ಜಿಲ್ಲೆಗಳು

ಉತ್ತರ ಕನ್ನಡ | ಎಸ್.ಎಸ್.ಎಲ್.ಸಿ ಪರೀಕ್ಷೆ: ಶೇ. 100ರಷ್ಟು ಹಾಜರಾತಿ ಮತ್ತು ಫಲಿತಾಂಶಕ್ಕೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಸೂಚನೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಬರುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ...

ದಾವಣಗೆರೆ | ಪಂಚಮಸಾಲಿ ಪೀಠ ಲೆಕ್ಕಪತ್ರ ವಿವಾದ: ಆಡಳಿತಾಧಿಕಾರಿಗೆ ಟ್ರಸ್ಟಿಗಳಿಂದ ಜೀವಬೆದರಿಕೆ ಆರೋಪ

ಪಂಚಮಸಾಲಿ ಪೀಠಕ್ಕೆ ಭಕ್ತರಿಂದ, ಸಮಾಜ ಭಾಂದವರಿಂದ, ನೌಕರರಿಂದ, ಸರ್ಕಾರದಿಂದ ಅಪಾರ ಪ್ರಮಾಣದಲ್ಲಿ ಕೊಟ್ಯಾಂತರ ರೂ ಹಣ ಬಂದಿದೆ. ನನಗೆ ಹಾಗೂ ಪೀಠದ ಶ್ರೀಗಳಿಗೆ ಜೀವ ಬೆದರಿಕೆ ಇದ್ದು. ನನಗಾಗಲಿ, ಮಠದ ಗುರುಗಳ ಜೀವಕ್ಕಾಗಲಿ...

ಯಾದಗಿರಿ | ಕಾಲುವೆಯಲ್ಲಿ ಈಜಲು ತೆರಳಿದ ವಿದ್ಯಾರ್ಥಿ ನೀರುಪಾಲು

ಸ್ನೇಹಿತರೊಂದಿಗೆ ಕಾಲುವೆಯಲ್ಲಿ ಈಜಲು ತೆರಳಿದ ವಿದ್ಯಾರ್ಥಿ ನೀರುಪಾಲಾದ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಭೀಮರಾಯನಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಭೀಮರಾಯನಗುಡಿ ಕೃಷಿ ಕಾಲೇಜಿನ ವಿದ್ಯಾರ್ಥಿ ಹರೀಶ್ ರೆಡ್ಡಿ (19) ಮೃತಪಟ್ಟ ವಿದ್ಯಾರ್ಥಿ ಎಂದು...

ಮುಂಡಗೋಡ | ಅಡಿಕೆ ಮತ್ತು ಮಾವು ಬೆಳೆ ರೋಗ ನಿರ್ವಹಣೆ: ಪಾಳಾದಲ್ಲಿ ರೈತರಿಗೆ ತಾಂತ್ರಿಕ ತರಬೇತಿ ಕಾರ್ಯಾಗಾರ

ಮುಂಡಗೋಡ ತಾಲೂಕಿನ ಪಾಳಾದ ಅಂಬೇಡ್ಕರ್ ಸಭಾಭವನದಲ್ಲಿ 2025-26 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅಡಿಕೆ ಮತ್ತು ಮಾವು ಬೆಳೆಗಾರರಿಗಾಗಿ ವಿಶೇಷ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಅಡಿಕೆಯಲ್ಲಿ ಕಂಡುಬರುತ್ತಿರುವ ಎಲೆ ಚುಕ್ಕೆ...

ಬೀದರ್ ಜಿಲ್ಲೆಯಲ್ಲಿ ಎಲ್‌ಪಿಜಿ ಸಿಲಿಂಡರ್ ಸಾಕಷ್ಟು ಲಭ್ಯ; ಗಾಬರಿಗೊಳ್ಳಬೇಡಿ : ಡಿಸಿ ಶಿಲ್ಪಾ ಶರ್ಮಾ

ಬೀದರ ಜಿಲ್ಲೆಯಲ್ಲಿ ಗೃಹ ಬಳಕೆಯ ಎಲ್‌ಪಿಜಿ ಅಡುಗೆ ಅನಿಲ ಸಿಲಿಂಡರ್‌ಗಳು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಲಭ್ಯವಿರುವುದರಿಂದ ಗ್ರಾಹಕರು ಗಾಬರಿಗೊಳ್ಳಬಾರದು ಹಾಗೂ ಅನಗತ್ಯವಾಗಿ ಹೆಚ್ಚುವರಿ ಸಿಲಿಂಡರ್ ಸಂಗ್ರಹಿಸಬಾರದು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ. ʼಸಾಮಾಜಿಕ...

