ವಿಧಾನಸಭೆಗೆ ಕಳುಹಿಸುವಂತ ಪ್ರತಿನಿಧಿಯ ಬಗ್ಗೆ ಮೊದಲು ನಾವೆಲ್ಲರೂ ತಿಳಿದುಕೊಳ್ಳಬೇಕು
ನಮ್ಮ ದೇಶ ಹಾಗೂ ರಾಜ್ಯವನ್ನು ಪ್ರಗತಿಯ ಪಥದತ್ತ ನಡೆಸಲು ರಾಜ್ಯಕ್ಕೆ ಒಳ್ಳೆಯ ಪ್ರತಿನಿಧಿ ಬೇಕು
ನಮ್ಮ ಹಕ್ಕುಗಳು ಎಷ್ಟು ಪ್ರಾಮುಖ್ಯವೋ ನಮ್ಮ ಕರ್ತವ್ಯಗಳು ಕೂಡಾ...
ನಿಜಲಿಂಗಪ್ಪ, ದೇವರಾಜ ಅರಸುಗಿಂತ ಸಿದ್ದರಾಮಯ್ಯ ದೊಡ್ಡವರಲ್ಲ
ಪ್ರಚಾರಕ್ಕೆ ಹೋದಾಗ ರಸ್ತೆಗೆ ಅಡ್ಡಲಾಗಿ ನೊಗ ಇಡುತ್ತಾರೆಂದು ಬೇಸರ
ವರುಣ ಕ್ಷೇತ್ರದಲ್ಲಿ ಒಂದು ದಿನ ಅಲ್ಲ, ಪ್ರತಿದಿನವೂ ಪ್ರಚಾರಕ್ಕೆ ಅಡ್ಡಿಪಡಿಸ್ತಿದ್ದಾರೆ. ಅವರು ಹತಾಶರಾಗಿರುವಂತೆ ಕಾಣುತ್ತಾರೆ. ರಾಜ್ಯದ ಮಾಜಿ ಮುಖ್ಯಮಂತ್ರಿಗೆ...
ಅಮಿತ್ ಶಾ ಭಾಗಿಯಾಗಿದ್ದ ಪ್ರಚಾರ ಸಭೆಯಲ್ಲಿ ನಡೆದ ಘಟನೆ
ತಂಪು ಪಾನೀಯ ಗಾಡಿಯನ್ನು ಹರಿದು ಮುಕ್ಕಿದ ಬಿಜೆಪಿ ಕಾರ್ಯಕರ್ತರು
ಗದಗ ನಗರದಲ್ಲಿ ಶುಕ್ರವಾರ ನಡೆದ ಬಿಜೆಪಿ ಪ್ರಚಾರ ಯಾತ್ರೆಯಲ್ಲಿ ಟಾಟಾ ಏಸ್ ವಾಹನದಲ್ಲಿ ತಂಪು ಪಾನೀಯ...
ಚಾಮರಾಜನಗರ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಸ್ವಾಮಿಗೆ ನಾಮಪತ್ರ ಹಿಂಪಡೆಯುವಂತೆ ಒತ್ತಾಯಿಸಿದ್ದ ಮತ್ತು ಆಮಿಷವೊಡ್ಡಿದ ಆರೋಪದ ಮೇಲೆ ಸಚಿವ ವಿ ಸೋಮಣ್ಣ ಮತ್ತು ಇನ್ನಿಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಚುನಾವಣಾ ಫ್ಲೈಯಿಂಗ್ ಸ್ಕ್ಯಾಡ್‌ನ ಮ್ಯಾಜಿಸ್ಟ್ರೇಟ್...
ಚಿತ್ತಾಪುರ ಕ್ಷೇತ್ರದಲ್ಲಿ ಪ್ರಿಯಾಂಕ್ ಖರ್ಗೆ ಅವರನ್ನು ಹೇಗಾದರೂ ಮಾಡಿ ಕಟ್ಟಿಹಾಕುವ ಹಠಕ್ಕೆ ಬಿದ್ದಿರುವ ಬಿಜೆಪಿ, ರೌಡಿಶೀಟರ್ ಮಣಿಕಂಠ ರಾಠೋಡಗೆ ಮಣೆ ಹಾಕಿದೆ. ಈ ಮೂಲಕ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಲೆಕ್ಕಾಚಾರಕ್ಕೆ...
1962ರಿಂದ ಭಾಲ್ಕಿ ಕ್ಷೇತ್ರ ಖಂಡ್ರೆ ಪರಿವಾರದ ಹಿಡಿತದಲ್ಲಿದೆ. ಕ್ಷೇತ್ರದಲ್ಲಿ ಸ್ಪರ್ಧಿ-ಪ್ರತಿಸ್ಪರ್ಧಿ ಇಬ್ಬರೂ ಖಂಡ್ರೆ ಪರಿವಾರದವರೇ ಆಗಿದ್ದಾರೆ. ಭಾಲ್ಕಿಯಲ್ಲಿ ಖಂಡ್ರೆಗೆ ಖಂಡ್ರೆಯೇ ದಾಯಾದಿಯಾಗಿದ್ದಾರೆ ಎಂಬ ಮಾತು ಜನಜನಿತವಾಗಿದೆ.
