ಜಿಲ್ಲೆಗಳು

ವರುಣಾ ಕ್ಷೇತ್ರ | ಸಿದ್ದರಾಮಯ್ಯ ಪರ ದೇವನೂರ ಮಹಾದೇವ ಮತಯಾಚನೆ

ಸೋಮಣ್ಣನ ಸೋಲಿಸಲು ಬಿಜೆಪಿ ಗರ್ಭಗುಡಿಯವರೇ ಸಂಚು ಮಾಡುತ್ತಿದ್ದಾರೆ ಯಡಿಯೂರಪ್ಪ ಎಂಬ ಬೃಹತ್‌ ಮರಕ್ಕೆ ವಿಷ ನೀಡಿ ತಾನೆ ಒಣಗುವಂತೆ ಮಾಡಿದ್ದಾರೆ ರಾಜ್ಯದ ಗಮನ ಸೆಳೆದಿರುವ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ...

ತೇರದಾಳ ಕ್ಷೇತ್ರ | ನೇಕಾರ ಸಮುದಾಯ ಯಾರ ಪರ ನಿಲ್ಲುತ್ತೋ ಅವರೇ ಶಾಸಕರು

ತೇರದಾಳ ಕ್ಷೇತ್ರದಲ್ಲಿ ನೇಕಾರರು ಯಾರ ಪರ ಒಲವು ವ್ಯಕ್ತಪಡಿಸುತ್ತಾರೋ ಅವರೇ ಅಲ್ಲಿನ ಶಾಸಕರಾಗುತ್ತಾರೆ. ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ನೇರ ಫೈಟ್‌ ಇರಲಿದೆ. ಈ ನಡುವೆ ಪಕ್ಷೇತರ ಅಭ್ಯರ್ಥಿ ಮತ ವಿಭಜಿಸಿ, ಯಾರ...

ಹುಮನಾಬಾದ್ ಕ್ಷೇತ್ರ | ಕಾಂಗ್ರೆಸ್ ಹಣಿಯಲು ಬಿಜೆಪಿ-ಜೆಡಿಎಸ್ ಕಸರತ್ತು

ಬೀದರ್ ಜಿಲ್ಲೆಯಲ್ಲಿ ಅತೀ ಹೆಚ್ಚು ಮತದಾರರನ್ನು ಹೊಂದಿರುವ ಕ್ಷೇತ್ರ ಹುಮನಾಬಾದ್. ಪ್ರತಿಬಾರಿ ಚುನಾವಣೆಯಲ್ಲಿ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿರುವ ಕ್ಷೇತ್ರ, ಈ ಬಾರಿಯ ಚುನಾವಣೆಯಲ್ಲೂ ಸದ್ದು ಮಾಡುತ್ತಿದೆ. ಬಿಜೆಪಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮಧ್ಯೆ...

ಕೊಡಗು | ಶಿಥಿಲಗೊಂಡ ಮನೆ ಮುಂದೆ ವೃದ್ಧೆ ಮತದಾನ; ಜಿಲ್ಲಾಧಿಕಾರಿಗೆ ತರಾಟೆ

ಫೆಸ್‌ಬುಕ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದ ಜಿಲ್ಲಾಧಿಕಾರಿ 'ವೃದ್ಧೆಯಿಂದ ಮತ ಪಡೆಯಲು ಹೇಗೆ ಮನಸ್ಸು ಬಂತು?' ಕೊಡಗು ಜಿಲ್ಲೆಯ ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿಥಿಲಾವಸ್ಥೆಯ ಮನೆಯೊಂದರಲ್ಲಿ 104 ವರ್ಷ ವಯಸ್ಸಿನ ವೃದ್ಧೆಯೊಬ್ಬರು ಮಂಗಳವಾರ ಮತದಾನ ಮಾಡಿದ್ದಾರೆ. ಮತದಾನದ...

