ಉಡುಪಿ ಜಿಲ್ಲೆಯ ಬ್ಯಾಂಕುಗಳು ಆರ್ಥಿಕ ವರ್ಷದಲ್ಲಿ ಆರ್.ಬಿ.ಐ ಮಾರ್ಗಸೂಚಿ ಅನ್ವಯ ನೀಡಿರುವ ಗುರಿಗಳನ್ನು ಸಾಧಿಸುವ ಕಾರ್ಯವನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕೆಂದು ಆರ್.ಬಿ.ಐ ಎ.ಜಿ.ಎಂ ನಿಶಾ ಠಾಕೂರ್ ಬ್ಯಾಂಕಿನ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಇಂದು...
2026-27ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ಅಭ್ಯರ್ಥಿಗಳಿಗೆ ಪಿಯುಸಿ ಶಿಕ್ಷಣದೊಂದಿಗೆ ಎರಡು ವರ್ಷಗಳ NEET, JEE, K-SET, ICAR, CA-ಫೌಂಡೇಶನ್, CLAT,...
ಕೋಲಾರ: ಆನ್ಲೈನ್ ನಲ್ಲಿ ಒಂದು ರೂ ಹಾಲು ಮಾರಾಟ ಮತ್ತು ಇತರೆ ಕೃಷಿ ಉತ್ಪನ್ನಗಳ ಮಾರಾಟ ವಿರೋಧಿಸಿ ಹಾಗೂ 2002ರ ಸ್ಪರ್ಧಾ ಕಾಯ್ದೆಯಂತೆ ಭಾರತ ಸ್ಪರ್ಧಾ ಆಯೋಗವು ಕಾನೂನು ಬಾಹಿರ ಅನ್ಯಾಯದ ಸ್ಪರ್ಧೆಯನ್ನು...
ಒಳ ಮೀಸಲಾತಿ ಜಾರಿಗೆ ವಿರೋಧಿಸಿ ಹಾಗೂ ಹಳೆಯ ಮೀಸಲಾತಿ ವ್ಯವಸ್ಥೆಯನ್ನು ಮುಂದುವರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟವು ಮಾರ್ಚ್ 25ರಂದು ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದೆ...
ವಿಜಯಪುರ ಜಿಲ್ಲೆಯಲ್ಲಿ ನಡೆಯುತ್ತಿರುವ SSLC ಪರೀಕ್ಷಾ ಕೇಂದ್ರಗಳಿಗೆ ಹಾಗೂ ಜಿಲ್ಲಾ ಪಂಚಾಯತಿಯ ಮಿನಿ ಸಭಾಭವನದಲ್ಲಿ ಸ್ಥಾಪಿಸಲಾದ ಜಿಲ್ಲಾ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು...
ದೇಶ ಕಾಯುವ ಸೈನಿಕರು, ಅನ್ನ ನೀಡುವ ರೈತರು ದೇಶಕ್ಕೆ ಎಷ್ಟು ಮುಖ್ಯವೋ ಅದೇ ರೀತಿ ದೇಶದ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅನನ್ಯವಾದುದು. ಜೈ ಜವಾನ್ ಜೈ ಕಿಸಾನ್ ಎನ್ನುವಂತೆ ʼಜೈ ಶಿಕ್ಷಕʼ...
ಪವಿತ್ರ ರಂಜಾನ್ ಮಾಸದ ಕಠಿಣ ಉಪವಾಸ (ರೋಜಾ) ಮುಕ್ತಾಯದ ಹಂತಕ್ಕೆ ತಲುಪಿದ್ದು, ಮುಸ್ಲಿಂ ಬಾಂಧವರು 'ಈದ್-ಉಲ್-ಪಿತರ್' ಸಂಭ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ವಿಜಯಪುರದ ಮಾರುಕಟ್ಟೆಗಳಲ್ಲಿ ಹಬ್ಬದ ಕಳೆ ಮನೆಮಾಡಿದ್ದರೂ, ಈ ಬಾರಿ ಮಧ್ಯಪ್ರಾಚ್ಯದಲ್ಲಿ...
ಟಿಪ್ಪರ್ ಲಾರಿ ಡಿಕ್ಕಿಯಾದ ಪರಿಣಾಮ ಬೈಕ್ ಮೇಲೆ ತೆರಳುತ್ತಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬಸವಕಲ್ಯಾಣ ನಗರದ ಬಸ್ ನಿಲ್ದಾಣ ಸಮೀಪ ಬುಧವಾರ ಮಧ್ಯಾಹ್ನ ನಡೆದಿದೆ.
ಬಸ್ ನಿಲ್ದಾಣ ಸಮೀಪದ ಮುಚಳಂಬ ಕ್ರಾಸ್...
ಗ್ಯಾಸ್ ಸಿಲಿಂಡರ್ ಕೊರತೆ ಎಂಬ ಭೀತಿಯನ್ನು ಬಂಡವಾಳ ಮಾಡಿಕೊಂಡು ಸೈಬರ್ ವಂಚಕರು ಜನರನ್ನು ಗುರಿಯಾಗಿಸಿಕೊಂಡಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಸಾರ್ವಜನಿಕರಲ್ಲಿ ಎಚ್ಚರಿಕೆ ನೀಡಿದ್ದಾರೆ.
ಗ್ಯಾಸ್ ಬುಕ್ಕಿಂಗ್ ಅಥವಾ...
ಉಡುಪಿ ಜಿಲ್ಲೆಯ ಸಂತೆಕಟ್ಟೆ ಪ್ರದೇಶದಲ್ಲಿ ಇಂದು ಕಾರು ಮತ್ತು ಎಕ್ಸ್‌ಪ್ರೆಸ್ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಹಲವರು ಗಾಯಗೊಂಡ ಘಟನೆ ಸಂಭವಿಸಿದೆ.
ವಾಹನವೊಂದನ್ನು ಹಿಂದಿಕ್ಕುವ ವೇಳೆ ನಿಯಂತ್ರಣ ತಪ್ಪಿದ ಕಾರು ಎದುರಿಗೆ ಬರುತ್ತಿದ್ದ...
ಕಾರವಾರ: ನಗರದ ಸೌಂದರ್ಯಕ್ಕೆ ಮುಳುವಾಗಿದ್ದ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗಿದ್ದ ರಸ್ತೆ ಅತಿಕ್ರಮಣಗಳ ವಿರುದ್ಧ ಕಾರವಾರ ನಗರಸಭೆ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ‘ಯುದ್ಧ’ ಸಾರಿದ್ದಾರೆ.
‘ಆಪರೇಷನ್ ಕ್ಲೀನ್ ಕಾರವಾರ’ ಹೆಸರಿನಡಿ ಅನಿರೀಕ್ಷಿತ ದಾಳಿ...
ಸಮಾಜ ಕಲ್ಯಾಣ ಸಚಿವರನ್ನು ಹೊಡೆಯುವುದಾಗಿ ಬಹಿರಂಗವಾಗಿ ಹೇಳಿದ ಮಾಜಿ ಸಚಿವ ಕೆ.ಶಿವನಗೌಡ ನಾಯಕ ಅವರ ಹೇಳಿಕೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಬಲಗೈ ಸಮಾಜದ ಒಕ್ಕೂಟದಿಂದ ಪ್ರತಿಭಟಿಸಿದರು.
ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಶಿವನಗೌಡ ಅವರ...