ಕರ್ನಾಟಕ ರಾಜ್ಯ ರೈತ ಸಂಘದ ಮೈಸೂರು ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ' ವಿದ್ಯುತ್ ಸಂಪರ್ಕ ಪಡೆಯಲು ನಿಗದಿತ ಹಣಕ್ಕಿಂತ ದುಪ್ಪಟ್ಟಾಗಿ ರೈತರಿಂದ ಗುತ್ತಿಗೆದಾರರು ಹಣ ಸುಲಿಗೆ ಮಾಡುತಿದ್ದು ದಂಧೆಯಾಗಿ ಪರಿಣಮಿಸಿದೆ....
ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕು ಆಯಿತನಹಳ್ಳಿ ಗ್ರಾಮದ ಪ್ರಜ್ವಲ್ (20) ಎಂಬ ಯುವಕನ ಮೇಲೆ ನಾಲ್ವರು ಕಿಡಿಗೇಡಿಗಳು ಹಳೇ ದ್ವೇಷದಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದು, ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸದರಿ ಗ್ರಾಮದ...
ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕಿನ ನಾಗರಹೊಳೆ ಅಭಯಾರಣ್ಯ ಬಿಸಿಲಿನ ತಾಪಕ್ಕೆ ನಲುಗಿದೆ, ಕೆರೆಕಟ್ಟೆ ಬರಿದಾಗಿ ಪ್ರಾಣಿಗಳ ದಾಹ ಇಂಗಿಸಲು ಟ್ಯಾಂಕರ್ ಮೂಲಕ ನೀರು ತುಂಬಿಸುವ ಪ್ರಯತ್ನ ಸಾಗುತ್ತಿದೆ.
ಮೈಸೂರು ಜಿಲ್ಲೆ ಹಾಗೂ ಕೊಡಗು...
ಪತ್ನಿ ಜೊತೆ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡ ಹೊನ್ನೂರು ಗ್ರಾಮದ ಸುರೇಶ್(40),...
ಕನ್ನಡ ಚಿತ್ರರಂಗದ ಮೇರು ನಟ,ಹಾಸ್ಯ ಕಲಾವಿದ, ನಿರ್ಮಾಪಕ, ಹಾಡುಗಾರ, ರಂಗಭೂಮಿ ಕಲಾವಿದ ಮುಸುರಿ ಕೃಷ್ಣಮೂರ್ತಿ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದವರು.
'ಕನೆಕ್ಷನ್ ಕಾಳಪ್ಪ' ಎಂದೇ ಹೆಸರಾಗಿದ್ದ ಮುಸುರಿ ಕೃಷ್ಣಮೂರ್ತಿ ನಮ್ಮೂರಿನ ಸಾಧಕರಲ್ಲಿ ಇವರ...
"ರೈತ ಸಂಘಟನೆ ಮೌಢ್ಯದ ವಿರುದ್ಧ ಹೋರಾಟಗಳು, ಮಹಿಳಾ ಹೋರಾಟ, ಸ್ವಾಭಿಮಾನಿ ಹೋರಾಟ, ರೈತ ಹೋರಾಟ ಸಾಕಷ್ಟು ನಡೆದಿವೆ. ಗ್ರಾಮೀಣ ಪ್ರಜ್ಞೆ ಇಲ್ಲದ ಸಮಯದಲ್ಲಿ, ಪ್ರಜ್ಞಾವಂತಿಕೆ ಮೂಡಿಸಿದ ಶ್ರೇಯಸ್ಸು ರೈತ ಸಂಘಟನೆಗೆ ಸಲ್ಲಬೇಕು" ಎಂದು...
ದಲಿತರಿಗೆ ಅನ್ಯಾಯವಾಗಿದ್ದು, ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿ 876 ದಿನಗಳಿಂದ ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ತಾಲೂಕು ಕಚೇರಿ ಮುಂದೆ ದಸಂಸ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದರೂ ಕೂಡ ಮೈಸೂರು ಜಿಲ್ಲಾಡಳಿತ, ತಾಲೂಕು ಆಡಳಿತ, ಸರ್ಕಾರದಿಂದ ಯಾವುದೇ...
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕು ಪಂಚಾಯತ್ ಆವರಣದಲ್ಲಿ ʼಸ್ವಚ್ಛತಾ ಹೀ ಸೇವಾ -2025ʼರ ಅಭಿಯಾನದ ಅಂಗವಾಗಿ ಅರೋಗ್ಯ ತಪಾಷಣೆ ಶಿಬಿರ ಆಯೋಜಿಸಲಾಗಿತ್ತು.
ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಐಟಿಸಿ ಸಂಸ್ಥೆ...
ನನ್ನೂರಿನ ಮಣ್ಣಲಿ ಹುಟ್ಟಿದ, ನನ್ನೂರಿನ ಮಣ್ಣನ್ನು ಮೆಟ್ಟಿದ ಸಮ ಸಮಾಜದ ಹರಿಕಾರ, ಜೀತಗಾರಿಕೆ ತೊಲಗಿಸಿ, ತಲೆ ಮೇಲೆ ಮಲ ಹೊರುವ ಅನಿಷ್ಟ ತೊಡೆದ ನಾಯಕ ಡಿ ದೇವರಾಜ ಅರಸು.
ಸಾಮಾಜಿಕ ನ್ಯಾಯದ ಪರಿಕಲ್ಪನೆ ಅರಸು...
ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮವನ್ನು(ಕೆಆರ್‌ಡಿಸಿಎಲ್) ಕಂಪನಿಯ ಕಾಯಿದೆ, 1956ರ ನಿಬಂಧನೆಗಳ ಪ್ರಕಾರ 1999ರ ಜುಲೈ 21ರಂದು ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಅಡಿಯಲ್ಲಿ ಸರ್ಕಾರವು 1999ರ ಜನವರಿ 06ರ ಸರ್ಕಾರಿ...
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಪ್ರಮುಖ ಯೋಜನೆ 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕಾಮಗಾರಿ ಪೂರ್ಣಕೊಂಡಿದ್ದು, ಜ. 24ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಯೋಜನೆಗೆ ಚಾಲನೆ ನೀಡಲಿದ್ದಾರೆ.
2018ರಲ್ಲಿ ಶಾಸಕರಾಗಿದ್ದ ಕೆ. ವೆಂಕಟೇಶ್...
ಈ ವರ್ಷ ಬರಪೀಡಿತ ಜಿಲ್ಲೆಗಳಲ್ಲಿ ಒಂದಾಗಿರುವ ಮೈಸೂರು ಜಿಲ್ಲೆಯಲ್ಲಿ 2023ರ ಏಪ್ರಿಲ್‌ನಿಂದ ಈವರೆಗೆ 35 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆಘಾತಕಾರಿ ಸಂಗತಿ ವರದಿಯಾಗಿದೆ. ಮೃತ ರೈತರಲ್ಲಿ 18 ಮಂದಿ ಹೆಚ್ಚಾಗಿ ವಾಣಿಜ್ಯ...