ವಿಚಾರಣೆಗಾಗಿ ಕರೆತಂದ ಯುವಕ ಠಾಣೆಯಿಂದ ತಪ್ಪಿಸಿಕೊಂಡು ಹೋಗಿ ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಅವರು ಅಮಾನತು ಆದೇಶ...
ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದ ರೌಡಿ ಶೀಟರ್‌ಗೆ ನೀಡಲಾಗಿರುವ ರಾಜ್ಯೋತ್ಸವ ಪ್ರಶಸ್ತಿಯನ್ನು ವಾಪಸ್ ಪಡೆಯಲು ಮೈಸೂರು ಜಿಲ್ಲಾಡಳಿತ ಮುಂದಾಗಿದೆ. ನೀಡಿರುವ ಪ್ರಶಸ್ತಿಯನ್ನು ವಾಪಸ್ ಪಡೆಯುತ್ತೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸುದರ್ಶನ್...
ತಾಂತ್ರಿಕ ಸಮಸ್ಯೆಯಿಂದ ʼಗೃಹಲಕ್ಷ್ಮಿ ಯೋಜನೆʼಗೆ ತೊಂದರೆಯಾಗಿದೆ. ಸರ್ಕಾರ ಯೋಜನೆ ಪ್ರಾರಂಭಿಸಿದ ದಿನದಿಂದಲೂ ಪ್ರತಿಯೊಬ್ಬರ ಖಾತೆಗೆ ಹಣವನ್ನು ಬಿಡುಗಡೆ ಮಾಡುತ್ತದೆ. ಇದರ ಬಗ್ಗೆ ಯಾವುದೇ ಆತಂಕ ಬೇಡ ಎಂದು ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ...
ಭೂಮಿ ಕಳೆದುಕೊಂಡ ರೈತ ಮಕ್ಕಳಿಗೆ ಉದ್ಯೋಗ ಸಿಗದ ಹಿನ್ನೆಲೆಯಲ್ಲಿ ಅಡಕನಹಳ್ಳಿಯ ಸಿದ್ದರಾಜು ಎಂಬ 28ವರ್ಷದ ಯುವಕ ಆತ್ಮಹತ್ಯೆಗೆ ಶರಣಾಗಿದ್ದು, ನ್ಯಾಯಕ್ಕಾಗಿ ಕೆ.ಆರ್.ಆಸ್ಪತ್ರೆಯ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟನೆಗಿಳಿದಿತ್ತು.
ಪ್ರತಿಭಟನಾ ಸ್ಥಳಕ್ಕೆ ಮಾಜಿ...
ಸಾರ್ವಜನಿಕ ರಸ್ತೆಯಲ್ಲಿ ಸ್ಟಂಟ್ ಮಾಡುವ ಮೂಲಕ ಅಪಾಯಕಾರಿ ಚಾಲನೆ ಮಾಡುತ್ತಿದ್ದ ಆಟೋ ಚಾಲಕನ ವಿರುದ್ಧ ಪ್ರಲರಣ ದಾಖಲಿಸಿದ್ದ ಮೈಸೂರು ನಗರದ ವಿವಿ ಪುರಂ ಪೊಲೀಸರು ಆಟೋ ಚಾಲಕನನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಸಂಚಾರ ನಿಯಮಗಳನ್ನು...
ಕುಟುಂಬದಲ್ಲಿ ಒಬ್ಬರಿಗೆ ಉದ್ಯೋಗ ನೀಡುವುದಾಗಿ ಹೇಳಿ ಜಮೀನು ಪಡೆದ ಕಾರ್ಖಾನೆಯವರು ಉದ್ಯೋಗ ನೀಡಿಲ್ಲವೆಂದು ಮನವೊಂದ ರೈತನೊಬ್ಬ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ನಂಜನಗೂಡು ಕೈಗಾರಿಕಾ ಪ್ರದೇಶ ವ್ಯಾಪ್ತಿಯಲ್ಲಿರುವ ಅಡಕನಹಳ್ಳಿ...
ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಕೈಗಾರಿಕಾ ಪ್ರದೇಶದಲ್ಲಿರುವ ಐಟಿಸಿ ಕಂಪನಿಯ ಉತ್ಪಾದನಾ ಘಟಕವನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ.
ಬಳಿಕ ಮಾತನಾಡಿದ ಮುಖ್ಯಮಂತ್ರಿ, ಹೆಚ್ಚು ಹೆಚ್ಚು ಕೈಗಾರಿಕೆಗಳು...
ಮೈಸೂರು ಬಸ್ ನಿಲ್ದಾಣದ ಎದುರು ಬಿಎನ್ ರಸ್ತೆಯಲ್ಲಿ 15 ಅಡಿಗಳ ರಸ್ತೆಗೆ ಅಡ್ಡ ಇಟ್ಟಿರುವ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ ನಾರಾಯಣಗೌಡ ಅವರು ಮೈಸೂರು ನಗರ ಪೊಲೀಸ್...
ಭೂ ಸುಧಾರಣೆ ತಿದ್ದುಪಡಿ ಕಾಯ್ದೆಗೆ ಸದನದ ಒಳಗೆ ಬಿಜೆಪಿಗೆ ಬೆಂಬಲ ನೀಡಿ, ಸದನದ ಹೊರಗೆ ಪ್ರತಿಭಟನೆ ಮಾಡುವ ನಾಟಕ ಆಡಿದ್ದ ಕುಮಾರಸ್ವಾಮಿ ಅವರಿಗೆ ಸೈದ್ಧಾಂತಿಕ ಸ್ಪಷ್ಟತೆ ಇಲ್ಲ ಎಂಬುದು ಎಲ್ಲರಿಗೂ ತಿಳಿದ ವಿಚಾರ...
ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಬಹುದಿನಗಳ ಮಹತ್ವಾಕಾಂಕ್ಷೆಯಾಗಿದ್ದ ಪ್ರತ್ಯೇಕ ನಿವೇಶನ(ಸಿಎ) ದೊರಕಿಸಿಕೊಳ್ಳಬೇಕೆಂಬ ಆಸೆ ಕೊನೆಗೂ ಕೈಗೂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಸಿ ಮಹದೇವಪ್ಪ ಅವರು ಸಂಘಕ್ಕೆ...
ಅಧಿಕಾರಿಗಳು ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡುತ್ತಿಲ್ಲ, ವಿಳಂಬ ಮಾಡುತ್ತಿದ್ದಾರೆಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರೈತರು ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಆಡಳಿತ ಭವನದಲ್ಲಿ ನಿದ್ದೆ ಮಾಡುವ ಮೂಲಕ...
ಎಲ್ಲ ಜಾತಿ, ಮತ, ಧರ್ಮ, ಜನಾಂಗ, ವರ್ಗ ಸೇರಿದಂತೆ ಅನೇಕ ಭಾಷಿಕರನ್ನು ಒಳಗೊಳ್ಳುತ್ತಿರುವ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಅನೇಕತೆಯಲ್ಲಿ ಏಕತೆಯನ್ನು ಸಾಧಿಸುತ್ತಿದೆ. ಜೊತೆಗೆ ಕನ್ನಡವನ್ನು ಕಟ್ಟುವ ಕೈಂಕರ್ಯವನ್ನು ಅಭಿಮಾನದಿಂದ ಮಾಡುತ್ತಿದೆ. ಆರ್‌ಬಿಐನ...