ಜಿಲ್ಲೆಗಳು

ಕೆಪಿಎಸ್‌ ಶಾಲೆ ತೆರೆದು ಅಂಗನವಾಡಿಗಳನ್ನು ಮುಚ್ಚುವ ಹುನ್ನಾರ ನಡೆಸಬೇಡಿ : ಎಸ್‌ ವರಲಕ್ಷ್ಮಿ

“3 ರಿಂದ 6 ವರ್ಷದ ಮಕ್ಕಳಿಗೆ LKG-UKG ಅನ್ನು ʼಕೆಪಿಎಸ್‌ʼ ಶಾಲೆಗಳಲ್ಲಿಯೇ ತೆರೆಯುವ ಮೂಲಕ ರಾಜ್ಯ ಸರ್ಕಾರ ರಾಜ್ಯದ ಸಾವಿರಾರು ಅಂಗನವಾಡಿಗಳನ್ನು ಮುಚ್ಚುವ ಹುನ್ನಾರ ನಡೆಸುತ್ತಿದೆ. ಇದರಿಂದ ಅಂಗನವಾಡಿ ನೌಕರರು ಬೀದಿಗೆ ಬರುವಂತಾಗುತ್ತದೆ”...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ ಹಾರಿದ ಯುವಕನೋರ್ವನಿಗೆ ತಲೆಗೆ ತೀವ್ರ ಪೆಟ್ಟು ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಮುಕ್ಕುಂದಾ ಗ್ರಾಮದಲ್ಲಿ ರವಿವಾರ ಸಂಜೆ ನಡೆದಿದೆ. ಮೃತ ಯುವಕವನ್ನು...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್ ಆಕಾಂಕ್ಷಿಗಳನ್ನು ತ್ವರಿತವಾಗಿ ಸಮಾಧಾನಪಡಿಸದಿದ್ದರೆ, ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಗೆಲುವು ಸುಲಭವಾಗದು. ಇದು ಕೇವಲ ದಾವಣಗೆರೆಯ ಕಥೆಯಲ್ಲ; ಕರ್ನಾಟಕದಲ್ಲಿ ಕಾಂಗ್ರೆಸ್-ಮುಸ್ಲಿಂ ಸಂಬಂಧದ ಮುಂದಿನ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮುದನೂರು ಎಂಬ ಗ್ರಾಮದಲ್ಲಿ ಜನಿಸಿದರು" ಎಂದು ರಾಘವೇಂದ್ರ ಕೊಪ್ಪಳ ಹೇಳಿದರು. ಗದಗ ಬೆಟಗೇರಿಯ ಟರ್ನಲ್ ಪೇಟೆಯ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ ವಿಷಯ ಹಾಗೂ ನಾಗಮೋಹನ್ ದಾಸ್ ಆಯೋಗ ನೀಡಿರುವ ವರದಿಯನ್ನು ವಿರೋಧಿಸಿ ಮಾರ್ಚ್ 25ರಂದು ಬೆಂಗಳೂರಿನ ಫ್ರಿಡಂ ಪಾರ್ಕ್‌ನಲ್ಲಿ ಬೃಹತ್ ಹೋರಾಟವನ್ನು...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ ಗ್ರಾಮದ ಪಿ.ವರುಣ್‌ ಗೌಡ ಅವರನ್ನು ಅವರ ನಿವಾಸಕ್ಕೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಭೇಟಿ ನೀಡಿ ಸನ್ಮಾನಿಸಿದರು.ಇದನ್ನು ಓದಿದ್ದೀರಾ..?ಆನ್ಲೈನ್...

ಹಾವೇರಿ | ವೃತ್ತಿ ಶಿಕ್ಷಣ, ಕೆರಿಯರ್ ಮೇಳ ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶ: ಸಿಇಒ ರುಚಿ ಬಿಂದಲ್

"ವೃತ್ತಿ ಶಿಕ್ಷಣ, ಕೆರಿಯರ್ ಮೇಳ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಇದೊಂದು ಒಳ್ಳೆಯ ಸುವರ್ಣ ಅವಕಾಶವಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು" ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ರುಚಿ ಬಿಂದಲ್...

ಹಾವೇರಿ | ಮಾ.27ಕ್ಕೆ ಡಾ.ಬಾಬು ಜಗಜೀವನ್, ಡಾ.ಬಿ.ಆರ್.ಅಂಬೇಡ್ಕರ ಜಯಂತಿ ಪೂರ್ವಭಾವಿ ಸಿದ್ಧತಾ ಸಭೆ

ಡಾ.ಬಾಬು ಜಗಜೀವನ್ ರಾವ್ ಅವರ 119ನೇ ಹಾಗೂ ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕ ಅವರ 135 ನೇ ಜನ್ಮ ದಿನಾಚರಣೆ ಬಗ್ಗೆ ಪೂರ್ವಭಾವಿ ಸಿದ್ಧತಾ ಸಭೆಯನ್ನು ಮಾರ್ಚ್ 27ಕ್ಕೆ ಹಮ್ಮಿಕೊಳ್ಳಲಾಗಿದೆ. "ಅಂದು ಮಧ್ಯಾಹ್ನ 3-30...

ವಿಜಯಪುರ | ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ

ಮೇ ಸಾಹಿತ್ಯ ಮೇಳ ವಿಜಯಪುರ ಬಳಗ, ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ಬಿಜಾಪುರ ಬುದ್ಧ, ಬಸವ, ಬಾಬಾಸಾಹೇಬ ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ರನ್ನು ಚಿಂತಕ ಬಸವರಾಜ ಸೂಳಿಭಾವಿ ಅವರು...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಆರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆʼ. ಎಸ್‌ಐಆರ್‌ ಕುರಿತ ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ ರೈತರ ಬೆನ್ನಿಗೆ ಭಾರವಾಗಿದೆ. ಇದರಿಂದಾಗಿ ಗ್ರಾಹಕರು ಮತ್ತು ರೈತರು ಇಬ್ಬರೂ ನಷ್ಟ ಅನುಭವಿಸುವಂತಾಗಿದೆ. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿವೆ. ಬೆಂಗಳೂರಿನ ಮಾರುಕಟ್ಟೆಯಲ್ಲಿ...

ದಾವಣಗೆರೆ | ಕುಟುಂಬ ರಾಜಕಾರಣಕ್ಕೆ ವಿರೋಧ; ಗೆಲ್ಲುವ ಅಭ್ಯರ್ಥಿಗೆ ಟಿಕೆಟ್: ಸಿಎಂ ಸಿದ್ದರಾಮಯ್ಯ

"ನಾನು ಕುಟುಂಬ ರಾಜಕಾರಣ ಬೆಂಬಲಿಸುವುದಿಲ್ಲ, ವಿರೋಧಿಸುತ್ತೇನೆ. ಆದರೆ ಕ್ಷೇತ್ರದಲ್ಲಿ ಅಳೆದು ತೂಗಿ ಎಲ್ಲ ರೀತಿಯಿಂದಲೂ ಗೆಲ್ಲುವ ಸಮರ್ಥ ಅಭ್ಯರ್ಥಿಗೆ ಟಿಕೆಟ್ ನೀಡಿದ್ದೇವೆ" ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

ಈ ಹೊತ್ತಿನ ಪ್ರಮುಖ ಸುದ್ದಿ