ಜಿಲ್ಲೆಗಳು

ಚಿತ್ರದುರ್ಗ | ಎಚ್.ಪಿ.ವಿ ಲಸಿಕೆ ಅತ್ಯಂತ ಸುರಕ್ಷಿತ: ಡಾ. ಮೆಲ್ವಿನ್ ಕುಮಾರ್

ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಕಂಡುಬರುಲು ಹ್ಯೂಮನ್ ಪ್ಯಾಪಿಲೋಮ ವೈರಸ್(ಎಚ್.ಪಿ.ವಿ) ಹೆಚ್ಚಾಗಿ ಕಾರಣವಾಗುತ್ತದೆ. ಇದನ್ನು ತಪ್ಪಿಸಲು ನೀಡುವ ಎಚ್.ಪಿ.ವಿ ಲಸಿಕೆ ಸುರಕ್ಷಿತವಾಗಿದ್ದು, ಗರ್ಭಕಂಠದ ಕ್ಯಾನ್ಸರ್ ಬಾರದಂತೆ ತಡೆಗಟ್ಟುತ್ತದೆ ಎಂದು ಲಸಿಕಾಕಾರಣದ ರಾಜ್ಯ ಯೋಜನಾಧಿಕಾರಿ ಡಾ.ಮೆಲ್ವಿನ್...

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು ಶಿಕ್ಷಣ ಅಭ್ಯಾಸವಾಗಿ ನೋಡಿದ್ದಾರೆ. ಇವೆರಡನ್ನೂ ಒಂದೇ ಪುಸ್ತಕದಲ್ಲಿ ತರುವುದು ಬಹಳ ವಿಶಿಷ್ಟವಾಗಿದೆ. ಇದು ಶಿಕ್ಷಕರಿಗೆ ಮತ್ತು ಮಹತ್ವಾಕಾಂಕ್ಷಿ ಶಿಕ್ಷಕರಿಗೆ ಸಮಗ್ರ...

ಬೀದರ್‌ | ಬಿಸಿಲಿನ ಧಗೆಗೆ ತಂಪೆರೆದ ಮಳೆ

ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಭಾನುವಾರ ಸಂಜೆ ಸುರಿದ ತುಂತುರು ಮಳೆಯ ಸಿಂಚನ ಇಳೆ ತಂಪುಗೊಳಿಸಿದೆ. ಜನರು ಧಗೆಯಿಂದ ನಿಟ್ಟುಸಿರು ಬಿಡುವಂತಾಗಿದೆ. ಜಿಲ್ಲೆಯಲ್ಲಿ ಈ ಬಾರಿ ಬೇಸಿಗೆ ಬಿಸಿಲು ಪ್ರಖರವಾಗಿದೆ. ಅಧಿಕ ಉಷ್ಣಾಂಶ ದಾಖಲಾಗುತ್ತಿದ್ದರಿಂದ...

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು ಹಾಗೂ ಅಮಾನಿಕೆರೆಯಲ್ಲಿ ಕಯಾಕಿಂಗ್ ಮತ್ತು ಕೆನೋಯಿಂಗ್ ಜಲಕ್ರೀಡಾ ಕೇಂದ್ರಗಳನ್ನು ಭಾನುವಾರ ಲೋಕಾರ್ಪಣೆ ಮಾಡಲಾಯಿತು. ಜಿಲ್ಲಾಡಳಿತ, ಪಂಚಾಯತ್, ಯುವ ಸಬಲೀಕರಣ‌ ಮತ್ತು  ಕ್ರೀಡಾ...

ಮುಂಡಗೋಡ | ಮಳೆ-ಗಾಳಿ ಅಬ್ಬರಕ್ಕೆ ರಸ್ತೆಗೆ ಉರುಳಿದ ಬೃಹತ್ ಮಾವಿನ ಮರ; ಸಂಚಾರ ಅಸ್ತವ್ಯಸ್ತ

ಮುಂಡಗೋಡ: ಕಳೆದ ಕೆಲವು ದಿನಗಳಿಂದ ತೀವ್ರ ಬೇಸಿಗೆಯ ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಮುಂಡಗೋಡ ತಾಲ್ಲೂಕಿನ ಜನತೆಗೆ ವರುಣದೇವ ತಂಪು ಎರೆದಿದ್ದಾನೆ. ಆದರೆ, ಮಳೆಯೊಂದಿಗೆ ಬೀಸಿದ ಭಾರಿ ಗಾಳಿಯ ಆರ್ಭಟಕ್ಕೆ ಮುಂಡಗೋಡ ತಾಲ್ಲೂಕಿನ ಪಾಳಾದಿಂದ...