ಬೀದರ್ | ಅಂಬೇಡ್ಕರರನ್ನು ಸಂವಿಧಾನ ರಚನಾ ಸಮಿತಿ ಅಧ್ಯಕ್ಷರಾಗಿ ಮಾಡಿದ್ದೇ ಕಾಂಗ್ರೆಸ್: ಮಲ್ಲಿಕಾರ್ಜುನ ಖರ್ಗೆ

ಆರ್‌ಎಸ್‌ಎಸ್‌, ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಫೋಟೊ ಇಡುವುದಿಲ್ಲ ಅಂಬೇಡ್ಕರ್ ತತ್ವ ಆದರ್ಶ ಬಿಜೆಪಿಗೆ ಗೊತ್ತಿಲ್ಲ, ನಮಗೆ ಹೇಳಲು ಹೊರಟಿದೆ ಕಾಂಗ್ರೆಸ್ಸಿನವರು ಅಂಬೇಡ್ಕರ್ ಅವರಿಗೂ ಅವಮಾನ ಮಾಡಿದ್ದಾರೆ ಎಂದು ಮೋದಿ ಹೋದಲ್ಲೆಲ್ಲಾ ಹೇಳುತ್ತಿದ್ದಾರೆ. ಅಂಬೇಡ್ಕರ್ ಅವರ ಬುದ್ಧಿವಂತಿಕೆ...

ರೋಣ ಕ್ಷೇತ್ರ | ನೂರೆಂಟು ಸಮಸ್ಯೆಗಳು – ಫಲಿಸದ ಯೋಜನೆಗಳು; ಬದಲಾವಣೆಯತ್ತ ಮತದಾರ

ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರವು ಮೂಲಭೂತ ಸೌಲಭ್ಯಗಳ ಕೊರತೆಯಿಂದ ಬಳಲುತ್ತಿದೆ. ಹಲವು ವರ್ಷಗಳಿಂದ ನೆನಗುದಿಗೆ ಬಿದ್ದ ಯೋಜನೆಗಳು, ಡಾಂಬರ್ ಕಾಣದ ಹಳ್ಳಿ ರಸ್ತೆಗಳು, ಸ್ಥಳೀಯವಾಗಿ ಮಹಿಳೆಯರ ಸಮಸ್ಯೆಗಳು, ದುಡಿಯುವ ವರ್ಗದ ಸಮಸ್ಯೆ,...

ಪ್ರಚಾರಕ್ಕಾಗಿ ದಲಿತ ವ್ಯಕ್ತಿಯ ಮಾತು ತಿರುಚಿದ ಪಕ್ಷೇತರ ಅಭ್ಯರ್ಥಿ?; ಸಮಾಜ ಕಲ್ಯಾಣ ಇಲಾಖೆ ಸ್ಪಷ್ಟನೆ

ದಲಿತರನ್ನು ಬೇರೆಡೆಗೆ ಸ್ಥಳಾಂತರಿಸಿ ಎಂದು ಕೇಳಿದ್ದ ವ್ಯಕ್ತಿಯೂ ದಲಿತರೇ ಆಗಿದ್ದಾರೆ. ದಲಿತರು ವಾಸಿಸುವ ಪ್ರದೇಶವು ಪ್ರಬಲ ಜಾತಿಗರ ಮನೆಗಳಿಂದ ಸುತ್ತುವರಿದ್ದು, ತಮ್ಮ ಸಾಕು ಪ್ರಾಣಿಗಳು ಪ್ರಬಲ ಜಾತಿಗರ ನಿವಾಸದೆಡೆಗೆ ಹೋದರೆ ಜಗಳಾಗುತ್ತವೆ ಎಂಬ...

ಧಾರವಾಡ | ಜನರ ಸಮಸ್ಯೆಗಳ ಬಗ್ಗೆ ಯೋಚಿಸುವ ಪ್ರಜ್ಞಾವಂತ ಅಭ್ಯರ್ಥಿಗಳೇ ಇಲ್ಲ : ಕೆ ಉಮಾ

ಜನರ ಪ್ರಬಲ ದನಿಯಾಗಲು ಎಸ್.ಯು.ಸಿ.ಐ (ಸಿ) ಪಕ್ಷವನ್ನು ಬೆಂಬಲಿಸಿ ಮೋದಿ ಅಧಿಕಾರಕ್ಕೆ ಬಂದು 9 ವರ್ಷ ಕಳೆದರೂ ಭ್ರಷ್ಟಾಚಾರ ಮಿತಿಮೀರಿದೆ ಜನರ ಪರ ಹೋರಾಟಗಳ ಮೂಲಕ ಗುರುತಿಸಿಕೊಂಡಿರುವ ಮಧುಲತಾ ಗೌಡರ ಅವರು ಎಸ್.ಯು.ಸಿ.ಐ ಕಮ್ಯೂನಿಸ್ಟ್ ಪಕ್ಷದ...

