ಪ್ರಸ್ತುತ ವರ್ಷ ಮೈಸೂರು ನಗರದಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗಿರುವುದರಿಂದ ಮೃಗಾಲಯದ ಪ್ರಾಣಿಗಳು ಸಹ ಹೆಚ್ಚಿನ ತಾಪವನ್ನು ಅನುಭವಿಸುವಂತಾಗಿದೆ.
ಮೃಗಾಲಯವು ಹೆಚ್ಚಿನ ಸಂಖ್ಯೆಯ ಪ್ರಾಣಿಗಳು, ಪಕ್ಷಿಗಳು ಮತ್ತು ಸರೀಸೃಪಗಳಿಗೆ ನೆಲೆಯಾಗಿದ್ದು, ಸುಮಾರು 1,500 ಜಾತಿಯ ಪಕ್ಷಿಗಳು,...
ಕ್ರಿಮಿನಾಶಕ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂರು ದಿನಗಳ ಹಿಂದೆ ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಿರುವುದಾಗಿ ಎಚ್.ಡಿ...
ಕರ್ನಾಟಕ ರಾಜ್ಯದಿಂದ ಸರಿಸುಮಾರು 4 ಲಕ್ಷ ಕೋಟಿ ರೂ. ತೆರಿಗೆ ಹಣವನ್ನು ಕೇಂದ್ರ ಸರ್ಕಾರ ಪಡೆಯುತ್ತಿದೆ. ಆದರೆ, ನಮ್ಮ ಮೇಲೆಯೇ ಮಲತಾಯಿ ಧೋರಣೆ ಅನುಸರಣೆ ಮಾಡುತ್ತಿದೆ. ನಮಗೆ ನ್ಯಾಯಯುತವಾಗಿ ಸಲ್ಲಬೇಕಿದ್ದ ತೆರಿಗೆಯ ಪಾಲು...
ಮೈಸೂರು ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಸೇರಿದಂತೆ ಜಿಲ್ಲೆಯ ಎಲ್ಲ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ ಅವರು ಸೂಚನೆ ನೀಡಿದರು.
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಯೊಂದಿಗೆ...
ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ಅವರು ಜನಸಾಮಾನ್ಯರು ಸ್ಮರಿಸುವಂತಹ ನಾಯಕ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ (ಎಂಎಲ್‌ಸಿ) ಎ.ಎಚ್ ವಿಶ್ವನಾಥ್ ಹೇಳಿದರು.
ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ದೇವರಾಜ...
ಕುಡಿಯುವ ನೀರು ಪೂರೈಕೆ ಸೇರಿದಂತೆ ಬೇಸಿಗೆ ಸವಾಲುಗಳನ್ನು ಎದುರಿಸಲು ಸಜ್ಜಾಗುವಂತೆ ಮೈಸೂರು ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ ಗಾಯತ್ರಿ ಅಧಿಕಾರಿಗಳಿಗೆ ಸೂಚಿಸಿದರು.
ಮೈಸೂರಿನಲ್ಲಿ ಶುಕ್ರವಾರ ನಡೆದ ಅಭಿವೃದ್ಧಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, "ಅಧಿಕಾರಿಗಳು ಸ್ಥಳಗಳಿಗೆ...
ಭಾರತದಲ್ಲಿ ಜನಿಸಿದ ಮಗುವನ್ನು 1992ರಲ್ಲಿ ಸ್ವೀಡನ್ ಕುಟುಂಬವೊಂದು ದತ್ತು ಪಡೆದಿತ್ತು. ಇದೀಗ, ಆ ಮಹಿಳೆ ತನ್ನ ಸ್ವಂತ ತಂದೆ-ತಾಯಿಯನ್ನು ಹುಡುಕಲು ಭಾರತಕ್ಕೆ ಮರಳಿ ಬಂದಿದ್ದಾರೆ. ಅಲ್ಲದೇ, ತಮ್ಮ ಕುಟುಂಬಸ್ಥರನ್ನು ಹುಡುಕುವುದಕ್ಕೆ ಯಾರಾದರೂ ನೆರವಾಗಿ...
ಕೇಸರಿ ಬಾವುಟ ಹಿಡಿದು ತನಗೆಲ್ಲಿ ಮೈಲೇಜ್ ಸಿಗುತ್ತದೋ ಅಲ್ಲಿ ಕಾಣಿಸಿಕೊಳ್ಳಲು ಯತ್ನಿಸುವ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗುವುದೇ ಸಂಶಯ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ...
ಮೈಸೂರಿಗೆ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಭೇಟಿ ನೀಡಲಿದ್ದು, ಅವರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು 'ಬರಿಗೈಯಲ್ಲಿ ಬಂದಿರಾ?' ಪೊಸ್ಟರ್ ಅಭಿಯಾನ ನಡೆಸುತ್ತಿದೆ.
ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ರಾಜ್ಯದಲ್ಲಿ 'ನನ್ನ...
'ದಲಿತ ಅಭಿವ್ಯಕ್ತಿ ಸ್ವಾತಂತ್ರ್' ದಮನ ಮಾಡುತ್ತಿರುವ ತಹಸೀಲ್ದಾರ್ ನಡೆ ಖಂಡಿಸಿ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಕಚೇರಿ ಮುಂಭಾಗ ದಸಂಸ, ಕರ್ನಾಟಕ ರಾಜ್ಯ ರೈತ ಸಂಘ, ಜನಾಂದೋಲನಗಳ ಮಹಾ ಮೈತ್ರಿಸೇರಿ ಹಲವು ಸಂಘಟನೆಗಳ...
ಕೇರಳದ ನೀಲಾಂಬುರ್ ಮತ್ತು ಕರ್ನಾಟಕದ ನಂಜನಗೂಡಿಗೆ ವಯನಾಡಿನ ಮೂಲಕ ರೈಲು ಸಂಪರ್ಕ ಕಲ್ಪಿಸುವ ನೀಲಾಂಬುರ್ - ನಂಜನಗೂಡು ರೈಲ್ವೆ ಯೋಜನೆಗೆ ಪರಿಸರ ಪ್ರೇಮಿಗಳಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, 'ಬಂಡೀಪುರ ಉಳಿಸಿ' ಎಂಬ ಅಭಿಯಾನ...
ರಕ್ತಕ್ರಾಂತಿಗೆ ಸಮ್ಮತಿಸದ ವಿಶ್ವಮಾನವ, ರಾಷ್ಟ್ರಕವಿ ಕುವೆಂಪು ಅವರು ಉಗ್ರ ರಾಷ್ಟ್ರೀಯವಾದವನ್ನೂ ವಿರೋಧಿಸಿದ್ದರು ಎಂದು ಕೆ.ವಿ. ನಾರಾಯಣ ತಿಳಿಸಿದರು.
ರಾಷ್ಟ್ರಕವಿ ಕುವೆಂಪು ಅವರ ʼವಿಚಾರ ಕ್ರಾಂತಿಗೆ ಆಹ್ವಾನʼ ಮತ್ತು ʼಸಂಸ್ಕೃತಿ ಕ್ರಾಂತಿಗೆ ಕಹಳೆ ನಾಂದಿʼ ಎಂಬ...