ಬಸವಕಲ್ಯಾಣ ನಗರದಲ್ಲಿರುವ ಬಿಕೆಡಿಬಿ ಮಿಟಿಂಗ್ ಹಾಲ್‌ನಲ್ಲಿ ಜನರ ಧ್ವನಿ ಸಂಘಟನೆ ಬಸವಕಲ್ಯಾಣ ತಾಲ್ಲೂಕು ಘಟಕದ ವತಿಯಿಂದ ದಾದಾ ಸಾಹೇಬ್ ಕಾನ್ಶಿರಾಮ್ ಅವರ 92ನೇ ಜಯಂತಿಯನ್ನು ಆಚರಿಸಲಾಯಿತು.
ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಅಂಕುಶ ಗೋಖಲೆ ಕಾರ್ಯಕ್ರಮ...
ಶಿರಸಿ: ಆಟವಾಡುತ್ತಾ ಹೋಗಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಎರಡು ವರ್ಷದ ಕಂದಮ್ಮನನ್ನ ಸಮಯಪ್ರಜ್ಞೆ ಮೆರೆದು ವ್ಯಕ್ತಿಯೊಬ್ಬರು ರಕ್ಷಿಸಿದ ಹೃದಯಸ್ಪರ್ಶಿ ಘಟನೆ ನಗರದ ಕಸ್ತೂರಬಾ ನಗರದಲ್ಲಿ ಇಂದು ನಡೆದಿದೆ.
ಪ್ರಾಣದ ಹಂಗು ತೊರೆದು ಬಾವಿಗಿಳಿದ...
ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ ಉಳಿಯುತ್ತವೆ. ಹಾಗಾಗಿ ಸಾರ್ವಜನಿಕರು ಜನತಾ ನ್ಯಾಯಾಲಯದ ಸದುಪಯೋಗ ಪಡೆದುಕೊಳ್ಳಬೇಕೆಂದು ವಿಜಯಪುರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಪ್ರಧಾನ...
ರಾಜ್ಯದಲ್ಲಿ 'ಗ್ರಾಮೀಣ ಭಾಗದ ಶಾಲೆಗಳನ್ನು ಮುಚ್ಚುವುದನ್ನು ನಾವು ಖಂಡಿಸುತ್ತೇವೆ. ಎಲ್ಲೆಲ್ಲಿ ಶಾಲೆಗಳನ್ನು ಮುಚ್ಚುತ್ತಾರೆಯೋ ಅಲ್ಲಲ್ಲಿ ಜನ ಹೋರಾಟ ಮಾಡಬೇಕು ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಹ.ಮ. ಪೂಜಾರ ಹೇಳಿದರು.
ಕೆಪಿಎಸ್ ಮ್ಯಾಗ್ನೆಟ್...
"ಚುನಾವಣಾ ಆಯೋಗದ ಅಧಿಸೂಚನೆಯಂತೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿದ್ದು, ಈಗಾಗಲೇ ಮಾರ್ಚ್ 16 ರಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಕಟ್ಟುನಿಟ್ಟಿನ...
ಹಳಿಯಾಳ: ಈ ಭಾಗದ ದಶಕಗಳ ಕನಸಾದ ಕಾಳಿ ನದಿ ನೀರು ಪೂರೈಕೆ ಯೋಜನೆ ಅನುಷ್ಠಾನದಲ್ಲಿ ಆಗುತ್ತಿರುವ ವಿಪರೀತ ವಿಳಂಬವನ್ನು ಖಂಡಿಸಿ, ಸೋಮವಾರ ಹಳಿಯಾಳ ತಾಲ್ಲೂಕಿನಲ್ಲಿ ರೈತರು ಹಾಗೂ ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನೆ...
ಬಸವಣ್ಣನವರ ಜನ್ಮಭೂಮಿ, ಸೂಫಿ ಸಂತರು ನಡೆದಾಡಿದ ವಿಜಯಪುರ ಜಿಲ್ಲೆ ಭಾವೈಕ್ಯತೆಗೆ ಹೆಸರಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದರು.
ನಗರದಲ್ಲಿ ಕೆ ಸಿ...
ಬಂಗಾರಪೇಟೆ: ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾಗಿದ್ದು ಬಂಗಾರಪೇಟೆ-ಕೆಜಿಎಫ್ ತಾಲ್ಲೂಕಿಗೆ ಸಂಬಂಧಪಟ್ಟಂತೆ ಸುಮಾರು 17 ವಿದ್ಯಾರ್ಥಿ ನಿಲಯಗಳಿದ್ದು, ಇಲ್ಲಿ ಪರಿಶಿಷ್ಟ ಜಾತಿ ಮತ್ತು ಪ.ಪಂಗಡದ ವಿದ್ಯಾರ್ಥಿಗಳು ತಮ್ಮ ಜೀವನವನ್ನು ಉಜ್ವಲಗೊಳಿಸಲು ಉನ್ನತ ವಿದ್ಯಾವಂತರಾಗಿ ತಮ್ಮ...
ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಹಾಗೂ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಸೇನೆ...
ಕೋಲಾರ: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75 ಪೇಟೆಚಾಮನಹಳ್ಳಿಯ ಆರ್ ವಿ ಖಾಸಗಿ ಶಾಲೆ ಬಳಿಯ ಮುಖ್ಯರಸ್ತೆಗೆ ಕಬ್ಬಿಣದ ಸರಳಗಳ ತಡೆಗೋಡೆ ನಿರ್ಮಿಸುವಂತೆ ಸೋಮವಾರ ಜಿಲ್ಲಾಧಿಕಾರಿ ಎಂ.ಆರ್ ರವಿ ಅವರಿಗೆ ಭೂಸಂತ್ರಸ್ತರ ಹೋರಾಟ...
ಚಿಕ್ಕಬಳ್ಳಾಪುರ: ರಾಜ್ಯದ ಬಯಲು ಸೀಮೆಯ ಕೋಲಾರ ಚಿಕ್ಕಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಸುಮಾರು 65 ಲಕ್ಷ ಜನತೆಯ ದೀರ್ಘಕಾಲದ ಬೇಡಿಕೆ ಹೆಚ್.ಎನ್.ವ್ಯಾಲಿ ಮತ್ತುಕೆ.ಸಿ.ವ್ಯಾಲಿ ಮೂರನೇ ಹಂತದ ಶುದ್ಧೀಕರಣ ಆಗದೆ ಇರಲು ಪ್ರಮುಖ ಕಾರಣ...
ಉಡುಪಿ ಜಿಲ್ಲೆಯ ಕಟಪಾಡಿ ಬಳಿ ಮಂಗಳೂರು ಉಡುಪಿ ಮಾರ್ಗದಲ್ಲಿ ಇಂದು ಹಿಂದುಸ್ಥಾನ್ ಪೆಟ್ರೋಲಿಯಂ ಕಂಪನಿಗೆ ಸೇರಿದ ಅನಿಲ ತುಂಬಿದ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಮಧ್ಯ ರಸ್ತೆಯಲ್ಲಿ ಬಿದ್ದಿದ್ದು, ಸದ್ರಿ...