ಮೈಸೂರು

ಮೈಸೂರು | ಪಂಚಮಿತ್ರ ಪೋರ್ಟಲ್ ಲೋಕಾರ್ಪಣೆ

ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಹಲವಾರು ಸೇವೆಗಳನ್ನು ಒದಗಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಪಂಚಮಿತ್ರ ಪೋರ್ಟಲ್‌ಅನ್ನು ಅಭಿವೃದ್ಧಿ ಪಡಿಸಿದೆ. ಪೋರ್ಟಲ್‌ಅನ್ನು ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ ಮಹಾದೇವಪ್ಪ ಅವರು...

ಅಂಬೇಡ್ಕರ್‌ನ್ನು ಓದುವುದು ಮಾನವೀಯತೆ ಅಧ್ಯಯನ ಮಾಡಿದಂತೆ: ಸಚಿವ ಡಾ. ಹೆಚ್.ಸಿ ಮಹದೇವಪ್ಪ

ಡಾ. ಬಿ.ಆರ್ ಅಂಬೇಡ್ಕರ್ ಅವರನ್ನು ಓದುವುದು ಹೊಸ ದೇಶಕ್ಕೆ ಪ್ರವೇಶಿಸಿದಂತೆ ಹಾಗೂ ಮಾನವೀಯತೆಯನ್ನು ಅಧ್ಯಯನ ಮಾಡಿದಂತೆ ಎಂದು ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಹೇಳಿದ್ದಾರೆ. ಮೈಸೂರಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್...

ಪ್ರತಾಪ್ ಸಿಂಹ ವಿರುದ್ಧ ಆಧಾರ ರಹಿತ ಆರೋಪ; ಕಾಂಗ್ರೆಸ್‌ ವಕ್ತಾರನ ವಿರುದ್ಧ ಪ್ರಕರಣ ದಾಖಲಿಸಲು ಕೋರ್ಟ್‌ ಸೂಚನೆ

ಸಂಸದ ಪ್ರತಾಪ್‌ ಸಿಂಹ ಅವರು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕಾಮಗಾರಿಯಲ್ಲಿ ಅಕ್ರಮವಾಗಿ ಹಣ ಸಂಪಾದಿದ್ದಾರೆ ಎಂದು ಆರೋಪಿಸಿದ್ದ ಕಾಂಗ್ರೆಸ್‌ ವಕ್ತಾರ ಎಂ ಲಕ್ಷ್ಮಣ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಬೆಂಗಳೂರಿನ 32ನೇ ಎಸಿಎಂಎಂ ನ್ಯಾಯಾಲಯ...

ಮೈಸೂರು | ಜನರ ವಿರುದ್ಧ ಕೇಂದ್ರ ಸರ್ಕಾರ ಯುದ್ಧ ಘೋಷಿಸಿದೆ: ತೀಸ್ತಾ ಸೆಟಲ್ವಾಡ್‌

ದೇಶದ ಎಲ್ಲ ಸಮುದಾಯಗಳ ವಿರುದ್ಧ ಕೇಂದ್ರ ಸರ್ಕಾರ ಯುದ್ಧ ಘೋಷಿಸಿದೆ. ಜನರ ಹೋರಾಟವನ್ನು ಹತ್ತಿಕ್ಕುತ್ತಿದೆ. ರೈತರನ್ನು ಶತ್ರಗಳನ್ನಾಗಿ ನೋಡುತ್ತಿದೆ ಎಂದು ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ ಆತಂಕ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಪ ಮಲ್ಲೇಶ್‌...

