ಇನ್ಫೋಸಿಸ್ ಸಹ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಅವರು ಬೆಂಗಳೂರು ಟೆಕ್ ಸಮ್ಮಿಟ್‌ನ ನೀಡಿರುವ ಹೇಳಿಕೆಗೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್ ಸಿ...
ವಿಕಲಚೇತನ ಮಕ್ಕಳನ್ನು ನೋಡಿಕೊಳ್ಳುವುದು ಸುಲಭದ ಕೆಲಸವಲ್ಲ. ಅವರನ್ನು ನೋಡಿಕೊಳ್ಳಲು ಪ್ರೀತಿ ಹಾಗೂ ಬಹಳ ಬದ್ಧತೆ ಇರಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್...
ಮೈಸೂರು ತಾಲೂಕಿನ ಚಿಕ್ಕಕಾನ್ಯ ಬಳಿ ಹುಲಿ ಪ್ರತ್ಯಕ್ಷವಾಗುತ್ತಿದ್ದಂತೆ ಶಾಸಕ ಜಿ ಟಿ ದೇವೇಗೌಡ ಸ್ಥಳಕ್ಕೆ ಭೇಟಿ ನೀಡಿದ್ದು, ಸೂಕ್ತ ಕಾರ್ಯಾಚರಣೆ ನಡೆಸಿ ಹುಲಿಯನ್ನು ಸೆರೆಹಿಡಿಯುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ತಾಲೂಕಿನ ಜಯಪುರ ಹೋಬಳಿ...
ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಮಾತಾ ಆಸ್ಪತ್ರೆಯ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ. ಕಳೆದ 4 ತಿಂಗಳಿಂದ ಮಾತಾ ಆಸ್ಪತ್ರೆ ವಿದ್ಯುತ್ ಬಿಲ್ ಪಾವತಿಸದೆ ಬರೋಬ್ಬರಿ ₹20,000 ವಿದ್ಯುತ್ ಬಿಲ್...
ಲೋಕಸಭಾ ಚುನಾವಣೆಗಾಗಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಹಣಿಯಬೇಕೆಂಬ ಉದ್ದೇಶ ಹೊಂದಿರುವ ಎರಡೂ ಪಕ್ಷಗಳಿಗೆ, ಮೈತ್ರಿಯೇ ಕಗ್ಗಂಟಾಗಿ ಪರಿಣಮಿಸಿದೆ. ಹಳೇ ಮೈಸೂರು ಭಾಗದಲ್ಲಿ ಕ್ಷೇತ್ರ ಹಂಚಿಕೆಯ...
ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಪ್ರಕರಣದ ಆರೋಪಿಗಳು 1,500ಕ್ಕೂ ಅಧಿಕ ಭ್ರೂಣ ಹತ್ಯೆ ಮಾಡಿಸಿರುವ ಸಂಚು ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ. ಆರೋಪಿಗಳ ಪೈಕಿ ಭ್ರೂಣಲಿಂಗ ಪತ್ತೆಗೆ ಒಂದು ತಂಡ, ಹತ್ಯೆಗೆ ಮತ್ತೊಂದು...
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೆಡಿಯಾಲ ಅರಣ್ಯ ವಲಯದ ಬಳ್ಳೂರುಹುಂಡಿಯಲ್ಲಿ ಮಹಿಳೆಯನ್ನು ಬಲಿ ಪಡೆದಿದ್ದ 10 ವರ್ಷದ ಗಂಡು ಹುಲಿ ಮಂಗಳವಾರ ಬೆಳಿಗ್ಗೆ ಸೆರೆಯಾಗಿದೆ.
ಬಳ್ಳೂರುಹುಂಡಿ ಗ್ರಾಮದ ಕಲ್ಲಹಾರಖಂಡಿ ಎಂಬ ಸ್ಥಳದಲ್ಲಿ ಹಸುವಿನ ಕಳೇಬರ...
ದಲಿತರು ಮತ್ತು ಹಿಂದುಳಿದ ಸಮುದಾಯಗಳ ಏಳಿಗೆಗೆ ಶಿಕ್ಷಣ ಅತ್ಯಂತ ಮುಖ್ಯವಾಗಿದ್ದು, ಅವರ ಭವಿಷ್ಯವನ್ನು ರೂಪಿಸಿಕೊಳ್ಳಲು ಮತ್ತು ಗೌರವಯುತ ಜೀವನ ನಡೆಸಲು ಅನುವು ಮಾಡಿಕೊಡುತ್ತದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ...
ಜಾನುವಾರು ಮೇಯಿಸುತ್ತಿದ್ದ ಮಹಿಳೆ ಮೇಲೆ ಹುಲಿ ದಾಳಿ ಮಾಡಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಬಳ್ಳೂರ್ ಹುಂಡಿ ಗ್ರಾಮದ ರತ್ನಮ್ಮ (55) ಮೃತ ದುರ್ದೈವಿ. ರತ್ನಮ್ಮ...
ಗಿರಿಜನ ಉಪ ಯೋಜನೆಯಡಿ ತಾಲೂಕಿನ ಮಂಗಳೂರು ಮಾಳದ ಜೇನು ಕುರುಬ ಹಾಡಿಯ ಕುಟುಂಬಗಳಿಗಾಗಿ ಕೊಟ್ಟಿರುವ ಮನೆಗಳು ಸಂಪೂರ್ಣ ಶಿಥಿಲಗೊಂಡಿವೆ. ಕಳಪೆ ಗುಣಮಟ್ಟದ ವಸತಿ ನಿರ್ಮಾಣ ಮಾಡಿರುವ ಏಜೆನ್ಸಿ ನಿರ್ಮಿತಿ ಕೇಂದ್ರದ ಮೇಲೆ ಕಾನೂನು...
ಮೈಸೂರಿನ ಗೋಕುಲಂ ಬಡಾವಣೆಯಲ್ಲಿರುವ ʼಆದಿತ್ಯ ಅಧಿಕಾರಿ ಆಸ್ಪತ್ರೆʼಗೆ ಬೀಗ ಹಾಕುವಂತೆ ಮತ್ತು ವೈದ್ಯ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಿಸುವಂತೆ ಮೈಸೂರು ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಆಸ್ಪತ್ರೆಯಲ್ಲಿರುವ ರೋಗಿಗಳನ್ನು...