ಜಿಲ್ಲೆಗಳು

ಬೀಳಗಿ ಕ್ಷೇತ್ರ | ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಮುರುಗೇಶ್‌ ನಿರಾಣಿ ಈ ಬಾರಿ ಗೆಲ್ಲುತ್ತಾರೆಯೇ?

ಲಿಂಗಾಯತ ಸಮುದಾಯದ ಪ್ರಬಲ ನಾಯಕ ಯಡಿಯೂರಪ್ಪರನ್ನು ವರಿಷ್ಠರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುತ್ತಿದ್ದಂತೆ ಪಂಚಮಸಾಲಿ ಸಮುದಾಯದ ಮುರುಗೇಶ್‌ ನಿರಾಣಿ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟರು. ಆದರೆ, ಅದು ಆಗ ಕೈಗೂಡಲಿಲ್ಲ. ಈ ಬಾರಿಯಾದರೂ ಗೆದ್ದು...

ಶಿವಮೊಗ್ಗ | ಬಿಜೆಪಿ ಸಮಾವೇಶದಲ್ಲಿ ತಮಿಳು ನಾಡಗೀತೆ; ಅರ್ಧಕ್ಕೆ ತಡೆದ ಈಶ್ವರಪ್ಪ

ಶಿವಮೊಗ್ಗದಲ್ಲಿ ಅಣ್ಣಾಮಲೈ ನೇತೃತ್ವದಲ್ಲಿ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ತಮಿಳುನಾಡಿನ ನಾಡಗೀತೆ ಪ್ರಸಾರ ಮಾಡಲಾಗಿದೆ. ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಅದನ್ನು ಅರ್ಧಕ್ಕೆ ತಡೆದು, ಕನ್ನಡ ನಾಡಗೀತೆ ಹಾಕಿಸಿದ್ದಾರೆ. ನಗರದ ಎನ್‌ಇಎಸ್ ಮೈದಾನದಲ್ಲಿ ಗುರುವಾರ...

₹25 ಸಾವಿರಕ್ಕೆ ಮತದಾರರ ಮಾಹಿತಿ ಮಾರಾಟ; ಎಫ್‌ಐಆರ್ ದಾಖಲು

ಖಾಸಗಿ ಕಂಪನಿಯ ದಾಖಲೆಗಳನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡ ಪೊಲೀಸರು ಕಳೆದ ನವೆಂಬರ್‌ನಲ್ಲಿ ಮತದಾರರ ದತ್ತಾಂಶ ಮಾರಾಟ ಮಾಡಿದ್ದ ‘ಚಿಲುಮೆ ಸಂಸ್ಥೆ’ ರಾಜ್ಯ ವಿಧಾನಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿದೆ. ಮತದಾರರ ಮಾಹಿತಿ ಸಂಗ್ರಹ...

ಕಲಬುರಗಿ | ಜಿಲ್ಲೆಗೆ ರಾಹುಲ್ ಗಾಂಧಿ ಭೇಟಿ; ಜಿಲ್ಲಾ ಕಾಂಗ್ರೆಸ್‌ ತುರ್ತು ಪತ್ರಿಕಾಗೋಷ್ಠಿ

ಏ.27-28ರಂದು ಕಲಬುರಗಿ ಜಿಲ್ಲೆಗೆ ರಾಹುಲ್‌ ಭೇಟಿ ಮುಖಂಡರು, ಕಾರ್ಯಕರ್ತರೊಂದಿಗೆ ರಾಹುಲ್ ಸಭೆ ಎಐಸಿಸಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚುನಾವಣಾ ಪ್ರಚಾರಕ್ಕಾಗಿ ಕಲಬುರಗಿ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್‌ ತುರ್ತು...

ಕೊಪ್ಪಳ | ಮನರೇಗಾ ಅಡಿ ಲಕ್ಷಕ್ಕೂ ಅಧಿಕ ಮಂದಿಗೆ ಕೆಲಸ; ಜಿಲ್ಲೆಗೆ ಪ್ರಥಮ ಸ್ಥಾನ

ಬೇಸಿಗೆ ಕಾಲದಲ್ಲಿ ಕೆಲಸ ಹರಸಿ ಗುಳೆ ಹೋಗುತ್ತಿದ್ದ ಕೊಪ್ಪಳ ಜಿಲ್ಲೆಯ ಜನ ಬಿಸಿಲಿನ ತಾಪಮಾನ ಹೆಚ್ಚಾದ ಹಿನ್ನೆಲೆಯಲ್ಲಿ ಮನರೇಗಾ ಕೆಲಸದಲ್ಲಿ ಶೇ.30ರಷ್ಟು ರಿಯಾಯಿತಿ ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಜನರ ಗುಳೆ ತಡೆಗೆ ಕೊಪ್ಪಳ ಜಿಲ್ಲಾ...

ಲೇವಾದೇವಿದಾರರ ಕಾಟಕ್ಕೆ ಬೇಸತ್ತು ಬಿಬಿಎಂಪಿ ಗುತ್ತಿಗೆದಾರ ಆತ್ಮಹತ್ಯೆ

ಬಿಬಿಎಂಪಿ ಗುತ್ತಿಗೆ ಪಡೆದಿದ್ದ ಕಾಮಗಾರಿಯಲ್ಲಿ ವೆಂಕಟೇಶ್‌ಗೆ ನಷ್ಟ ಕ್ಲಾಸ್ 1 ಗುತ್ತಿಗೆದಾರರಾಗಿ ಕಾರ್ಯ ನಿರ್ವಹಿಸುತ್ತಿದ್ದ ವೆಂಕಟೇಶ್ ಎ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗುತ್ತಿಗೆದಾರರೊಬ್ಬರು ಲೇವಾದೇವಿಗಾರರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು...

