ಜಿಲ್ಲೆಗಳು

ಕೊಳ್ಳೇಗಾಲ | ಬಿಜೆಪಿ ಅಭ್ಯರ್ಥಿ ಎನ್ ಮಹೇಶ್‌ ವಿರುದ್ಧ ಗ್ರಾಮಸ್ಥರ ಆಕ್ರೋಶ

ಮತ ಕೇಳಲು ಬಂದ ಕೊಳ್ಳೇಗಾಲ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎನ್ ಮಹೇಶ್‌ ವಿರುದ್ಧ ಗ್ರಾಮಸ್ಥರು ಧಿಕ್ಕಾರ ಕೂಗಿರುವ ಘಟನೆ ಚಾಮರಾಜನಗರ ಜಿಲ್ಲೆ ಯಳಂದೂರಿನ ಗಂಗವಾಡಿ ಗ್ರಾಮದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...

ಬೀದರ್ | 40% ಕಮಿಷನ್ ಹೊಡೆದ್ರಲಾ, ಅದೇ ಬಿಜೆಪಿ ಸಾಧನೆ: ಜಮೀರ್ ಅಹ್ಮದ್ ಖಾನ್

ಮೋದಿ, ಅಮಿತ್ ಶಾ ನೂರು ಬಾರಿ ರಾಜ್ಯಕ್ಕೆ ಬಂದರೂ ಕಾಂಗ್ರೆಸ್‌ಗೆ ಭಯವಿಲ್ಲ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಇಟ್ಟಿದ್ದ ಭಾರಿ ನಿರೀಕ್ಷೆ ಸುಳ್ಳಾಗಿದೆ ಕರ್ನಾಟಕದಲ್ಲಿ ಮೂರುವರೆ ವರ್ಷಗಳ ಕಾಲ ಆಡಳಿತ ನಡೆಸಿದ ಬಿಜೆಪಿ ಸರ್ಕಾರ...

‌ರಾಯಚೂರು | ಮೂಲ ಸೌಕರ್ಯ ಕಲ್ಪಿಸಲು ಶಾಸಕ ಶಿವರಾಜ ಪಾಟೀಲ ವಿಫಲ; ಗ್ರಾಮಸ್ಥರಿಂದ ಘೇರಾವ್

ʼತಮ್ಮ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ವಿಫಲವಾಗಿದ್ದೀರಿʼ ಎಂದು ಆರೋಪಿಸಿರುವ ಗ್ರಾಮಸ್ಥರು, ಮತ ಪ್ರಚಾರಕ್ಕೆ ತೆರಳಿದ ಬಿಜೆಪಿ ಶಾಸಕ ಡಾ. ಶಿವರಾಜ ಪಾಟೀಲರಿಗೆ ಘೇರಾವ್ ಹಾಕಿರುವ ಘಟನೆ ರಾಯಚೂರಿನ ಪೋತಗಲ್ ಗ್ರಾಮದಲ್ಲಿ ನಡೆದಿದೆ. ರಾಯಚೂರು...

ಕೋಲಾರ | ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕು, ರಾಜ್ಯದ ಅಸ್ಮಿತೆ ಉಳಿಸಬೇಕು: ಇಂದೂಧರ ಹೊನ್ನಾಪುರ

ದಲ್ಲಾಳಿ ರಾಜಕಾರಣಿಗಳು,‌ ಲೂಟಿಕೋರ ಉದ್ಯಮಿಗಳು ಹಾಗೂ ಪುರೋಹಿತಶಾಹಿ ವರ್ಗ ‌ದೇಶ‌ ಆಳುತ್ತಿವೆ. ಈ ಮೂವರ ದುಷ್ಟ ಕೂಟವನ್ನು ಕೆಳಗಿಳಿಸಬೇಕು. ಹಾಗಾಗಿ, ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಈ ಮೂಲಕ ರಾಜ್ಯದ ಅಸ್ಮಿತೆ ಉಳಿಸಬೇಕು ಎಂದು‌ ರಾಜ್ಯ...

