ಮೈಸೂರು

ಮೈಸೂರು | ದೇಶವನ್ನು ವಿಭಜಿಸಲು ಹೊರಟಿರುವ ಕೋಮು ರಾಜಕಾರಣ ಕೊನೆಗಾಣಬೇಕು: ಸಚಿವ ಎಚ್.ಸಿ ಮಹದೇವಪ್ಪ

ಸ್ವಾತಂತ್ರ್ಯ ಸಂಗ್ರಾಮದ ಮೂಲಕ ಸಮೃದ್ಧ ಭಾರತದ ನಿರ್ಮಾಣಕ್ಕೆ ಪೂರಕವಾಗುವಂತೆ ದೇಶದ ಆತ್ಮವಾದ ಸಂವಿಧಾನದ ಆಶಯವನ್ನು ಬಲಪಡಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಆದರೆ, ಧರ್ಮ ಮತ್ತು ದೇವರ ಹೆಸರಿನಲ್ಲಿ ದೇಶವನ್ನು ವಿಭಜಿಸಲು ಹೊರಟಿರುವ ಕೋಮುವಾದಿ...

ಮೈಸೂರು | ಕುರಿಗಳ ಮೇಲೆ ಹರಿದ ಟಿಪ್ಪರ್‌, 18ಕುರಿಗಳ ಸಾವು, ಕುರಿಗಾಯಿಗೆ ಗಂಭೀರ ಗಾಯ

ಟಿಪ್ಪರ್ ಲಾರಿಯೊಂದು ಕುರಿಗಳ ಮೇಲೆ ಹರಿ ಪರಿಣಾಮ 18 ಕುರಿಗಳು ಸಾವನ್ನಪ್ಪಿದ್ದು, ಕುರಿಗಾಹಿ ಗಂಭೀರ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಇಂದಿರಾ ನಗರದ ಬಳಿ ಗುರುವಾರ (ಡಿ.28) ನಡೆದಿದೆ. ತುಮಕೂರು ಜಿಲ್ಲೆಯ...

ಮೈಸೂರು | ‘ಸಂಹಾರ ದಿನ’ ಆಚರಣೆಗೆ ದಸಂಸ ವಿರೋಧ; ಎರಡು ಗುಂಪುಗಳ ನಡುವೆ ಘರ್ಷಣೆ

ದೇವಸ್ಥಾನದ ಬಳಿ ಅಂದಕಾಸುರನ ರಂಗೋಲಿ ತುಳಿದು, ಅಳಿಸಿ ಆಚರಿಸಲಾಗುವ 'ಸಂಹಾರ ದಿನ' ಆಚರಣೆಗೆ ದಸಂಸ ವಿರೊಧ ವ್ಯಕ್ತಪಡಿಸಿದೆ. ಈ ವೇಳೆ, ದಸಂಸ ಕಾರ್ಯಕರ್ತರು ಮತ್ತು ಭಕ್ತರ ನಡುವೆ ಘರ್ಷಣೆ ನಡೆದಿರುವ ಘಟನೆ ಮೈಸೂರು...

ಮೈಸೂರು | ‘ಸೋಮಾರಿ ಸಿದ್ದ’ ಎಂದ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆರ್

ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕಾಂಗ್ರೆಸ್‌ ಕಾರ್ಯಕರ್ತರು ನೀಡಿದ ದೂರಿನ ಆಧಾರದ ಮೇಲೆ ಐಪಿಸಿ...

ಮೈಸೂರು | ಹಣಕ್ಕಾಗಿ ಸ್ನೇಹಿತನನ್ನೇ ಕೊಂದಿದ್ದ ಆರೋಪಿ ಬಂಧನ

ಹುಣಸೂರಿನಲ್ಲಿ ನಡೆದಿದ್ದ ಕೊಡಗು ಮೂಲದ ಎಸ್ಟೇಟ್ ಮಾಲೀಕ ಚಂಗಪ್ಪ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತನ ಸ್ನೇಹಿತನೇ ಆಗಿದ್ದ ಆರೋಪಿ ಹಣಕ್ಕಾಗಿ ಕೊಲೆ ಮಾಡಿದ್ದನೆಂದು ತಿಳಿದುಬಂದಿದೆ. ಚಂಗಪ್ಪ ಅವರ ಸ್ನೇಹಿತ ಸತೀಶ್ ದುಬೆ...

ಮೈಸೂರು | ಕಲಬೆರಕೆ ಆಹಾರಗಳು ನಮ್ಮನ್ನು ಕಾಯಿಲೆಗೆ ದೂಡುತ್ತಿವೆ: ನಿವೃತ್ತ ಡಿವೈಎಸ್‌ಪಿ

ನಾವು ಸೇವಿಸುವ ಆಹಾರ, ಔಷಧಗಳು ಹಾಗೂ ದಿನನಿತ್ಯ ಬಳಸುವ ಪದಾರ್ಥಗಳು ಕಲಬೆರಕೆಯಿಂದ ಕೂಡಿದ್ದು, ಅವು ನಮ್ಮ ದೇಹವನ್ನು ಸೇರಿ ಅನೇಕ ರೀತಿಯ ಕಾಯಿಲೆಗಳಿಗೆ ಕಾರಣವಾಗುತ್ತಿವೆ ಎಂದು ನಿವೃತ್ತ ಡಿವೈಎಸ್‌ಪಿ ರಂಗಸ್ವಾಮಿ ಹೇಳಿದ್ದಾರೆ. ಮೈಸೂರಿನಲ್ಲಿ ಅಖಿಲ...

ಮೈಸೂರು | 28 ಲೋಕಸಭಾ ಕ್ಷೇತ್ರಗಳ ಪೈಕಿ ಕನಿಷ್ಠ 25 ಸ್ಥಾನ ಗೆಲ್ಲುವ ಗುರಿ; ಆರೋಗ್ಯ ಸಚಿವ ವಿಶ್ವಾಸ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಕನಿಷ್ಠ 25 ಸ್ಥಾನಗಳನ್ನು ಕಾಂಗ್ರೆಸ್ ಪಕ್ಷವು ಗೆಲ್ಲುವ ಗುರಿಯನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಪಕ್ಷದ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸಬೇಕು...

ಮೈಸೂರು | ಮೇಟಗಳ್ಳಿಯಲ್ಲಿ ಉಚಿತ ಆರೋಗ್ಯ ಶಿಬಿರ

ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು...

ಮೈಸೂರು | ಆದಿವಾಸಿಗಳಿಗೆ ಸಮಯಕ್ಕೆ ಸರಿಯಾಗಿ ಪೌಷ್ಠಿಕ ಆಹಾರ ವಿತರಣೆಗೆ ಆಗ್ರಹ

ಆದಿವಾಸಿಗಳಿಗೆ ನೀಡುತ್ತಿದ್ದ ಪೌಷ್ಟಿಕ ಆಹಾರ ಸಾಮಗ್ರಿಗಳನ್ನು ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ವಿತರಿಸುವಂತೆ ಜನ ಅಧಿಕಾರ ಸುರಕ್ಷಾ ಸಮಿತಿ ಆಗ್ರಹಿಸಿದೆ. ಮೈಸೂರು ಜಿಲ್ಲೆಯ ಎಚ್‌.ಡಿ ಕೋಟೆಯಲ್ಲಿ ಪ್ರತಿಭಟನೆ ನಡೆಸಿರುವ ಸಂಘಟನೆಯ ಕಾರ್ಯಕರ್ತರು ತಹಶೀಲ್ದಾರ್‌ಗೆ ಹಕ್ಕೊತ್ತಾಯ...

ಮೈಸೂರು | ಪೌಷ್ಠಿಕ ಆಹಾರ, ಮೂಲಸೌಕರ್ಯ ಒದಗಿಸುವಂತೆ ಎಐಜೆಎಎಸ್‌ಸಿ ಆಗ್ರಹ

ಆದಿವಾಸಿ ಜನರಿಗೆ ಪೌಷ್ಠಿಕ ಆಹಾರ ಸೇರಿದಂತೆ ಇತರೆ ಮೂಲ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಅಖಿಲ ಭಾರತ ಜನಾಧಿಕಾರ ಸುರಕ್ಷಾ ಸಮಿತಿಯಿಂದ ಪ್ರತಿಭಟನೆ ನಡೆಸಿದರು. ಅಖಿಲ ಭಾರತ ಜನಾಧಿಕಾರ ಸುರಕ್ಷಾ ಸಮಿತಿಯಿಂದ ಮೈಸೂರು ಜಿಲ್ಲೆ ಎಚ್‌...

ಮೈಸೂರು | ಮೃಗಾಲಯ, ಕಾರಂಜಿ ಕೆರೆ ನಿಶ್ಯಬ್ಧ ವಲಯ: ನಗರ ಪೊಲೀಸ್ ಆಯುಕ್ತ

ಮೈಸೂರು ಮೃಗಾಲಯ ಮತ್ತು ಕಾರಂಜಿ ಕೆರೆಯ ಸುತ್ತಮುತ್ತಲಿನ ರಸ್ತೆಗಳನ್ನು ನಿಶ್ಯಬ್ದ ವಲಯಗಳೆಂದು ಘೋಷಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶ ಹೊರಡಿಸಿದ್ದಾರೆ. ನಗರದ ಚಾಮರಾಜೇಂದ್ರ ಮೃಗಾಲಯವು ವನ್ಯ ಪ್ರಾಣಿಗಳ, ಪಕ್ಷಿ ಸಂಕುಲಗಳ...

ಮೈಸೂರು | ಜಿಲ್ಲೆಯಲ್ಲಿ 9 ತಿಂಗಳಲ್ಲಿ 35 ರೈತರು ಆತ್ಮಹತ್ಯೆ

ಈ ವರ್ಷ ಬರಪೀಡಿತ ಜಿಲ್ಲೆಗಳಲ್ಲಿ ಒಂದಾಗಿರುವ ಮೈಸೂರು ಜಿಲ್ಲೆಯಲ್ಲಿ 2023ರ ಏಪ್ರಿಲ್‌ನಿಂದ ಈವರೆಗೆ 35 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆಘಾತಕಾರಿ ಸಂಗತಿ ವರದಿಯಾಗಿದೆ. ಮೃತ ರೈತರಲ್ಲಿ 18 ಮಂದಿ ಹೆಚ್ಚಾಗಿ ವಾಣಿಜ್ಯ...

ಈ ಹೊತ್ತಿನ ಪ್ರಮುಖ ಸುದ್ದಿ