ಚಿಕ್ಕಬಳ್ಳಾಪುರ: ಕಳೆದ 50 ವರ್ಷಗಳಿಂದ ದಲಿತ ಸಂಘರ್ಷ ಸಮಿತಿ ದಲಿತರು ಮತ್ತು ದಮನಿತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಯುವ ಜೊತೆಗೆ ಜಾತಿ ಮತ್ತು ಹಸಿವುಮುಕ್ತ ಸಮಾಜವನ್ನು ನಿರ್ಮಿಸುವ ದಿಕ್ಕಿನಲ್ಲಿ ನಿರಂತರವಾಗಿ ತನ್ನ ಹೋರಾಟವನ್ನು...
ಡಾ. ಬಿ ಆರ್ ಅಂಬೇಡ್ಕರ್ ಅವರು ನೀಡಿದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ತತ್ವದೊಂದಿಗೆ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಇಂಡಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ....
ಮುಂಡಗೋಡ: ತಾಲೂಕಿನ ಕಲಕೋಪ್ಪ ಕ್ರಾಸ್ ಬಳಿ ಟಿಪ್ಪರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಹಾನಗಲ್ ತಾಲೂಕಿನ ಕೊಪ್ಪರಿಸಿಕೊಪ್ಪ ಗ್ರಾಮದ...
ಜಿಲ್ಲಾ ಮಾನವ ಅಭಿವೃದ್ಧಿ ವರದಿ-2025ಕ್ಕೆ ಸಂಬಂಧಿಸಿದಂತೆ 126 ಸೂಚ್ಯಂಕಗಳ ಪೈಕಿ 47 ಸೂಚ್ಯಂಕಗಳ ಮಾಹಿತಿಯನ್ನು ಸಲ್ಲಿಸಿದ್ದು, ಬಾಕಿ ಇರುವ 79 ಸೂಚ್ಯಂಕಗಳ ಮಾಹಿತಿಯನ್ನು ಸಲ್ಲಿಸಲು ಹಾಗೂ ಸಮಗ್ರ ಮತ್ತು ಸುಸ್ಥಿರ ಜೆಲ್ಲಾ ಅಭಿವೃದ್ಧಿ...
ರಾಜ್ಯದಲ್ಲಿನ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶನಿವಾರ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಔರಾದ್ ಶಾಸಕ ಪ್ರಭು ಚವ್ಹಾಣ ಅವರ ನಿವಾಸಕ್ಕೆ ತೆರಳಿ ಮನವಿ ಪತ್ರ...
ಬೀದರ್ ನಗರದ ಹೃದಯ ಭಾಗದ ಹಳೆ ಜಿಲ್ಲಾಧಿಕಾರಿಗಳ ಕಚೇರಿ ಸ್ಥಳದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಜಿಲ್ಲಾ ಸಂಕೀರ್ಣ ಕಟ್ಟಡ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಶನಿವಾರ ವೀಕ್ಷಿಸಿದರು.
ʼಜಿಲ್ಲಾಧಿಕಾರಿಗಳ ಕಚೇರಿ (ಜಿಲ್ಲಾ...
ಕುಡಿಯುವ ನೀರಿನ ಶುದ್ಧತೆ ಕುರಿತು ಮೇಲಿಂದ ಮೇಲೆ ಪರೀಕ್ಷಿಸಿ ಶುದ್ಧ ಕುಡಿಯುವ ನೀರು ದೊರಕುವಂತೆ ಕ್ರಮವಹಿಸಬೇಕು ವಿಜಯಪುರ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ...
ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಮೈಲೇಶ್ವರ ಗ್ರಾಮದ ಹತ್ತಿರ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾದ ಸ್ಥಳವನ್ನು ವಿರೋಧಿಸಿ ನಡೆಯುತ್ತಿರುವ ಧರಣಿ ಸತ್ಯಾಗ್ರಹವು ಶನಿವಾರ 18ನೇ ದಿನಕ್ಕೆ ಕಾಲಿಟ್ಟಿದ್ದು, ಧರಣಿ ಸ್ಥಳಕ್ಕೆ ಉಪವಿಭಾಗಾಧಿಕಾರಿ ಗುರುನಾಥ...
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶಾಲೆಯ ಮಕ್ಕಳ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ ಕಲ್ಲು ಎಸೆದು ಎಂದು ಆರೋಪಿಸಿ ಮೂವರು ಹಲ್ಲೆ ಮಾಡಿದ್ದರಿಂದ ಗಾಯಗೊಂಡಿದ್ದ ದಲಿತ ಸಮಾಜದ ಸುದೀಪ ಬಸವರಾಜ ಪಾಂಗೆ (19)...
ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಸಮುದ್ರ ಮಾರ್ಗದಲ್ಲಿ ಎದುರಾಗಿರುವ ಅಡೆತಡೆಗಳ ನಡುವೆಯೂ, ಉತ್ತರ ಕನ್ನಡ ಜಿಲ್ಲೆಯ ಕಾರವಾರ ವಾಣಿಜ್ಯ ಬಂದರಿಗೆ ಯುನೈಟೆಡ್ ಅರಬ್ ಎಮಿರೇಟ್ಸ್‌ನಿಂದ (ಯುಎಇ) ಬಿಟುಮೆನ್ ಹೊತ್ತ ಹಡಗು ಯಶಸ್ವಿಯಾಗಿ...
ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಆಲದಕಟ್ಟಿ, ಹನುಮಾಪುರ, ದೇವರ ಹೊಸಪೇಟ್, ಹಾಗೂ ಗೋಟಗೋಡಿ ಪ್ಲಾಟ್‌ನಲ್ಲಿ ರೋಶನಿ ಸಮಾಜ ಸೇವಾ ಸಂಸ್ಥೆ ಇವರ ವತಿಯಿಂದ ಹಿರಿಯ ನಾಗರಿಕರ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಶಿಬಿರದಲ್ಲಿ ಶಿವಕ್ಕ...
ಕಳೆದ ಮೂರು ವರ್ಷಗಳಲ್ಲಿ ಮಹಿಳೆಯರು ಮತ್ತು ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕೆಲವು ಪ್ರಕರಣಗಳು ಪತ್ತೆಯಾಗಿದ್ದರೂ, ಇನ್ನೂ ಕೆಲವು ಪ್ರಕರಣಗಳ ಸುಳಿವು ಸಿಗದೇ ಇರುವುದರಿಂದ ಮಾನವ ಕಳ್ಳಸಾಗಣೆ ಜಾಲದ ಬಗ್ಗೆ...