ಕಲಬುರಗಿ | ಜನ ವಿರೋಧಿ ಬಿಜೆಪಿ ಸೋಲಿಸಿ, ಜನಪರ ಕಾಂಗ್ರೆಸ್ ಗೆಲ್ಲಿಸೋಣ: ದಸಂಸ

ಸಂವಿಧಾನ ಬದಲಿಸುತ್ತೇವೆ ಎಂದವರನ್ನೇ ಬದಲಿಸೋಣ. 40% ಸರ್ಕಾರದ ಆಡಳಿತ ಸಾಮಾನ್ಯ ಜನರಿಗೆ ನೂರಕ್ಕೆ ನೂರರಷ್ಟು ನರಕವಾಗಿದೆ. ಈವರೆಗೆ ಸಂಕಷ್ಟ ಅನುಭವಿಸಿದ್ದು ಸಾಕು. ಈ ಬಾರಿ ಬಿಜೆಪಿಯನ್ನು ಸೋಲಿಸಲೇಬೇಕು ಎಂದು ಜೇವರ್ಗಿ ದಲಿತ ಸಂಘರ್ಷ...

ಕೋಲಾರ | ಪತ್ರಕರ್ತರಿಗೆ ‘ಕಲ್ಯಾಣ ಯೋಜನೆ’ ರೂಪಿಸಲು ಆಗ್ರಹ

ವಾರ್ತಾ ಇಲಾಖೆಯಿಂದ ಮಾನ್ಯತೆ ಪಡೆದ ಪತ್ರಕರ್ತರಿಗೆ ಮಾತ್ರ ಸೌಕರ್ಯ ಬಹುಸಂಖ್ಯಾತ ಪತ್ರಕರ್ತರು ಯಾವುದೇ ಸೌಲಭ್ಯಗಳಿಲ್ಲದೆ ವಂಚಿತರಾಗಿದ್ದಾರೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಸರ್ಕಾರ ಕಾರ್ಮಿಕ ಇಲಾಖೆ ವತಿಯಿಂದ ಕಲ್ಯಾಣ ಯೋಜನೆಗಳನ್ನು ರೂಪಿಸಬೇಕು ಎಂದು ಕೋಲಾರ...

ಬೆಂಗಳೂರು | ಹಾಡಹಗಲೇ ಕಾರು ಅಡ್ಡಗಟ್ಟಿ ದರೋಡೆಗೆ ಯತ್ನ; ಟ್ವೀಟ್‌ನಲ್ಲಿ ಘಟನೆ ವಿವರಿಸಿದ ವ್ಯಕ್ತಿ!

ಕಾರನ್ನು ನಿಲ್ಲಿಸುವಂತೆ ಧಮ್ಕಿ ಹಾಕಿದ ಇಬ್ಬರು ಆರೋಪಿಗಳು ಹೆಲ್ಮೆಟ್‌ನಿಂದ ಕಾರಿನ ಗಾಜುಗಳಿಗೆ ಹೊಡೆದು ಹಾನಿಗೊಳಿಸಿದ್ದಾರೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ತಿಂಗಳಿನಿಂದ ನಿರ್ಜನ ಪ್ರದೇಶದಲ್ಲಿ ಕಾರುಗಳನ್ನು ಅಡ್ಡಗಟ್ಟಿ ಕೆಲವರು ದರೋಡೆ ಮಾಡಲು ಹೊಂಚು ಹಾಕುತ್ತಿರುವ...

ಕೊಲೆ ಆರೋಪಿ, ರೌಡಿಶೀಟರ್ ವೇದಿಕೆ ಹಂಚಿಕೊಂಡ ಪ್ರಧಾನಿ; ಮೋದಿ ವಿರುದ್ಧ ಕಿಡಿ

ಚನ್ನಪಟ್ಟಣದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ವೇದಿಕೆಯ ಮೇಲೆ ಪ್ರಧಾನಿ ನರೇಂದ್ರ ಮೋದಿ ಜೊತೆ ಕೊಲೆ ಅರೋಪಿ, ರೌಡಿಶೀಟರ್‌ ಮುದ್ದುಕೃಷ್ಣ ಕಾಣಿಸಿಕೊಂಡಿದ್ದಾರೆ. ರೌಡಿಶೀಟರ್‌ಗಳನ್ನು ವೇದಿಕೆ ಮೇಲೆ ಕೂರಿಸಿಕೊಳ್ಳತ್ತಿರುವ ಮೋದಿ ವಿರುದ್ಧ ಕಾಂಗ್ರೆಸ್‌ ಮತ್ತು ಜೆಡಿಎಸ್‌...