ಉತ್ತರ ಕನ್ನಡ | ಅಡುಗೆ ಅನಿಲ (ಗ್ಯಾಸ್) ಕೊರತೆ ಇಲ್ಲ: ಆತಂಕ ಬೇಡ ಎಂದ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

ಉತ್ತರ ಕನ್ನಡ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಗೃಹಬಳಕೆಯ ಅನಿಲ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ಆತಂಕ ಸಾರ್ವಜನಿಕರಲ್ಲಿ ಮೂಡಿತ್ತು. ಆದರೆ, ಜಿಲ್ಲೆಯಲ್ಲಿ ಅನಿಲ ಪೂರೈಕೆ ವ್ಯವಸ್ಥೆ ಎಂದಿನಂತೆ ಸುಗಮವಾಗಿ ನಡೆಯುತ್ತಿದ್ದು,...

ಉಡುಪಿ | ಮಾರ್ಚ್ 18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ, ಸುಗಮವಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆ

ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯು ಮಾರ್ಚ್ 18 ರಿಂದ ಏಪ್ರಿಲ್ 22 ವರೆಗೆ ಜಿಲ್ಲೆಯ 51 ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಯಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ವಿದ್ಯಾರ್ಥಿಗಳು ಸುಗಮವಾಗಿ ಭಯ ಮುಕ್ತ ವಾತಾವರಣದಲ್ಲಿ...

ಬೀದರ್‌ | ಒಳ ಮೀಸಲಾತಿ ಅನ್ಯಾಯ ಖಂಡಿಸಿ ಬಸವಕಲ್ಯಾಣದಲ್ಲಿ ಬಲಗೈ ಸಮುದಾಯ ಪ್ರತಿಭಟನೆ

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದ ರೋಸ್ಟರ್ ವ್ಯವಸ್ಥೆಯಲ್ಲಿ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಪರಿಶಿಷ್ಟ ಜಾತಿ ಬಲಗೈ ಸಮುದಾಯ ಹೋರಾಟ ಸಮಿತಿ ವತಿಯಿಂದ ಬಸವಕಲ್ಯಾಣ ನಗರದಲ್ಲಿ ಗುರುವಾರ ಬೃಹತ್‌ ಪ್ರತಿಭಟನೆ ನಡೆಸಲಾಯಿತು. ನಗರದ...

ಬೀದರ್‌ | ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪಾರದರ್ಶಕವಾಗಿ ನಡೆಸಿ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ ಜಿಲ್ಲೆಯಾದ್ಯಂತ ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ–1 ಅನ್ನು ಪಾರದರ್ಶಕವಾಗಿ ಹಾಗೂ ವ್ಯವಸ್ಥಿತವಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ...

ದಾವಣಗೆರೆ | ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ಗ್ಯಾರಂಟಿ ನೀಡಿ: ಕೋಡಿಹಳ್ಳಿ ಷಡಕ್ಷರಮುನಿ ಶ್ರೀ

ರಾಜ್ಯ ಸರ್ಕಾರ ಸಾವಿರಾರು ವರ್ಷಗಳಿಂದ ಶೋಷಣೆಗೆ ಒಳಗಾಗಿ, ಮೀಸಲಾತಿಯಲ್ಲೂ ಕೂಡ ಶೋಷಣೆ ಅನುಭವಿಸುತ್ತಿರುವ ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ಗ್ಯಾರಂಟಿ ನೀಡಬೇಕು ಎಂದು ದಾವಣಗೆರೆಯ ಸುದ್ದಿಗೋಷ್ಠಿಯಲ್ಲಿ ಕೋಡಿಹಳ್ಳಿ ಆದಿಜಾಂಬವ ಮಹಾಸಂಸ್ಥಾನ ಮಠದ ಷಡಕ್ಷರ ಮುನಿದೇಶಿಕೇಂದ್ರ...

ಬೆಳಗಾವಿ | ದಲಿತ ಸಭೆ ನಡೆಸದೆ ನಿರ್ಲಕ್ಷ್ಯ : ಪೊಲೀಸರ ಅಧಿಕಾರಿಗಳ ವಿರುದ್ಧ ದೂರು

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಪೊಲೀಸ್‌ ಠಾಣೆಯಲ್ಲಿ ಸರ್ಕಾರದ ಆದೇಶವಿದ್ದರೂ ಕಳೆದ 8 ತಿಂಗಳಿಂದ ದಲಿತರ ಸಭೆ ನಡೆಸದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿ ಅಂಬೇಡ್ಕ‌ರ್ ಸೇವಾ ಸಮಿತಿ ಅಧ್ಯಕ್ಷ ಸಂತೋಷ...

ಬೆಳಗಾವಿ | ಮಟಕಾ ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿ: ಮೂವರು ಬಂಧನ

ಬೆಳಗಾವಿ ನಗರದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮಟಕಾ ಜುಗಾರಿ ಅಡ್ಡೆಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ, ನಗದು ಹಾಗೂ ಓಸಿ ಚೀಟಿಗಳನ್ನು ಜಪ್ತಿ ಮಾಡಿದ್ದಾರೆ. ನಗರದ ಮಾರ್ಕೆಟ್ ಪೊಲೀಸ್ ಠಾಣಾ...

ಈ ಹೊತ್ತಿನ ಪ್ರಮುಖ ಸುದ್ದಿ