ಜಿಲ್ಲೆಗಳು

ಲಂಚ ಪಡೆವಾಗ ‘ರೆಡ್‌ಹ್ಯಾಂಡ್‌’ಆಗಿ ಸಿಕ್ಕಿಬಿದ್ದ PDO; ಕೈ ಕೊಯ್ದುಕೊಂಡು ರಂಪಾಟ

ಪಿಡಿಒವೊಬ್ಬರು ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳಿಗೆ 'ರೆಡ್‌ಹ್ಯಾಂಡ್'ಆಗಿ ಸಿಕ್ಕಿಬಿದ್ದಿದ್ದು, ತಪ್ಪಿಸಿಕೊಳ್ಳಲು ಕಚೇರಿಯಲ್ಲೇ ಕೈ ಕೊಯ್ದುಕೊಂಡು ರಂಪಾಟ ಮಾಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮುಳ್ಳೂರು ಗ್ರಾಮ ಪಂಚಾಯಿತಿ...

ವಿಜಯಪುರ | ವೈದ್ಯಕೀಯ ನಿರ್ಲಕ್ಷ್ಯ ಕಾನೂನು ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ವೈದ್ಯಕೀಯ ವೃತ್ತಿಯಲ್ಲಿ ಅಭ್ಯಾಸ ಮಾಡಲು ನ್ಯಾಯಸಮ್ಮತ ಅಂಶಗಳನ್ನು ಗಮದಲ್ಲಿಡಬೇಕು. ಇಲ್ಲದಿದ್ದರೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದರ ಕುರಿತು ಬಿಎಲ್‌ಡಿಇ ಡೀಮ್ಡ್ ವಿಶ್ವವಿದ್ಯಾಲಯ ಕುಲಪತಿ ಡಾ. ಅರುಣ ಚಂ. ಇನಾಮದಾರ ತಿಳಿಸಿದರು. ವಿಜಯಪುರ...

ದಾವಣಗೆರೆ | ಉಪಚುನಾವಣೆ ಟಿಕೆಟ್ ಗೆ ಬೆಂಬಲಿಗರ ಹೈಡ್ರಾಮ ಹಾಗೂ ಅಲ್ಪಸಂಖ್ಯಾತರ ಬಿಗಿಪಟ್ಟು

ದಕ್ಷಿಣ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ ಕಾಂಗ್ರೆಸ್ ಟಿಕೆಟ್ ಗಾಗಿ ಅಲ್ಪಸಂಖ್ಯಾತರ ಬಿಗಿಪಟ್ಟು, ಮುಸ್ಲಿಂ ಅಭ್ಯರ್ಥಿಗಳ ಪರ ಬೆಂಬಲಿಗರು, ಸಮರ್ಥ್ ಶಾಮನೂರು ಹಾಗೂ ಇತರ ಅಭ್ಯರ್ಥಿಗಳ ಪರ ಬೆಂಬಲಿಗರ ಮಧ್ಯೆ ಘೋಷಣೆ, ಕೂಗಾಟ, ಹೈಡ್ರಾಮಾ...

ಬೆಳಗಾವಿ | ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ 81,943 ವಿಧ್ಯಾರ್ಥಿಗಳು ಪರೀಕ್ಷೆಗೆ: ಉಚಿತ ಸಾರಿಗೆ ಸೌಲಭ್ಯ

ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳು ಸಕಲ ಸಿದ್ಧತೆ ಮಾಡಿಕೊಂಡಿವೆ. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 104 ಪರೀಕ್ಷಾ ಕೇಂದ್ರಗಳಿದ್ದು, 34,367 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಚಿಕ್ಕೋಡಿ ಶೈಕ್ಷಣಿಕ...

ಬೇಗೂರು ದಲಿತರ ಮನೆ ಧ್ವಂಸ ಪ್ರಕರಣ : ತನಿಖಾಧಿಕಾರಿಗಳ ಮೇಲೂ ತನಿಖೆಯಾಗಬೇಕು- ಜ.ಸಂ.ಪರಿಷತ್ ಒತ್ತಾಯ

“ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿನ ಬೇಗೂರಿನಲ್ಲಿ ದಲಿತರ ಮನೆ ಮತ್ತು ದೇವಸ್ಥಾನವನ್ನು ಧ್ವಂಸ ಮಾಡಿ ಹತ್ತು ತಿಂಗಳು ಕಳೆಯುತ್ತ ಬಂದರೂ ತನಿಖೆ ಸರಿಯಾಗಿ ನಡೆದಿಲ್ಲ ಮತ್ತು ಅಂದಿನ ತನಿಖಾ ಅಧಿಕಾರಿಗಳು ಕರ್ತವ್ಯ ಲೋಪ...

ಉಡುಪಿ | ಸಮಾಧಾನ ಮಹೋತ್ಸವ ವಿರೋಧ ಹಾಸ್ಯಾಸ್ಪದ: ಕ್ರೈಸ್ತ ಒಕ್ಕೂಟ ತಿರುಗೇಟು, ಭದ್ರತೆ ಒದಗಿಸಲು ಆಗ್ರಹ

ಘನ ಮೋಹನ್ ಸಿ.ಲಾಝರಸ್ ನೇತೃತ್ವದಲ್ಲಿ ಮಾ.20ರಿಂದ 22ರವರೆಗೆ ಉಡುಪಿಯ ಮಿಷನ್ ಕಾಂಪೌಂಡಿನಲ್ಲಿ ಆಯೋಜಿಸಿರುವ ‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ಕ್ರೈಸ್ತ ಸಮುದಾಯದವರಿಗೆ ಮಾಡಿರುವ ಭಕ್ತಿ ಸಂಜೀವನ ಕೂಟವಾಗಿದೆ ಎಂದು ಭಾರತೀಯ ಕ್ರೈಸ್ತ ಒಕ್ಕೂಟದ ರಾಜ್ಯಾಧ್ಯಕ್ಷರಾದ ಪ್ರಶಾಂತ್...