ಮಹದೇವಪುರ ಕ್ಷೇತ್ರ | ಲಿಂಬಾವಳಿ ದಂಪತಿಗೆ ಆಡಳಿತ ವಿರೋಧಿ ಅಲೆ; ಕಾಂಗ್ರೆಸ್‌ಗೆ ಅವಕಾಶ?

ಐಟಿ ಪಾರ್ಕ್‌ಗಳು, ಮಾಲ್‌ಗಳು, ಪಬ್‌ ಮತ್ತು ರೆಸ್ಟೋರೆಂಟ್‌ಗಳು, ದುಬಾರಿ ವಸತಿ ಸಮುಚ್ಛಯಗಳನ್ನು ಹೊಂದಿರುವ ಬೆಂಗಳೂರಿನ ವಿಧಾನಸಭಾ ಕ್ಷೇತ್ರ ಮಹದೇವಪುರ. ಶ್ರೀಮಂತವಾಗಿ ಕಾಣುವ ಕ್ಷೇತ್ರವು ಕೆಟ್ಟ ರಸ್ತೆಗಳು, ಸಂಚಾರ ದಟ್ಟಣೆ, ಅಸಮರ್ಪಕ ತ್ಯಾಜ್ಯ ನಿರ್ವಹಣೆ,...

ಬೆಂಗಳೂರು | ಇಳೆಗೆ ತಂಪೆರೆದ ಮಳೆ; ಇನ್ನೂ ಎರಡು ದಿನ ಮಳೆ ಬರುವ ಸಾಧ್ಯತೆ

ಜಯನಗರ ಸೇರಿದಂತೆ ನಗರದ ಹಲವೆಡೆ ಸುರಿದ ಮಳೆ ಮಂಗಳವಾರ ಬೆಳಿಗ್ಗೆಯಿಂದ ನಗರದ ಹಲವೆಡೆ ಮೋಡ ಕವಿದಿದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಧಾರಾಕಾರ ಮಳೆಯಾಗಿದ್ದು, ನಗರದಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ...

ಬೀದರ್ | ಔರಾದ್‌ನಲ್ಲಿ ಬಿಜೆಪಿ ಅಲೆಯಿದೆ, ಬೇರೆ ಪಕ್ಷಗಳಿಗೆ ನೆಲೆಯಿಲ್ಲ: ಸಚಿವ ಪ್ರಭು ಚವ್ಹಾಣ್

ರಾಜ್ಯದ ಜನತೆ ಕಾಂಗ್ರೆಸ್‌ಅನ್ನು ತಿರಸ್ಕರಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 151 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಸಚಿವ ಪ್ರಭು ಬಿ ಚವ್ಹಾಣ್ ವಿಶ್ವಾಸ ವ್ಯಕ್ತಪಡಿಸಿದರು. ಔರಾದ್(ಬಿ) ವಿಧಾನಸಭಾ ಕ್ಷೇತ್ರದ...

ಪಿಯುಸಿ ಮೌಲ್ಯಮಾಪನ ಯಡವಟ್ಟು; ಬರೆದದ್ದು 22 ಪುಟ, ಮೌಲ್ಯಮಾಪನ ಮಾಡಿದ್ದು 13 ಪುಟ

ಕಷ್ಟಪಟ್ಟು ದ್ವಿತೀಯ ಪರೀಕ್ಷೆ ಬರೆದ ವಿದ್ಯಾರ್ಥಿಯ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪಕರು ಸರಿಯಾದ ರೀತಿಯಲ್ಲಿ ಮೌಲ್ಯಮಾಪನ ಮಾಡದೇ ಲೋಪವೆಸಗಿದ್ದಾರೆ. ಇದರಿಂದಾಗಿ, ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಬೇಕಾದ ವಿದ್ಯಾರ್ಥಿ, ಕನಿಷ್ಠ ಅಂಕ ಪಡೆದಿರುವುದು ಮಂಡ್ಯ ತಾಲ್ಲೂಕಿನ ಕೊಮ್ಮೇರಹಳ್ಳಿ...

ಈ ಹೊತ್ತಿನ ಪ್ರಮುಖ ಸುದ್ದಿ