ತೆರಿಗೆ ಪಾವತಿಸಲು ದೀರ್ಘ ಸರತಿ ಸಾಲಿನಲ್ಲಿ ನಿಂತಿರುವ ನಿವಾಸಿಗಳು
ತೆರಿಗೆ ಸಂಗ್ರಹಕ್ಕೆ ನಿವಾಸಗಳು, ವಾಣಿಜ್ಯ ಸಂಸ್ಥೆಗಳಿಗೆ ಅಧಿಕಾರಿಗಳ ಭೇಟಿ
ಮೈಸೂರು ಮಹಾನಗರ ಪಾಲಿಕೆ ಯೋಜಿತ ಅಂಕಿಅಂಶಗಳಿಗಿಂತ ಹೆಚ್ಚಿನ ತೆರಿಗೆ ಸಂಗ್ರಹಿಸುವಲ್ಲಿ ಯಶಸ್ವಿಯಾಗಿದೆ. 2022-23ನೇ ಸಾಲಿನಲ್ಲಿ...
50 ವರ್ಷ ಕಳೆದರೂ ಆದಿವಾಸಿಗಳಿಗೆ ಸಿಗದ ಸರಿಯಾದ ಪುರ್ವಸತಿ; ಬೇಸರ
ನಾಗರಹೊಳೆ ಉದ್ಯಾನದಿಂದ 3,418 ಕುಟುಂಬಗಳನ್ನು ಹೊರಹಾಕಲಾಗಿತ್ತು
ಹುಲಿ ಸಂರಕ್ಷಣೆ ಹೆಸರಿನಲ್ಲಿ ಅರಣ್ಯ ಇಲಾಖೆಯು ಆದಿವಾಸಿಗಳ ಹಕ್ಕನ್ನು ಮಾನ್ಯ ಮಾಡದೆ ಅತಂತ್ರಗೊಳಿಸಿದೆ ಎಂದು ಆರೋಪಿಸಿ ಹುಲಿ...
ಮೈಸೂರಿನ ವರುಣಾ ಕ್ಷೇತ್ರದಲ್ಲಿ ತಮ್ಮ ಪುತ್ರ ಬಿ.ವೈ ವಿಜಯೇಂದ್ರ ಕಣಕ್ಕಿಳಿಯುವುದಿಲ್ಲ ಎಂದು ಬಿಎಸ್ ಯಡಿಯೂರಪ್ಪ ಸ್ಪಷ್ಟವಾಗಿ ಹೇಳಿದ್ದಾರೆ. ಹೀಗಾಗಿ, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸವಾಲೊಡ್ಡಲು ಬಿಜೆಪಿ ಪ್ರಬಲ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿದೆ.
2008ರಲ್ಲಿ...
ಪಾರಂಪರಿಕ ಮತಗಟ್ಟೆಗಳು ಮತದಾರರನ್ನು ಪ್ರೇರೇಪಿಸುವಂತಿವೆ
ಡೊಳ್ಳುಕುಣಿತ ಸಾಂಸ್ಕೃತಿಕ ತಂಡ ಹೋಲುವ ಮತಗಟ್ಟೆ
ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾನಕ್ಕಾಗಿ ಪ್ರತ್ಯೇಕ ಬೂತ್‌ಗಳನ್ನು ರಚಿಸುವುದರ ಜೊತೆಗೆ ವಿಷಯಾಧಾರಿತ ಪಾರಂಪರಿಕ ಮತಗಟ್ಟಗಳನ್ನು ಸಿದ್ಧಪಡಿಸಿದ್ದು, ಮತದಾರರ ಗಮನ ಸೆಳೆಯುವಲ್ಲಿ...
ಬೋಧಕ ಸಿಬ್ಬಂದಿ ಕೊರತೆ, ಆರ್ಥಿಕ ಸಂಕಷ್ಟದಿಂದಾಗಿ ವಿದೇಶಿಗರ ಕಲಿಕಾ ತಾಣವಾಗಿದ್ದ ಮೈಸೂರು ವಿಶ್ವವಿದ್ಯಾನಿಲಯದಲ್ಲೀಗ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸಿದೆ.
ಶೈಕ್ಷಣಿಕ ವರ್ಷ 2022-23ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿ ಕ್ಯಾಂಪಸ್‌ಗೆ ದಾಖಲಾದ ವಿದ್ಯಾರ್ಥಿಗಳ ಸಂಖ್ಯೆ...
ಫ್ಲೆಕ್ಸ್ ಅಳವಡಿಸಿದವರಿಗೆ ಕಾನೂನು ಕ್ರಮದ ಎಚ್ಚರಿಕೆ
ಪಕ್ಷಗಳು ಆಯೋಜಿಸುವ ಸಭೆಗಳಲ್ಲಿ ಧ್ವನಿವರ್ಧಕಕ್ಕೆ ಅನುಮತಿ ಅಗತ್ಯ
ರಾಜಕೀಯ ಪಕ್ಷಗಳು, ಸಾರ್ವಜನಿಕರು ಪ್ರಚಾರ ಸಾಮಗ್ರಿಗಳ ಬಳಕೆಯನ್ನು ನಿಷೇಧಿಸಿ ಮೈಸೂರು ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ. ರಾಜಕೀಯ ಪಕ್ಷಗಳು...