ಧರ್ಮಸ್ಥಳ ಪೊಲೀಸ್ ಠಾಣೆಗೆ ಆಯೋಗದ ಅಧ್ಯಕ್ಷರ ಭೇಟಿ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಎಸ್.ಕೋಸಂಬೆ ಅವರು ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪೊಲೀಸ್ ಠಾಣೆಗೆ ಭಾನುವಾರ ದಿಡೀರ್ ಭೇಟಿ ನೀಡಿದರು. ಶಾಲಾ ಕಾಲೇಜುಗಳಲ್ಲಿ ತೆರೆದ ಮನೆ ಕಾರ್ಯಕ್ರಮವನ್ನು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ,  ಹಿಂದೂ ಮತ್ತು ಮುಸ್ಲಿಂ ಬಾಂಧವರ ಪ್ರಮುಖ ಹಬ್ಬಗಳಾದ ಯುಗಾದಿ ಮತ್ತು ರಂಜಾನ್ ಒಟ್ಟೊಟ್ಟಿಗೆ ಬಂದಿರುವ ಹಿನ್ನೆಲೆಯಲ್ಲಿ ಹಿಂದೂ ಮತ್ತು ಮುಸ್ಲಿಂ...

ಚಿತ್ರದುರ್ಗ | ಭೀಕರ ಅಪಘಾತ: ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು, ಇಬ್ಬರಿಗೆ ಗಾಯ

ಚಿತ್ರದುರ್ಗ ಜಿಲ್ಲೆಯ ಹೆಗ್ಗರೆ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಬಳ್ಳಾರಿಗೆ ಪ್ರಯಾಣಿಸುತ್ತಿದ್ದ ಐದು ಸಬ್ ಇನ್ಸ್‌ಪೆಕ್ಟರ್‌ಗಳ ಕಾರು, ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ...

ಗದಗ | ‘ಕೆ.ಎಚ್.ಪಾಟೀಲ ಪ್ರಶಸ್ತಿ’ಗೆ ಕೆಎಲ್ಇ ಸಂಸ್ಥೆಯ ಗೌರವ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಆಯ್ಕೆ

ಕೆಎಲ್‌ಇ ಸಂಸ್ಥೆಯ ಗೌರವ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರನ್ನು 'ಕೆ.ಎಚ್‌.ಪಾಟೀಲ ಪ್ರಶಸ್ತಿ'ಗೆ ಆಯ್ಕೆ ಮಾಡಲಾಗಿದೆ' ಎಂದು ಮಾಜಿ ಶಾಸಕ ಡಿ.ಆರ್‌.ಪಾಟೀಲ ತಿಳಿಸಿದ್ದಾರೆ. ಗದಗ ಪಟ್ಟಣದಲ್ಲಿ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ಮಾರ್ಚ್‌ 16ರಂದು ಕೆ.ಎಚ್‌.ಪಾಟೀಲ...

ದಾವಣಗೆರೆ | ದಕ್ಷಿಣ ಕ್ಷೇತ್ರಕ್ಕೆ ಉಪಚುನಾವಣೆ ದಿನಾಂಕ ಘೋಷಣೆ; ಎಪ್ರಿಲ್ 9ಕ್ಕೆ ಮತದಾನ

ನಿರೀಕ್ಷಿಯ ಪ್ರತಿಷ್ಠೆಯ ಚುನಾವಣಾ ಕ್ಷೇತ್ರವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ದಿನಾಂಕ ನಿಗದಿಯಾಗಿದ್ದು ಏಪ್ರಿಲ್ 9 ರಂದು ಮತದಾನ ನಡೆಯಲಿದ್ದು ಮೇ 4 ನೇ ದಿನಾಂಕದಂದು ಮತ ಎಣಿಕೆ ಕಾರ್ಯ ನಡೆಯಲಿದ್ದು,...

ಹುಬ್ಬಳ್ಳಿ | ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಸಾವು: ಕಿಮ್ಸ್​​ ಸಿಬ್ಬಂದಿ ನಿರ್ಲಕ್ಷ್ಯ ಆರೋಪ

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತಂದರೂ ಆಸ್ಪತ್ರೆಗೆ ದಾಖಲಿಸಿಕೊಳ್ಳದೆ ಹುಬ್ಬಳ್ಳಿಯ ಕಿಮ್ಸ್​​ ಸಿಬ್ಬಂದಿ ಬೇಜವಾಬ್ದಾರಿ ತೋರಿರುವ ಕಾರಣ ಆತನ ಬ್ರೈನ್​ ಡೆಡ್​​ ಆಗಿ ಮೃತಪಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ....

ಉಡುಪಿ | ಕೋಟದಲ್ಲಿ 294ನೇ ಭಾನುವಾರದ ಸ್ವಚ್ಛತಾ ಅಭಿಯಾನ – ರಾಷ್ಟ್ರಿಯ ಹೆದ್ದಾರಿಯಲ್ಲಿ ತ್ಯಾಜ್ಯ ತೆರವು

ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ನೇತೃತ್ವದಲ್ಲಿ 294ನೇ ಭಾನುವಾರದ ಸ್ವಚ್ಛತಾ ಅಭಿಯಾನವನ್ನು ಕೋಟದ ಮಣೂರು ಹಾಗೂ ಹರ್ತಟ್ಟು ಭಾಗದ ರಾಷ್ಟ್ರಿಯ ಹೆದ್ದಾರಿಯಲ್ಲಿ ತ್ಯಾಜ್ಯ ತೆರವು ಮಾಡುವ...

ಈ ಹೊತ್ತಿನ ಪ್ರಮುಖ ಸುದ್ದಿ