ಪಿರಿಯಾಪಟ್ಟಣ

ಮೈಸೂರು | ಜಿಲ್ಲೆಯಾದ್ಯಂತ ಭತ್ತ, ರಾಗಿ, ಜೋಳ ಖರೀದಿ ಕೇಂದ್ರ ತೆರೆಯುವಂತೆ ರೈತ ಸಂಘದ ಒತ್ತಾಯ

ಕರ್ನಾಟಕ ರಾಜ್ಯ ರೈತ ಸಂಘ ಭತ್ತ, ರಾಗಿ, ಜೋಳ ಖರೀದಿ ಕೇಂದ್ರ ತೆರೆಯುವಂತೆ ಆಗ್ರಹಿಸಿ ಜಿಲ್ಲೆಯಾದ್ಯಂತ ತಾಲ್ಲೂಕು ಕಛೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದೆ. ಕೃಷ್ಣರಾಜ ನಗರ, ಪಿರಿಯಾಪಟ್ಟಣ, ಹೆಗ್ಗಡದೇವನ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ. ಒಂದೆಡೆ ಖಾಸಗಿ ಶಾಲೆಗಳ ಪೈಪೋಟಿ. ಇನ್ನೊಂದೆಡೆ ಮಕ್ಕಳ ದಾಖಲಾತಿ ಕೊರತೆ. ಮೂಲ ಸೌಕರ್ಯಗಳು ಇಲ್ಲದಿರುವುದರ ಜೊತೆಗೆ ಶಿಕ್ಷಕರ ಸಂಖ್ಯೆ ಗಣನಿಯವಾಗಿ...

ಮೈಸೂರು | ಅರಸು ಮರೆತ ಸರ್ಕಾರ; ಬೆಟ್ಟದತುಂಗ, ಕಲ್ಲಹಳ್ಳಿ ಗ್ರಾಮಗಳ ದತ್ತು ಪಡೆದಿದ್ದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ಕ್ರಾಂತಿಯ ಹರಿಕಾರ ಡಿ. ದೇವರಾಜ ಅರಸು ಅವರ 110 ನೇ ಜನ್ಮ ದಿನದ ಸಂದರ್ಭ. 'ಇದೇ ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಇಂದಿನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಅಂದಿನ ಮುಖ್ಯಮಂತ್ರಿಗಳಾಗಿ ದಿನಾಂಕ-20-08-2015 ರಂದು ಹುಣಸೂರಿನಲ್ಲಿ...

ಮೈಸೂರು | ಅನಿಕೇತನ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಸತ್ ಉದ್ಘಾಟನೆ

ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕು ಬೆಟ್ಟದಪುರದ ಅನಿಕೇತನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಸತ್ ಹಾಗೂ ಕ್ರೀಡಾ ಕ್ಲಬ್ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ನಿವೃತ್ತ ಸೈನಿಕ ಹಾಗೂ...

ಮೈಸೂರು | ತಂಬಾಕು ಬೆಳೆಗಾರರ ಮೇಲಿನ ದಂಡ ಮನ್ನಾ ಮಾಡುವಂತೆ ರೈತ ಸಂಘದಿಂದ ಮನವಿ

ಮೈಸೂರಿನ ಪ್ರಾದೇಶಿಕ ತಂಬಾಕು ಮಂಡಳಿ ವಲಯ ಕಚೇರಿಯಲ್ಲಿ ಭಾರತ ಸರ್ಕಾರದ ತಂಬಾಕು ಮಂಡಳಿ ಕಾರ್ಯಕಾರಿ ನಿರ್ದೇಶಕರಾದ ವಿಶ್ವಶ್ರೀಯವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷರಾದ ಹೊಸೂರು ಕುಮಾರ್ ನೇತೃತ್ವದ ನಿಯೋಗ ಭೇಟಿ ಮಾಡಿ...

ಮೈಸೂರು | ಸುಳ್ಳು ಕೇಸ್ ಪ್ರಕರಣ; ಮೂವರು ಪೊಲೀಸ್ ಅಧಿಕಾರಿಗಳ ಅಮಾನತು

ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಮಾಯಕನ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಎರಡು ವರ್ಷ ಜೈಲಿಗೆ ಕಳುಹಿಸಿದ್ದ ಪ್ರಕರಣದಲ್ಲಿ ಇನ್ಸ್ಪೆಕ್ಟರ್, ಇಬ್ಬರು ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಮೂವರನ್ನು...

ಮೈಸೂರು | ಎಸ್ಎಸ್ಎಲ್ಸಿ, ಪಿಯುಸಿ ನಂತರ ಮುಂದೇನು? ವಿಚಾರ ಸಂಕೀರಣ

ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕು ಬೆಣಗಾಲು ಗ್ರಾಮದ ಮಹಾಚೇತನ ಯುವ ವೇದಿಕೆ ವತಿಯಿಂದ ಸಾವಿತ್ರಿ ಬಾಯಿ ಪುಲೆ ಪಾಠ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಎಸ್ಎಸ್ಎಲ್ಸಿ, ಪಿಯುಸಿ ಬಳಿಕೆ ಮುಂದೇನು? ಎನ್ನುವ ಕುರಿತಾಗಿ ವಿಚಾರ ಸಂಕೀರಣ...

ಮೈಸೂರು | ಬೆಣಗಾಲು ಗ್ರಾಮಸ್ಥರಿಂದ ವೈಶಾಖ ಬುದ್ಧ ಪೂರ್ಣಿಮೆ ಆಚರಣೆ

ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲೂಕಿನ ಬೆಣಗಾಲು ಗ್ರಾಮದಲ್ಲಿ ಸಡಗರದಿಂದ ಗ್ರಾಮಸ್ಥರೆಲ್ಲ ಸೇರಿ ಮೆರವಣಿಗೆ ಮೂಲಕ ಮೊಂಬತ್ತಿ ಹಿಡಿದು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಸಾಗಿ ಗೌತಮ ಬುದ್ಧರ...

ಮೈಸೂರು | ಕುಡಿತಕ್ಕೆ ಹಣ ನೀಡಲಿಲ್ಲವೆಂದು ಹೆತ್ತ ತಾಯಿಯನ್ನೇ ಹತ್ಯೆಗೈದ ಮಗ

ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕು, ಬೈಲುಕುಪ್ಪೆ ಠಾಣಾ ವ್ಯಾಪ್ತಿಯ ನವಿಲೂರು ಗ್ರಾಮದಲ್ಲಿ ಕುಡಿತಕ್ಕೆ ಹಣ ನೀಡಲಿಲ್ಲವೆಂದು ಹೆತ್ತ ತಾಯಿಯನ್ನೇ ಮಗ ಹತ್ಯೆ ಮಾಡಿರುವ ಘಟನೆ ನಡೆದಿದೆ. ಗೌರಮ್ಮ (60) ಮೃತಪಟ್ಟ ದುರ್ದೈವಿಯಾಗಿದ್ದು. ಸ್ವಾಮಿ (40)...

ಮೈಸೂರು | ಶೈಕ್ಷಣಿಕ ಹರಿಕಾರ ಟಿ.ವಿ. ವಸಂತರಾಜ ಅರಸ್ ನೆನಪಿನಾರ್ಥ ನುಡಿ ನಮನ

ಮೈಸೂರು ಜಿಲ್ಲೆ, ಪಿರಿಯಾಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶೈಕ್ಷಣಿಕ ಹರಿಕಾರರಾದ ದಿವಂಗತ ಟಿ. ವಿ. ವಸಂತರಾಜ ಅರಸ್ ರ ನೆನಪಿನಾರ್ಥ ನುಡಿ ನಮನ ಕಾರ್ಯಕ್ರಮವನ್ನು ನಿವೃತ್ತ ಪ್ರಾಧ್ಯಾಪಕ ವೃಂದ,ಹಿರಿಯ ವಿದ್ಯಾರ್ಥಿಗಳು, ಪ್ರಗತಿಪರರು...

ಮೈಸೂರು | ಮಹಿಳಾ ಪೌರ ಕಾರ್ಮಿಕರು ಹಾಗೂ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಮಾರ್ಚ್ 28 ರಂದು ‘ ಮಹಿಳಾ ದಿನಾಚರಣೆ ‘

ಒಕ್ಕಲಿಗ ಯುವ ಬ್ರಿಗೇಡ್ ವತಿಯಿಂದ ದಿನಾಂಕ 28 ಮಾರ್ಚ್ 2025 ರಂದು ಮೈಸೂರು ಜಿಲ್ಲೆ, ಪಿರಿಯಾಪಟ್ಟಣದ ಅರಸು ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ, ಸಮಾಜದ ಮುಖ್ಯವಾಹಿನಿಯಲ್ಲಿ ಕೆಲಸ ಮಾಡುವ ಮಹಿಳಾ ಪೌರ ಕಾರ್ಮಿಕರು...

ಮೈಸೂರು | ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ, ತಪ್ಪಿಸಿಕೊಳ್ಳಲು ಯತ್ನ; ಆರೋಪಿ ಕಾಲಿಗೆ ಗುಂಡು

ಮೈಸೂರು ಜಿಲ್ಲಾ ವ್ಯಾಪ್ತಿಯ ಜಯಪುರದಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಮೇಲೆ ಹಲ್ಲೆ, ಕೊಲೆ ಪ್ರಯತ್ನ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದು, ಸದರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೈಸೂರು...

ಈ ಹೊತ್ತಿನ ಪ್ರಮುಖ ಸುದ್ದಿ