ರಾಜ್ಯದ ಒಟ್ಟು 224 ಕ್ಷೇತ್ರಗಳ ಸುಮಾರು 58.,000 ಮತಗಟ್ಟೆಗಳಲ್ಲಿ ಇಂದು (ಮೇ 10) ಮತದಾನ ನಡೆಯುತ್ತಿದೆ. ಲಕ್ಷಾಂತರ ಮಂದಿ ಸಿಬ್ಬಂದಿಗಳು ಚುಣಾವಣಾ ಕರ್ತವ್ಯದಲ್ಲಿದ್ದಾರೆ. ಈ ನಡುವೆ, ಚುನಾವಣಾ ಕರ್ತವ್ಯದ ಭಾಗವಾಗಿರುವ ಆಶಾ ಕಾರ್ಯಕರ್ತೆಯರು...
ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದೆ ಮತದಾನದಿಂದ ವಂಚಿತ
‘ಜನವರಿಯಲ್ಲಿ ನನ್ನ ಹೆಸರು ಮತದಾರರ ಪಟ್ಟಿಯಲ್ಲಿತ್ತು’
ಮತದಾನಕ್ಕಾಗಿಯೇ ದೂರದ ಅಮೇರಿಕಾದಿಂದ ಲಕ್ಷಾಂತರ ರೂಪಾಯಿ ಖರ್ಚು ಮಾಡಿಕೊಂಡು ದಾವಣಗೆರೆಗೆ ಬಂದಿದ್ದ ವ್ಯಕ್ತಿಯೊಬ್ಬರು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಕಾರಣಕ್ಕೆ ಮತದಾನದಿಂದ ವಂಚಿತರಾಗಿದ್ದಾರೆ.
ಅಮೆರಿಕಾದಲ್ಲಿ...
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾನಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಮತದಾನ ಮಾಡಿದ ಬಳಿಕ ಮತದಾನ ಕೇಂದ್ರದಲ್ಲಿಯೇ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ನಡೆದಿದೆ.
ಬೇಲೂರು ತಾಲೂಕು ಚಿಕ್ಕೋಲೆ ಗ್ರಾಮದ ಜಯಣ್ಣ (49)...
ರಾಜ್ಯಾದ್ಯಂತ ಮತದಾನ ಭರ್ಜರಿಯಾಗಿ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಗಂಜಿಗೆರೆ ಗ್ರಾಮ ರಾಜ್ಯದ ಗಮನ ಸೆಳೆದಿದೆ. ಗ್ರಾಮದ ಬಹುತೇಕ ಮಹಿಳೆಯರು ಬಿಜೆಪಿ ಬೆಂಬಲಿಗರು ನೀಡಿದ್ದ ಸೀರೆ ಮತ್ತು...
ಬ್ಯಾಟರಿಗಳನ್ನು ₹1,000 ರಿಂದ ₹2,000 ವರೆಗಿನ ಮೊತ್ತಕ್ಕೆ ವಿತರಕರಿಗೆ ಮಾರಾಟ
ಕರ್ಣಾಟಕ ಬ್ಯಾಂಕ್‌ನ ಎಟಿಎಂ ಕಿಯೋಸ್ಕ್‌ನಿಂದ ಮೂರು ಬ್ಯಾಟರಿಗಳ ಕಳ್ಳತನ
ಎಟಿಎಂ ಕಿಯೋಸ್ಕ್‌ಗಳಲ್ಲಿ ಅಳವಡಿಸಲಾಗಿದ್ದ ಪವರ್ ಬ್ಯಾಟರಿಗಳನ್ನು ಕಳ್ಳತನ ಮಾಡಿದ ಆರೋಪದ ಮೇಲೆ ಇಬ್ಬರನ್ನು ಯಲಹಂಕ...
