ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರಾ ವಲಯದ ಆಯ್ಕಟ್ ರಸ್ತೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದಡಿ ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮ ಆಯೋಜಿಸಲಾಯಿತು.
ಮಂಗಳವಾರ ಮಾಶಾಸನ ಫಲಾನುಭವಿಯಾದ ಮೈಬುಬ್ಬಿ ಅವರಿಗೆ...
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಅಭ್ಯರ್ಥಿ ಆಯ್ಕೆಗೆ ಕಸರತ್ತು ಪ್ರಾರಂಭವಾಗಿದೆ. ದಕ್ಷಿಣಕ್ಕೆ ಆಯ್ಕೆ ಆಯ್ಕೆ ಸಂಬಂಧ ಇಂದು ದಾವಣಗೆರೆ ಪ್ರದೇಶ ಕಾಂಗ್ರೆಸ್ ಸಮಿತಿ ಕಛೇರಿಯಲ್ಲಿ ಬೆಂಗಳೂರಿನಿಂದ...
ಉಡುಪಿ ನಗರದಲ್ಲಿ ಮಾರ್ಚ್ 20ರಿಂದ 22ರವರೆಗೆ ನಡೆಯಲಿರುವ ಕ್ರೈಸ್ತ ಸಮುದಾಯದ ವಾರ್ಷಿಕ ‘ಸಮಾಧಾನ’ ಧಾರ್ಮಿಕ ಕಾರ್ಯಕ್ರಮವು ಶಾಂತಿಯುತವಾಗಿ ನಡೆಯಲು ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಹಬಾಳ್ವೆ ಉಡುಪಿ ಜಿಲ್ಲೆ ಜಿಲ್ಲಾಡಳಿತವನ್ನು ಆಗ್ರಹಿಸಿದೆ.
ಈ ಕುರಿತು...
ನಗರದ ನವೋದಯ ಕಾಲೇಜುಗಳ ಅನಧೀಕೃತವಾಗಿ ಹಾಕಲಾಗಿದ್ದ ಹೋಟೆಲ್‌ಗಳು, ಅಂಗಡಿಗಳು ಸೇರಿದಂತೆ 20 ಕ್ಕೂ ಹೆಚ್ಚು ಅಂಗಡಿಗಳನ್ನು ಮಹಾನಗರ ಪಾಲಿಕೆಯಿಂದ ಜೆಸಿಬಿಗಳಿಂದ ತೆರವುಗೊಳಿಸಲಾಯಿತು.
ಕಳೆದ ಅನೇಕ ವರ್ಷಗಳಿಂದ ರಸ್ತೆಯ ಬದಿಯಲ್ಲಿ ಅಂಗಡಿ ಮುಗ್ಗಟ್ಟುಗಳನ್ನು ಹಾಕಿಕೊಂಡು ವ್ಯವಹರಿಸಲಾಗುತ್ತಿತ್ತು...
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆಲೂರು ಗ್ರಾಮದ ಸರ್ವೇ ನಂ.153 ರಲ್ಲಿರುವ ಸರಕಾರಿ ಡಿ.ಸಿ. ಮನ್ನಾ ಭೂಮಿಯನ್ನು ಭೂಹೀನ ಕೊರಗ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ತಕ್ಷಣ ಮಂಜೂರಾತಿ ಮಾಡಬೇಕೆಂದು ಆಗ್ರಹಿಸಿ ಕೊರಗ ಸಮುದಾಯದ...
ಬೀದರ್ ಜಿಲ್ಲೆಯ ಹಲವಡೆ ಮಂಗಳವಾರ ಸಂಜೆ ಗುಡುಗು, ಮಿಂಚು, ಆಲಿಕಲ್ಲು ಸಹಿತ ಬಿರುಸಿನ ಮಳೆ ಸುರಿಯಿತು.
ಮಧ್ಯಾಹ್ನದಿಂದ ಮೋಡ ಕವಿದ ವಾತಾವರಣ ಇತ್ತು. ಸಂಜೆ 7 ಗಂಟೆ ನಂತರ ಎಲ್ಲೆಡೆ ಮಳೆ ತಣ್ಣನೆಯ ಗಾಳಿ...
