ಎನ್ನುತ್ತಾರೆ. ಅದರಲ್ಲೂ ಮೋದಿಯವರೂ ಕೂಡ ಸಮರ್ಥನೆ ಮಾಡುತ್ತಾರೆ. ಆದರೆ ರೈತರ ಮಣಿಕಟ್ಟು ಕಿತ್ತು ನುಂಗಿ ನೀರು ಕುಡಿದು, ರೈತರ ಬದುಕು ಕಿತ್ತವರು...

ತಮ್ಮೂರಿನಲ್ಲೇ ಮತಗಟ್ಟೆ ರಚನೆಗೆ ಆಗ್ರಹ; ಇಲ್ಲದಿದ್ದರೆ ಮತದಾನ ಬಹಿಷ್ಕಾರ; ಆದಿವಾಸಿಗಳ ಎಚ್ಚರಿಕೆ

ಲೋಕಸಭಾ ಚುನಾವಣೆಯಲ್ಲಿ ಮತದಾನಕ್ಕೆ ತಮ್ಮೂರಿನಲ್ಲೇ ಮತಗಟ್ಟೆ ರಚಿಸಬೇಕು. ಇಲ್ಲದಿದ್ದರೆ, ಚುನಾವಣೆಯನ್ನು ಬಹಿಷ್ಕರಿಸುತ್ತೇವೆ ಎಂದು ಮೈಸೂರು ಜಿಲ್ಲೆಯ ಚನ್ನಗುಂಡಿ ಹಾಡಿಯ ಆದಿವಾಸಿ ಸಮುದಾಯ ಎಚ್ಚರಿಕೆ ನೀಡಿದೆ. "ನಮ್ಮ ಊರಿನಲ್ಲೇ ಇದ್ದ ಮತಗಟ್ಟೆಯನ್ನು ಪಕ್ಕದ ಊರಿಗೆ ಸ್ಥಳಾಂತರಿಸಲಾಗಿದೆ....

ಯದುವೀರ್ ಹೆಸರನ್ನು ʼಯಮರಾಜ್‌ ಒಡಿಯರ್‌ʼ ಎಂದ ಮೋದಿ: ಪ್ರಧಾನಿ ಪ್ರಮಾದಕ್ಕೆ ಕಾಲೆಳೆದ ನೆಟ್ಟಿಗರು

ಮೈಸೂರು ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ್ ಒಡೆಯರ್ ಹೆಸರನ್ನು ʼಯಮರಾಜ್‌ ಒಡಿಯರ್‌ʼ ಎಂದು ಉಚ್ಚರಿಸಿ...

ಮೈಸೂರು | ಹಿರಿಯ ಪತ್ರಕರ್ತ ದೀಪಕ್‌ಗೆ ಪೊಲೀಸ್‌ ಸಮನ್ಸ್‌ – ಮುಚ್ಚಳಿಕೆಗೆ ತಾಕೀತು; ವ್ಯಾಪಕ ಖಂಡನೆ

ಮೈಸೂರಿನ ಹಿರಿಯ ಪತ್ರಕರ್ತ, ಪ್ರಗತಿಪರ ಚಿಂತಕ ಕೆ ದೀಪಕ್ ಅವರಿಗೆ ಮೈಸೂರು ಪೊಲೀಸರು ಸಮನ್ಸ್‌ ನೀಡಿದ್ದಾರೆ. ಮುಚ್ಚಳಿಕೆ ಪತ್ರ ಬರೆದುಕೊಡುವಂತೆ ತಾಕೀತು ಮಾಡಿದ್ದಾರೆ. ಪೊಲೀಸರ ನಡೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. 2019ರ ಪ್ರಕರಣದಲ್ಲಿ ದೀಪಕ್...

ಮೈಸೂರು | ವಿದ್ಯುತ್ ಸಂಪರ್ಕಕ್ಕೆ ವಿಧಿಸಿರುವ ಶುಲ್ಕವನ್ನು ಕೂಡಲೇ ಕೈ ಬಿಡಬೇಕು: ಬಡಗಲಪುರ ನಾಗೇಂದ್ರ

ಕೃಷಿ ಪಂಪ್‌ಸೆಟ್‌ಗಳ ಅಕ್ರಮ ಸಂಪರ್ಕವನ್ನು ಸಕ್ರಮಗೊಳಿಸಿಕೊಳ್ಳಲು ಮತ್ತು ಹೊಸ ವಿದ್ಯುತ್ ಸಂಪರ್ಕ ಪಡೆಯಲು ರಾಜ್ಯ ಸರ್ಕಾರವು ಖರ್ಚು ವೆಚ್ಚವನ್ನು ರೈತರೇ ಭರಿಸಿಕೊಳ್ಳಬೇಕೆಂದು ಮಾಡಿರುವ ತೀರ್ಮಾನವನ್ನು ಹಿಂಪಡೆಯಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ...

ಮೈಸೂರು | ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ; ಜಿಲ್ಲೆಯು 17ನೇ ಸ್ಥಾನಕ್ಕೆ ಕುಸಿತ

ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶದಲ್ಲಿ ಕಳೆದ ಬಾರಿ 13ನೇ ಸ್ಥಾನದಲ್ಲಿದ್ದ ಮೈಸೂರು ಜಿಲ್ಲೆಯು 17ನೇ ಸ್ಥಾನಕ್ಕೆ ಕುಸಿದಿದೆ. ಕಾಲೇಜು ಶಿಕ್ಷಣ ಇಲಾಖೆಯು ಬುಧವಾರ ಪರೀಕ್ಷಾ ಫಲಿತಾಂಶ ಪ್ರಕಟಿಸಿದ್ದು, ಜಿಲ್ಲೆಯ ಫಲಿತಾಂಶವು ಶೇ 79.89ರಿಂದ ಶೇ83.13ಕ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