ಜಿಲ್ಲೆಗಳು

ಚಿತ್ರದುರ್ಗ | ಹಾಯ್ಕಲ್ ಗ್ರಾಮದಲ್ಲಿ ಚರಂಡಿ ಅವ್ಯವಸ್ಥೆ; ಅನುದಾನವಿಲ್ಲ ಎಂದ ಪಂಚಾಯಿತಿ, ಶಾಸಕರಿಗೆ ದೂರು

​ಚಿತ್ರದುರ್ಗ ತಾಲೂಕಿನ ತುರುವನೂರು ಹೋಬಳಿ ಬೆಳಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಯ್ಕಲ್ ಗ್ರಾಮದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದುಕಾಣುತ್ತಿದೆ. ನಿರ್ವಹಣೆ ಇಲ್ಲದೆ ಚರಂಡಿಗಳು ಮುಚ್ಚಿಹೋಗಿವೆ. ಜೊತೆಗೆ ಪ್ರಭಾವಿಗಳು ಬೇಕೆಂದೇ ಕುಡಿಯುವ ನೀರಿನ ಪೈಪ್‌ಲೈನ್, ಚರಂಡಿಗಳನ್ನು...

ಬೆಳ್ತಂಗಡಿ | ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿ ಮೇಲೆ ಗುಂಪು ಹಲ್ಲೆ ಆರೋಪ; ಭಜರಂಗದಳದ ಕಾರ್ಯಕರ್ತರ ವಿರುದ್ಧ ದೂರು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಸ್ನೇಹಿತರೊಂದಿಗೆ ಬಂದಿದ್ದ ಅಪ್ರಾಪ್ತ ವಯಸ್ಸಿನ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ...

ಕೆ ಆರ್ ಪೇಟೆ | ಗವಿಮಠ ವಸತಿ ಶಾಲೆಗೆ ಸೇರಿದ ಆಹಾರ ದಾಸ್ತಾನು ರೈಸ್ ಮಿಲ್ ನಲ್ಲಿ ಪತ್ತೆ; ದೂರು ನೀಡಿದ ರೈತಸಂಘ

ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲ್ಲೂಕಿನ ಕಾಪನಹಳ್ಳಿ ಗವಿಮಠದ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಸೇರಿದ ಆಹಾರ ದಾಸ್ತಾನು, ಪಟ್ಟಣದ ವಿಜಯಲಕ್ಷ್ಮಿ ರೈಸ್ ಮಿಲ್ ನಲ್ಲಿ ಇಳಿಸುವುದನ್ನು ಕರ್ನಾಟಕ ರಾಜ್ಯ ರೈತ ಸಂಘದ ಕರೋಟಿ...

ಬೀದರ್‌ | ಕನ್ನಡ ಸಮಾನತೆ ಚಳವಳಿಯ ಭಾಷೆ : ಸಂಜೀವಕುಮಾರ ಅತಿವಾಳೆ

ವಿಶ್ವಕ್ಕೆ ಕನ್ನಡ ಭಾಷೆ ಅನ್ನ ಭಾಷೆಯಷ್ಟೇ ಮಹತ್ವದ್ದಾಗಿದ್ದು, ಇದು ಸಮಾನತೆಗಾಗಿ ಹೋರಾಡಿದ ಚಳವಳಿಯ ಭಾಷೆಯಾಗಿದೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಸದಸ್ಯ ಸಂಜೀವಕುಮಾರ ಅತಿವಾಳೆ ಅಭಿಪ್ರಾಯಪಟ್ಟರು. ಬೀದರ್ ನಗರದ ಕರ್ನಾಟಕ‌ ಸಾಹಿತ್ಯ ಸಂಘ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ ಬಗ್ಗೆ ತೆಗೆದುಕೊಂಡ ಐತಿಹಾಸಿಕ ಆದೇಶದಕ್ಕೆ ಚ್ಯುತಿ ಬಾರದಂತೆ ರಾಜ್ಯ ಸರಕಾರ ನೋಡಿಕೊಳ್ಳಬೇಕು. ಹಾಗೂ ಅಲೆಮಾರಿಗಳಿಗೆ ಮೊದಲ ಆದ್ಯತೆಯಲ್ಲಿ ಪ್ರತ್ಯೇಕ ಮೀಸಲಾತಿ...

ಬೀದರ್‌ | 5 ಮೇಕೆಗಳನ್ನು ಹರಿದು ತಿಂದ ತೋಳ

ಮರಕ್ಕೆ ಕಟ್ಟಿಹಾಕಿದ ಐದು ಮೇಕೆಗಳನ್ನು ಎರಡು ತೋಳಗಳು ದಾಳಿ ನಡೆಸಿ ಹರಿದು ಕೊಲೆಗೈದ ಘಟನೆ ಹುಮನಾಬಾದ್‌ ತಾಲೂಕಿನ ಮೋಳಕೆರಾ ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ. ಮೋಳಕೆರಾ ಗ್ರಾಮದ ಭಾಗೀರತಿಬಾಯಿ ಗಂಡ ಅಣೆಪ್ಪ ಜಮಾದಾರ ಎಂಬುವವರು...