ಮೈಸೂರು | ನಾಲ್ಕು ವರ್ಷದ ಪದವಿ ಕೋರ್ಸ್‌ನ ನಿರ್ಧಾರ ಘೋಷಣೆ ವಿಳಂಬ; ಎನ್‌ಇಪಿ ಹಿಂಪಡೆಗೆ ಆಗ್ರಹ

ನಾಲ್ಕು ವರ್ಷದ ಪದವಿ ಕೋರ್ಸ್‌ನ ನಿರ್ಧಾರ ಘೋಷಿಸುವಲ್ಲಿನ ವಿಳಂಬ ಹಾಗೂ ಅಪ್ರಜಾತಾಂತ್ರಿಕವಾಗಿ ಹೇರಿದ ನಾಲ್ಕು ವರ್ಷದ ಪದವಿಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿಎಸ್ಒ ನೇತೃತ್ವದಲ್ಲಿ ಮೈಸೂರಿನ ಕ್ರಾಫರ್ಡ್ ಹಾಲ್ ಎದುರು  ಪ್ರತಿಭಟನೆ ನಡೆಸಿದರು. ಎಐಡಿಎಸ್ಒ ಜಿಲ್ಲಾಧ್ಯಕ್ಷ...

ಮೈಸೂರು | ಕೃಷಿ ಸಲಕರಣಾ ವಿತರಕರು ಹೊಸ ಯೋಜನೆಗಳ ಬಗ್ಗೆ ರೈತರಿಗೆ ಅರಿವು ಮೂಡಿಸಬೇಕು: ಜಂಟಿ ಕೃಷಿ ನಿರ್ದೇಶಕ

ಕೃಷಿ ಸಲಕರಣೆಗಳ ವಿತರಕರು ರೈತರಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವುದರ ಜತೆಗೆ ಆಧುನಿಕ ಕೃಷಿ ತಾಂತ್ರಿಕ ಪದ್ಧತಿಗಳು, ಹೊಸ ಆವಿಷ್ಕಾರಗಳು ಮತ್ತು ಯೋಜನೆಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ...

ಮೈಸೂರು | ಕುಡಿಯುವ ನೀರಿನ ಸಮಸ್ಯೆ; ʼಜಲಜೀವನ್ ಮಿಷನ್ʼ ಕಾಮಗಾರಿ ಪೂರ್ಣಕ್ಕೆ ಸಿಇಒ ಸೂಚನೆ

ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮೈಸೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ಎಂ ಗಾಯತ್ರಿ ಅವರು ಪಂಚಾಯತ್ ಅಧಿಕಾರಿಗಳಿಗೆ ಸೂಚಿಸಿದರು. ತಿ ನರಸೀಪುರ ತಾಲೂಕಿನ ಸೋಮನಾಥಪುರ ಗ್ರಾಮ...

ಮೈಸೂರು | ಸ್ಥಳೀಯರ ಬೇಡಿಕೆಗೆ ಮಣಿದ ಎಂಸಿಸಿ; ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಕಾರ್ಯಾರಂಭ

ಮೈಸೂರು ನಗರದ ಹೊರವಲಯದಲ್ಲಿರುವ ಆರ್ ಆರ್ ನಗರ, ದಟ್ಟಗಳ್ಳಿ, ಬೋಗಾದಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳ ಪ್ರಮುಖ ಬೇಡಿಕೆಗಳಲ್ಲಿ ಒಂದಾದ ಆರ್ ಆರ್ ನಗರ ಬಳಿಯ ನ್ಯೂ ಕಾಂತರಾಜ್ ಅರಸ್ ರಸ್ತೆಯ ರಿಂಗ್...

ಮೈಸೂರು | ಎಚ್1ಎನ್1 ವೈರಲ್ ನ್ಯುಮೋನಿಯಾ ವಿರುದ್ಧ ಮಣಿಪಾಲ್ ಆಸ್ಪತ್ರೆಯ ಹೋರಾಟ ಯಶಸ್ವಿ

ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ 41 ವರ್ಷದ ಮಹಿಳೆಯಲ್ಲಿ ತೀವ್ರ ಶ್ವಾಸಕೋಶದ ಸೋಂಕು (ಎಚ್1 ಎನ್1 ವೈರಲ್ ನ್ಯುಮೋನಿಯಾ) ಪ್ರಕರಣವೊಂದಕ್ಕೆ ಮಣಿಪಾಲ್ ಆಸ್ಪತ್ರೆ ಯಶಸ್ವಿಯಾಗಿ ಚಿಕಿತ್ಸೆ ನೀಡಿದೆ. "ಜ್ವರ, ಕೆಮ್ಮು ಮತ್ತು ಉಸಿರಾಟದ ತೊಂದರೆ ರೋಗಲಕ್ಷಣಗಳಿರುವ...

