ಕನ್ನಡ ರಾಜ್ಯೋತ್ಸವ ಆಚರಣೆ ವಿಚಾರವಾಗಿ ನಗರಸಭೆಯ ದಲಿತ ಸದಸ್ಯ (ಕೌನ್ಸಿಲರ್) ಮೇಲೆ ಪ್ರಬಲ ಜಾತಿಯವರು ಹಲ್ಲೆ ನಡೆಸಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.
ಹುಣಸೂರು ನಗರಸಭೆಯ ದಲಿತ ಸದಸ್ಯ ಮಂಜು ಅವರು ಹಲ್ಲೆಗೊಳಗಾಗಿದ್ದಾರೆ....
ಪ್ಯಾಲೆಸ್ತೈನ್ ನಾಗರಿಕರ ಮೇಲೆ ಇಸ್ರೇಲ್ ಅಮಾನವೀಯ ದಾಳಿ ಖಂಡಿಸಿ ಮಂಗಳವಾರ ಮಧ್ಯಾಹ್ನ ಎಸ್‌ಡಿಪಿಐ ಕರೆ ನೀಡಿದ್ದ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದರು. ಅಲ್ಲದೆ, ಮುಂಜಾಗ್ರತಾ ಕ್ರಮವಾಗಿ ಆರು ಜನ ಮುಖಂಡರನ್ನು ಬಂಧಿಸಿದ್ದರು. ಆದರೂ,...
ಹುಲಿ ದಾಳಿಯಿಂದ ರೈತರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ದಾಳಿ ನಡೆದ ಸ್ಥಳಕ್ಕೆ ಅರಣ್ಯಾಧಿಕಾರಿ ಭೇಟಿ ನೀಡಿದ್ದು, ಆ ವೇಳೆ ಸಿಬ್ಬಂದಿ ಮೇಲೆ ಗ್ರಾಮಸ್ಥರು ಹಲ್ಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ...
ಮೈಸೂರಿನ ಲಲಿತ ಮಹಲ್ ನಗರ ಮುಖ್ಯ ರಸ್ತೆಯಲ್ಲಿರುವ ನಿವೃತ್ತ ಪೊಲೀಸ್ ಅಧಿಕಾರಿ ಜೆ ಬಿ ರಂಗಸ್ವಾಮಿ ಅವರ ಒಡೆತನದ ಕಟ್ಟಡದಲ್ಲಿ ವೇಶ್ಯಾವಾಟಿಕೆ ಜಾಲವನ್ನು ಒಡನಾಡಿ ಸ್ವಯಂಸೇವಾ ಸಂಸ್ಥೆ ಹಾಗೂ ಸ್ಥಳೀಯ ಪೊಲೀಸರು ಜಂಟಿ...
ಬರ ಪರಿಸ್ಥಿತಿ ನಡುವೆಯೂ ನಾಡಹಬ್ಬ ದಸರಾ ಮಹೋತ್ಸವವನ್ನು ಸಾಂಪ್ರದಾಯಿಕವಾಗಿ ಆಚರಿಸಲಾಗಿದ್ದು, ದಸರಾ ಯಶಸ್ಸಿಗೆ ಶ್ರಮಿಸಿದ ಜಿಲ್ಲಾಡಳಿತ, ಸಂಘ ಸಂಸ್ಥೆಗಳು ಹಾಗೂ ಮೈಸೂರಿನ ಸಮಸ್ತ ಜನತೆಗೆ ಸರ್ಕಾರದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಡಾ...
ರಾಜ್ಯದ ಕೃಷಿ ಸಚಿವರ ವಿರುದ್ಧ ಮಂಡ್ಯ ಜಿಲ್ಲೆಯ ಸಹಾಯಕ ಕೃಷಿ ಅಧಿಕಾರಿಗಳ ಹೆಸರಿನಲ್ಲಿ ಕೆ.ಆರ್ ನಗರ ತಾಲೂಕಿನ ಇಬ್ಬರು ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಅವರನ್ನು ಬಂಧಿಸಿ, ಅಮಾನತು ಮಾಡಲಾಗಿತ್ತು. ಆ...
