ಮೈಸೂರು

ಮೈಸೂರು | ಸಾಲಬಾಧೆ; ಇಬ್ಬರು ರೈತರ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ಇಬ್ಬರು ರೈತರು ಆತ್ಮಹತ್ಯೆಗೆ ಶರಣಾಗಿರುವ ಪ್ರತ್ಯೇಕ ಘಟನೆಗಳು ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ನಡೆದಿವೆ. ತಾಲೂಕಿನ ಕರ್ಣಕುಪ್ಪೆ ಗ್ರಾಮದ ರೈತ ರಾಜಶೆಟ್ಟಿ(78) ಮತ್ತು ಶ್ಯಾನುಭೋಗನಹಳ್ಳಿಯ ಸುರೇಶ್(58) ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾದ...

ಮೈಸೂರು | ರೌಡಿಶೀಟರ್ ಚಂದ್ರು ಹತ್ಯೆ ಪ್ರಕರಣ; ರೌಡಿಗಳ ಮೇಲೆ ಹೆಚ್ಚಿದ ಪೊಲೀಸ್ ಕಣ್ಗಾವಲು

ರೌಡಿಶೀಟರ್ ಚಂದ್ರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ನಗರ ಪೊಲೀಸರು ರೌಡಿಗಳ ಚಟುವಟಿಕೆಗಳ ಮೇಲೆ ನಿಗಾ ವಹಿಸಿದ್ದು, ಸಹಾಯಕ ಪೊಲೀಸ್ ಆಯುಕ್ತರ ನೇತೃತ್ವದ ವಿಶೇಷ ತಂಡವು ರೌಡಿಗಳ ಪೂರ್ವಾಪರಗಳ ಬಗ್ಗೆ ತನಿಖೆ ನಡೆಸುತ್ತಿದೆ. ಮೈಸೂರು...

ಮೈಸೂರು| ರೈತ ಸಂಘ ಬಲವರ್ಧನೆಗೆ ಮೊದಲ ಆದ್ಯತೆ; ಶಾಸಕ ದರ್ಶನ್ ಪುಟ್ಟಣ್ಣಯ್ಯ

ರೈತ ಸಂಘದ ಹಿರಿಯರ ಸಲಹೆ ಪಡೆದು ಸದನದಲ್ಲಿ ರೈತರ ಪರ ದ್ವನಿ ಎತ್ತುವೆ ತಂದೆಯ ಹಾದಿಯಲ್ಲಿ ಸಾಗುವ ನನಗೆ ರಾಜಕೀಯಕ್ಕಿಂತ ಚಳವಳಿಯೇ ಮುಖ್ಯ ರಾಜ್ಯ ರೈತ ಸಂಘ ಬಲವರ್ಧನೆ ಮಾಡುವುದು, ಹಳ್ಳಿ ಹಳ್ಳಿಗಳಲ್ಲಿಯೂ ಸಂಘಟನೆ ಸಂಘಟಿಸುವುದು...

ಪ್ರಾಧ್ಯಾಪಕ, ವಿಮರ್ಶಕ ಜಿ ಎಚ್ ನಾಯಕ ಇನ್ನಿಲ್ಲ

ಕನ್ನಡದ ಖ್ಯಾತ ವಿಮರ್ಶಕ, ಪ್ರಾಧ್ಯಾಪಕ ಜಿ ಎಚ್ ನಾಯಕ ಮೈಸೂರಿನಲ್ಲಿ ಇಂದು ಮಧ್ಯಾಹ್ನ (ಮೇ 26, 2023) ತೀರಿಕೊಂಡಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಜಿ ಎಚ್ ನಾಯಕ ಎಂದೇ ಸಾಂಸ್ಕೃತಿಕ ವಲಯದಲ್ಲಿ ಹೆಸರಾಗಿದ್ದ...

ಮೈಸೂರು | ಮಹಿಳೆ ಹತ್ಯೆ; ಆರೋಪಿ ಬಂಧನ

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್-ವೇ ಬಳಿಯ ಸಿದ್ದಲಿಂಗಪುರದ ಬೇಕರಿಯೊಂದರಲ್ಲಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಮೃತ ಮಹಿಳೆ ಅಂಗನವಾಡಿ ಕಾರ್ಯಕರ್ತೆ ಮಮತಾ(33) ಎಂದು ಗುರುತಿಸಿದ್ದು, ಆಕೆಗೆ ಇಬ್ಬರು ಮಕ್ಕಳಿದ್ದಾರೆ ಎಂದು ಮೇಟಗಳ್ಳಿ ಪೊಲೀಸರು ತಿಳಿಸಿದ್ದಾರೆ. ಬಂಧಿತ...

ಮೈಸೂರು ಪಾಲಿಕೆ | ಬಿಜೆಪಿ-ಜೆಡಿಎಸ್‌ ಮೈತ್ರಿ ಇದ್ದರೂ ಕಾಂಗ್ರೆಸ್‌ ವಶವಾದ ಸ್ಥಾಯಿ ಸಮಿತಿ

ಮೈಸೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿದಿವೆ. ಪದೇ ಪದೆ ವಿಳಂಬವಾಗುತ್ತಿದ್ದ ಮೇಯರ್ ಚುನಾವಣೆ ಎಂಟು ತಿಂಗಳ ಹಿಂದೆ ನಡೆದು, ಬಿಜೆಪಿಯ ಶಿವಕುಮಾರ್ ಮೇಯರ್ ಆಗಿ ಆಯ್ಕೆಯಾಗಿದ್ದರು. ಇದೀಗ, ಪಾಲಿಕೆಯ...

