ತಿ.ನರಸೀಪುರ ತಾಲೂಕಿನ 36 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಗಮನ ಹರಿಸುವಂತೆ ಮೈಸೂರು ಜಿಲ್ಲಾ ಪಂಚಾಯಿತಿ ಸಿಇಒ ಕೆ ಎಂ ಗಾಯತ್ರಿ ಅವರು ಎಲ್ಲ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ...
ಒಂದಿಲ್ಲ ಒಂದು ಕಾರಣಕ್ಕೆ ಪದೇಪದೆ ಸುದ್ದಿಯಲ್ಲಿರುವ ಮೈಸೂರು-ಬೆಂಗಳೂರು ನಡುವಿನ ಎಕ್ಸ್‌ಪ್ರೆಸ್-ವೇ ಈಗ ಮತ್ತೊಮ್ಮೆ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ಟೋಲ್ ದರವನ್ನು ಮತ್ತೆ ಹೆಚ್ಚಳ ಮಾಡಿದ್ದು, ವಾಹನ ಸವಾರರ ಕೆಂಗಣ್ಣಿಗೆ ಗುರಿಯಾಗಿದೆ.
ರಾಷ್ಟ್ರೀಯ ಹೆದ್ದಾರಿ...
ಮೈಸೂರಿನ 'ಆಂದೋಲನ' ದಿನಪತ್ರಿಕೆಯ ಹೃದಯದಂತಿರುವ ಹಾಡುಪಾಡು ಸಂಚಿಕೆಯ ಆರಂಭಕ್ಕೆ ಮೇಟಿಯಾಗಿದ್ದ 'ಹಾಡುಪಾಡು ರಾಮು' ಎಂದೇ ಖ್ಯಾತಿಯಾಗಿದ್ದ ಹಿರಿಯ ಪತ್ರಕರ್ತ ಟಿ ಎಸ್ ರಾಮಸ್ವಾಮಿ (69) ಅವರು ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ.
ನಗರದ ಸರಸ್ವತಿಪುರಂನ...
ಧಾರವಾಡ ಬೈಪಾಸ್‌ನಲ್ಲಿ ಭಾನುವಾರ ಬೆಳಗಿನ ಜಾವ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಇನ್ನೋರ್ವನ ಸ್ಥಿತಿ ಚಿಂತಾಜನಕವಾಗಿದೆ.
ರಾಷ್ಟ್ರೀಯ ಹೆದ್ದಾರಿ 4 ರ ಹಳಿಯಾಳ ಸೇತುವೆ ಬಳಿ ಕ್ಯಾರಕೊಪ್ಪದ ಸಮೀಪ...
ಕಬಿನಿ ಹಿನ್ನೀರು ಪ್ರದೇಶದಲ್ಲಿ ಮೀನಿನ ಬಲೆಗಳು ವನ್ಯಜೀವಿಗಳ ಪಾಲಿಗೆ ಕಂಟಕವಾಗುತ್ತಿದ್ದು, ಜಿಂಕೆಯ ಕೊಂಬಿಗೆ ಮೀನಿನ ಬಲೆ ಸುತ್ತಿಕೊಂಡು ಪರದಾಡುತ್ತಿದೆ.
ಮೈಸೂರು ಜಿಲ್ಲೆ ಎಚ್ ಡಿ ಕೋಟೆ ತಾಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂತರ ಸಂತೆ...
'ರೈತರಿಗೆ ಗುಣಮಟ್ಟದ ಬೀಜ, ಅಗತ್ಯ ರಸಗೊಬ್ಬರ ಕೊರತೆ ಆಗದಂತೆ ನೋಡಿಕೊಳ್ಳಿ'
'ಫೀಲ್ಡ್ ವರ್ಕ್ ಮಾಡುವುದು ಕಡ್ಡಾಯ; ಜನಸಾಮಾನ್ಯರ ಜತೆ ಸೌಜನ್ಯದಿಂದ ವರ್ತಿಸಿ'
ಮುಂಗಾರು ಆರಂಭವಾಗುತ್ತಿದ್ದಂತೆ ಕೃಷಿ ಚಟುವಟಿಕೆ ಚುರುಕಾಗುತ್ತದೆ. ಇದಕ್ಕೆ ತಕ್ಕಂತೆ ಅಗತ್ಯ ಸಿದ್ದತೆ ಮಾಡಿಕೊಳ್ಳಿ....