ಹಿಂದು ಯುವತಿಯೊಂದಿಗಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ!

ವೈರ್ ಮತ್ತು ಲಾಠಿಯಿಂದ ಹಲ್ಲೆ ಮಾಡಿದ ಆರೋಪಿಗಳು ಮೂವರು ಆರೋಪಿಗಳ ಸುಳಿವು ಸಿಕ್ಕಿದೆ; ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಹಿಂದು ಯುವತಿಯೊಂದಿಗೆ ಕಾಣಿಸಿಕೊಂಡ ಎಂಬ ಕಾರಣಕ್ಕೆ ಮುಸ್ಲಿಂ ಯುವಕನೊಬ್ಬನ ಮೇಲೆ ಗುಂಪೊಂದು ಹಲ್ಲೆ ಮಾಡಿರುವ ಘಟನೆ...

ಬೆಂಗಳೂರು | ಮೇ 1ರಿಂದ ಆಸ್ತಿ ತೆರಿಗೆ ಪಾವತಿಸುವವರಿಗೆ 5% ರಿಯಾಯಿತಿಯಿಲ್ಲ!

ಆಸ್ತಿ ತೆರಿಗೆ ಪಾವತಿದಾರರಿಗೆ ಶೇ.5ರಷ್ಟು ತೆರಿಗೆ ರಿಯಾಯಿತಿಯನ್ನು ಏಪ್ರಿಲ್ ನಂತರ ವಿಸ್ತರಣೆ ಮಾಡದಿರಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಿರ್ಧರಿಸಿದೆ. ಸೋಮವಾರದಿಂದ (ಮೇ 1) ತೆರಿಗೆ ಪಾವತಿದಾರರಿಗೆ ರಿಯಾಯಿತಿ ಸಿಗುವುದಿಲ್ಲ. ಇದಕ್ಕೆ ವಿಧಾನಸಭಾ...

ಜಮಖಂಡಿ ಕ್ಷೇತ್ರ | ನ್ಯಾಮಗೌಡರ ನಾಮಬಲವೇ ಮುಂದೆ, ಬಿಜೆಪಿ ಅದರ ಹಿಂದೆ

ಕಳೆದ ಚುನಾವಣೆಯಲ್ಲಿ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದ ಬಿಜೆಪಿ ತನ್ನ ಸಂಘಟನಾ ಬಲದಿಂದ ಈ ಬಾರಿ ಕಾಂಗ್ರೆಸ್‌ಗೆ ಪೈಪೋಟಿ ನೀಡಲಿದೆ. ಆನಂದ ನ್ಯಾಮಗೌಡ ಮತ್ತು ಜಗದೀಶ ಗುಡಗುಂಟಿ ನಡುವೆ ನೇರ ಸ್ಪರ್ಧೆ ಇರಲಿದ್ದು,...

ಹಾಸನ | ಸಂರಕ್ಷಿತ ಅರಣ್ಯದಲ್ಲಿ ಸಫಾರಿ; ವಾಹನ ವಶ, ರೆಸಾರ್ಟ್‌ ಓನರ್‌ ವಿರುದ್ಧ ದೂರು ದಾಖಲು

ಹಿಂದೆಯೂ ಸಂರಕ್ಷಿತ ಅರಣ್ಯದಲ್ಲಿ ಅಕ್ರಮ ರಸ್ತೆ ನಿರ್ಮಿಸಿದ ರೆಸಾರ್ಟ್‌ ಮಾಲೀಕ ಆರ್‌ಎಫ್‌ಒ ಶಿಲ್ಪಾ ನೇತೃತ್ವದಲ್ಲಿ ದಾಳಿ; ಜೀಪ್‌ ಬಿಟ್ಟು ಓಡಿ ಹೋದ ಚಾಲಕ ಮೂರುಕಣ್ಣು ಗುಡ್ಡ ರಕ್ಷಿತ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರು ಸಫಾರಿ ಮಾಡುತಿದ್ದ ಜೀಪು...

ಈ ಹೊತ್ತಿನ ಪ್ರಮುಖ ಸುದ್ದಿ