ಭಾಲ್ಕಿ ವಿಧಾನಸಭಾ ಕ್ಷೇತ್ರ ಪ್ರತಿ ಬಾರಿಯೂ...
ಬೆಂಗಳೂರಿನಲ್ಲಿ ಕೆಲಸ ಮುಗಿಸಿ ಮನೆ ತಲುಪಿದರೇ ಸಾಕಪ್ಪಾ ಎಂದು ಉದ್ಯೋಗಿಗಳು ಮನೆ ಕಡೆ ಮುಖ ಮಾಡುವ ಹೊತ್ತಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆಸುತ್ತಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
ರಾಜ್ಯ ವಿಧಾನಸಭೆ ಚುನಾವಣೆ ಇನ್ನೇನು...
ನನಗೆ ಜನ್ಮ ನೀಡಿದ ಸ್ವಗ್ರಾಮದಲ್ಲಿ ಭವ್ಯವಾದ ಸ್ವಾಗತ ಮಾಡಿದ್ದನ್ನು ಕಂಡು ತುಂಬಾ ಸಂತೋಷವಾಯಿತು ಎಂದು ಶಾಸಕ ಹಾಗೂ ಜೆಡಿಎಸ್ ಅಭ್ಯರ್ಥಿ ಸಿ.ಎನ್ ಬಾಲಕೃಷ್ಣ ಹರ್ಷ ವ್ಯಕ್ತಪಡಿಸಿದರು.
ಹಾಸನ ಜಿಲ್ಲೆ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವಿ...
ಕೋಲಾರ ಜಿಲ್ಲೆಯ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ ನಾರಾಯಣಸ್ವಾಮಿ ಪರವಾಗಿ ನಟ ದರ್ಶನ್ ಪ್ರಚಾರ ನಡೆಸಿದ್ದು, ಮತಯಾಚನೆ ಮಾಡಿದ್ದಾರೆ.
ಬಂಗಾರಪೇಟೆಯಲ್ಲಿ ತೆರೆದ ವಾಹನದಲ್ಲಿ ಬಿಜೆಪಿ ಅಭ್ಯರ್ಥಿಯೊಂದಿಗೆ ನಟ ದರ್ಶನ್ ರೋಡ್...
ʼಬೆಂಗಳೂರಿಗೆ ಕುಡಿಯುವ ನೀರು ಕೊಟ್ಟಿದ್ದು ದೇವೇಗೌಡರುʼ
ʼಕಾವೇರಿ ಅಚ್ಚುಕಟ್ಟು ರೈತರಿಗೆ ಅನ್ಯಾಯ ಮಾಡಿದ್ದು ಕಾಂಗ್ರೆಸ್ʼ
ದೇಶದ ಬಹುತೇಕ ರಾಜ್ಯಗಳಲ್ಲಿ ಡಿಎಂಕೆ, ಟಿಆರ್‌ಎಸ್, ಎಎಪಿ, ಟಿಎಂಸಿ ಸೇರಿದಂತೆ ಹಲವು ಪ್ರಾದೇಶಿಕ ಪಕ್ಷಗಳು ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆದು...
ಅಮೂಲ್ಯವಾದ ಓಟಿನ ಜೊತೆ ಉದಾರವಾಗಿ ಕಾಣಿಕೆ ಕೊಡಬೇಕೆಂದು ಮನವಿ
ಜನಸಾಮಾನ್ಯರ ಜೊತೆ ನಿರಂತರ ಸಂಪರ್ಕವಿರುವ ಅಭ್ಯರ್ಥಿ ಗೆಲ್ಲಿಸುವಂತೆ ಕರೆ
ಯಾದಗಿರಿ ವಿಧಾನಸಭಾ ಕ್ಷೇತ್ರದ ಎಸ್‌ಯುಸಿಐ (ಕಮ್ಯುನಿಸ್ಟ್) ಅಭ್ಯರ್ಥಿ ಕೆ ಸೋಮಶೇಖರ್ ಜನಸಾಮಾನ್ಯರ ಬಳಿ ಹೋಗಿ ‘ಓಟು...
ʼಹತ್ಯೆಯಾದ ತಹಶೀಲ್ದಾರ್ ಚಂದ್ರಮೌಳೇಶ್ವರ ನನ್ನ ಪಕ್ಕಾ ಶಿಷ್ಯʼ
ʼನಾಲ್ಕು ವರ್ಷಗಳಲ್ಲಿ ಮುನಿಸ್ವಾಮಿ ಅಭಿವೃದ್ಧಿ ಶೂನ್ಯವೇ ಹೊರತು ಬೇರೇನಿಲ್ಲʼ
ಡಿಕೆ ರವಿಗೂ ನನಗೂ ಏನ್ರೀ ಸಂಬಂಧ. ಸಂಸದ ಮುನಿಸ್ವಾಮಿ ಅವರ ನಾಲಿಗೆಗೂ ಬ್ರೈನ್‌ಗೂ ಕನೆಕ್ಷನ್ನೇ ಇಲ್ಲ ಎಂದು...