ಅತಿ ಹೆಚ್ಚು ಪಾಸ್‌ಪೋರ್ಟ್‌ಗಳ ವಿತರಣೆಯಲ್ಲಿ ಬೆಂಗಳೂರು ಮೊದಲ ಸ್ಥಾನ
2021ರಲ್ಲಿ ಪಾಸ್‌ಪೋರ್ಟ್ ಪಡೆಯುವುದು ಕಷ್ಟದ ಕೆಲಸವಾಗಿತ್ತು
ಬೆಂಗಳೂರಿನಲ್ಲಿ ಪಾಸ್‌ಪೋರ್ಟ್‌ಗಳನ್ನು ಮಾಡಿಸುವವರ ಸಂಖ್ಯೆ ಹೆಚ್ಚಾಗಿದೆ. ನಗರದ ರಿಜನಲ್ ಪಾಸ್‌ಪೋರ್ಟ್ ಆಫೀಸ್ ಮಾರ್ಚ್ ತಿಂಗಳಲ್ಲಿ ಬರೋಬ್ಬರಿ 79,027 ಪಾಸ್‌ಪೋರ್ಟ್‌ಗಳನ್ನು...
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರವನ್ನು ಚೆನ್ನಾಗಿರೋ ಕ್ರಿಕೆಟ್ ಪಿಚ್, ಚೆನ್ನಾಗಿ ಬ್ಯಾಟಿಂಗ್ ಮಾಡಬಹುದೆಂದು ಭಾವಿಸಿ ಹೊರಗಿನ ಅಭ್ಯರ್ಥಿಗಳು ಎಂಟ್ರಿ ಕೊಟ್ಟಿದ್ದಾರೆ. ಕ್ಷೇತ್ರದ ಜನರು ಹೊರಗಿನವರಿಗೆ ಜಬರ್ದಸ್ತ್ ಬೌಲಿಂಗ್ ಮಾಡಿ, ಬೋಲ್ಡ್ ಔಟ್ ಮಾಡಬೇಕು...
ತೊಗರಿ ನಾಡಿನಲ್ಲಿ ತೊಗರಿ ಬೆಳೆಗಾರರಿಗೆ ಪರಿಹಾರ ಮತ್ತು ಬೆಳೆವಿಮೆ ಹಣ ಬಿಡುಗಡೆ ಮಾಡದೆ ಅನ್ಯಾಯ ಮಾಡಿದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೊಸಳೆ ಕಣ್ಣೀರು ಹಾಕುವುದನ್ನು ಬಿಟ್ಟು ಮೊದಲು ಅನ್ನದಾತರಿಗೆ ಉತ್ತರಿಸಬೇಕು....
ಜಯನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಎಲೆಕ್ಟ್ರಿಕ್ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಅಪಘಾತ
ದಕ್ಷಿಣ ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಹದಿನೇಳು ವರ್ಷದ ಯುವತಿ ಸಾವನ್ನಪ್ಪಿದ್ದಾಳೆ.
ಅನಾಹಿತಾ ಪಾಲ್ ಮೃತ...
ಗದಗ ನಗರದಲ್ಲಿ ಶುಕ್ರವಾರ ನಡೆದ ಬಿಜೆಪಿ ಪ್ರಚಾರ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಜನರು ಯುವ ವ್ಯಾಪಾರಿಯ ಬಳಿ ನುಗ್ಗಿದ ಬಿಜೆಪಿ ಕಾರ್ಯಕರ್ತರು ನೀರು ಮತ್ತು ತಂಪು ಪಾನೀಯಾದ ಕಸಿದುಕೊಂಡಿದ್ದರು. ಪರಿಣಾಮ ವ್ಯಾಪಾರಿ ಅಪಾರ ನಷ್ಟ ಅನುಭವಿಸಿ,...
ಬೀದರ್‌ನಲ್ಲಿ ಸುರಿದ ಧಾರಕಾರ ಮಳೆಗೆ ಔರಾದ್ ತಾಲ್ಲೂಕಿನ ಹೆಡಗಾಪೂರ ಗ್ರಾಮದ ಒಂದೇ ಕುಟುಂಬದ ಮೂರು ಮಂದಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದರು. ಅವರ ಮೃತದೇಹಗಳು ಸೋಮವಾರ ಪತ್ತೆಯಾಗಿದೆ.
ಒಂದೇ ಕುಟುಂಬದ ತಾಯಿ ಸುನಂದಾ ಸಂಗಪ್ಪ (42)...
