ಜಿಲ್ಲೆಗಳು

ಕರ್ನಾಟಕದಲ್ಲಿ ನೆಮ್ಮದಿ ಬೇಕು ಎಂದರೆ ಬಿಜೆಪಿ ವಿರುದ್ಧ ಹೋರಾಡಲೇಬೇಕು: ಮಲ್ಲಿಕಾರ್ಜುನ ಖರ್ಗೆ

ಸಂವಿಧಾನ-ಪ್ರಜಾಪ್ರಭುತ್ವ ಉಳಿಯಬೇಕಾದರೆ ಈ ಕೆಟ್ಟ ಸರ್ಕಾರ ತೆಗೆಯಬೇಕು ಎಂ ವೈ ಪಾಟೀಲರು ಸೋತರೆ ನನಗೂ ಮತ್ತು ನನ್ನ ಪಕ್ಷಕ್ಕೂ ಅವಮಾನ ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಯಬೇಕಾದರೆ ಈ ಕೆಟ್ಟ ಸರ್ಕಾರವನ್ನು ತೆಗೆದು ಹಾಕಬೇಕು. ಸುಖ,...

ಎಲ್ಲರೂ ಮತದಾನ ಮಾಡಿದರೆ ಪ್ರಜಾಪ್ರಭುತ್ವಕ್ಕೆ ಬಲ: ತುಷಾರ್ ಗಿರಿನಾಥ್

ವಿವೇಚನೆಯೊಂದಿಗೆ ಅರ್ಹರಿಗೆ ಮತ ಚಲಾಯಿಸಿ: ತುಷಾರ್ ಗಿರಿನಾಥ್ ತಪ್ಪದೆ ಮತದಾನ ಮಾಡಿ, ಮತದಾನ ಶೇಕಡಾವಾರು ಪ್ರಮಾಣ ಹೆಚ್ಚಿಸಿ ಬೆಂಗಳೂರಿನಲ್ಲಿ ಯಾವೊಬ್ಬ ಮತದಾರನೂ ಆಮೀಷಕ್ಕೆ ಒಳಗಾಗದೆ ಎಲ್ಲರೂ ತಪ್ಪದೆ ಮತ ಚಲಾಯಿಸುವಂತಾಗಬೇಕು. ಮೊದಲ‌ ಬಾರಿ ಮತದಾನ‌ ಮಾಡುವವರು...

ವಿಜಯನಗರ | ಮನರೇಗಾ ಸಮಸ್ಯೆ ಪರಿಹಾರಕ್ಕೆ ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸುವಂತೆ ಆಗ್ರಹ

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ) ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಠಿಗೆ ಅತಿ ದೊಡ್ಡ ಕೊಡುಗೆಯಾಗಿದೆ ಎಂದು ತಾಲೂಕು ಕಾರ್ಯಕರ್ತೆ ಕೊಟ್ರಮ್ಮ ತಿಳಿಸಿದರು. ಮನರೇಗಾ ಸಮರ್ಪಕ ಅನುಷ್ಠಾನಕ್ಕಾಗಿ ರಾಯಚೂರಿನಲ್ಲಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹವನ್ನು...

ಮೋದಿ ರೋಡ್‌ ಶೋ ವೇಳೆ ಸಾರ್ವಜನಿಕರು ಮನೆಯ ಬಾಲ್ಕನಿ/ಟೆರೇಸ್ ಮೇಲೆ ನಿಂತು ನೋಡುವುದನ್ನು ನಿಷೇಧಿಸಲಾಗಿದೆ

ರ‍್ಯಾಲಿಯನ್ನು ವೀಕ್ಷಿಸಲು ನಿಗದಿ ಮಾಡಿದ ಸ್ಥಳಕ್ಕೆ ಬನ್ನಿ ಬೆಂಗಳೂರಿನಲ್ಲಿ ಒಟ್ಟು 36 ಕಿ.ಮೀ ದೂರದ ರೋಡ್‌ ಶೋ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆ, ಪ್ರಧಾನಿ ನರೇಂದ್ರ ಮೋದಿ ಅವರು ‘ನಮ್ಮ ಕರ್ನಾಟಕ ಯಾತ್ರೆ’ ಹೆಸರಿನಡಿ...