ಸಿದ್ದರಾಮಯ್ಯ ಹತ್ಯೆ ಪ್ರಚೋದಿಸುವ ಹೇಳಿಕೆ; ಅಶ್ವತ್ಥನಾರಾಯಣ ವಿರುದ್ಧ ಎಫ್‌ಐಆರ್‌

ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕ್ಬೇಕು ಎಂದು ಹೇಳಿಕೆ ನೀಡಿದ್ದ ಆರೋಪದ ಹಿನ್ನೆಲೆ ಮಾಜಿ ಸಚಿವ ಡಾ. ಸಿ ಎನ್‌ ಅಶ್ವತ್ಥನಾರಾಯಣ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಫೆಬ್ರವರಿ 15ರಂದು ಮಂಡ್ಯದ ಸಾತನೂರಿನಲ್ಲಿ ಸಿದ್ದರಾಮಯ್ಯ...

ಮೈಸೂರು | ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿಗೆ ʼವೇಶ್ಯಾವಾಟಿಕೆಯ ಕಥೆ-ವ್ಯಥೆ’ ಕೃತಿ ಆಯ್ಕೆ

ಲೇಖಕಿ, ಸಂಶೋಧಕಿ ಬಿ.ಎಂ ರೋಹಿಣಿ ಅವರ  'ವೇಶ್ಯಾವಾಟಿಕೆಯ ಕಥೆ-ವ್ಯಥೆ' ಸಂಶೋಧನಾ ಕೃತಿಯನ್ನು 2023ನೇ ಸಾಲಿನ ಡಾ. ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ) ನೀಡಲಾಗುವ 'ಡಾ.ವಿಜಯಾ ದಬ್ಬೆ...

ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕರು ದುರ್ಮರಣ

ಸ್ನೇಹಿತರ ಜೊತೆಗೆ ತಲಕಾಡಿಗೆ ತೆರಳಿದ್ದಂತ ಇಬ್ಬರು ಬಾಲಕರು ಕಾವೇರಿ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ತಲಕಾಡಿಗೆ ಬೆಂಗಳೂರಿನಿಂದ ಸ್ನೇಹಿತರ ಮಕ್ಕಳೊಂದಿಗೆ ಲೋಹಿತ್(13) ಮತ್ತು ಯತೀಶ್...

ಮೈಸೂರು | 24 ಮಂದಿ ಕೈದಿಗಳ ಬಿಡುಗಡೆ

ಮೈಸೂರು ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 24 ಮಂದಿ ಅಪರಾಧಿಗಳನ್ನು ಸನ್ನಡತೆ ಆಧಾರ ಮೇಲೆ ಸೋಮವಾರ ಬಿಡುಗಡೆ ಮಾಡಲಾಗಿದೆ. ಈ ಪೈಕಿ ಬೆಂಗಳೂರು ಜೈಲಿನಲ್ಲಿದ್ದ ಓರ್ವ ಮಹಿಳೆ ಹಾಗೂ ಮೈಸೂರಿನಲ್ಲಿದ್ದ 23...

ಮಂಡ್ಯ | ದೇವಾಲಯ ಕಾಮಗಾರಿ ಉದ್ಘಾಟನೆಗೆ ಪೂಜೆ ಸಲ್ಲಿಸಿದ ರಾಜವಂಶಸ್ಥ ಯದುವೀರ್‌

‌ಮೈಸೂರು ಅರಮನೆಯ ಸಂಪ್ರದಾಯವನ್ನು ಮುಂದುವರಿಸಲು ಮತ್ತು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಆದ್ಯತೆ ನೀಡಿದ್ದೇನೆ. ರಾಜಕೀಯಕ್ಕೆ ಪ್ರವೇಶಿಸಲು ಆಸಕ್ತಿ ಇಲ್ಲ ಎಂದು ಮೈಸೂರು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು. ಮಂಡ್ಯ...

ರಾಜ್ಯಾದ್ಯಂತ ಭಾರೀ ಮಳೆ | ಮೂವರ ಸಾವು; ಹಲವೆಡೆ ಅಪಾರ ಹಾನಿ

ಕಲಬುರಗಿ, ಚಿಕ್ಕಮಗಳೂರು, ಬೆಂಗಳೂರು, ರಾಯಚೂರು, ಮೈಸೂರು, ಮಂಡ್ಯ ಹಾಗೂ ದಾವಣಗೆರೆ ಜಿಲ್ಲೆ ಸೇರಿದಂತೆ ಹಲವೆಡೆ ಭಾನುವಾರ ಹಾಗೂ ಸೋಮವಾರ ಭಾರೀ ಮಳೆಯಾಗಿದೆ. ಬಾಲಕ ಸೇರಿದಂತೆ ಮೂವರು ಸಾವಿಗೀಡಾಗಿದ್ದಾರೆ. ಹಲವೆಡೆ ಬಹುತೇಕ ಪ್ರಮಾಣದ ಬೆಳೆ ಹಾನಿಯಾಗಿದೆ....

ಈ ಹೊತ್ತಿನ ಪ್ರಮುಖ ಸುದ್ದಿ