2019ರ ಲೋಕಸಭೆ ಮತ್ತು ಉಪಚುನಾವಣೆಗಳ ಬಳಿಕ ರಾಜಕಾರಣಿಗಳಿಗೆ ರಾಜ್ಯದ ಜನರು ನೆನಪಾಗಿದ್ದಾರೆ. ಪಕ್ಷಗಳ ನಾಯಕರು ಮತ್ತು ಅಭ್ಯರ್ಥಿಗಳು ಉರಿ ಬಿಸಿಲಿನಲ್ಲೂ ಬೀದಿ-ಬೀದಿ ಸುತ್ತಿ ಜನರ ಬಳಿ ಮತಯಾಚನೆ ಮಾಡುತ್ತಿದ್ದಾರೆ. ದುಡ್ಡು, ಹೆಂಡ, ಸೀರೆ,...
ಕಸವನ್ನು ಅವೈಜ್ಞಾನಿಕವಾಗಿ ವಿಲೇವಾರಿ ಮಾಡುವುದರಿಂದ ನಮ್ಮ ಆರೋಗ್ಯ ಮತ್ತು ಪರಿಸರದ ಮೇಲೆ ತೀರಾ ಕೆಟ್ಟ ಪರಿಣಾಮವನ್ನು ಉಂಟುಮಾಡುತ್ತದೆ. ಪ್ರತಿ ದಿನ ನಾವು ಹೊರಗೆ ಎಸೆಯುವ ಹಲವು ಬಗೆಯ ಅನುಪಯುಕ್ತ ವಸ್ತುವೇ ಕಸ. ನಾವು...
ಐಟಿ-ಬಿಟಿಯಲ್ಲಿ ಜೀವನ ಕಟ್ಟಿಕೊಂಡಿದ್ದ ನನಗೆ, ತಂದೆಯವರ ನಂತರ ಅವರ ಹಾದಿಯಲ್ಲಿ ಸಾಗಬೇಕು ಅಂತ ಜನರ ಒತ್ತಡ ಬಂತು. ಹಾಗಾಗಿ ಜನಸೇವೆಗೆ ನಿಂತಿದ್ದೇನೆ. ಐದು ವರ್ಷದ ಹಿಂದೆ ರಾಜಕೀಯ ಜೀವನ ಆರಂಭವಾಯ್ತು. ಕಳೆದ...
ಕಳೆದ ಕೆಲವು ತಿಂಗಳಿನಿಂದ ಹಲವು ಬಾರಿ ಕರ್ನಾಟಕ್ಕೆ ಬಂದಿದ್ದೇನೆ. ಹಲವು ಜಿಲ್ಲೆಗಳಿಗೂ ಭೇಟಿ ನೀಡಿದ್ದೇನೆ. ನನ್ನ ಕರ್ನಾಟಕ ಪ್ರವಾಸದ ಮೂಲಕ ಕಂಡುಕೊಂಡಿರುವ ವಿಚಾರವೆಂದರೆ, ಈ ಬಾರಿಯೂ ಬಹುಮತದ ಬಿಜೆಪಿ ಸರ್ಕಾರ ಅಧಿಕಾರಕ್ಕೇರಲಿದೆ ಎಂದು...
ಮಳೆಯಿಂದಾಗಿ ರಾಯಚೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಯಾರ್ಡ್‌ಗಳಲ್ಲಿ ನೀರು ತುಂಬಿಕೊಂಡಿದೆ. ಮಾರುಕಟ್ಟೆಗೆ ಮಾರಾಟಕಾಗಿ ರೈತರು ತಂದಿದ್ದ ಭತ್ತವೂ ನೀರಿನಲ್ಲಿ ತೋಯ್ದು ಹೋಗಿದ್ದು, ಭತ್ತದ ಗುಣಮಟ್ಟ ಹದಗೆಟ್ಟು ಬೆಲೆ ಕುಸಿತವಾಗಿದೆ. ಪರಿಹಾಣ,...
ಕೈ ಮೇಲೆ ಭೀಮೇಶ್ ಎಂಬ ಹೆಸರು, ಆತನ ಮೊಬೈಲ್ ನಂಬರ್ ಬರೆದುಕೊಂಡಿದ್ದ ವಿದ್ಯಾರ್ಥಿನಿ
ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಆರಂಭಿಸಿದ ಪೊಲೀಸರು
ಜೀವನದ ಮೇಲೆ ಜಿಗುಪ್ಸೆ ಬಂದಿದೆ ಎಂದು ಡೆತ್‌ನೋಟ್...