ಜಿಲ್ಲೆಗಳು

ಬೀದರ್ | ಭ್ರಷ್ಟಾಚಾರ, ಬೆಲೆ ಏರಿಕೆಯೇ ಬಿಜೆಪಿ ಕೊಡುಗೆ : ಡಾ. ಭೀಮಸೇನರಾವ ಶಿಂಧೆ

15 ವರ್ಷಗಳಿಂದ ಔರಾದ್ ಕ್ಷೇತ್ರದಲ್ಲಿ ಹೇಳಿಕೊಳ್ಳುವ ಅಭಿವೃದ್ಧಿಯಾಗಿಲ್ಲ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ನಾನು ಗೆದ್ದಲ್ಲಿ ಅಭಿವೃದ್ಧಿಗೆ ಅನುಕೂಲ ಬಿಜೆಪಿಯ ಭ್ರಷ್ಟಾಚಾರ, ದುರಾಡಳಿತ, ಬೆಲೆ ಏರಿಕೆಯಿಂದಾಗಿ ಸಾಮಾನ್ಯ ಜನರು ಬೇಸತ್ತು ಹೋಗಿದ್ದಾರೆ. ಭ್ರಷ್ಟಾಚಾರ, ಬೆಲೆ ಏರಿಕೆ ಬಿಜೆಪಿ...

ಬೀದರ್ | ಶರಣರು ಕಟ್ಟ ಬಯಸಿದ್ದ ಸಮ ಸಮಾಜ ಕನಸಾಗಿಯೇ ಉಳಿದಿದೆ : ಡಾ. ಸಿದ್ದನಗೌಡ ಪಾಟೀಲ

ಹೊಸ ಪರಿಕಲ್ಪನೆ ನೀಡಿದ ವಚನ ಚಳವಳಿ ಹೆಚ್ಚು ಪ್ರಸ್ತುತ ವಚನ ಚಳವಳಿಯ ಪ್ರಸ್ತುತತೆ 72ನೇ ಉಪನ್ಯಾಸ ಸಮಾರಂಭ ಜಾಗತಿಕರಣ ಮತ್ತು ಕಾರ್ಪೋರೆಟ್ ಕಂಪನಿಗಳು ಆಳುವ ಇಂದಿನ ಕಾಲದಲ್ಲಿ ಅರ್ಥಶಾಸ್ತ್ರಕ್ಕೆ, ಸಮಾಜಕ್ಕೆ, ಸಾಮಾನ್ಯರ ಬದುಕಿಗೆ ಹೊಸ ಪರಿಕಲ್ಪನೆ...

ಚಿತ್ತಾಪುರ | ರೌಡಿಶೀಟರ್ ಮಣಿಕಂಠ ಪರ ಪ್ರಧಾನಿ ಮೋದಿ ಪ್ರಚಾರ

ಬಿಜೆಪಿ ಅಭ್ಯರ್ಥಿ ಮಣಿಕಂಠ ವಿರುದ್ಧ 40 ಪ್ರಕರಣ ಮೇ 6ರಂದು ಚಿತ್ತಾಪುರದ ರಾವೂರದಲ್ಲಿ ಸಮಾವೇಶ ಗಡಿಪಾರಾಗಿದ್ದ ರೌಡಿಶೀಟರ್, ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಪರ ಪ್ರಧಾನಿ ನರೇಂದ್ರ ಮೋದಿ ಅವರು ಮೇ 6ರಂದು ಪ್ರಚಾರ ನಡೆಸಲಿದ್ದಾರೆ. ಹಾಲಿ ಶಾಸಕ...

ಮಂಡ್ಯ | ಈಜಲು ತೆರಳಿದ್ದ ಒಂದೇ ಕುಟುಂಬದ ಐವರು ನೀರು ಪಾಲು

ಈಜಲು ತೆರಳಿದ್ದ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ದೊಡ್ಡಕೊತ್ತಗೆರೆ ಕಾಲುವೆಯಲ್ಲಿ ನಡೆದಿದೆ. ಮೃತರನ್ನು ಬೆಂಗಳೂರಿನ ನೀಲಸಂದ್ರದ ಹನಿಸಾ ಬೇಗಂ (34), ಮಹತಾಬ್ (10), ತಸ್ಸ್ಮೀಯಾ (22), ಹತೀಕಾ...

