ವೇತನ ಸಹಿತ ರಜೆ ನೀಡದಿದ್ದರೆ, ಉದ್ಯೋಗಿಗಳು 1950ಗೆ ಡಯಲ್ ಮಾಡಿ
ವೇತನ ಸಹಿತ ರಜೆಯೂ ಉದ್ಯೋಗದಲ್ಲಿರುವ ಪ್ರತಿಯೊಬ್ಬ ವ್ಯಕ್ತಿಗೆ ಅನ್ವಯಿಸುತ್ತದೆ
ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣೆಯ ಮತದಾನ ಮೇ 10ರಂದು ನಡೆಯುತ್ತಿದೆ. ಮತದಾರರಿಗೆ ವೇತನ ಸಹಿತ...
ಬೀದರ್ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಖೇಣಿ ಅವರ ಸಹೋದರ ಸಂಜಯ್ ಖೇಣಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೊಳಗಾಗಿದೆ. ಜಿಲ್ಲೆಯ ಹಳ್ಳಿಖೇಡ್ ಬಳಿ ಕಾರು ಪಲ್ಟಿಯಾಗಿದ್ದು, ಸಂಜಯ್ ಖೇಣಿ ಅವರಿಗೆ ಗಾಯಗಳಾಗಿವೆ. ಪ್ರಾಣಾಪಾಯದಿಂದ...
ಬುಧವಾರ ರಾಜ್ಯಾದ್ಯಂತ ಶಾಸಕ ಆಯ್ಕೆಗೆ ಮತದಾನ ನಡೆಯುತ್ತಿದೆ. ಎಲ್ಲೆಡೆ ಮತದಾರರು ಮತದಾನಕ್ಕೆ ತೆರಳುತ್ತಿದ್ದಾರೆ. ಆದರೆ, ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಏಳಿಗೆಹುಂಡಿ ಗ್ರಾಮದ ಮತದಾರರು 'ತಾವು ಮತದಾನ ಬಹಿಷ್ಕರಿಸಿದ್ದೇವೆ' ಎಂದು ಹೇಳಿದ್ದು, ಮತಗಟ್ಟೆಯತ್ತ...
13 ಕ್ಷೇತ್ರಗಳಲ್ಲಿ ಕೆಆರ್‌ಪಿಪಿ ಸ್ಪಷ್ಟವಾಗಿ ಗೆಲುವು ಸಾಧಿಸಲಿದೆ
ಕೆಆರ್‌ಪಿಪಿ ಯಾವುದಾದರೂ ಒಂದು ಪಕ್ಷಕ್ಕೆ ಬೆಂಬಲ ನೀಡಲಿದೆ
ರಾಜ್ಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವ ಸಂದರ್ಭ ಏನಾದರೂ ಇದ್ದರೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷವು ಕಾಂಗ್ರೆಸ್‌ಗೆ ಬೆಂಬಲ ನೀಡಲಿದೆ...
2018ರ ಚುನಾವಣೆಗೆ ಹೋಲಿಸಿದರೆ ಈ ಬಾರಿ 4.5 ಪಟ್ಟು ಹೆಚ್ಚಳ
ರಾಜ್ಯಾದ್ಯಂತ 2,896 ಎಫ್ಐಆರ್ ದಾಖಲು; ಚುನಾವಣಾ ಆಯೋಗ
ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ನಡೆಯುತಿದ್ದು, ರಾಜ್ಯದಲ್ಲಿ ಹಲವು ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು...
ಕರ್ನಾಟಕ ವಿಧಾನಸಭಾಗೆ ಮತದಾನ ಬುಧವಾರ ನಡೆಯುತ್ತಿದೆ. ಆದರೆ, ಮತದಾನ ಆರಂಭಕ್ಕೂ ಮುನ್ನವೇ ಹಲವು ಕಡೆ ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಮತದಾನಕ್ಕೆ ಅಡಚಣೆ ಉಂಟಾಗಿದೆ.
ಮೈಸೂರಿನ ಚಾಮರಾಜ ವಿಧಾನಸಭಾ ಕ್ಷೇತ್ರದ ಗೋಕುಲಂ ಲಯನ್ಸ್...
ಚರ್ಮದ ಟೋನ್ ಹೊಂದಿಸುವುದು ಲಿಪ್‌ಸ್ಟಿಕ್ ವ್ಯಾಪಾರಕ್ಕೆ ಒಳ್ಳೆಯದು
ಬ್ಯಾಂಡ್ ಏಡ್‌ಗಳನ್ನು ಶೂ ಕಡಿತದಿಂದ ಪಾದ ರಕ್ಷಿಸಲು ಬಳಸಲಾಗುತ್ತದೆ
ಮಾನವನ ಮೈ ಬಣ್ಣಕ್ಕೆ ಒಪ್ಪುವಂತಹ ನಾನಾ ತೆರೆನಾದ ಬ್ಯಾಂಡ್ ಏಡ್‌ಗಳು ಮಾರುಕಟ್ಟೆಗೆ ಬಂದಿವೆ. ಈ ಬಗ್ಗೆ...
ಮತದಾನ ಮಾಡಿ ಬಂದವರಿಗೆ ಉಚಿತವಾಗಿ ಬೆಣ್ಣೆ ದೋಸೆ, ಮೈಸೂರು ಪಾಕ್ ಮತ್ತು ತಂಪು ಪಾನೀಯ
ಬಿಬಿಎಂಪಿ ನಿರ್ಬಂಧ ಹೇರುವುದು ಸರಿಯಲ್ಲ ಎಂದು ಹೈಕೋರ್ಟ್ ಮೊರೆ ಹೋಗಿದ್ದ ಹೋಟೆಲ್ ಮಾಲೀಕರು
ಬುಧವಾರ (ಮೇ 10) ರಾಜ್ಯದಲ್ಲಿ ವಿಧಾನಸಭಾ...
12 ತಾಸಿನ ಕರ್ತವ್ಯಕ್ಕೆ ನಿಯೋಜನೆ; ಗೌರವಧನ ಬಿಡಿಗಾಸು ಇಲ್ಲ
ಮನವಿ ಪತ್ರಕ್ಕೆ ಸ್ಪಂದನೆ; ಗೌರವಧನ ಒದಗಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ
ಕೋವಿಡ್ ಸಮಯದಲ್ಲಿ ಪ್ರಾಣ ಪಣಕ್ಕಿಟ್ಟು ಕೆಲಸ ಮಾಡಿದಾಗಲೂ ಗೌರವ ಧನ ನೀಡಲಿಲ್ಲ, ಚುನಾವಣೆ ಕೆಲಸಕ್ಕೆ ನಿಯೋಜಿಸಿ,...
ಶೋಷಿತ ದಲಿತರಿಗೆ ಆಗಿರುವ ಅನ್ಯಾಯ ಸರಿಪಡಿಸಿ, ಬಾಬಾ ಸಾಹೇಬ್ ಅಂಬೇಡ್ಕರರು ಕೊಟ್ಟ ಸಂವಿಧಾನದ ಅಡಿಯಲ್ಲಿ ನ್ಯಾಯ ನೀಡಿ ನಮ್ಮ ಬೇಡಿಕೆ ಈಡೇರಿಸಿ ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಆಮರಣಾಂತ ಪ್ರತಿಭಟನೆ ನಡೆಸುತ್ತಿದೆ.
ಮೈಸೂರು...
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಗೆಲುವು ಸಾಧಿಸುತ್ತಾರೆ. ರಾಜ್ಯದಲ್ಲಿ ಬಿಜೆಪಿ ಮತ್ತೆ ಸರ್ಕಾರ ರಚನೆ ಮಾಡುತ್ತದೆ ಎಂದು ಬೆಳಗಾವಿ ಸಂಸದೆ ಮಂಗಳಾ ಅಂಗಡಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮತದಾನ ಮಾಡಿ...
ಮೇ 9ರಂದು ಸಾಯಂಕಾಲ ನಿಲ್ದಾಣದಲ್ಲಿ ನಿರ್ವಾಹಕನಿಗೆ ಬಸ್ ಗುದ್ದಿದೆ
ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ
ರಾಜ್ಯ ರಾಜಧಾನಿ ಬೆಂಗಳೂರಿನ ಯಲಹಂಕ ನಾಲ್ಕನೇ ಹಂತದ ಬಸ್ ನಿಲ್ದಾಣದಲ್ಲಿ ನಿರ್ವಾಹಕನಿಗೆ ಬಸ್ ಗುದ್ದಿದ...