ಮೈಸೂರು ಮತ್ತು ಮಂಡ್ಯದಲ್ಲಿ ಆನೆಗಳು, ಚಿರತೆಗಳು ಮತ್ತು ಹುಲಿಗಳ ಹಾವಳಿ ಹೆಚ್ಚಾಗಿದೆ. ಮಾನವ-ಪ್ರಾಣಿ ಸಂಘರ್ಷವನ್ನು ತಡೆಯಲು ಕಳೆದ ಎರಡು ತಿಂಗಳಲ್ಲಿ ನಡೆದ ಪ್ರಾಣಿಗಳ ರಕ್ಷಣಾ ಕಾರ್ಯಾಚರಣೆಯಿಂದಾಗಿ ಅರಣ್ಯ ಅಧಿಕಾರಿಗಳು ಸವಾಲಿನ ಪರಿಸ್ಥಿತಿ ಎದುರಿಸಿದ್ದಾರೆ.
ಮೈಸೂರು...
ಮೈಸೂರು ಜಿಲ್ಲೆಯಾದ್ಯಂತ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(ಎನ್‌ಜಿಟಿ) ರಾಜ್ಯ ಮಟ್ಟದ ಮೇಲ್ವಿಚಾರಣಾ ಸಮಿತಿ ಅಧ್ಯಕ್ಷ, ನ್ಯಾಯಮೂರ್ತಿ ಸುಭಾಷ್ ಬಿ ಆಡಿ ಅವರು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದರು.
ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ...
ಮೈಸೂರಿನ ಸಮತಾ ಅಧ್ಯಯನ ಕೇಂದ್ರವು ಡಾ. ವಿಜಯ ದಬ್ಬೆ ಅವರ ಸ್ಮರಣಾರ್ಥ 20ರಿಂದ 35 ವಯೋಮಾನದ ವಿದ್ಯಾರ್ಥಿ ಮತ್ತು ಯುವಜನರಿಗೆ ರಾಜ್ಯಮಟ್ಟದ ಕವನ ಮತ್ತು ಲಲಿತ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ.
ಕೇಂದ್ರವು ಯುವ ಪ್ರತಿಭೆಗಳನ್ನು...
ಅನ್ನಭಾಗ್ಯ ಯೋಜನೆಯಡಿ ವಿತರಿಸಲು ಬಿಡುಗಡೆ ಮಾಡಿದ್ದ 12 ಟನ್ ಅಕ್ಕಿಯನ್ನು ಮೈಸೂರು ನಗರ ಅಪರಾಧ ವಿಭಾಗದ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ನಗರದ ಸಿದ್ದಲಿಂಗಪುರ ಬಳಿ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ಅಕ್ಕಿಯನ್ನು ಎಸಿಪಿ ಎಸ್ ಎನ್ ಸಂದೇಶ್...
ರಾಜಕೀಯ ಕಾರಣಗಳಿಗಾಗಿ ಜನರು ಧಾರ್ಮಿಕ ಮತ್ತು ಜಾತಿ ಆಧಾರದ ಮೇಲೆ ವಿಭಜಿತರಾಗಿದ್ದಾರೆ. ಸಮಾಜವನ್ನು ಒಗ್ಗೂಡಿಸಲು ಎಲ್ಲ ಧರ್ಮಗಳ ಜನರನ್ನು ಒಳಗೊಳ್ಳುವ ಮೂಲಕ ಎಲ್ಲ ಹಬ್ಬಗಳನ್ನು ಸೌಹಾರ್ದತೆಯಿಂದ ಆಚರಿಸುವ ಅಗತ್ಯವಿದೆ ಎಂದು ರಂಗಕರ್ಮಿ ಸಿ...
ಕರ್ನಾಟಕ ಹೈಕೋರ್ಟ್ ಫ್ಲೆಕ್ಸ್ ಬಳಕೆಯನ್ನು ನಿಷೇಧಿಸಿದ್ದರೂ, ಪಾರಂಪರಿಕ ಸ್ಥಳಗಳಿಗೆ ಹೆಸರುವಾಸಿಯಾದ ಮೈಸೂರಿನಲ್ಲಿ ಫ್ಲೆಕ್ಸ್ ಬಳಕೆಯ ನಿರ್ದೇಶನವನ್ನು ನಿರ್ಲಕ್ಷಿಸುತ್ತಿರುವುದು ಕಂಡುಬಂದಿದೆ.
