ಮೈಸೂರು

ಮೈಸೂರು – ವಾಸ್ಕೋ ಡ ಗಾಮಾ ನಡುವೆ ನೈರುತ್ಯ ರೈಲು ಸಂಚಾರ

ಬೆಂಗಳೂರು-ಹುಬ್ಬಳ್ಳಿ ಮಾರ್ಗವಾಗಿ ಮೈಸೂರು ಮತ್ತು ವಾಸ್ಕೋಡ ಗಾಮಾ ನಡುವೆ ವಾರಕ್ಕೊಮ್ಮೆ ವಿಶೇಷ ರೈಲು ಸಂಚರಿಸಲಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ. ಡಿಸೆಂಬರ್ 22 ಮತ್ತು 29 ರಂದು ರಾತ್ರಿ 7.10 ಕ್ಕೆ ಮೈಸೂರಿನಿಂದ...

ಮೈಸೂರು | ತ್ಯಾಜ್ಯ ನೀರಿನ ನಿರ್ವಹಣೆ ಕಾಮಗಾರಿಗೆ ಶಾಸಕ ಹರೀಶ್ ಗೌಡ ಗುದ್ದಲಿ ಪೂಜೆ

ಕುಂಬಾರ ಕೊಪ್ಪಲು ಬೃಂದಾವನ ಬಡಾವಣೆಯಲ್ಲಿ ತ್ಯಾಜ್ಯ ನೀರಿನ ನಿರ್ವಹಣೆ ಕಾಮಗಾರಿಗೆ ಶಾಸಕ ಹರೀಶ್ ಗೌಡ ಗುದ್ದಲಿ ಪೂಜೆ ನೆರವೇರಿಸಿದ್ದಾರೆ. ಮೈಸೂರು ನಗರದ ಕುಂಬಾರ ಕೊಪ್ಪಲು ಬೃಂದಾವನ ಬಡಾವಣೆಯಿಂದ ಯಾದವ್ ಗಿರಿ ಇಂಡಸ್ಟ್ರಿಯಲ್ ಏರಿಯಾವರೆಗೆ ತ್ಯಾಜ್ಯ...

ಮೈಸೂರು | ರಸ್ತೆ ಚರಂಡಿ ಅಭಿವೃದ್ಧಿ ಕಾಮಗಾರಿ; ಭೂಮಿ ಪೂಜೆ ಮಾಡಿದ ಯತಿಂದ್ರ ಸಿದ್ದರಾಮಯ್ಯ

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ತಾಂಡವಪುರ ಗ್ರಾಮದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೇರವೇರಿಸುವ ಮೂಲಕ ಕ್ಷೇತ್ರದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಡಿ.21 ರಂದು ಚಾಲನೆ ನೀಡಿದರು....

ಮೈಸೂರು | ಸಂತ ಫಿಲೋಮಿನಾ ಕಾಲೇಜಿನಲ್ಲಿ ಎಂಸಿಎ, ಎಂಬಿಎ ತರಗತಿಗಳಿಗೆ ಚಾಲನೆ

ಸಂತ ಫಿಲೋಮಿನಾ ಕಾಲೇಜು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದ್ದು, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಎಂಬಿಎ ಮತ್ತು ಎಂಸಿಎ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗಿದೆ. ಸುಸಜ್ಜಿತ ಕಟ್ಟಡ ಅಗತ್ಯವಾದ ಲ್ಯಾಬ್ ಇದ್ದು, ವಿದ್ಯಾರ್ಥಿಗಳು ಇದನ್ನು ಸದುಪಯೋಗ ಮಾಡಿಸಿಕೊಂಡು...

ಮೈಸೂರು | ಶ್ರಮಿಕರ ಸಮಸ್ಯೆಗಳ ಪರಿಹಾರಿಸುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹ

‌ದುಡಿಯುವ ಜನರ ಜ್ವಲಂತ ಸಮಸ್ಯೆಗಳಿಗೆ ಶೀಘ್ರದಲ್ಲಿ ಪರಿಹಾರ ಒದಗಿಸಬೇಕು ಎಂದು ಆಲ್‌ ಇಂಡಿಯಾ ಯುನೈಟೆಡ್‌ ಟ್ರೇಡ್‌ ಯೂನಿಯನ್‌ ಸೆಂಟರ್ (ಎಐಯುಟಿಯುಸಿ) ಆಗ್ರಹಿಸಿದೆ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು ಕೇಂದ್ರ ಸರ್ಕಾರಕ್ಕೆ ಬರೆದ...

ಮೈಸೂರು | ಗಿರಿಜನರಿಗೆ ಅರಣ್ಯ ಹಕ್ಕುಪತ್ರ ವಿತರಣೆ

ನಿಮ್ಮ ಕೃಷಿ ಭೂಮಿಯಲ್ಲಿ ನೀವೇ ವ್ಯವಸಾಯ ಮಾಡಬೇಕು. ಬೇರೆಯವರು ಬಂದು ನಿಮ್ಮ ಭೂಮಿ ಕೇಳಿದರೆ ಮಾರಾಟ ಮಾಡಬಾರದು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್ ಸಿ...