ಬಾಗಲಕೋಟೆ ಜಿಲ್ಲೆ | ಏಳು ಕ್ಷೇತ್ರಗಳಲ್ಲಿ ಕಾಂಗ್ರೆಸ್-ಬಿಜೆಪಿ ಜಿದ್ದಾಜಿದ್ದಿ, ಖಾತೆ ತೆರೆಯುವ ಹಠದಲ್ಲಿ ಜೆಡಿಎಸ್‌

ಈ ಬಾರಿಯ ಚುನುವಾಣೆಯಲ್ಲಿ ಹೇಗಾದರೂ ಮಾಡಿ ಬಾಗಲಕೋಟೆ ಜಿಲ್ಲೆಯಲ್ಲಿ ಕಾಂಗ್ರೆಸ್‌ ತನ್ನ ಗೆಲುವಿನ ಸ್ಥಾನಗಳನ್ನು ಹೆಚ್ಚಿಸಿಕೊಳ್ಳುವ ಉತ್ಸಾಹದಲ್ಲಿದೆ. ಬಿಜೆಪಿ ಇರುವ ಕ್ಷೇತ್ರಗಳನ್ನು ಉಳಿಸಿಕೊಳ್ಳುವುದಕ್ಕೆ ಹರಸಾಹಸ ಪಡುತ್ತಿದೆ. ಒಂದು ಕ್ಷೇತ್ರದಲ್ಲಾದರೂ ಖಾತೆ ತೆರೆಯಬೇಕು ಎನ್ನುವ...

ಮೈಸೂರು | ಚಲಿಸುತ್ತಿದ್ದಾಗ ತೆರೆದುಕೊಂಡ ಕೆಎಸ್‌ಆರ್‌ಟಿಸಿ ಬಸ್‌ ಬಾಗಿಲು; ನಿರ್ವಾಹಕ ಸಾವು

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (ಕೆಎಸ್‌ಆರ್‌ಟಿಸಿ) ಬಸ್‌ ಚಲಿಸುತ್ತಿದ್ದಾಗ ಬಾಗಿಲು ತೆರೆದುಕೊಂಡಿದ್ದು, ನಿರ್ವಾಹಕರೊಬ್ಬರು ಕೆಳಗೆ ಬಿದ್ದು ಮೃತಪಟ್ಟಿರುವ ಧಾರುಣ ಘಟನೆ ಮೈಸೂರು ಜಿಲ್ಲೆಯ ಮಾರ್ಚಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ ಮೈಸೂರು ವಿಭಾಗದ ಕೆ.ಆರ್ ನಗರ...

ಹಾಸನ | ಜೆಡಿಎಸ್‌ ಪರ ಪ್ರಚಾರಕ್ಕಿಳಿದ ನಾರ್ವೆ ಸೋಮಶೇಖರ್‌

2018ರ ವಿಧಾನಸಭಾ ಚುನಾವಣೆ ವೇಳೆ ಹಾಸನ ಜಿಲ್ಲೆಯ ಸಕಲೇಶಪುರ ಮೀಸಲು ಕ್ಷೇತ್ರದಲ್ಲಿ ಜೆಡಿಎಸ್‌ಗೆ ಪ್ರಬಲ ಸ್ಪರ್ಧೆ ನೀಡಿದ್ದ ನಾರ್ವೆ ಸೋಮಶೇಖರ್ ಅವರು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಸಮ್ಮುಖದಲ್ಲಿ ಅಧಿಕೃತವಾಗಿ ಜೆಡಿಎಸ್‌ಗೆ ಸೇರ್ಪಡೆಯಾಗಿದ್ದಾರೆ. ಕಳೆದ...

ತುಮಕೂರು | ಕಾಂಗ್ರೆಸ್‌ ಅಭ್ಯರ್ಥಿಪರ ಕನ್ಹಯ್ಯ ಕುಮಾರ್‌ ಪ್ರಚಾರ

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೇ 10ರಂದು ಮತದಾನ ನಡೆಯಲಿದೆ. ಅಂದು ಎಲ್ಲರೂ ತಮ್ಮ ಹಕ್ಕನ್ನು ಚಲಾಯಿಸಬೇಕು. ಜೊತೆಗೆ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅವರಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಕಾಂಗ್ರೆಸ್‌ ಯುವನಾಯಕ ಡಾ....