ನ್ಯಾಯಾಲಯ ಮತ್ತು ಮೈಸೂರು ಮಹಾನಗರ ಪಾಲಿಕೆ(ಎಂಸಿಸಿ) ಫ್ಲೆಕ್ಸ್, ಬಂಟಿಂಗ್ಸ್ ಮತ್ತು ಬ್ಯಾನರ್‌ಗಳ ಅಳವಡಿಕೆಯನ್ನು ಸಂಪೂರ್ಣವಾಗಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಕರ್ನಾಟಕ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಅಧ್ಯಕ್ಷ ಕೆ ಎಸ್ ಶಿವರಾಮು ನೇತೃತ್ವದಲ್ಲಿ ಕಾರ್ಯಕರ್ತರು...
ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆ ಅಡಿ ವೈಯಕ್ತಿಕ ಮನೆಗಳಿಗೆ 200 ಯುನಿಟ್ ಉಚಿತ ವಿದ್ಯುತ್ ಒದಗಿಸುತ್ತಿದೆ. ಈ ಯೋಜನೆ ಪ್ರಾರಂಭವಾಗಿ ಸುಮಾರು ಆರು ತಿಂಗಳು ಕಳೆದರೂ, ಬಾಡಿಗೆದಾರರು ಮನೆಗಳನ್ನು ಸ್ಥಳಾಂತರಿಸುವಾಗ ಸಂಪರ್ಕ...
2016ರಲ್ಲಿ ರಾಷ್ಟ್ರಮಟ್ಟದ ಸ್ವಚ್ಛ ಸರ್ವೇಕ್ಷಣ್‌ನಲ್ಲಿ ಮೊದಲ ಸ್ಥಾನದಲ್ಲಿದ್ದ ಮೈಸೂರು ನಗರ 2023ರ ಸಮೀಕ್ಷೆಯಲ್ಲಿ 27ನೇ ಸ್ಥಾನಕ್ಕೆ ಕುಸಿದಿರುವುದು ಕಂಡುಬಂದಿದೆ.
2022ರಲ್ಲಿ ಮೈಸೂರು 14ನೇ ಸ್ಥಾನದಲ್ಲಿತ್ತು. ರ‍್ಯಾಂಕಿಂಗ್ ವ್ಯವಸ್ಥೆಯಲ್ಲಿನ ಬದಲಾವಣೆ ಮತ್ತು ತ್ಯಾಜ್ಯವನ್ನು ಸಂಪತ್ತಾಗಿ ಪರಿವರ್ತಿಸುವ...
ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಮೈಸೂರು ರೈಲ್ವೆ ನಿಲ್ದಾಣಕ್ಕೆ ಮೂರನೇ ಪ್ರವೇಶ ದ್ವಾರವನ್ನು ನಿರ್ಮಿಸಲು ಚಿಂತನೆ ನಡೆಸಿದೆ.
200 ಕೋಟಿ ರೂ.ಗಳ ಈ ಯೋಜನೆಯನ್ನು ಮುಖ್ಯ ಪ್ರವೇಶದ್ವಾರದಲ್ಲಿನ ದಟ್ಟಣೆಯನ್ನು ನಿವಾರಿಸಲು ಮತ್ತು ಪ್ರಯಾಣಿಕರಿಗೆ ಸೌಲಭ್ಯಗಳನ್ನು...
ಬುಡಕಟ್ಟು ಜನವಸತಿ ಪ್ರದೇಶಗಳಲ್ಲಿ ಕುಡಿಯುವ ನೀರು, ಶಾಲೆ, ಆರೋಗ್ಯ ಸೌಲಭ್ಯ ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಮೈಸೂರು ಜಿಲ್ಲಾ ಪಂಚಾಯತ್ ಸಿಇಒ ಕೆ ಎಂ ಗಾಯತ್ರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಹುಣಸೂರು ತಾಲೂಕಿನ...
ಅಧಿಕಾರಿಗಳು ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಕಾರಣವಿಲ್ಲದೆ ವಿಳಂಬ ಮಾಡುವುದಾಗಲಿ, ಕಚೇರಿಯಿಂದ ಕಚೇರಿಗೆ ಅಲೆಸುವುದಾಗಲಿ ಮಾಡದೆ ಪ್ರಾಮಾಣಿಕವಾಗಿ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಲೋಕಾಯುಕ್ತ ಎಸ್ ಪಿ ಸುರೇಶ್ ಬಾಬು ಎಚ್ಚರಿಸಿದರು.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕು...