ಜಿಲ್ಲೆಗಳು

ಕಾಂಗ್ರೆಸ್‌ ಆನಂದ್‌ ಕುಮಾರ್‌ ಆಸ್ತಿ ವಿವರದಲ್ಲಿ ವಿಪರೀತ ಸುಳ್ಳು ಮಾಹಿತಿ : ಮೋಹನ್‌ ದಾಸರಿ ಆರೋಪ

ಆನಂದ್‌ ಕುಮಾರ್‌ ಅವರು ಒಟ್ಟು ₹30.04 ಲಕ್ಷ ಆಸ್ತಿ ಇರುವುದಾಗಿ ಘೋಷಿಸಿಕೊಂಡಿದ್ದಾರೆ 2015ರಲ್ಲಿ ಯಾವುದೇ ಆದಾಯವಿಲ್ಲ ಎಂದಿದ್ದ ಅವರು ಈಗ ₹30 ಲಕ್ಷ ಆಸ್ತಿ ಘೋಷಿಸಿಕೊಂಡಿದ್ದಾರೆ ಬೆಂಗಳೂರಿನ ಸಿ.ವಿ.ರಾಮನ್‌ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಮಾಜಿ ಕಾರ್ಪೊರೇಟರ್‌...

ಶೆಟ್ಟರ್‌ ಬದಲಾಯಿಸಿದ್ದು ಸಂತೋಷ್‌ ಅಲ್ಲ, ಅದು ಮೋದಿ, ಅಮಿತ್ ಶಾ ತೀರ್ಮಾನ: ಪ್ರಲ್ಹಾದ್‌ ಜೋಶಿ

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಹೊಸಬರಿಗೆ ಟಿಕೆಟ್‌ ನೀಡುವ ಸಲುವಾಗಿಯೇ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಜಗದೀಶ್‌ ಶೆಟ್ಟರ್‌ ಅವರಿಗೆ ಟಿಕೆಟ್‌ ನಿರಾಕರಿಸಿದ್ದು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ...

ಬೆಂಗಳೂರು | ರೌಡಿಶೀಟರ್ ಮನೆಯಲ್ಲಿ 105 ಕೆಜಿ ಗಾಂಜಾ, ಮಾರಕಾಸ್ತ್ರ ವಶಪಡಿಸಿಕೊಂಡ ಪೊಲೀಸರು

100 ರೌಡಿಶೀಟರ್‌​​ ಮನೆಗಳ ಮೇಲೆ ದಾಳಿ ನಡೆಸಿದ ಪೊಲೀಸರು ಏ.​ 20ರಂದು 500ಕ್ಕೂ ಹೆಚ್ಚು ರೌಡಿಶೀಟರ್​ಗಳ ಮನೆ ಮೇಲೆ ದಾಳಿ ನಡೆದಿತ್ತು ರಾಜ್ಯದಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ, ಬೆಂಗಳೂರಿನಲ್ಲಿ...

ಯಾದಗಿರಿ | ಕಾಂಗ್ರೆಸ್‌ ಅಭ್ಯರ್ಥಿ ಬಾಬುರಾವ ಚಿಂಚನಸೂರ ಆರೋಗ್ಯದಲ್ಲಿ ಚೇತರಿಕೆ

ಕಾರು ಅಪಘಾತದಿಂದ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದರು ಚುನಾವಣೆ ಪ್ರಚಾರ ಮುಗಿಸಿ ಹಿಂತಿರುಗುವ ವೇಳೆ ಅಪಘಾತವಾಗಿತ್ತು ಕಾರು ಅಪಘಾತದಿಂದ ಗಾಯಗೊಂಡಿದ್ದ ಯಾದಗಿರಿ ಜಿಲ್ಲೆ ಗುರಮಠಕಲ್‌ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಬಾಬುರಾವ ಚಿಂಚನಸೂರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಕೆಲವೇ...

ರಾಜಧಾನಿಯಲ್ಲಿ ಇನ್ಮುಂದೆ ಸಂಚರಿಸಲಿವೆ ‘ಕ್ಯೂಟ್ ಟ್ಯಾಕ್ಸಿ’

ಏ.24ರಂದು ಅಧಿಕೃತವಾಗಿ ರಸ್ತೆಗೆ ಇಳಿಯಲಿರುವ 'ಕ್ಯೂಟ್ ಟ್ಯಾಕ್ಸಿ' 4 ಕಿ.ಮೀ ವರೆಗೆ ₹60 ಕನಿಷ್ಠ ದರ, ನಂತರ ಪ್ರತಿ ಕಿ.ಮೀಗೆ ₹16 ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾರ್ವಜನಿಕರಿಗೆ ಪ್ರಯಾಣಿಕ ಸೇವೆ ನೀಡಲು ನಾಲ್ಕು ಚಕ್ರದ ‘ಕ್ಯೂಟ್’...

ಲೋಕಾಯುಕ್ತ ದಾಳಿ | ಗಂಗಾಧರಯ್ಯ ನಿವಾಸದಲ್ಲಿ ₹1.40 ಕೋಟಿ ನಗದು, ಚಿನ್ನಾಭರಣ ಪತ್ತೆ

12 ಫ್ಲ್ಯಾಟ್, ನೆಲಮಂಗಲದಲ್ಲಿ ₹1.5 ಕೋಟಿ ಮೌಲ್ಯದ 5 ಎಕರೆ ಜಮೀನು ಅಕ್ರಮ ಆಸ್ತಿ ಹೊಂದಿರುವ ಆರೋಪದ ಮೇಲೆ ಪ್ರಕರಣ ದಾಖಲು ಬಿಬಿಎಂಪಿ ಯಲಹಂಕ ವಲಯದ ನಗರ ಯೋಜನಾ ವಿಭಾಗದ ಸಹಾಯಕ ನಿರ್ದೇಶಕ ಗಂಗಾಧರಯ್ಯ ಅವರಿಗೆ...

ಶಾಸಕರನ್ನು ಕಳ್ಳತನ ಮಾಡುವ ಸಂಸ್ಕೃತಿ ಬಿಜೆಪಿಯಲ್ಲಿ ಬೇರೂರಿದೆ; ಸುಭದ್ರ ಸರ್ಕಾರಕ್ಕೆ ಅವಕಾಶ ಕೊಡಿ: ಖರ್ಗೆ ಮನವಿ

ಬಿಜೆಪಿ ಸರ್ಕಾರ ಅಭಿವೃದ್ಧಿ ಎನ್ನುವ ಪದ ಮುಂದಿಟ್ಟು ಬೊಕ್ಕಸ ಲೂಟಿ ಮಾಡುತ್ತಿದೆ ಬಿಜೆಪಿ ಕಿತ್ತು ಹಾಕುವ ಮೂಲಕ ದೇಶಕ್ಕೆ ಒಳ್ಳೆಯ ಸಂದೇಶವನ್ನು ರಾಜ್ಯ ನೀಡಲಿದೆ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವು ಅಭಿವೃದ್ಧಿ ಎನ್ನುವ ಪದ...

ಬೆಂಗಳೂರು | ಏ.25ರಂದು ನಿಮ್ಮ ನೆರಳು ನಿಮಗೆ ಕಾಣಿಸುವುದಿಲ್ಲ!

ಸೂರ್ಯ ನಡುನೆತ್ತಿಗೆ ಬರುವ ಸಮಯದಲ್ಲಿ ‘ಶೂನ್ಯ ನೆರಳಿನ ದಿನ’ ಘಟಿಸುತ್ತದೆ ರಾಜ್ಯದಲ್ಲಿ ಏ.22 ರಿಂದ ಮೇ 11 ರವರೆಗೆ ಶೂನ್ಯ ನೆರಳಿನ ದಿನ ಇರಲಿದೆ ರಾಜ್ಯದಲ್ಲಿ ಏ.22 ರಿಂದ ಮೇ 11 ರವರೆಗೆ ಶೂನ್ಯ ನೆರಳಿನ ದಿನ...

