ಹಿಂದೂ ರಾಷ್ಟ್ರವನ್ನಾಗಿಸುವ ಮನುವಾದಿಗಳ ಗುರಿಯನ್ನು ತಡೆಯದೆ ಹೋದರೆ, ಭಾರತ ನಾಶವಾಗಲಿದೆ ಎಂದು ಲೇಖಕ ಹಾಗೂ ಪ್ರಗತಿಪರ ಚಿಂತಕ ರಾಮಚಂದ್ರ ಗುಹಾ ಹೇಳಿದರು.
ಮೈಸೂರಿನ ಮಾನಸಗಂಗೋತ್ರಿಯ ಗಾಂಧಿಭವನದಲ್ಲಿ ಸೋಮವಾರದಂದು ನಡೆದ "ಗಾಂಧಿ-ಅಂಬೇಡ್ಕರ್ ಪ್ರಸ್ತುತತೆ" ಕುರಿತ ಸಂವಾದದಲ್ಲಿ...
ನಿರಂತರ ಕಿರುಕುಳದಿಂದ ಬೇಸತ್ತು ಡೆತ್ ನೋಟ್ ಬರೆದು ಹುಲ್ಲಹಳ್ಳಿ ನಾಡಕಚೇರಿಯಲ್ಲಿ ಆತ್ಮಹತ್ಯೆಗೆ ಶರಣಾದ ಕಂಪ್ಯೂಟರ್ ಆಪರೇಟರ್ ಪರಮೇಶ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಉಪ ತಹಶೀಲ್ದಾರ್ ಶಿವಕುಮಾರ್ ಅವರನ್ನ ಅಮಾನತು ಮಾಡಲಾಗಿದೆ. ಪ್ರಾದೇಶಿಕ...
ಉಪತಹಸೀಲ್ದಾರ್ ಕಿರುಕುಳಕ್ಕೆ ಬೇಸತ್ತ ಕಂಪ್ಯೂಟರ್ ಆಪರೇಟರ್ ನಾಡಕಚೇರಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯಲ್ಲಿ ನಡೆದಿದೆ.
ವಿಕಲಚೇತನರಾಗಿ ಕಂಪ್ಯೂಟರ್ ಆಪರೇಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಮೇಶ್ ಆತ್ಮಹತ್ಯೆ ಮಾಡಿಕೊಂಡ...
ಮೈಸೂರು ಮೂಲದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿದ್ದ ಬಸ್ ಪಲ್ಟಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಗುಡ್ಡೆತೋಟದ ಬಳಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಈ ವೇಳೆ 34 ಮಂದಿ...
ಮೈಸೂರಿನಲ್ಲಿ 2021, 2022ಕ್ಕೆ ಹೋಲಿಸಿದರೆ 2023ರಲ್ಲಿ ಮಾದಕ ದ್ರವ್ಯ ಸೇವನೆ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ ಮಾದಕ ದ್ರವ್ಯ ಸೇವನೆಯ ವಿರುದ್ಧ ಜಾಗೃತಿ ಮೂಡಿಸಲು ಪೊಲೀಸರು ನಿರ್ಧರಿಸಿದ್ದಾರೆ" ಎಂದು ಎಸ್‌ಪಿ ಸೀಮಾ ಲಾಟ್ಕರ್...
ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಶೀಘ್ರವೇ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.
ಮೈಸೂರಿನಲ್ಲಿ...
ಮೈಸೂರು ಜಿಲ್ಲೆ ಹುಣಸೂರಿನ ಆರ್‌ಟಿಒ ಕಚೇರಿ ಬಳಿ ಕೆಎಸ್ಆರ್‌ಟಿಸಿ ಎಲೆಕ್ಟ್ರಿಕ್ ಬಸ್ ಹಾಗೂ ಜೀಪ್ ನಡುವೆ ಮಂಗಳವಾರ ಬೆಳಿಗ್ಗೆ ಮುಖಾಮುಖಿ ಢಿಕ್ಕಿಯಾಗಿದ್ದು, ಜೀಪ್‌ನಲ್ಲಿದ್ದ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ.