ಪಕ್ಷದ ಮುಖಂಡರೊಂದಿಗೆ ಅಸಮಾಧಾನ ಹೊಂದಿರುವ ಜೆಡಿಎಸ್ ಮುಖಂಡ ಅಬ್ದುಲ್ ಅಜೀಜ್ ತಮ್ಮ ಬೆಂಬಲಿಗರೊಂದಿಗೆ ಮೈಸೂರಿನಲ್ಲಿ ಸಭೆ ನಡೆಸಿದ್ದಾರೆ. ಪಕ್ಷ ತೊರೆಯುವುದು ಅಥವಾ ಮುಂದುವರೆಯುವ ಬಗ್ಗೆ ಇನ್ನೆರಡು ದಿನಗಳಲ್ಲಿ ನಿರ್ಧರಿಸುತ್ತೇನೆ ಎಂದು ಹೇಳಿದ್ದಾರೆ.
"ಪಕ್ಷದ...
'ಕಾರ್ಯಾಚರಣೆ ಸಮಯದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವುದಿಲ್ಲ'
'ಅಪರಾಧ ಎಸಗಿದವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ'
ಮೈಸೂರು ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಜಿಲ್ಲಾ ಪೊಲೀಸರು ಚುನಾವಣೆಗೆ ಮುಂಚಿತವಾಗಿ ಎಲ್ಲೆಡೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕರ್ನಾಟಕ ಪೊಲೀಸ್ ಕಾಯಿದೆ 1963...
1870ರಿಂದಲೂ ಟಬೆಬೂಯ ಮರಗಳು ಬೆಂಗಳೂರಿನಲ್ಲಿವೆ. ತಮ್ಮ ವರ್ಣರಂಜಿತ ಬಣ್ಣಗಳಿಂದ ಜನರ ಮನಸ್ಸಿಗೆ ನೆಮ್ಮದಿ, ಉಲ್ಲಾಸ ನೀಡುತ್ತಿವೆ. ವಸಂತ ಕಾಲದ ತಂಗಾಳಿಯೊಂದಿಗೆ ನಗರದ ಬೀದಿಗಳನ್ನು ಕಂಗೊಳಿಸುವಂತೆ ಮಾಡಿವೆ.
ಮುಂಜಾನೆಯ ಚಳಿ, ಮಧ್ಯಾಹ್ನದ ಬಿಸಿಲು, ರಾತ್ರಿಯ ಸೆಕೆಗೆ...
ಕಾಡ್ಗಿಚ್ಚಿನಿಂದ ನಾಶವಾಗಿದ್ದ ಅರಣ್ಯ ಪ್ರದೇಶದಲ್ಲಿ ಪುನಃ ಹುಲ್ಲು ಬೆಳೆಯಲು ಪ್ರಾರಂಭಿಸಿದೆ
ಕಳೆದ ಮೂರು ತಿಂಗಳಲ್ಲಿ 13 ಎಕರೆ ಹುಲ್ಲುಗಾವಲು ಪ್ರದೇಶ ಕಾಡ್ಗಿಚ್ಚಿನಿಂದ ನಾಶವಾಗಿತ್ತು
ಮೈಸೂರು ಮತ್ತು ಚಾಮರಾಜನಗರ ಅವಳಿ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಈ ವಾರ...
ಸಮಾಜ ವಿರೋಧಿ ಕೃತ್ಯಗಳಲ್ಲಿ ತೊಡಗದಂತೆ 2,500 ರೌಡಿ ಶೀಟರ್‌ಗಳಿಗೆ ಎಚ್ಚರಿಕೆ
ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದರೆ ಕಾನೂನು ಕ್ರಮ
ರೌಡಿಗಳಿಗೆ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದ ಬಳಿಕ ರಾಜಕಾರಣಿಗಳೂ ಚುನಾವಣಾ ಪ್ರಚಾರಕ್ಕೆ ಕಾರ್ಯಕರ್ತರನ್ನು ಆಯ್ಕೆ ಮಾಡುವಾಗ...
ಮೈಸೂರಿನ ಹಲವೆಡೆ ಪಥಸಂಚಲನ ನಡೆಸಲಿರುವ ಪ್ಯಾರಾ ಮಿಲಿಟರಿ ಪಡೆ
ಪಾರದರ್ಶಕ ಚುನಾವಣೆ ನಡೆಸಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ
ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಇನಷ್ಟು ಭದ್ರತೆ ಹೆಚ್ಚಿಸಿ, ಸಾರ್ವಜನಿಕರಿಗೆ ಅಭಯ ನೀಡಲು...