ಮೈಸೂರು | ಮರಗಳ ಮೇಲೆ ಕೇಬಲ್‌, ಜಾಹೀರಾತು ಫಲಕ ಹಾಕುವವರ ವಿರುದ್ಧ ಕ್ರಮ: ಅರಣ್ಯ ಅಧಿಕಾರಿಗಳು

ವಸತಿ, ವಾಣಿಜ್ಯ ಕಟ್ಟಡಗಳು ಮತ್ತು ವಾಣಿಜ್ಯ ಸಂಸ್ಥೆಗಳ ಆವರಣದಲ್ಲಿ ಅಕ್ರಮವಾಗಿ ಅಳವಡಿಸಿರುವ ಎಲ್ಲ ದೀಪಗಳು, ಕೇಬಲ್‌ಗಳು, ತಂತಿಗಳು ಮತ್ತು ಜಾಹೀರಾತು ಹೋರ್ಡಿಂಗ್‌ಗಳನ್ನು ತೆರವುಗೊಳಿಸಲು ವಿಫಲವಾದರೆ, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮೈಸೂರು...

ಮೈಸೂರು | ತಾಪಮಾನ ಏರಿಕೆ; ಕುಡಿಯುವ ನೀರಿನ ಸಮಸ್ಯೆ ಉಲ್ಬಣ

ಮೈಸೂರು ನಗರದಲ್ಲಿ ತಾಪಮಾನ ಗಗನಕ್ಕೇರುತ್ತಿದ್ದು, ಬೇಸಿಗೆಯಲ್ಲಿ ಹಲವು ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ನಗರಕ್ಕೆ ಕುಡಿಯುವ ನೀರು ಪೂರೈಸುವ ಎರಡು ಪ್ರಮುಖ ಮೂಲಗಳಾದ ಕೆಆರ್‌ಎಸ್‌ ಮತ್ತು ಕಬಿನಿ ಅಣೆಕಟ್ಟುಗಳಲ್ಲಿ ನೀರಿನ ಮಟ್ಟವು...

ಮೈಸೂರು | ಭಾರತ್ ಬ್ರಾಂಡ್ ಅಕ್ಕಿಗಾಗಿ ನಿವಾಸಿಗಳ ಕಾತರ; ಬಿಜೆಪಿಗರಿಗೂ ಸಿಗದ ಸುಳಿವು

ಕೇಂದ್ರ ಸರ್ಕಾರದ ಯೋಜನೆಯಾದ ಭಾರತ್ ಬ್ರಾಂಡ್ ಅಕ್ಕಿಯ ವಿತರಣೆಗಾಗಿ ಜನರು ಕಾತರದಿಂದ ಕಾಯುತ್ತಿದ್ದಾರೆ. ಏಕೆಂದರೆ ನಗರ ಮಾರುಕಟ್ಟೆಗಳಲ್ಲಿ ಕಡಿಮೆ ದರ್ಜೆಯ ಅಕ್ಕಿಯ ಬೆಲೆಗಳು ₹50 ಮಿತಿಯನ್ನು ಸಮೀಪಿಸುತ್ತಿವೆ. ಕೇಂದ್ರ ಸರ್ಕಾರದಿಂದ ₹29ಕ್ಕೆ ಮಾರಾಟವಾಗುವ ಭಾರತ್...

ಈ ಹೊತ್ತಿನ ಪ್ರಮುಖ ಸುದ್ದಿ