ತುಮಕೂರು | ಉಪನ್ಯಾಸಕರ ವಾಲಿಬಾಲ್ ಪಂದ್ಯ : ಸಾಹೇ ತಂಡ ಗೆಲುವು

ಇತ್ತೀಚೆಗೆ ಬೆಂಗಳೂರಿನ ಆಚಾರ್ಯ ಕಾಲೇಜ್ ಆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ಅಂತರ ಕಾಲೇಜು ಉಪನ್ಯಾಸಕರ ವಾಲೀಬಾಲ್ ಪಂದ್ಯಾವಳಿಗಳಲ್ಲಿ ಸಾಹೇ ವಿಶ್ವ ವಿದ್ಯಾನಿಲಯದ ವಾಲಿಬಾಲ್ ತಂಡ ಭಾಗವಹಿಸಿ ಈಸ್ಟ್ ಪಾಯಿಂಟ್ ಇಂಜಿನಿಯರಿಂಗ್...

ವಿಜಯಪುರ ಜಿ.ಪಂ ಉಪ ಕಾರ್ಯದರ್ಶಿ ಭೇಟಿ: ರಸ್ತೆ, ಬ್ರಿಡ್ಜ್‌ ಕಾಮಗಾರಿ ಪರಿಶೀಲನೆ

ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಆವುಗಳನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ ಪೂರ್ಣಗೊಳಿಸಬೇಕು. ಹಿಟ್ಟಿನಹಳ್ಳಿ ಗ್ರಾಮದ ಸೇತುವೆ ಕಾಮಗಾರಿ ಸಮೀಕ್ಷೆಯನ್ನು ತುರ್ತಾಗಿ ಪೂರ್ಣಗೊಳಿಸಬೇಕು ಎಂದು ವಿಜಯಪುರ ಜಿ.ಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ...

ತುಮಕೂರು | ರೈಲ್ವೆ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯ : ಮುರುಳೀಧರ ಹಾಲಪ್ಪ

ರೈಲ್ವೆ ನೇಮಕಾತಿ ಮಂಡಳಿ ಪರೀಕ್ಷೆಗಳಲ್ಲಿ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡದ ಕೇಂದ್ರ ಸರಕಾರದ ಕ್ರಮವನ್ನು ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ ಖಂಡಿಸಿದ್ದಾರೆ. ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ,...

ಬೀದರ | ಕಾಳಸಂತೆಯಲ್ಲಿ ಸಿಲಿಂಡರ್ ಮಾರಾಟ : 105 ಸಿಲಿಂಡರ್ ವಶಕ್ಕೆ, ನಾಲ್ವರ ಬಂಧನ

ಬೀದರ ತಾಲೂಕಿನ ಜನವಾಡ ಸಮೀಪದ ಔರಾದ್ ರಸ್ತೆಯಲ್ಲಿ ಕಾಳಸಂತೆಯಲ್ಲಿ ಅಕ್ರಮವಾಗಿ ಸಿಲಿಂಡರ್ ಮಾರಾಟ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ 105 ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಭಾನುವಾರ ಸಂಜೆ ಜನವಾಡ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ...

ತಿಪಟೂರು | ಡಿವಿಜಿ ಬದುಕು, ಬರಹ ಎಂದಿಗೂ ಆದರ್ಶ : ಎಂ.ಬಸವರಾಜಪ್ಪ

 ಮೆಟ್ರಿಕ್ ಫೇಲ್ ಆಗಿದ್ದ ಡಿ ವಿ ಗುಂಡಪ್ಪನವರು ಮುಂದೆ ಕನ್ನಡ ಸಾಹಿತ್ಯಕ್ಕೆ ಅಪಾರ ಸೇವೆ ಸಲ್ಲಿಸಿ ಆಧುನಿಕ ಸರ್ವಜ್ಞ ಎನಿಸಿಕೊಂಡರೆ, ಪತ್ರಿಕೋದ್ಯಮದಲ್ಲಿನ ಅವರ ಸಾಧನೆಗೆ ಕನ್ನಡ ಪತ್ರಿಕೋದ್ಯಮದ ಭೀಷ್ಮ ಎಂದು ಕರೆಸಿಕೊಳ್ಳುವಂತೆ ಬೆಳೆದದ್ದು...

ಗದಗ | ಡಾ. ಬಿ.ಆರ್.ಅಂಬೇಡ್ಕರ ಹಾಗೂ ಬಾಬು ಜಗಜೀವನ್ ರಾವ್ ಮೂರ್ತಿ ಸ್ಥಾಪನೆಗೆ ದೇಣಿಗೆ ಸಂಗ್ರಹ

"ಭಾರತದ ಮಹಾನ್ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಮಹಾನ್ ಸಮಾಜ ಸೇವಕ ಬಾಪೂಜಿ ಜಗಜೀವನ್ ರಾವ್ ಅವರ ಮೂರ್ತಿಯನ್ನು ಪ್ರತಿಷ್ಠಾಪಿಸಲು ಸಾರ್ವಜನಿಕ ದೇಣಿಗೆ ಮೂಲಕ ನಿರ್ಮಾಣ ಮಾಡಲಾಗುವುದು" ಎಂದು ಸರ್ವ...

ಈ ಹೊತ್ತಿನ ಪ್ರಮುಖ ಸುದ್ದಿ