ಮೇವು ತಿನ್ನುವುದು ನಿಲ್ಲಿಸಿ ಹಾಲು ಇಳುವರಿ ಕಡಿಮೆ ಮಾಡಿದ್ದ ಹಸು
ಹಸುಗಳನ್ನು ಮೇಯಲು ಬಿಡುವಾಗ ಎಚ್ಚರಿಕೆ ವಹಿಸುವಂತೆ ಸಲಹೆ
15 ಕೆಜಿ ಪ್ಲಾಸ್ಟಿಕ್ ತಿಂದು ಹೊಟ್ಟೆಯಲ್ಲಿಟ್ಟುಕೊಂಡು ಬಳಲುತಿದ್ದ ಹಸುವಿಗೆ ಪಶು ವೈದ್ಯರು ಶಸ್ತ್ರಚಿಕಿತ್ಸೆ ಮಾಡಿ ಪ್ಲಾಸ್ಟಿಕ್...
ಪ್ರತಿ ಗಾರ್ಮೆಂಟ್ಸ್ಗೆ ಭೇಟಿ ನೀಡಿ ಕಾರ್ಮಿಕರಿಗೆ ಮತದಾನ ಮಾಡಲು ಮನವಿ
ಮತದಾನ ಮಾಡದವರಿಗೆ ಸಂಬಳ ಸಹಿತ ರಜೆ ಪಡೆಯುವ ಹಕ್ಕು ಇಲ್ಲ
ಜನತಂತ್ರಗಳ ಚುನಾವಣೆಗಳಲ್ಲಿ ಮತದಾನ ಪ್ರಮುಖ ಅಂಗ. ಮತದಾನ ಮಾಡುವುದು ಪ್ರತಿಯೊಬ್ಬ ಭಾರತೀಯರ ಹಕ್ಕು...
ಟಿಕೆಟ್ ತಪ್ಪಲು ಸಿದ್ದರಾಮಯ್ಯ ಕಾರಣ; ಗೋಪಿಕೃಷ್ಣ ಆರೋಪ
ಮಡಿವಾಳ ಸಮುದಾಯಕ್ಕೆ ಟಿಕೆಟ್ ನೀಡುವುದಾಗಿ ಹೇಳಿದ್ದರು
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಎಚ್.ಐ ಗೋಪಿಕೃಷ್ಣ ಬಂಡಾಯವೆದ್ದಿದ್ದು, ಕೈ...
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಶಿವಮೊಗ್ಗದ ಶಿಕಾರಿಪುರ ಕ್ಷೇತ್ರದಿಂದ ಕಣಕ್ಕಿಳಿದಿರುವ ಅವರು ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ,...
ಜಿಲ್ಲಾ ಪಂಚಾಯಿತಿ ಸಿಇಒ ಕೆ ವಿದ್ಯಾಕುಮಾರಿ ಮಾಹಿತಿ
ಮಧುಗಿರಿ – ಕೊರಟಗೆರೆ ಕ್ಷೇತ್ರ ವ್ಯಾಪ್ತಿಯಲ್ಲಿ ತಪಾಸಣೆ
ಚುನಾವಣೆ ನೀತಿ ಸಂಹಿತೆ ಜಾರಿ ಇರುವ ತುಮಕೂರು ಜಿಲ್ಲೆಯ ಹಲವೆಡೆ ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಿ ವಾಹನಗಳ ತಪಾಸಣೆ ನಡೆಸುತ್ತಿದ್ದು,...
ಡ್ಯಾಮೇಜ್ ಕಂಟ್ರೋಲ್‌ಗೆ ಹೆಣಗಾಡಿದ ಸಂಸದ ಪ್ರತಾಪ್
ಟಿಕೆಟ್ ಕೈತಪ್ಪಿದ್ದಕ್ಕೆ ರಾಮದಾಸ್ ಅಭಿಮಾನಿಗಳ ಕಣ್ಣೀರು
ಬಿಜೆಪಿಯ ಬಂಡಾಯ ಬಿಸಿ ಮೂರನೇ ಪಟ್ಟಿಗೂ ಮುಂದುವರಿದಿದೆ. ಮೋದಿ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಎಸ್ ಎ ರಾಮದಾಸ್‌ಗೆ ಕೃಷ್ಣರಾಜ ಕ್ಷೇತ್ರದ ಟಿಕೆಟ್...
ನಂದಿನಿ ಬ್ರ್ಯಾಂಡ್ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿ
ಹೈನುಗಾರಿಕೆ ಕ್ಷೇತ್ರದಲ್ಲಿ ಲಕ್ಷಾಂತರ ಉದ್ಯೋಗಗಳು ಸೃಷ್ಟಿ
ರಾಜ್ಯದ ನಂದಿನಿ ಹಾಲು ಮತ್ತು ಉತ್ಪನ್ನಗಳನ್ನು ನಾಶ ಮಾಡಲು ಗುಜರಾತ್ ಮೂಲದ ಅಮುಲ್ ಉತ್ಪನ್ನಗಳನ್ನು ರಾಜ್ಯದಲ್ಲಿ ಮುಕ್ತ ಮಾರುಕಟ್ಟೆಗೆ ಬಿಟ್ಟಿರುವ ಬಿಜೆಪಿ...
ಬೀದರ್ ಬಸವಣ್ಣನವರ ಕರ್ಮಭೂಮಿ. ಭಾರತದಲ್ಲೇ ಮೊದಲ ಬಾರಿಗೆ ಪ್ರಜಾಪ್ರಭುತ್ವದ ಪರಿಕಲ್ಪನೆ ಮೂಡಿಸಿ ಮಾರ್ಗದರ್ಶನ ತೋರಿದ್ದು ಬಸವಣ್ಣನವರು. ಆದರೆ, ಇಂದು ಆರ್‌ಎಸ್‌ಎಸ್ ಮತ್ತು ಬಿಜೆಪಿಯವರು ಪ್ರಜಾಪ್ರಭುತ್ವದ ಮೇಲೆ ಆಕ್ರಮಣ ನಡೆಸಿ ಬಸವಣ್ಣನವರ ಸಹಬಾಳ್ವೆ, ಸಮಾನತೆ...
ಸಕಲೇಶಪುರದಿಂದ ಆಲೂರಿಗೆ ಹೋಗಬೇಕಿದ್ದ ವೃದ್ಧ
ಧರ್ಮಸ್ಥಳದಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಬಸ್
ಕೆಎಸ್‌ಆರ್‌ಟಿಸಿ ಬಸ್ ಹತ್ತಲು ಕಂಡಕ್ಟರ್ ಅವಕಾಶ ನೀಡಲಿಲ್ಲ ಎಂದು ಆಕ್ರೋಶಗೊಂಡ ವೃದ್ಧರೊಬ್ಬರು ನಡು ರಸ್ತೆಯಲ್ಲಿಯೇ ಬಸ್ ಎದುರು ಏಕಾಂಗಿಯಾಗಿ ಧರಣಿ ನಡೆಸಿರುವ ಘಟನೆ ಹಾಸನ...
ಸಂಚಾರ ನಿಯಮ ಉಲ್ಲಂಘನೆ ಪತ್ತೆಗಾಗಿ ಕೃತಕ ಬುದ್ಧಿಮತ್ತೆ (ಎ.ಐ) ಸಂಚಾರ ನಿರ್ವಹಣಾ ವ್ಯವಸ್ಥೆಯಡಿ (ಐಟಿಎಂಎಸ್) ಬೆಂಗಳೂರು ನಗರದಲ್ಲಿ ಆಧುನಿಕ ಮಾದರಿ ಕ್ಯಾಮೆರಾ ಅಳವಡಿಸಲಾಗಿದೆ. ಇದರಿಂದ ಮೂರು ತಿಂಗಳಿನಲ್ಲಿ 18.34 ಲಕ್ಷ ಪ್ರಕರಣಗಳು ದಾಖಲಾಗಿವೆ....
2018ರ ಚುನಾವಣಾ ಅಕ್ರಮ ಆರೋಪ; ಶಾಸಕತ್ವ ಅಸಿಂಧುಗೊಳಿಸಿದ್ದ ಹೈಕೋರ್ಟ್
ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಶಾಸಕ ಗೌರಿಶಂಕರ್
ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿ ಸಿ ಗೌರಿಶಂಕರ್ ಅವರು ಈ ಬಾರಿ ವಿಧಾನಸಭಾ ಚುನಾವಣೆಗೆ...
ಕರ್ನಾಟಕ ವಿಧಾನಸಭೆ ಚುನಾವಣೆಗೆ ಪ್ರಮುಖ ಪಕ್ಷಗಳಾದ ಕಾಂಗ್ರೆಸ್ ಬಿಜೆಪಿ ಮತ್ತು ಜೆಡಿಎಸ್ ಭಾರೀ ಕಸರತ್ತು ನಡೆಸುತ್ತಿವೆ. ಈ ಎಲ್ಲ ಪಕ್ಷಗಳಿಗೆ ಬೆಳಗಾವಿಯಲ್ಲಿ ಪೈಪೋಟಿ ನೀಡಲು ಬೆಳಗಾವಿಯನ್ನು ಮಹಾರಾಷ್ಟಕ್ಕೆ ಸೇರಿಸಬೇಕೆಂದು ಒತ್ತಾಯಿಸುತ್ತಲೇ ಇರುವಮಹಾರಾಷ್ಟ್ರ ಏಕೀಕರಣ...