ಜಿಲ್ಲೆಯಲ್ಲಿ ಮೊಟ್ಟ ಮೊದಲ ಭಾರಿಗೆ ಬಿಜೆಪಿ ಬಾವುಟ ಹಾರಿಸಿದ್ದ ಶಾಸಕ
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಸವರಾಜ್ ಮಂಡಿಮಠ್
ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಚಿತ್ರದುರ್ಗ ಜಿಲ್ಲೆಯಲ್ಲಿ ಮೊಟ್ಟಮೊದಲ ಬಾರಿಗೆ ಬಿಜೆಪಿ ಬಾವುಟ ಹಾರಿಸಿದ್ದ ಶಾಸಕ ಬಸವರಾಜ್...
ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ
ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ವಾಗ್ದಾಳಿ
ವಿಧಾನ ಪರಿಷತ್ ಸದಸ್ಯತ್ವಕ್ಕೆ ಬಿಜೆಪಿ ಮುಖಂಡ ಆಯನೂರು ಮಂಜುನಾಥ್ ರಾಜೀನಾಮೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಬುಧವಾರ ಬೆಳಗ್ಗೆ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...
ಇತ್ತೀಚೆಗೆ ಪ್ರಧಾನಿ ಮೋದಿ ಜೊತೆ ಕಾಣಿಸಿಕೊಂಡು ಬಿಜೆಪಿ ಟ್ರೋಲ್ ಆಗುವುದಕ್ಕೆ ಕಾರಣನಾಗಿದ್ದ ಫೈಟರ್ ರವಿ (ಮಲ್ಲಿಕಾರ್ಜುನ) ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೆ, ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ....
ಸಂಚಾರ ನಿರ್ವಹಣೆ ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆಯೊಬ್ಬರು ಪ್ರಾಣಾಪಾಯದಿಂದ ಮೂವರನ್ನು ರಕ್ಷಿಸಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ನಡೆದಿದೆ.
ನಗರದ ಬಸವೇಶ್ವರ ವೃತ್ತದಲ್ಲಿ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ್ಟೇಬಲ್ ಇಬ್ರಾಹಿಂ ಅವಟಿ ಅವರ ಸಮಯ...
ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಹಾಸನ ಜಿಲ್ಲೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಭವಾನಿ ರೇವಣ್ಣಗೆ ಜೆಡಿಎಸ್ ಟಿಕೆಟ್ ನೀಡುವ ವಿಚಾರ ರಾಜ್ಯದ ಚಿತ್ತವನ್ನು ಸೆಳೆದಿತ್ತು. ಇದೀಗ, ಆ ಚರ್ಚೆ ತೆರೆಮರೆಗೆ ಸರಿದಿದೆ. ಇದೇ...
ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಈಗಾಗಲೇ ದಿನಾಂಕ ನಿಗದಿಯಾಗಿದೆ. ನೀತಿ ಸಂಹಿತೆ ಜಾರಿಯಲ್ಲಿದ್ದು, ಬೆಂಗಳೂರಿನಲ್ಲಿ ಸೋಮವಾರ ತಡರಾತ್ರಿ ₹7 ಕೋಟಿ ಪತ್ತೆಯಾಗಿದೆ. ಆದರೆ, ಐಎಎಸ್ ಅಧಿಕಾರಿಯೊಬ್ಬರು ಸ್ಥಳಕ್ಕೆ ಆಗಮಿಸಿದ ನಂತರ ಹಣ ನಾಪತ್ತೆಯಾಗಿದೆ.
ಬೆಂಗಳೂರು ದಕ್ಷಿಣ...
ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ನನಗೆ ಟಿಕೆಟ್ ಕೊಡುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ. ಅವರ ಮಾತು ಕೇಳಿಕೊಂಡು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಿದ್ದೇನೆ. ಆದರೂ, ಇನ್ನೊಂದು ಪಕ್ಷದಿಂದ...
ಉದ್ಯೋಗಿಗಳು ಕಾರ್ಯನಿರ್ವಹಿಸುವ ಸ್ಥಳಕ್ಕೆ ಖುದ್ದಾಗಿ ಭೇಟಿಯಾಗಿ ಮತದಾನದ ಕುರಿತು ಜಾಗೃತಿ
ಕಾಸಿಯಾ ಅಡಿಯಲ್ಲಿರುವ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ 5.6 ಲಕ್ಷ ಮಂದಿ ಕಾರ್ಯನಿರ್ವಹಣೆ
ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ ಉದ್ಯಮಿಗಳು ಮತದಾನ ಜಾಗೃತಿಯ...
ಕರ್ನಾಟಕ ಬೆಳೆಗಾರರ ಒಕ್ಕೂಟ (ಕೆಜಿಎಫ್) ವತಿಯಿಂದ ಮನವಿ ಸಲ್ಲಿಕೆ
ಬೇಡಿಕೆ ಈಡೇರದಿಂದ್ದರೆ ವಿಧಾನಸಭಾ ಚುನಾವಣೆ ಬಹಿಷ್ಕರಿಸುವ ಎಚ್ಚರಿಕೆ
ಮಾಜಿ ಶಾಸಕ ಎಚ್.ಎಂ ವಿಶ್ವನಾಥ್ ಅವರ ಬಂದೂಕು ಪರವಾನಗಿ ರದ್ದು ಆದೇಶವನ್ನು ಹಿಂಪಡೆದು ಬಂದೂಕನ್ನು ಹಿಂತಿರುಗಿಸದಿದ್ದರೆ...
ಕಾಮಗಾರಿಯನ್ನೇ ನಡೆಸದೆ ಬರೊಬ್ಬರಿ ₹55 ಕೋಟಿ ಬಿಲ್ ಪಾವತಿಸಿರುವ ಆರೋಪ
ಪ್ರಾಥಮಿಕ ತನಿಖೆ ನಡೆಸಿದ್ದ ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸ್ ಘಟಕದ ಅಧಿಕಾರಿಗಳು
ನಕಲಿ ದಾಖಲೆ ಸೃಷ್ಟಿಸಿ ₹55 ಕೋಟಿ ಅವ್ಯವಹಾರ ಮಾಡಿರುವ ಆರೋಪದ...
ಕಳೆದ ಒಂದು ವರ್ಷದಿಂದ ಪಾದಯಾತ್ರೆ ಮೂಲಕ ಯಾದಗಿರಿ ಮತಕ್ಷೇತ್ರದ ಹಳ್ಳಿಗಳಲ್ಲಿ ಸುತ್ತಾಡಿ ಒಂದು ರೂಪಾಯಿ ನಾಣ್ಯ ಸಂಗ್ರಹಿಸಿದ್ದ ಪಕ್ಷೇತರ ಅಭ್ಯರ್ಥಿ ಯಂಕಪ್ಪ ದೇವಿಂದ್ರಪ್ಪ ರಾಮಸಮುದ್ರ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ, ಅವರು...
ಕೆಪಿಸಿಸಿ ಆಧ್ಯಕ್ಷ ಡಿಕೆ ಶಿವಕುಮಾರ್ ಅವರು ರಾಮನಗರ ಜಿಲ್ಲೆಯ ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ. ಸೋಮವಾರ ಅವರು ನಾಮಪತ್ರ ಸಲ್ಲಿಸಿದ್ದು, ತಮ್ಮ ಆಸ್ತಿ ವಿವರಗಳನ್ನು ಘೋಷಿಸಿದ್ದಾರೆ. ಅವರು ಕುಟುಂಬವು ಒಟ್ಟು ₹1,414 ಕೋಟಿ...