ಜಿಲ್ಲೆಗಳು

ಬಳ್ಳಾರಿ | ಸಿಡಿಲು ಬಡಿದು ಮಹಿಳೆ ಸಾವು

ಹೊಲದಲ್ಲಿ ಕೆಲಸ ಮಾಡುತಿದ್ದಾಗ ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಕುಡುದ್ರಾಳ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹಿಳೆ ಮಂಗಮ್ಮ (40) ಮೃತ ದುರ್ದೈವಿ. ಅವರು ಸೋಮವಾರ ತಮ್ಮ...

ಬೆಂಗಳೂರು | ಅರ್ಧ ಗಂಟೆ ಸುರಿದ ಮಳೆಗೆ ಕೆರೆಯಂತಾದ ರಸ್ತೆಗಳು

ನಗರದ ಹಲವು ರಸ್ತೆಗಳು ನೀರಿನಿಂದ ಜಲಾವೃತ ಮಳೆಯಿಂದ ವಾಹನ ಸವಾರರ ಪರದಾಟ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲೆಡೆ ಭಾರೀ ಮಳೆಯಾಗುತ್ತಿದೆ. ನಗರದಲ್ಲಿ ಸೋಮವಾರ ಬೆಳಗ್ಗೆಯಿಂದಲೂ ಮೋಡ ಕವಿದ...

ಮೈಸೂರು | ಸಕಲ ಸರ್ಕಾರಿ ಗೌರವದೊಂದಿಗೆ ಬಲರಾಮನ ಅಂತ್ಯಕ್ರಿಯೆ

ಕನ್ನಡದಲ್ಲಿ ಟ್ವೀಟ್‌ ಮಾಡಿ ಕಂಬನಿ ಮಿಡಿದ ಪ್ರಧಾನಿ ಮೋದಿ 13 ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಬಲರಾಮ 13 ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಅಂಬಾರಿ ಹೊತ್ತು ನಾಡಿಗೆ ಗೌರವ ತಂದಿದ್ದ ಬಲರಾಮ ಆನೆ...

ಬೆಂಗಳೂರು | ‘ಎದ್ದೇಳು ಕರ್ನಾಟಕ’ ಕಾರ್ಯಕರ್ತರ ಮೇಲೆ ಬಿಜೆಪಿಗರಿಂದ ಹಲ್ಲೆ

ವಿಧಾನಸಭಾ ಚುನಾವಣೆಯಲ್ಲಿ ಕೋಮುವಾದ, ಭ್ರಷ್ಟಾಚಾರ, ಕಮಿಷನ್‌ ದಂಧೆ ವಿರುದ್ಧ ಮತ ಹಾಕುವಂತೆ ಮತದಾರರಲ್ಲಿ ಜಾಗೃತಿ ಮೂಡಿಸುತ್ತಿದ್ದ 'ಎದ್ದೇಳು ಕರ್ನಾಟಕ' ಅಭಿಯಾನ ಕಾರ್ಯಕರ್ತರ ಮೇಲೆ ಬಿಜೆಪಿಗರು ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಜಯನಗರ ವಿಧಾನಸಭಾ...

ಸ್ವಕ್ಷೇತ್ರದಲ್ಲಿ ಕೈ ಮುಗಿದು ಮತಭಿಕ್ಷೆ ಕೇಳಿದ ಎಚ್ಡಿಕೆ, ಡಿಕೆಶಿ, ಬೊಮ್ಮಾಯಿ: ಬಹಿರಂಗ ಪ್ರಚಾರಕ್ಕೆ ತೆರೆ

ಬಹಿರಂಗ ಚುನಾವಣಾ ಪ್ರಚಾರಕ್ಕೆ ಅಧಿಕೃತ ತೆರೆ ಕೊನೆ ಕ್ಷಣದ ಮತಯಾಚನೆ ನಡೆಸಿದ ನಾಯಕರು ರಾಜ್ಯ ರಾಜಕೀಯದ ಹೊಸ ಪರ್ವ ಆರಂಭಕ್ಕಾಗಿನ ಗುದ್ದುಗೆ ಗುದ್ದಾಟದ ಕೊನೆ ಅಂಕಕ್ಕೆ ಭಾವುಕ ತೆರೆ ಬಿದ್ದಿದೆ. ಚುನಾವಣಾ ಆಯೋಗ ನಿಗದಿ ಪಡಿಸಿದಂತೆ...

ಜಿಲ್ಲಾ ಚುನಾವಣಾಧಿಕಾರಿಯಿಂದ ಮತ ಎಣಿಕೆ ಕೇಂದ್ರಗಳ ಪರಿಶೀಲನೆ

ಮತ ಎಣಿಕೆ ಕಾರ್ಯಕ್ಕೆ ಸಂಬಂಧಿಸಿದ ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದೆ: ತುಷಾರ್ ಗಿರಿನಾಥ್ ಮೇ 13ರಂದು ನಡೆಯಲಿರುವ ಸಾರ್ವತ್ರಿಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಬೆಂಗಳೂರು ವ್ಯಾಪ್ತಿಯಲ್ಲಿ 28 ವಿಧಾನಸಭಾ ಕ್ಷೇತ್ರಗಳ ಪೈಕಿ...

ಮಡಿಕೇರಿ | ಹಣ ಹಂಚಿಕೆ ವಿಷಯಕ್ಕೆ ಬಿಜೆಪಿಗರ ನಡುವೆ ಮಾರಾಮಾರಿ; ನಗರಸಭೆ ಸದಸ್ಯೆ ಮೇಲೆ ಗಂಭೀರ ಹಲ್ಲೆ

ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಡಿಕೇರಿ ನಗರಸಭೆ ಸದಸ್ಯೆ ಶ್ವೇತಾ ಪ್ರಶಾಂತ್‌ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಕೊಡಗು ಜಿಲ್ಲೆಯ ಮಡಿಕೇರಿ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ, ಬಿಜೆಪಿ ಅಭ್ಯರ್ಥಿ...

ಹಿರಿಯ ಪತ್ರಕರ್ತ ಮತ್ತು ಕನ್ನಡ ಹೋರಾಟಗಾರರ ವಿರುದ್ಧದ ಎಫ್‌ಐಆರ್‌ ರದ್ದತಿಗೆ ಒತ್ತಾಯ

ಸುಳ್ಳುಸುದ್ದಿ ಹರಿಬಿಟ್ಟಿದ್ದಾರೆಂದು ಆರೋಪಿಸಿ ಹಿರಿಯ ಪತ್ರಕರ್ತ ದಿನೇಶ್‌ ಅಮೀನ್‌ ಮಟ್ಟು, ಕನ್ನಡ ಪರ ಹೋರಾಟಗಾರ ಬಿ. ಹರೀಶ್‌ಕುಮಾರ್‌ ಭೈರಪ್ಪ, ಹೇಮಂತ್‌ಕುಮಾರ್‌, ಬಿಂದುಗೌಡ, ದಿಲೀಪ್‌ಗೌಡ ಅವರ ವಿರುದ್ಧ ದುರುದ್ದೇಶದಿಂದ ಎಫ್‌ಐಆರ್‌ ದಾಖಲಿಸಲಾಗಿದೆ. ಕೂಡಲೇ ಎಫ್‌ಐಆರ್‌...

ನಮ್ಮ ಸಂವಿಧಾನ ನೀಡಿರುವ ಮತದಾನದ ಅಧಿಕಾರವನ್ನು ಮಹಿಳೆಯರು ಚಲಾಯಿಸಬೇಕು: ಶಾಲಿನಿ ರಜನೀಶ್

ಮಹಿಳೆಯರು ತಪ್ಪದೆ ಮತದಾನ ಮಾಡುವ ಸಲುವಾಗಿ ಪಿಂಕ್ ಬೂತ್‌ಗಳ ವ್ಯವಸ್ಥೆ ಮುಂಜಾಗ್ರತಾ ಕ್ರಮವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬುಲೆನ್ಸ್‌ಗಳ ವ್ಯವಸ್ಥೆ ಬೆಂಗಳೂರಿನಲ್ಲಿರುವ ಎಲ್ಲ ಮಹಿಳೆಯರು ಹೆಚ್ಚು ಸಂಖ್ಯೆಯಲ್ಲಿ ಬಂದು ನಮ್ಮ ಸಂವಿಧಾನ ನೀಡಿರುವಂತಹ ಮತದಾನದ...

ದಕ್ಷಿಣ ಕನ್ನಡ | ಕೇಸರಿ ಭದ್ರಕೋಟೆಯಲ್ಲಿ ಹೊಸ ಮುಖ ಪ್ರಯೋಗ; ಪುತ್ತೂರಲ್ಲಿ ಬಿಜೆಪಿ ವರ್ಸಸ್‌ ಹಿಂದುತ್ವ!

ಹಿಂದುತ್ವದ ಪ್ರಯೋಗಶಾಲೆ , ಕೋಮು ಸೂಕ್ಷ್ಮ ಪ್ರದೇಶವಾದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ-ಕಾಂಗ್ರೆಸ್‌ ಪಕ್ಷಗಳ ನಡುವೆಯೇ ನೇರ ಹಣಾಹಣಿ ಏರ್ಪಟ್ಟಿದೆ. 2013ರ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 8 ಸ್ಥಾನಗಳಲ್ಲಿ 7 ಕಾಂಗ್ರೆಸ್,...

ನಮ್ಮ ಕ್ಲಿನಿಕ್ | ಬಡವರ ಕಲ್ಯಾಣಕ್ಕೋ ಅಥವಾ ಚುನಾವಣೆಗೋ? ಬಿಜೆಪಿಯೇ ಉತ್ತರಿಸಬೇಕಿದೆ

ಪ್ರತಿ 'ನಮ್ಮ ಕ್ಲಿನಿಕ್' 10ರಿಂದ 20 ಸಾವಿರ ಜನರಿಗೆ ಸೇವೆ ಒದಗಿಸಲಿವೆ ಎಂದು ಬಿಜೆಪಿ ಸರ್ಕಾರ ಕ್ಲಿನಿಕ್ ಉದ್ಘಾಟನೆಗೂ ಮುನ್ನ ತಿಳಿಸಿತ್ತು. ಈಗ ನೋಡಿದರೆ, ಪ್ರತಿ ಕ್ಲಿನಿಕ್‌ಗಳು ಸಾವಿರ ಜನರಿಗಿರಲಿ, ನೂರಲ್ಲ, ಕನಿಷ್ಠ...

ಎಸ್ಸೆಸ್ಸೆಲ್ಸಿ ಫಲಿತಾಂಶ | ಶೇ.87.87ರಷ್ಟು ಬಾಲಕಿಯರು ಉತ್ತೀರ್ಣರು

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ರಾಜ್ಯಕ್ಕೆ ನಾಲ್ವರು ಪ್ರಥಮ ಸ್ಥಾನಗಳಿಸಿದ್ದಾರೆ. 2021-22ನೇ ಸಾಲಿನಲ್ಲಿ ರಾಜ್ಯದ 145 ವಿದ್ಯಾರ್ಥಿಗಳು ಶೇ.100 ಫಲಿತಾಂಶ ಗಳಿಸಿದ್ದರು. ಈ ಬಾರಿ ನಾಲ್ಕಕ್ಕೆ ಕುಸಿದಿದೆ. ಪ್ರಥಮ ಸ್ಥಾನಗಳಿಸಿದ ವಿದ್ಯಾರ್ಥಿಗಳು ಟಾಪರ್‍‌ಗಳಲ್ಲಿ ಒಬ್ಬರಾದ ಯಶಸ್...

ಈ ಹೊತ್ತಿನ ಪ್ರಮುಖ ಸುದ್ದಿ