ಮೈಸೂರು | ಗ್ರಾಹಕರ ಹಕ್ಕುಗಳ ಬಗ್ಗೆ ಜಾಗೃತಿ

ಪ್ರತಿಯೊಬ್ಬರು ಕಡ್ಡಾಯವಾಗಿ ಗ್ರಾಹಕರ ಹಕ್ಕುಗಳನ್ನು ತಿಳಿದುಕೊಳ್ಳಬೇಕು. ಇದರಿಂದ ವಂಚನೆಗೆ ಒಳಗಾಗದೇ ಜಾಗೃತವಾಗಿರಬಹುದು ಎಂದು ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ಅಧ್ಯಕ್ಷ ಚಂದ್ರಶೇಖರ್ ಹೇಳಿದರು. ಮೈಸೂರು ನಗರದ ಚಾಮುಂಡಿಪುರಂನಲ್ಲಿರುವ ಅಪೂರ್ವ ಹೋಟೆಲ್ ಸಭಾಂಗಣದಲ್ಲಿ...

ಮೈಸೂರು | ಅರಣ್ಯ ಇಲಾಖೆ ಬೋನಿಗೆ ಬಿದ್ದ ಚಿರತೆ

ಮೈಸೂರು ನಗರದ ಯಾದವಗಿರಿ ರಾಮಕೃಷ್ಣ ವಿದ್ಯಾಶಾಲೆ ಆವರಣದಲ್ಲಿ ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿಗೆ 4 ರಿಂದ 5 ವರ್ಷದೊಳಗಿನ ಗಂಡು ಚಿರತೆ ಸಿಕ್ಕಿಬಿದ್ದಿದೆ. ಡಿಸೆಂಬರ್‌ 10ರಂದು ರಾಮಕೃಷ್ಣ ವಿದ್ಯಾಶಾಲಾ ಆವರಣದಲ್ಲಿ ಚಿರತೆ ಕಾಣಿಸಿಕೊಂಡಿರುವುದಾಗಿ ಮಾಹಿತಿ...

ಮೈಸೂರು | ಸಂಸದರ ಅಮಾನತು ಪ್ರಜಾಪ್ರಭುತ್ವದ ಹತ್ಯೆ; ಎಸ್‌ಡಿಪಿಐ ಆಕ್ರೋಶ

ಸಂಸತ್‌ ಭವನದಲ್ಲಿ ಹೊಗೆ ಬಾಂಬ್‌ ಪ್ರಕರಣಕ್ಕೆ ಸಂಬಂಧ ಪ್ರಶ್ನೆ ಮಾಡಿದ್ದಕ್ಕೆ, ಸುಮಾರು 143 ಮಂದಿ ಅಂದರೆ ಶೇ.70ರಷ್ಟು ಸಂಸತ್‌ನ ವಿಪಕ್ಷ ಸದಸ್ಯರನ್ನು ವಿರೋಧ ಪಕ್ಷದ ಚುನಾಯಿತ ಪ್ರತಿನಿಧಿಗಳನ್ನು ಅಮಾನತು ಮಾಡಿರುವ ಕ್ರಮ ನಿರಂಕುಶ...

ಹೆಚ್‌ ಡಿ ಕೋಟೆ ತಾಲೂಕು ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್:‌ ಸಚಿವ ಹೆಚ್‌ ಸಿ ಮಹದೇವಪ್ಪ

ಮೈಸೂರು ಜಿಲ್ಲೆ ಹೆಚ್‌ ಡಿ ಕೋಟೆ ತಾಲೂಕಿನಲ್ಲಿ ಅತಿ ಹೆಚ್ಚು ಬಡವರಿದ್ದು, ಇಲ್ಲಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ಕಾರದಿಂದ ವಿಶೇಷ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಯವರಿಗೆ ಶಿಫಾರಸು ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು...

ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸಿಡಬ್ಲ್ಯೂಆರ್‌ಸಿ ಸೂಚನೆ

ರಾಜ್ಯದ ಜಲಾಶಯಗಳಿಂದ ನೆರೆಯ ರಾಜ್ಯ ತಮಿಳುನಾಡಿಗೆ 2024ರ ಜನವರಿ ತಿಂಗಳಿಡೀ ನಿತ್ಯ 1,030 ಕ್ಯುಸೆಕ್‌ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ) ಸೂಚಿಸಿದೆ. ದೆಹಲಿಯಲ್ಲಿ ಮಂಗಳವಾರ ನಡೆದ ಸಮಿತಿ ಸಭೆ ಈ...

ಮೈಸೂರು | ʼಸಂಸದರನ್ನು ಅಮಾನತು ಪ್ರಜಾಪ್ರಭುತ್ವದ ಹತ್ಯೆʼ

ಸಂಸದರನ್ನು ಅಮಾನತು ಮಾಡಿರುವ ಮೋದಿ ಸರ್ಕಾರದ ಈ ನಡೆ ಪ್ರಜಾಪ್ರಭುತ್ವದ ಹತ್ಯೆ ಎಂದು ಎಸ್‌ಡಿಪಿಐ ಖಂಡಿಸಿದ್ದು ಪ್ರತಿಭಟನೆ ನಡೆಸಿದೆ. ಈ ವೇಳೆ ಮಾತನಾಡಿದ ಎಸ್‌ಡಿಪಿಐ ಜಿಲ್ಲಾ ಅಧ್ಯಕ್ಷ ರಫತ್ ಖಾನ್,  ಭಾರತದ ಸಂಸತ್ತು ಪ್ರಜಾಪ್ರಭುತ್ವದ...

ಈ ಹೊತ್ತಿನ ಪ್ರಮುಖ ಸುದ್ದಿ