ಜೆಡಿಎಸ್‌ನ ಭದ್ರಕೋಟೆಯಾಗಿದ್ದ ಮಂಡ್ಯ ಜಿಲ್ಲೆಯ ಮೇಲುಕೋಟೆ ಕ್ಷೇತ್ರವು ಹೈವೋಲ್ಟೇಜ್ ಕ್ಷೇತ್ರವಾಗಿ ಹೊಮ್ಮಿದೆ. ಬುಧವಾರ ನಡೆಯುತ್ತಿದ್ದ ಮತದಾನದ ವೇಳೆ ಪಕ್ಷದ ಹಳ್ಳಿಯೊಂದರಲ್ಲಿ ರೈತ ಸಂಘ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ....
ರಾಜ್ಯಾದ್ಯಂತ ಇಂದು (ಬುಧವಾರ) ಮತದಾನ ನಡೆಯುತ್ತಿದೆ. ಇದೇ ಸಮಯದಲ್ಲಿ, ಕಲಬುರಗಿಯ ಸಂಗಮ ಕಾಂಪ್ಲೆಕ್ಸ್‌ನಲ್ಲಿರುವ ಬಿಜೆಪಿ ಡೇಟಾ ಕಾಲ್ ಸೆಂಟರ್ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹಲವರನ್ನು ವಶಕ್ಕೆ ಪಡೆದಿದ್ದಾರೆ.
ಕಲಬುರಗಿ ನಗರ ಪೊಲೀಸ್ ಕಮಿಷನರ್...
ಮರ್ಯಾದೆ ಇದ್ದವರು ರಾಜಕಾರಣದಲ್ಲಿ ಇರಬಾರದು ಅನ್ನೋ ಪರಿಸ್ಥಿತಿ ಉಂಟಾಗಿದೆ. ಪ್ರಜಾಪ್ರಭುತ್ವಕ್ಕೆ ಕರ್ನಾಟಕ ಹೆಸರಾದಂತ ರಾಜ್ಯ. ಹಾಗಾಗಿ ಈ ಬಾರಿಯಾದರೂ ದೇಶಕ್ಕೆ ಮಾದರಿಯಾಗುವ ರೀತಿಯಲ್ಲಿ ಚುನಾವಣೆ ನಡೆಯುತ್ತದೆಂದು ಹೇಳಬಹುದು ಎಂದು ವಿಧಾನ ಪರಿಷತ್ ಸಭಾಪತಿ...
ರಾಜ್ಯದಲ್ಲಿ ಮತದಾನ ರಂಗು ಹೆಚ್ಚಾಗಿದೆ. ಎಲ್ಲೆಡೆ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಇಷ್ಟು ದಿನ ಚುನಾವಣಾ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ಹಣ, ಮದ್ಯ, ಉಡುಗೊರೆ ಹಂಚುತ್ತಿದ್ದದ್ದು ಕಂಡುಬರುತ್ತಿತ್ತು. ಆದರೆ, ಈಗ ಚುನಾವಣೆಯಲ್ಲಿ ಯಾರು...
ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಬಿಜೆಪಿ ಕಾರ್ಯಕರ್ತರು
ಬಿಜೆಪಿ ಅಭ್ಯರ್ಥಿ ಎಂ ಕೃಷ್ಣಪ್ಪ ರೆಡ್ಡಿ ವಿರುದ್ಧ ಕ್ರಮಕ್ಕೆ ಆಗ್ರಹ
ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಮತದಾನ ಜೋರಾಗಿದ್ದು, ಮತದಾರರು ತಮ್ಮ ಅಭ್ಯರ್ಥಿಯ ಪರ ಮತ ಹಾಕಲು ಮತಗಟ್ಟೆಯ...
ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 13ರ ಬೆಳಗ್ಗೆ 11ಗಂಟೆಯವರೆಗೂ ಅವಕಾಶವಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕಿ...
ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕೆಆರ್‌ಪಿಪಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.
ಗಂಗಾವತಿಯ ಮತಗಟ್ಟೆ ಸಂಖ್ಯೆ 159 ಮತ್ತು 160ರಲ್ಲಿ ಕೆಆರ್‌ಪಿಪಿಯ ಮಹಿಳಾ ಏಜೆಂಟ್‌ವೊಂಬ್ಬರು ತಮ್ಮ ಸೀರೆಗೆ...