ಚುನಾವಣೆ 2023 | ಬಿಜೆಪಿಗೆ ನೆಲೆ ಇಲ್ಲದ ಕೋಲಾರದಲ್ಲಿ ‘ಅಮುಲ್-ನಂದಿನಿ ವಿವಾದ’ದ ಪ್ರಭಾವವೇನು?

‘ಹಾಲು ಮತ್ತು ರೇಷ್ಮೆಯ ನಾಡು’ ಕೋಲಾರದಲ್ಲಿ ಪ್ರತಿ ಚುನಾವನೆಯಲ್ಲಿ ಬಿಜೆಪಿ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಾ ಬಂದಿದೆ. ಪ್ರಸ್ತುತ, ಜಿಲ್ಲೆಯಲ್ಲಿ ಬಿಜೆಪಿಯ ಒಬ್ಬನೇ ಒಬ್ಬ ಶಾಸಕನೂ ಇಲ್ಲ. ಚಿನ್ನದ ಗಣಿ ಜಿಲ್ಲೆ ಕೋಲಾರವನ್ನು ‘ಹಾಲು ಮತ್ತು...

ರಮೇಶ್ ಜಾರಕಿಹೊಳಿ ಹಣಿಯಲು ಪಕ್ಷ ಭೇದ ಮರೆತು ಒಂದಾದ ಲಿಂಗಾಯತ ನಾಯಕರು

ರಮೇಶ್ ಜಾರಕಿಹೊಳಿಯ ಅಟ್ಟಹಾಸಕ್ಕೆ, ಒಳರಾಜಕೀಯಕ್ಕೆ ಬೇಸತ್ತಿರುವ ಲಿಂಗಾಯತ ನಾಯಕರು ‌ಪಕ್ಷಭೇದ ಮರೆತು ಒಂದಾದಂತೆ ಕಾಣುತ್ತಿದೆ. ರಾಜಕೀಯವಾಗಿ ಕಟ್ಟಿಹಾಕಲು ಒಳಗೊಳಗೇ ಷಡ್ಯಂತ್ರ ರೂಪಿಸಿರುವುದು ಸ್ಪಷ್ಟವಾಗಿದೆ. ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ರಮೇಶ್ ಜಾರಕಿಹೊಳಿ ನಡುವಿನ ರಾಜಕೀಯ...

ಯಾದಗಿರಿ | ಭ್ರಷ್ಟ, ಶೋಷಣೆ ಮುಕ್ತ ಸಮಾಜ ನಿರ್ಮಾಣಕ್ಕೆ ಕ್ರಾಂತಿಕಾರಕ ಹೋರಾಟ ಅಗತ್ಯ

ಎಸ್ ಯುಸಿಐ (ಸಿ) ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ ಸೋಮಶೇಖರ್ ಅಭಿಪ್ರಾಯ ಎಸ್‌ಯುಸಿಐ (ಸಿ) ಪಕ್ಷದ 76ನೇ ಸಂಸ್ಥಾಪನಾ ದಿನದ ಅಂಗವಾಗಿ ಕಾರ್ಯಕ್ರಮ ಭ್ರಷ್ಟ, ಶೋಷಣೆ ಮುಕ್ತ ಸಮಾಜ ನಿರ್ಮಾಣಕ್ಕೆ ಕ್ರಾಂತಿಕಾರಕ ಹೋರಾಟಗಳ ಅಗತ್ಯವಿದೆ ಎಂದು...

ಕೊಪ್ಪಳ | ಗುಮಗೇರಿ ಗ್ರಾಮದಲ್ಲಿ ಮತದಾನ ಜಾಗೃತಿ

ದೇಶ, ನಾಡು ಕಟ್ಟುವಲ್ಲಿ ಪ್ರತಿಯೊಬ್ಬರ ಮತ ಮುಖ್ಯ ನಿರ್ಭೀತಿಯಿಂದ ಮತ ಚಲಾಯಿಸುವುದು ಪ್ರತಿಯೊಬ್ಬರ ಕರ್ತವ್ಯ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಗುಮಗೇರಿ ಗ್ರಾಮದಲ್ಲಿ ಏಪ್ರಿಲ್ 24ರಂದು ಮೇಣದ ಬತ್ತಿ ಹಚ್ಚಿ, ಜಾಗೃತಿ ಗೀತೆ ಹಾಡುವ ಮೂಲಕ...

