ಮಹಾಕವಿ ಕುವೆಂಪು ಅವರ ಸಂದೇಶಗಳನ್ನು ಓದಿ, ನಮ್ಮ ಬದುಕಿನಲ್ಲಿ ಅಳವಡಿಸುವುದರಿಂದ ಅಸಮಾನತೆ, ಅಸಹಿಷ್ಣುತೆ, ಮೂಡನಂಬಿಕೆ, ಅನಾಚಾರದಂತಹ ಮಾನವ ವಿರೋಧಿ ಅನಿಷ್ಟ ಮತ್ತು ಮೌಢ್ಯಗಳಿಂದ ಹೊರಬರಲು ಸಾಧ್ಯ ಎಂದು ಮಾಜಿ ಸಚಿವೆ ಬಿ.ಟಿ ಲಲಿತಾ...
ಪತ್ನಿಯ ನಡೆತೆ ಶಂಕಿಸಿ, ಆಕೆಯನ್ನು ದುರುಳ ಪತಿಯೊಬ್ಬ 12 ವರ್ಷ ಗೃಹ ಬಂಧನದಲ್ಲಿಟ್ಟಿದ್ದ ಪ್ರಕರಣ ಮೈಸೂರು ಜಿಲ್ಲೆಯ ಎಚ್.ಡಿ ಕೋಟೆ ತಾಲೂಕಿನ ಹೈರಿಗೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪತ್ನಿಯ ಮೇಲೆ ದೌರ್ಜನ್ಯ ಎಸಗಿರುವ...
ಅಂಬೇಡ್ಕರ್ ನಾಮಫಲಕ ನೆಡುವ ವಿಚಾರವಾಗಿ ಸೋಮವಾರ ಸಂಜೆ 7.30ರಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ ಸಂಭವಿಸಿರುವುದಾಗಿ ವರದಿಯಾಗಿದೆ.
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳ...
ಬೇಸಿಗೆ ಸಮೀಪಿಸುತ್ತಿರುವುದರಿಂದ ಮತ್ತು ಜಲಮೂಲಗಳು ಒಣಗುತ್ತಿರುವುದರಿಂದ ಬರವನ್ನು ನಿಭಾಯಿಸಲು ಮತ್ತು ಕುಡಿಯುವ ನೀರಿನ ಬಿಕ್ಕಟ್ಟನ್ನು ನಿವಾರಿಸಲು ಮೈಸೂರು ಜಿಲ್ಲಾಡಳಿತ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.
ಮುಂಬರುವ ತಿಂಗಳುಗಳಲ್ಲಿ ತೀವ್ರ ಕುಡಿಯುವ ನೀರಿನ ಬಿಕ್ಕಟ್ಟನ್ನು ಎದುರಿಸುವ 102 ಗ್ರಾಮಗಳನ್ನು...
ಚುನಾವಣೆ ಸಂದರ್ಭದಲ್ಲಿ ಮತದಾರರು ಯಾವುದೇ ಸವಲತ್ತುಗಳಿಗೆ ಬಲಿಯಾಗದೆ ಕಡ್ಡಾಯವಾಗಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು ಎಂದು ಮೈಸೂರು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶೆ ಪ್ರಭಾವತಿ ಎಂ ಹಿರೇಮಠ್ ಮನವಿ ಮಾಡಿದರು.
ಮೈಸೂರು ಜಿಲ್ಲಾಡಳಿತ, ವ್ಯವಸ್ಥಿತ...
ಅಯೋಧ್ಯೆಯ ರಾಮಮಂದಿರದಲ್ಲಿ ಪ್ರತಿಷ್ಠಾಪಿಸಲಾಗಿರುವ ರಾಮಲಲ್ಲಾ ಮೂರ್ತಿ ಕೆತ್ತನೆಗೆ ಬಳಸಿದ ಮೈಸೂರಿನ ಕಲ್ಲಿಗಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ದಂಡ ವಿಧಿಸಿದೆ ಎಂದು ಹಲವಾರು ವದಂತಿಗಳು ಹರಿದಾಡುತ್ತಿವೆ. ಈ ಬಗ್ಗೆ ದಂಡಕ್ಕೆ ಗುರಿಯಾಗಿದ್ದ ಗುತ್ತಿಗೆದಾರ...