ದಾವಣಗೆರೆ | ಚುನಾವಣಾ ಆಯ್ಕೆ ಸಭೆಯಲ್ಲಿ ಅಹಿಂದಕ್ಕೆ ಪ್ರತಿಯಾಗಿ ‘ಐನೂರು ಸಾವಿರ’ ಘೋಷಣೆ: ಮುಸ್ಲಿಂರ ಆಕ್ರೋಶ

ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಪತ್ರ ಸಮರ್ಥ ಶಾಮನೂರು ಅವರಿಗೆ ಕಾಂಗ್ರೆಸ್ ಟಿಕೆಟ್ ಕೊಡಿಸಲು ಬೆಂಗಳೂರಿಗೆ ಹೋಗಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಭೇಟಿ ವೇಳೆ ಭಾಗವಹಿಸಿದ ಮುಸ್ಲಿಂ ಮುಖಂಡರಿಗೆ ಸ್ಥಳೀಯ...

ಬೀದರ್‌ | ಜಿಲ್ಲಾದ್ಯಂತ ಸುಸೂತ್ರವಾಗಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ : 956 ವಿದ್ಯಾರ್ಥಿಗಳು ಗೈರು

ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಬೀದರ್ ಜಿಲ್ಲೆಯಲ್ಲಿ ಮೊದಲ ದಿನದ ಪರೀಕ್ಷೆಯು ಯಾವುದೇ ಲೋಪ ದೋಷಗಳಿಲ್ಲದೆ ಸುಸೂತ್ರವಾಗಿ ನಡೆಯಿತು. ಮಾ.18ರಿಂದ ಆರಂಭಾದ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಏ.2ರ ವರೆಗೆ ನಡೆಯಲಿವೆ. ಜಿಲ್ಲೆಯ 94...

ಉಡುಪಿ | ಈದ್, ಗುಡ್ ಫ್ರೈಡೇ, ಈಸ್ಟರ್ ಹಬ್ಬಗಳಿಗೆ ಭದ್ರತೆ ಒದಗಿಸಲು ಅಲ್ಪಸಂಖ್ಯಾತ ವೇದಿಕೆ ಮನವಿ

ಮುಸ್ಲಿಂ ಸಮುದಾಯದ ಪವಿತ್ರ ರಮಝಾನ್ ಉಪವಾಸದ ನಂತರ ಆಚರಿಸಲಾಗುವ ಈದುಲ್ ಫಿತ್ರ ಹಬ್ಬದ ಸಂದರ್ಭದಲ್ಲಿ ಶಾಂತಿಯುತ ಮತ್ತು ಸೌಹಾರ್ದಯುತ ವಾತಾವರಣ ಕಾಪಾಡಲು ಅಗತ್ಯ ಪೊಲೀಸ್ ಭದ್ರತೆ ಒದಗಿಸುವಂತೆ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ವೇದಿಕೆ...

ಜಿಲ್ಲೆಯಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ: ಜಿಲ್ಲಾಧಿಕಾರಿ ಪ್ರಭು

ಚಿಂತಾಮಣಿ:ಜಿಲ್ಲೆಯಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದ ಮಹತ್ವಾಕಾಂಕ್ಷಿ ಯೋಜನೆ ಎಚ್ ಪಿ ವಿ ಲಸಿಕೆ ನೀಡುವ ಅಭಿಯಾನವನ್ನು ವಿದ್ಯುಕ್ತವಾಗಿ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ...

ಬೀದರ್‌ | ಅಲಿಯಂಬರ್‌ ಗ್ರಾಮದ ಮುಖ್ಯರಸ್ತೆ ಪೂರ್ಣಗೊಳಿಸಲು ಆಗ್ರಹ

ಬೀದರ್ ತಾಲ್ಲೂಕಿನ ಅಲಿಯಂಬರ್‌ ಗ್ರಾಮದ ಮುಖ್ಯರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು ಹಾಗೂ ಗ್ರಾಮದ ಭವಾನಿ ಮಂದಿರ ಹತ್ತಿರದ ಮುಖ್ಯರಸ್ತೆಯಲ್ಲಿ ಹೊಸ ಸೇತುವೆ ನಿರ್ಮಿಸಬೇಕು ಎಂದು ಕರ್ನಾಟಕ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ನಿಗ್ರಹ ಸಮಿತಿ...

ವಿಜಯಪುರ | SSLC ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ

ವಿಜಯಪುರ ಜಿಲ್ಲೆಯ 137 SSLC ಪರೀಕ್ಷಾ ಕೇಂದ್ರಗಳಲ್ಲಿ ಬುಧವಾರ ಪ್ರಥಮ ಭಾಷೆ ಪರೀಕ್ಷೆ ನಡೆಯಿತು. ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ನಗರದ ಶಾಂತಿನಿಕೇತನ ಹಾಗೂ ಲಯೋಲಾ ಶಾಲೆಗೆ ಭೇಟಿ ನೀಡಿ, ಪರಿಶೀಲನೆ...

ಈ ಹೊತ್ತಿನ ಪ್ರಮುಖ ಸುದ್ದಿ