ಸಮಾಜದಲ್ಲಿ ಸಾಂಸ್ಕೃತಿಕ ಅಧ:ಪತನದಿಂದಾಗಿ ಮಾನವೀಯ ಮೌಲ್ಯಗಳು ಕುಸಿಯುತ್ತಿವೆ. ಇದರಿಂದಾಗಿ ತಂದೆಯಿಂದ ಮಗಳ ಮೇಲೆ, ಅಣ್ಣ ತಂಗಿಯ ಮೇಲೆ ಅತ್ಯಾಚಾರದಂತಹ ಘಟನೆಗಳು ನಡೆದು, ಮನುಷ್ಯನ ಸಂಬಂಧಗಳಿಗೆ ಬೆಲೆ ಇಲ್ಲದಂತಾಗಿ, ಮಹಿಳೆಯರ ಮೇಲಿನ ಶೋಷಣೆಗೆ ಕಾರಣವಾಗಿದೆ"...
ಆಡುಗಳು ಹಾಗೂ ಬೈಕ್ ಕಳ್ಳತನ ಮಾಡುತ್ತಿದ್ದ ಆರು ಮಂದಿ ಆರೋಪಿಗಳನ್ನು ಬೆಳಗಾವಿ ಜಿಲ್ಲೆಯ ಕಟಕೋಳ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಅಜ್ಜಪ್ಪ , ಫುರ್ಖಾನ, ಹಣಮಂತ ದುರ್ಗಪ್ಪ, ರಘು, ವಿಶಾಲ ಹಾಗೂ ಅಲ್ತಾಪ...
ಚಿಂತಾಮಣಿ:ಶಬರಿ ಜನಸೇವಾ ಟ್ರಸ್ಟ್ ವತಿಯಿಂದ ಡಾ!ಪುನೀತ್ ರಾಜಕುಮಾರ್ ರವರ 51 ನೇ ಹುಟ್ಟುಹಬ್ಬದ ಪ್ರಯುಕ್ತ ಚಿಂತಾಮಣಿ ನಗರದ ವಿದ್ಯಾ ಗಣಪತಿ ಮಂದಿರದಲ್ಲಿ ಭಾರತ ರೆಡ್ ಕ್ರಾಸ್ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ರಕ್ತದಾನ...
ಚಿಕ್ಕಬಳ್ಳಾಪುರ: ನಗರದ ಮುನಿಸಿಪಲ್ ಬಡಾವಣೆಯ ಮಸ್ಜಿದ್ ಎ ಅಕ್ಸಾ ನಲ್ಲಿ ಇತರೆ ಧರ್ಮದವರಿಗಾಗಿ ಮಸೀದಿ ದರ್ಶನ ಕಾರ್ಯಕ್ರಮವನ್ನು ಮಸೀದಿ ಸಮಿತಿ ವತಿಯಿಂದ ಅರ್ಥಪೂರ್ಣವಾಗಿ ಆಯೋಜಿಸಲಾಯಿತು. ಬಡಾವಣೆಯ ವಿವಿಧ ಧರ್ಮಗಳಿಗೆ ಸೇರಿದ ಅನೇಕರು ಕಾರ್ಯಕ್ರಮದಲ್ಲಿ...
ಒಳ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಯ ಬಲಗೈ ಸಮುದಾಯಗಳಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವಂತೆ ಆಗ್ರಹಿಸಿ ಬಲಗೈ ಸಮುದಾಯಗಳ ಒಳ ಮೀಸಲಾತಿ ಹೋರಾಟ ಸಮಿತಿಯಿಂದ ಬೀದರ್ ನಗರದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು.
ಜಿಲ್ಲೆಯ ವಿವಿಧ ತಾಲೂಕುಗಳಿಂದ...
ಬಿಸಿಲಿನಿಂದ ದಗದಗಿಸುತ್ತಿದ್ದ ಹಾವೇರಿಯಲ್ಲಿ ಮೋಡ ಕವಿದ ವಾತಾವರಣ ಇದ್ದು, ಗುಡುಗು ಮಿಂಚುಸಂಜೆ ಜಿಟಿ ಜಿಟಿ ಮಳೆ ಆರಂಭವಾಗಿದೆ.
ಇಂದು ಮದ್ಯಾಹ್ನದಿಂದ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಸಂಜೆ 5:40ಕ್ಕೆ ಜಿಟಿ ಜಿಟಿ ಮಳೆ ಸೂಸಿದೆ.
ಈ...