ಮೈಸೂರು ತಾಲೂಕಿನ ಜನವಸತಿ ಪ್ರದೇಶಗಳ ಬಳಿ ಹಾಗೂ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ ಎರಡು ಹುಲಿಗಳು ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಹಾಗೂ ಅರಣ್ಯಾಧಿಕಾರಿಗಳು ಆತಂಕಕ್ಕೆ ಒಳಗಾಗಿದ್ದಾರೆ.
ಬ್ಯಾತಹಳ್ಳಿ ಬಳಿ ಹುಲಿ ಕಾಣಿಸಿಕೊಂಡು ಸುಮಾರು ಎರಡು ತಿಂಗಳು...
ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮೂಲಕ ಮೈಸೂರು ಜಿಲ್ಲೆಯನ್ನು ಕುಷ್ಠರೋಗ ಮುಕ್ತವಾಗಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ ತಿಳಿಸಿದ್ದಾರೆ.
ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಪರ್ಶ ಕುಷ್ಠರೋಗ ಜಾಗೃತಿ...
ಕ್ರೀಡೆಗೆ ಸಂಬಂಧಿಸಿದ ಆಘಾತದಿಂದ ಬಳಲುತ್ತಿದ್ದ ಯುವ ರೋಗಿಯ ಮೂಳೆಮುರಿತ ರೋಗವನ್ನು ಗುಣಪಡಿಸಲು ಮೈಸೂರಿ ನ ಖಾಸಗಿ ಆಸ್ಪತ್ರೆಯ ತಜ್ಞರು ಸಿಂಗಲ್ ಸ್ಟೇಜ್ ಆರ್ಥ್ರೋಸ್ಕೋಪಿಕ್ ಕಾರ್ಟಿಲೆಜ್(ಕೀಲು ಶಸ್ತ್ರಚಿಕಿತ್ಸೆ) ಇಂಪ್ಲಾಂಟೇಶನ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದ್ದಾರೆ.
ಮಹಿಳೆ(25)ಯೊಬ್ಬರು ಟೆನಿಸ್...
ಮತ್ತೊಂದು ಸಮುದಾಯದ ಯುವಕನನ್ನು ಪ್ರೀತಿಸುತ್ತಿದ್ದಾಳೆಂಬ ಕಾರಣಕ್ಕೆ ಕೋಮುವಾದಿ, ವಿಕೃತ ಮನಸ್ಸಿನ ಯುವಕನೊಬ್ಬ ತನ್ನ ತಂಗಿಯನ್ನೇ ಕೆರೆಗೆ ದೂಡಿ ಹತ್ಯೆಗೈದಿದ್ದಾನೆ. ತಂಗಿಯನ್ನು ರಕ್ಷಿಸಲು ಹೋದ ತಾಯಿಯೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ದುರ್ಘಟನೆ ಮೈಸೂರು ಜಿಲ್ಲೆಯ...
ಗದಗ ಜಿಲ್ಲೆಯ ತಂದೆಯೊಬ್ಬ ತನ್ನ ಸ್ವಂತ ಮಗನನ್ನು ಮೂರು ಲಕ್ಷ ರೂ.ಗೆ ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಮಹಿಳೆಗೆ ಮಾರಾಟಮಾಡಿದ್ದಾರೆ. ಮಾರಾಟವಾಗಿದ್ದ ಒಂಬತ್ತು ವರ್ಷದ ಬಾಲಕನ್ನು ಕೆ.ಆರ್.ನಗರ ತಾಲೂಕು ಕಾರ್ಮಿಕ...
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಪ್ರಮುಖ ಯೋಜನೆ 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕಾಮಗಾರಿ ಪೂರ್ಣಕೊಂಡಿದ್ದು, ಜ. 24ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಯೋಜನೆಗೆ ಚಾಲನೆ ನೀಡಲಿದ್ದಾರೆ.
2018ರಲ್ಲಿ ಶಾಸಕರಾಗಿದ್ದ ಕೆ. ವೆಂಕಟೇಶ್...