ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಉಪಸಮಿತಿಗಳ ರಚನೆ, ಕಾರ್ಯಕ್ರಮಗಳ ರೂಪುರೇಷೆ ಸಿದ್ಧತೆ ಕುರಿತಂತೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಅವರು ಮಂಗಳವಾರ ಅರಮನೆ...
ರಾಜ್ಯ ಬರಗಾಲಕ್ಕೆ ತುತ್ತಾಗಿದ್ದು, ಈಗಾಗಲೇ ಸರ್ಕಾರ 130 ತಾಲೂಕುಗಳನ್ನು ಬರ ಪ್ರದೇಶವೆಂದು ಘೋಷಿಸಲು ಆಲೋಚನೆ ಮಾಡಿದೆ. ಕೇಂದ್ರ ಸರ್ಕಾರ ರಾಜ್ಯದ ಬರಗಾಲವನ್ನು ಸಮರೋಪಾದಿಯಲ್ಲಿ ಎದುರಿಸಲು ತುರ್ತಾಗಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ ರಾಜ್ಯದ...
ಬಾಲಕನ ಮೇಲೆ ಹುಲಿ ದಾಳಿ ನಡೆಸಿದ್ದು, ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ ಕೋಟೆ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಮೇಟಿಕುಪ್ಪೆ ವನ್ಯಜೀವಿ ವಲಯದಲ್ಲಿ ಬಾಲಕನ ಮೇಲೆ ಹುಲಿ ದಾಳಿ ಮಾಡಿದೆ....
ಕಾವೇರಿ ನೀರು ನಿರ್ವಹಣಾ ಸಮಿತಿಯ ತೀರ್ಮಾನವು ರಾಜ್ಯದ ರೈತ ವಿರೋಧಿಯಾಗಿದೆ. ಸರ್ಕಾರ ರಾಜ್ಯದಿಂದ ತಮಿಳುನಾಡಿಗೆ ನೀರು ಹರಿಸದೆ, ರಾಜ್ಯದ ರೈತರನ್ನು ರಕ್ಷಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ...
ವಿಶ್ವ ವಿಖ್ಯಾತ ನಾಡಹಬ್ಬ ದಸರಾದಲ್ಲಿ ಪಾಲ್ಗೊಳ್ಳುವ ಗಜಪಯಣಕ್ಕೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಮೈಸೂರು ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಚಾಲನೆ ನೀಡಿದರು.
ಅಭಿಮನ್ಯು,...
ಚಾಮುಂಡಿ ಬೆಟ್ಟವನ್ನು ಕಸ ಹಾಗೂ ಪ್ಲಾಸ್ಟಿಕ್ ಮುಕ್ತ ಮಾಡಲು ಮೈಸೂರು ಅರಣ್ಯ ಸಂರಕ್ಷಣಾಧಿಕಾರಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ದಂಡ ವಿಧಿಸುವುದರ ಜತೆಗೆ ಲೈಸೆನ್ಸ್ ರದ್ದು ಮಾಡಲಾಗುವುದು ಎಂದು ಸೂಚನೆ ನೀಡಿದ್ದಾರೆ.
ರಾಜ್ಯ ಅಲ್ಲದೇ...
ಮೈಸೂರು ನಗರವನ್ನು ಮತ್ತೆ ದೇಶದ ನಂ.1 ಸ್ವಚ್ಛತ ನಗರಿ ಮಾಡುವ ಸ್ವಚ್ಛತಾ ಅಭಿಯಾನಕ್ಕೆ ಮಂಡ್ಯ ರಮೇಶ್ ರಾಯಭಾರಿಯಾಗಿದ್ದಾರೆ. ರಾಯಭಾರಿಯಾಗುವಂತೆ ಮೈಸೂರು ಮಹಾನಗರ ಪಾಲಿಕೆ ನೀಡಿದ್ದ ಆಹ್ವಾನವನ್ನು ಮಂಡ್ಯ ರಮೇಶ್ ಒಪ್ಪಿಕೊಂಡಿದ್ದಾರೆ.
2015 ಮತ್ತು...
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅನುದಾನವನ್ನು ದುರ್ಬಳಕೆ ಮಾಡುತ್ತಿರುವ ಸರ್ಕಾರದ ನಡೆ ಖಂಡನೀಯ. ಯಾವುದೇ ಕಾರಣಕ್ಕೂ ಎಸ್‌ಸಿ/ಎಸ್‌ಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಬಾರದು ಎಂದು ದಲಿತ ಸಂಘರ್ಷ ಸಮಿತಿ (ದಸಂಸ) ಆಗ್ರಹಿಸಿದೆ.
ಮೈಸೂರಿನಲ್ಲಿ ಪ್ರತಿಭಟನೆ...
ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸದಂತೆ ಒತ್ತಾಯಿಸಿ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ಮೈಸೂರಿನ ದಕ್ಷಿಣ ನೀರಾವರಿ ವಲಯ ಮುಖ್ಯ ಅಭಿಯಂತರರ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ಕರ್ನಾಟಕ...
ಕನ್ನಡ ಭಾಷೆಯ ಮೂಲಕ ದಕ್ಷಿಣವನ್ನು ನಾವು ಭದ್ರಪಡಿಸಿಕೊಳ್ಳುವ ಕಾಲ ಬಂದಿದೆ. ತೆಂಕಣದಿಂದ ಉತ್ತರವನ್ನು ಕೂಡ ನಾವು ಪ್ರಶ್ನಿಸಬೇಕು. ಇದಕ್ಕೆಲ್ಲ ಬೇಕಾದ ಪ್ರಮುಖ ಅಂಶವೇ ಕನ್ನಡ ಎಂದು ಸಂಗೀತ ನಿರ್ದೇಶಕ ಹಂಸಲೇಖ ಹೇಳಿದ್ದಾರೆ.
ದಸರಾ...
ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವವನ್ನು ಈ ಬಾರಿ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ...
ಬೇರೆ ಬೇರೆ ಕಾರಣಕ್ಕೆ ಕನ್ನಡೇತರರು ಕರ್ನಾಟಕಕ್ಕೆ ದೊಡ್ಡ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಕನ್ನಡ ಸಾಹಿತ್ಯ, ಭಾಷೆ ಮತ್ತು ಕರ್ನಾಟಕ ಸಂಸ್ಕೃತಿಯ ಬಗೆಗೂ ದೇಶವಿದೇಶಗಳಲ್ಲಿ ಆಸಕ್ತಿ ಹೆಚ್ಚುತ್ತಿದೆ. ಅಮೆರಿಕಾ ಮತ್ತು ಯುರೋಪಿನ ವಿದ್ವಾಂಸರು ಹಳಗನ್ನಡ ನಡುಗನ್ನಡ...