ತಂಬಾಕು ಹರಾಜು ಮಾರುಕಟ್ಟೆಯಲ್ಲಿ ನಡೆಯುತ್ತಿರುವ ಅಕ್ರಮಗಳ ಕುರಿತು ಪ್ರಶ್ನೆ ಮಾಡಿದ್ದಕ್ಕೆ ರೈತನ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಚಿಲ್ಕುಂದದಲ್ಲಿ ನಡೆದಿದೆ.
ಹುಣಸೂರು ತಾಲೂಕಿನ ಕೊತ್ತೆಗಾಲ ಗ್ರಾಮದ ಕೃಷ್ಣಕುಮಾರ್ ಅವರು...
ಜನಜೀವನದಲ್ಲಿ ಸಾಮರಸ್ಯ, ಪ್ರೀತಿ, ಅಭಿವೃದ್ಧಿ ಪರವಾದ ಆಡಳಿತ, ತ್ಯಾಗ ಮತ್ತು ಗುಣಾತ್ಮಕವಾದ ನಡವಳಿಕೆಯನ್ನು ತಮ್ಮ ಕಾವ್ಯದ ಮೂಲಕ ಇಡೀ ಪ್ರಪಂಚಕ್ಕೆ ಸಾರಿದ ಮಹರ್ಷಿ ವಾಲ್ಮೀಕಿ ಅವರು ಎಲ್ಲರಿಗೂ ಆದರಣೀಯ ಪುರುಷ ಎಂದು ಸಮಾಜ...
ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂ ಸವಾರಿಯಲ್ಲಿಈ ಬಾರಿ ರಾಜ್ಯದ ಹಲವು ಜಿಲ್ಲೆಗಳ 31 ಸ್ತಬ್ಧ ಚಿತ್ರಗಳು ಹಾಗೂ ಹಲವು ಇಲಾಖೆಗಳ 18 ಸ್ತಬ್ಧ ಚಿತ್ರಗಳು ಸೇರಿದಂತೆ ಒಟ್ಟು 49 ಸ್ತಬ್ಧ...
ಮೈಸೂರು ದಸರಾ ಮಹೋತ್ಸವದಲ್ಲಿ ಪ್ರವಾಸಿಗರು ಮತ್ತು ಸ್ಥಳೀಯರ ಸಾಮಾನ್ಯ ದೂರುಗಳಲ್ಲಿ ಸಂಚಾರ ನಿರ್ವಹಣೆಯ ಕೊರತೆಯೂ ಒಂದಾಗಿದೆ. ಅವೈಜ್ಞಾನಿಕ ತಿರುವುಗಳು ಮತ್ತು ಏಕಮುಖ ಸಂಚಾರವು ವಾಹನ ಚಾಲಕರಲ್ಲಿ ಸಾಕಷ್ಟು ಗೊಂದಲವನ್ನು ಸೃಷ್ಟಿಸುತ್ತಿದೆ ಎಂದು ಪ್ರವಾಸಿಗರು...
ಮೈಸೂರು ದಸರಾದ ಕೇಂದ್ರಬಿಂದು ಜಂಬೂಸವಾರಿಗೂ ಮುನ್ನ ಅಂಬಾರಿ ಹೊರುವ ಆನೆ ಅಭಿಮನ್ಯು ಸೇರಿದಂತೆ ಗಜ ಪಡೆ ಇಮಾಮ್ ಶಾ ವಲೀ ದರ್ಗಾಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿವೆ. ಆ ಮೂಲಕ ದಸರಾದಲ್ಲಿ ಸೌಹಾರ್ದತೆಯನ್ನು...
ನಮ್ಮ ಜನಾ ಚಂದ್ರನ ಮೇಲೆ ಕಾಲಿಟ್ಟರೂ, ಲದ್ದಿಯ ಮೇಲೆ ಕಾಲಿಟ್ಟರೆ ಒಳ್ಳೆಯದಾಗುತ್ತದೆ ಅನ್ನೋ ಬುದ್ದಿಯನ್ನ ಇನ್ನೂ ಬಿಟ್ಟಿಲ್ಲ. ಯಾಕೆ ಅಂತೀರಾ, ಅಕ್ಟೋಬರ್ 24ರ ಬೆಳಗ್ಗೆ ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿ ಆನೆಯ ಲದ್ದಿಯನ್ನ ಅಲ್ಲಿನ...