ಮೋದಿ ರೋಡ್‌ ಶೋ | ಬೆಂಗಳೂರಿನ 34 ರಸ್ತೆಗಳು ಬಂದ್; ಎಲ್ಲೆಲ್ಲಿ… ಇಲ್ಲಿದೆ ನೋಡಿ

ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೂ ಸಂಚಾರ ನಿರ್ಬಂಧ ಎರಡು ಹಂತಗಳಲ್ಲಿ ಸುಮಾರು 36 ಕಿ.ಮೀ ರೋಡ್​ ಶೋ ನಡೆಸಲಿರುವ ಪ್ರಧಾನಿ ಕರ್ನಾಟಕ ವಿಧಾನಸಭೆ ಚುನಾವಣೆಯ ಪ್ರಚಾರದ ಭರಾಟೆ ಜೋರಾಗಿದೆ. ಮತದಾನದ ದಿನ ಸಮೀಪಿಸುತ್ತಿದ್ದಂತೆಯೇ...

ಬೆಳಗಾವಿ | ಮಹಾರಾಷ್ಟ್ರ ಡಿಸಿಎಂ ಫಡ್ನವಿಸ್‌ಗೆ ಎಂಇಎಸ್‌ ಕಪ್ಪು ಬಾವುಟ ಪ್ರದರ್ಶನ

ದೇವೇಂದ್ರ ಫಡ್ನವಿಸ್ ಕಾರ್ಯಕ್ರಮಕ್ಕೆ ನುಗ್ಗಲು ಯತ್ನ, ಬಂಧನ ಕಪ್ಪು ಬಾವುಟ ಪ್ರದರ್ಶಿಸುವಂತೆ ಕರೆ ನೀಡಿದ್ದ ಶಿವಸೇನೆ ವಕ್ತಾರ ರಾಜ್ಯದಲ್ಲಿ ಶಾಂತಿಯುತವಾಗಿ ನಡೆಯುತ್ತಿರುವ ಚುನಾವಣೆಯಲ್ಲಿ ಶಿವಸೇನೆ ಹುಳಿ ಹಿಂಡಲು ಪ್ರಯತ್ನಿಸುತ್ತಿದ್ದು, ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಕಾರ್ಯಕ್ರಮಕ್ಕೆ...

ಖೆಡ್ಡಾಕ್ಕೆ ಬೀಳಬೇಡಿ, ನುಡಿ ನೋಡಬೇಡಿ – ನಡೆ ನೋಡಿ: ದೇವನೂರ ಮಹಾದೇವ

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಹಿರಿಯ ಸಾಹಿತಿ ದೇವನೂರ ಮಹಾದೇವ ಪ್ರಚಾರ ನಡೆಸಿದ್ದಾರೆ. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರ ಮಾತುಗಳ ಅಕ್ಷರ ರೂಪ ಇಲ್ಲಿದೆ. ನಾನು ಚುನಾವಣಾ ಭಾಷಣ...

ಮೇ 7ರ ವೇಳೆಗೆ ಬಂಗಾಳ ಕೊಲ್ಲಿಯಲ್ಲಿ ಈ ವರ್ಷದ ಮೊದಲ ಚಂಡಮಾರುತ: ದೃಢಪಡಿಸಿದ ಐಎಂಡಿ

ಅಹಿತಕರ ಘಟನೆ ಜರುಗದಂತೆ ನೋಡಿಕೊಳ್ಳಲು ಓಡಿಶಾದಲ್ಲಿ ಹೈ ಅಲರ್ಟ್‌ ಸಮುದ್ರ ತೀರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ 2023ರ ಮೊದಲ ಚಂಡಮಾರುತ ‘ಮೋಚಾ’ ಬೀಸುವ ಸೂಚನೆಗಳಿದ್ದು, ಮೇ 7ರಿಂದ 11...

ಈ ಹೊತ್ತಿನ ಪ್ರಮುಖ ಸುದ್ದಿ