ಬೆಂಗಳೂರು | ಅನಾರೋಗ್ಯಕ್ಕೆ ಬೇಸತ್ತು ನೇಣಿಗೆ ಕೊರಳೊಡ್ಡಿದ ಮಕ್ಕಳ ವೈದ್ಯ

ಡಾ.ಎಸ್.ರೇಣುಕಾನಂದ (43) ಆತ್ಮಹತ್ಯೆ ಮಾಡಿಕೊಂಡ ವೈದ್ಯ ತಿಲಕ್​ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಬೆಂಗಳೂರಿನಲ್ಲಿ ಸರ್ಕಾರಿ ವೈದ್ಯರೊಬ್ಬರು ಅನಾರೋಗ್ಯಕ್ಕೆ ಬೇಸತ್ತು, ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಾ.ಎಸ್ ರೇಣುಕಾನಂದ (43) ಆತ್ಮಹತ್ಯೆ ಮಾಡಿಕೊಂಡ ವೈದ್ಯ....

ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ನಿವಾಸ ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಎಸ್‌ಪಿ ಅಶೋಕ್ ನೇತೃತ್ವದಲ್ಲಿ ದಾಳಿ 15 ಮಂದಿ ಲೋಕಾಯುಕ್ತ ಅಧಿಕಾರಿಗಳ ತಂಡದಿಂದ ಮುಂಜಾನೆಯಿಂದ ಶೋಧ ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿ ಇರುವಾಗಲೇ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ...

ಚಾಮರಾಜನಗರ | ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದ ಅಭ್ಯರ್ಥಿ ಕಾರಿಗೆ ಬೆಂಕಿ

ಕಾಂಗ್ರೆಸ್ ತೊರೆದು ಜೆಡಿಎಸ್‌ಗೆ ಸೇರ್ಪಡೆಯಾಗಿದ್ದ ಹನೂರು ವಿಧಾನಸಭಾ ಕ್ಷೇತ್ರದ ತೆಳ್ಳನೂರು ಗ್ರಾಮದ ಮುಖಂಡನ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದಲ್ಲಿ ದ್ವೇಷ ರಾಜಕಾರಣ ಆರಂಭವಾಗಿದ್ದು, ರಾತ್ರಿ ಮನೆಯ ಮುಂದೆ ನಿಲ್ಲಿಸಿದ್ದ...

ಬಿಜೆಪಿ ಬಂಡಾಯ ನಾಯಕ ಕಾಂಗ್ರೆಸ್‌ ಸೇರ್ಪಡೆ; ವಿನಯ್‌ ಕುಲಕರ್ಣಿಗೆ ಆನೆ ಬಲ

ಬಿಜೆಪಿ ಟಿಕೆಟ್ ಸಿಗದೇ ಪಕ್ಷೇತರವಾಗಿ ಸ್ಪರ್ಧಿಸಿದ್ದ 'ತವಣಪ್ಪ' ಏಪ್ರಿಲ್‌ 24ರಂದು ನಾಮಪತ್ರ ಹಿಂಪಡೆಯುವುದಾಗಿ ಘೋಷಣೆ ಹುಬ್ಬಳ್ಳಿ - ಧಾರವಾಡದ ಪ್ರಭಾವಿ ಮುಖಂಡ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿರ್ಗಮದಿಂದ ಹತಾಶರಾಗಿದ್ದ ಬಿಜೆಪಿಗೆ ಇಂದು ಮತ್ತೊಂದು ಶಾಕ್‌...

ಈ ಹೊತ್ತಿನ ಪ್ರಮುಖ ಸುದ್ದಿ