ಎಚ್ ಡಿ ಕೋಟೆ ತಾಲೂಕಿನ ಚಿಲ್ಲರಮರದ...
ರಾಜ್ಯದ ಜನರು ಸಿದ್ದರಾಮಯ್ಯ ಸರ್ಕಾರದ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ. ರಾಜ್ಯದ ಎಲ್ಲಾ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲು ಬಿಜೆಪಿ ಇದನ್ನು ಬಳಸಿಕೊಳ್ಳಬೇಕಾಗಿದೆ ಎಂದು ಬಿಜೆಪಿ ಉಪಾಧ್ಯಕ್ಷ ಮತ್ತು ಮಾಜಿ ಸಚಿವ...
ಮೈಸೂರಿನ ಕೆ ಆರ್ ಆಸ್ಪತ್ರೆಯ ಆವರಣದಲ್ಲಿ ಹೊರರೋಗಿಗಳ ಚಿಕಿತ್ಸೆಗಾಗಿ 75 ಕೋಟಿ ರೂ.ಗಳ ವೆಚ್ಚದಲ್ಲಿ ಪ್ರತ್ಯೇಕ ಹೊಸ ಕಟ್ಟಡವನ್ನು ನಿರ್ಮಿಸಲು ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಎಂಎಂಸಿಆರ್‌ಐ) ವೈದ್ಯಕೀಯ ಶಿಕ್ಷಣ...
ವರುಣಾ ಪಟ್ಟಣದ ಅಂಬೇಡ್ಕರ್ ರಸ್ತೆಯಲ್ಲಿ ಒಳಚರಂಡಿ ಕಾಮಗಾರಿಗಾಗಿ ಪೌರಕಾರ್ಮಿಕರು ಗುಂಡಿ ಅಗೆಯುತ್ತಿದ್ದ ವೇಳೆ ಜೈನ ಧರ್ಮಕ್ಕೆ ಸೇರಿದ ಮೂರು ಶಿಲ್ಪಗಳು ಪತ್ತೆಯಾಗಿವೆ.
ಹತ್ತಿರದಲ್ಲಿ ಯಾವುದೇ ಶಾಸನಗಳಿಲ್ಲ. ಆದ್ದರಿಂದ ಇದನ್ನು ಗುರುತಿಸುವ ಕಾರ್ಯವು ತಜ್ಞರಿಗೆ ಹೆಚ್ಚು...
ಮದ್ಯದಗಂಡಿ ತೆರವಿಗೆ ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ ನಡೆಸಿ ಮೈಸೂರು ಗ್ರಾಮಾಂತರ ಅಬಕಾರಿ ಇಲಾಖೆ ಆಯುಕ್ತರ ಮುಖಾಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
"ಜಿಲ್ಲೆಯ ನಂಜನಗೂಡು ತಾಲೂಕಿನ ಕಸುವಿನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಸಿದ್ದಯ್ಯನಹುಂಡಿ...
ಸಾಹಸಸಿಂಹ ವಿಷ್ಣುವರ್ಧನ್ ಅವರ ಅಭಿಮಾನಿಗಳು ವಿಶ್ವದೆಲ್ಲಡೆಯಿದ್ದಾರೆ. ಇಂದು ವಿಷ್ಣುವರ್ಧನ್ ಅವರ 14ನೇ ವರ್ಷದ ಪುಣ್ಯಸ್ಮರಣೆ. ಅಭಿಮಾನಿಗಳು ವಿವಿಧೆಡೆ ರಸಮಂಜರಿ ಕಾರ್ಯಕ್ರಮ ಅನ್ನಸಂತರ್ಪಣೆ, ಆರೋಗ್ಯ ತಪಾಸಣೆ ಶಿಬಿರ ಸೇರಿದಂತೆ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ ಎಂದು...