ಚುನಾವಣೆ 2023 | ಕೊಪ್ಪಳ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ 69 ಅಭ್ಯರ್ಥಿಗಳು ಅಂತಿಮ ಕಣದಲ್ಲಿ

ತಮ್ಮ ಉಮೇದುವಾರಿಕೆ ಹಿಂಪಡೆದ 12 ಅಭ್ಯರ್ಥಿಗಳು ಜಿಲ್ಲಾ ಚುನಾವಣಾಧಿಕಾರಿ ಎಂ ಸುಂದರೇಶಬಾಬು ಮಾಹಿತಿ ಏಪ್ರೀಲ್ 24ರಂದು 12 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಹಿಂಪಡೆದ ಬಳಿಕ ಕೊಪ್ಪಳ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 69 ಅಭ್ಯರ್ಥಿಗಳು...

ಬೆಂಗಳೂರು | ರ‍್ಯಾಪಿಡೋ ಬೈಕ್‌ ಸವಾರನಿಂದ ಕಿರುಕುಳ ; ರಕ್ಷಣೆಗಾಗಿ ಚಲಿಸುತ್ತಿದ್ದ ಬೈಕ್‌ನಿಂದ ಜಿಗಿದ ಮಹಿಳೆ

ಬಲವಂತವಾಗಿ ಮಹಿಳೆಯಿಂದ ಫೋನ್ ಕಸಿದುಕೊಂಡ ಬೈಕ್‌ ಸವಾರ ಮಹಿಳೆ ಬೈಕ್‌ನಿಂದ ಜಿಗಿದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ರ‍್ಯಾಪಿಡೋ ಬೈಕ್‌ ಸವಾರನು ರೈಡ್‌ಗಾಗಿ ಮಹಿಳೆಯನ್ನು ಪಿಕ್‌ ಅಪ್‌ ಮಾಡಿ ಬಳಿಕ ಅವಳನ್ನು ನಿರ್ಜನ ಪ್ರದೇಶಕ್ಕೆ ಕೆರೆದೊಯ್ಯುತ್ತಿದ್ದನು....

ಬೆಂಗಳೂರು | ನೀರಿಗಾಗಿ ನೆರೆಹೊರೆಯವರೊಂದಿಗೆ ಜಗಳ ; ಮಹಿಳೆ ಆತ್ಮಹತ್ಯೆ

ಉತ್ತರ ಬೆಂಗಳೂರಿನ ಶ್ರೀನಿವಾಸಪುರದ ಕೋಗಿಲು ಮುಖ್ಯರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ ಸರಸ್ವತಿ ಬಿಜೆಪಿಯ ಸಕ್ರಿಯ ಕಾರ್ಯಕರ್ತೆಯಾಗಿದ್ದು, ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರು ಬೆಂಗಳೂರಿನ ಶ್ರೀನಿವಾಸಪುರದಲ್ಲಿ ಮಹಿಳೆಯೊಬ್ಬರು ನೀರಿನ ಕೊರತೆಯಿಂದಾಗಿ ನೆರೆಹೊರೆಯವರೊಂದಿಗೆ ಜಗಳವಾಡಿದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರಸ್ವತಿ ಕೆ...

ಬಿಜೆಪಿ ಅಭ್ಯರ್ಥಿ ನಾಮಪತ್ರ ರಕ್ಷಣೆಗೆ ನಿಯಮ ಉಲ್ಲಂಘಿಸಿದ ಆಯೋಗ; ರಮೇಶ್‌ ಬಾಬು ಆರೋಪ

ಏ. 20ರಂದು ಖರೀದಿಸಿರುವ ಛಾಪಾಕಾಗದ ಏ. 19 ರಂದೇ ಅಪ್ಲೋಡ್ ಗಡುವು ಮುಗಿದ ಬಳಿಕ ಚುನಾವಣಾ ಆಯೋಗಕ್ಕೆ ಪ್ರಮಾಣಪತ್ರ ಸಲ್ಲಿಕೆ ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಗಡುವು ಮುಗಿದ ನಂತರ...

ಈ ಹೊತ್ತಿನ ಪ್ರಮುಖ ಸುದ್ದಿ