ಕೊಪ್ಪಳ | ಬೆಳೆವಿಮೆಗೆ ಕನ್ನ ಹಾಕಿದ ಪಿಡಿಒ; ರೈತರ ಆಕ್ರೋಶ

ಶಿರೂರು ಪಂಚಾಯತಿಯಲ್ಲಿ ಬೆಳೆವಿಮೆಗೆ ಕನ್ನ ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿದ ರೈತರು 'ಪ್ರಧಾನ ಮಂತ್ರಿ ಫಸಲು ಭೀಮಾ ಯೋಜನೆ ಅಡಿ'ಯಲ್ಲಿ ರೈತರಿಗೆ ಬಿಡುಗಡೆಯಾಗಿದ್ದ ಹಣವನ್ನು ಶಿರೂರು ಪಂಚಾಯತಿ ಪಿಡಿಒ ಮತ್ತು ವಿಮಾ ಕಂಪನಿ ಸೇರಿ ಲಪಟಾಯಿಸಿದ್ದಾರೆ...

ತುಮಕೂರು | ಮಾಜಿ ಡಿಸಿಎಂ ಪರಮೇಶ್ವರ್‌ ಸ್ವಕ್ಷೇತ್ರದ 13 ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ

ಗ್ರಾಮದಲ್ಲಿ ಜೆಲ್ಲಿ ಕ್ರಷರ್‌ಗೆ ಅನುಮತಿ ನೀಡಿದ್ದಕ್ಕೆ ಕ್ರೋಶ 13 ಹಳ್ಳಿಗಳಿಂದ ಒಟ್ಟು 5,000ಕ್ಕೂ ಹೆಚ್ಚು ಮತದಾರರಿದ್ದಾರೆ ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್ ಸ್ವಕ್ಷೇತ್ರ ಕೊರಟಗೆರೆಯ 13 ಗ್ರಾಮಗಳ ಜನರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು...

ಹಾಸನ | ಮೂರುಕಣ್ಣು ಗುಡ್ಡದಲ್ಲಿ ಯಂತ್ರ ಬಳಕೆಯ ಕಾಮಗಾರಿ ನಿಲ್ಲಿಸುವಂತೆ ಆಗ್ರಹ

ಸ್ಥಳೀಯರು ಮನೆ ಕಟ್ಟಲು, ರಸ್ತೆ ನಿರ್ಮಿಸುವುದಕ್ಕೆ ಅರಣ್ಯ ಇಲಾಖೆ ಅಡ್ಡಿ ʼಅರಣ್ಯ ಇಲಾಖೆಯವರೇ ದೊಡ್ಡ ಯಂತ್ರಗಳಿಂದ ರಕ್ಷಿತಾರಣ್ಯ ಅಗೆದು ನಾಶ ಮಾಡುತ್ತಿದ್ದಾರೆʼ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮೂರುಕಣ್ಣು ಗುಡ್ಡ ರಕ್ಷಿತಾರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ...

ತುಮಕೂರು | ಕಾಂಗ್ರೆಸ್‌ಗೆ ಮತ ಹಾಕಲ್ಲ ಎಂದಿದ್ದಕ್ಕೆ ಮತದಾರನ ಮೇಲೆ ಹಲ್ಲೆ

ತುಮಕೂರು ಜಿಲ್ಲೆಯ ಶಿರಾದ ಜ್ಯೋತಿನಗರದಲ್ಲಿ ಕಾಂಗ್ರೆಸ್‌ಗೆ ಮತ ಹಾಕಲ್ಲ ಎಂದಿದ್ದಕ್ಕೆ ಕಾಂಗ್ರೆಸ್​ ಮುಖಂಡನೊಬ್ಬ ಮತದಾರನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಎಲ್ಲ ಪಕ್ಷಗಳು...

ರೈತರ ಹಕ್ಕೊತ್ತಾಯ ಈಡೇರಿಸುವುದಾಗಿ ಘೋಷಣೆ: ಪ್ರಮಾಣ ಪತ್ರಕ್ಕೆ ಸಹಿ ಹಾಕಿದ ಕಾಂಗ್ರೆಸ್ ಮತ್ತು ಜೆಡಿಎಸ್

“ಬಿಜೆಪಿ ಸರ್ಕಾರ ರೈತರನ್ನು ನಾಶಮಾಡುವಂತಹ ಕಾಯ್ದೆಗಳನ್ನು ಜಾರಿಗೆ ತಂದಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ದಿನವೇ, ರೈತ ವಿರೋಧಿ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸುತ್ತೇವೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಘೋಷಿಸಿದ್ದಾರೆ. ಬೆಂಗಳೂರಿನ...

ಬೆಂಗಳೂರು | ಮದ್ಯ ಸೇವನೆಗೆ ಹಣ ನೀಡದಿದ್ದಕ್ಕೆ ತಂದೆಯನ್ನೇ ಕೊಂದ ಮಗ

ಮದ್ಯ ಸೇವನೆಗೆ ದುಡ್ಡು ಕೊಡದೆ ಇರುವುದಕ್ಕೆ ಇಟ್ಟಿಗೆಯಿಂದ ತಲೆಗೆ ಹೊಡೆದು ಕೊಲೆ ನಗರದ ಗೋವಿಂದರಾಜನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಮದ್ಯಪಾನ ಮಾಡಲು ಹಣ ನೀಡದಿದ್ದಕ್ಕೆ ದುಷ್ಟ ಮಗನೊಬ್ಬ ತನ್ನ ತಂದೆಯನ್ನು ಕೊಂದಿರುವ ಘಟನೆ...

ಈ ಹೊತ್ತಿನ ಪ್ರಮುಖ ಸುದ್ದಿ