ಕುಡಿಯುವ ನೀರಿಗೆ ಸಮಸ್ಯೆ ಎದುರಾಗುವ ಆತಂಕ
ತಮಿಳುನಾಡಿನ ಜೊತೆ ಜಲಸಂಘರ್ಷ ಸೃಷ್ಟಿಯ ಭೀತಿ
ಮುಂಗಾರು ಮಳೆ ವಿಳಂಬವಾಗಿರುವುದರಿಂದ ರಾಜ್ಯದ 11 ಜಲಾಶಯಗಳು ಬರಿದಾಗಿವೆ. ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಕುಡಿಯುವ ನೀರಿಗೂ ಸಮಸ್ಯೆ ಎದುರಾಗುವ ಜತೆಗೆ ಜಲಸಂಘರ್ಷ...
ಒಂದೇ ದಿನ ಪ್ರತ್ಯೇಕ ಪ್ರಕರಣದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಎಂಜಿನಿಯರ್‌ಗಳು ಬಂಧನಕ್ಕೆ ಒಳಗಾಗಿದ್ದು, ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಯಲ್ಲಿ ಪ್ರಕರಣಗಳು ದಾಖಲಾಗಿವೆ.
ಚಾರ್ಜಿಂಗ್ ಪಾಯಿಂಟ್‌ಗೆ ಅನುಮತಿ ನೀಡಲು ಕುಶಾಲನಗರ ಎಇಇ ಸೇರಿದಂತೆ ಶಾಲಾ ಕಟ್ಟಡ...
2024ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಅಂಚೆ ಅಭಿಯಾನ ನಡೆಸಿದ್ದಾರೆ.
ಮೈಸೂರು ಮಹಾನಗರ ಪಾಲಿಕೆಯ ಕಾಂಗ್ರೆಸ್...
ಮೈಸೂರು ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿದ್ದರಿಂದ ರೈತರು ಕೃಷಿ ಭೂಮಿ ಹದ ಮಾಡಿ, ತಂಬಾಕು, ಹತ್ತಿ, ಜೋಳ, ಸೂರ್ಯಕಾಂತಿ ಹಾಗೂ ದ್ವಿದಳ ದಾನ್ಯಗಳನ್ನು ಬಿತ್ತಿದ್ದರು. ಆದರೆ ಮೇ ಕೊನೆಯಿಂದ ಮಳೆ ಬೀಳದ...
ಕೆಆರ್‌ಎಸ್ ಹಿನ್ನಿರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಸಿಕ್ಕಿದ ಪ್ರಕರಣವನ್ನು ಮೈಸೂರು ಪೊಲೀಸರು ಭೇದಿಸಿದ್ದಾರೆ. ಸ್ವಂತ ಅಜ್ಜಿಯನ್ನು ಮೊಮ್ಮಗನೇ ಹತ್ಯೆ ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ.
ಮೈಸೂರಿನ ಗಾಯತ್ರಿಪುರಂ ನಿವಾಸಿ ಸುಲೋಚನ (75) ಮೃತ...
ಜುಲೈ ವೇಳೆಗೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ
ಮೈಸೂರು ಜಿಲ್ಲೆಯ 133 ಕೆರೆ, 17 ಕಟ್ಟೆ ತುಂಬಿಸುವ ಯೋಜನೆ
ರೈತರ ಕೃಷಿ ಚಟುವಟಿಕೆಗಳಿಗೆ ಮತ್ತು ಜನರಿಗೆ ಕುಡಿಯವ ನೀರನ್ನು ಒದಗಿಸುವ ಉದ್ದೇಶದಿಂದ 150 ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ...