ಹಾಸನ ಜಿಲ್ಲೆ ಸಕಲೇಶಪುರ ಬಳಿಯ ಹೇಮಾವತಿ ನದಿಯಲ್ಲಿ ಶನಿವಾರ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಹೇಮಾವತಿ ಸೇತುವೆ ಬಳಿ ನದಿಯಲ್ಲಿ ಶವ ತೇಲುತ್ತಿದ್ದನ್ನು ಗಮನಿಸಿದ ಸಾರ್ವಜನಿಕರು, ತಕ್ಷಣವೇ ಸಕಲೇಶಪುರ ನಗರ ಠಾಣೆ ಪೊಲೀಸರಿಗೆ ಮಾಹಿತಿ...
ಮೇ ಅಂತ್ಯದಿಂದ ತಂಬಾಕು ಮಾರಾಟಕ್ಕೆ ಪರವಾನಗಿ ನೀಡಲು ಆರಂಭ
ಐದು ವರ್ಷಗಳ ಅವಧಿಗೆ ಪರವಾನಗಿ ಶುಲ್ಕ ₹500 ಇದೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಗರದಲ್ಲಿ ತಂಬಾಕು ಮಾರಾಟಕ್ಕೆ ಮಾರಾಟಗಾರರು ಪ್ರತ್ಯೇಕ ಪರವಾನಗಿಯನ್ನು ಪಡೆಯಬೇಕು ಎಂದು...
ಬೀದರ್ ಜಿಲ್ಲೆಯ ಏಕೈಕ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾದ ಔರಾದ ವಿಧಾನಸಭಾ ಕ್ಷೇತ್ರದಲ್ಲಿ ಭೀಮಸೇನರಾವ ಸಿಂಧೆಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ.
ಔರಾದ ಎಸ್‌ಸಿ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್‌ನ 27 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು....
ನಾಲ್ಕು ಕ್ಷೇತ್ರಗಳಲ್ಲಿ ಮೂವರು ಪಕ್ಷಾಂತರಿಗಳಿಗೆ ಟಿಕೆಟ್
2018ರಲ್ಲಿ ರಾಜಕೀಯ ನಿವೃತ್ತಿ ಘೋಷಿಸಿದ್ದ ಮಾಲಕರೆಡ್ಡಿ
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾದ ಹೊತ್ತಲ್ಲೇ ಬಿಜೆಪಿಗೆ ಪಕ್ಷಾಂತರ ಪರ್ವ ಸಂಕಷ್ಟ ತಂದೊಡ್ಡಿದೆ. ಪ್ರತಿ ದಿನವೂ ಒಬ್ಬರಲ್ಲ ಒಬ್ಬ ನಾಯಕ...
ಟಿಕೆಟ್ ಕೈ ತಪ್ಪಿದ್ದರಿಂದ ತಮ್ಮ ಪಕ್ಷಗಳ ವಿರುದ್ಧ ಅಸಮಧಾನ
ಷರತ್ತುಗಳಿಲ್ಲದೆ ಜೆಡಿಎಸ್ ಸೇರ್ಪಡೆಯಾಗುವ ಬಗ್ಗೆ ಮಾತುಕತೆ
ತುಮಕೂರು ಜಿಲ್ಲೆ ಗುಬ್ಬಿ ವಿಧಾನಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಅಕಾಂಕ್ಷಿಗಳಾಗಿದ್ದ ಬಿಜೆಪಿಯ ಜಿ.ಎನ್ ಬೆಟ್ಟಸ್ವಾಮಿ ಮತ್ತು ಕಾಂಗ್ರೆಸ್‍ನ ಹೊನ್ನಗಿರಿಗೌಡ...
ಚೆಕ್‌ಬೌನ್ಸ್ ಪ್ರಕರಣ ಎದುರಿಸುತ್ತಿರುವ ವೈ ಎಸ್ ವಿ ದತ್ತ
ಏಪ್ರಿಲ್ 26 ರಂದು ನ್ಯಾಯಾಲಯಕ್ಕೆ ಹಾಜರಾಗಲು ಸೂಚನೆ
ಚೆಕ್ ಬೌನ್ಸ್ ಪ್ರಕರಣ ಆರೋಪ ಎದುರಿಸುತ್ತಿದ್ದ ಕಡೂರಿನ ಮಾಜಿ ಶಾಸಕ, ಜೆಡಿಎಸ್ ಅಭ್ಯರ್ಥಿ ವೈ ಎಸ್ ವಿ...
ವರುಣಾಗೆ ವಿಜಯೇಂದ್ರ ಬರಲಿಲ್ಲವೆಂದು ಲಿಂಗಾಯತ ಬಿಜೆಪಿ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ. ಚಾಮರಾಜನಗರದ ಮತದಾರರು 'ಗೋ ಬ್ಯಾಕ್ ಸೋಮಣ್ಣ' ಎನ್ನುತ್ತಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ತೀವ್ರ ವಿರೋಧ ಎದುರಿಸುತ್ತಿರುವ ಸೋಮಣ್ಣ ಪಾಲಿಗೆ ಎರಡೂ ಕ್ಷೇತ್ರಗಳೂ ಸವಾಲಾಗಿವೆ.
ವಸತಿ ಸಚಿವ...
ಕ್ರಿಕೆಟ್ ಪ್ರೇಮಿಗಳನ್ನು, ಅದರಲ್ಲೂ ಐಪಿಎಲ್ ಕ್ರಿಕೆಟ್ ಪ್ರೇಮಿಗಳನ್ನು ಪ್ರೇರೇಪಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಂದಾಗಿದೆ. ಅದಕ್ಕಾಗಿ, ಹುಬ್ಬಳ್ಳಿಯಲ್ಲಿ 'ಐಪಿಎಲ್ ಫ್ಯಾನ್ ಪಾರ್ಕ್'ಅನ್ನು ತೆರೆದಿದೆ. ಇದು ಏಪ್ರಿಲ್ 15 ಮತ್ತು 16ರ...
ಕಳೆದ 3 ತಿಂಗಳಲ್ಲಿ 300 ಮಾರಣಾಂತಿಕ ಹಾಗೂ 997 ಮಾರಣಾಂತಿಕವಲ್ಲದ ರಸ್ತೆ ಅಪಘಾತಗಳು
ಅತಿ ವೇಗದ ಚಾಲನೆ, ನಿರ್ಲಕ್ಷ್ಯದಿಂದ ವಾಹನ ಚಲಾಯಿಸುವುದೇ ಅಪಘಾತಗಳಿಗೆ ಕಾರಣ
ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗಿದ್ದು, ಕಳೆದ...
ಪ್ರೇಯಸಿಯ ಮೇಲೆ ಅನುಮಾನಗೊಂಡ ಪ್ರಿಯಕರ ಅವಳ ಹುಟ್ಟುಹಬ್ಬ ಆಚರಿಸಿದ ಬಳಿಕ ಹತ್ಯೆ
ಪೊಲೀಸ್ ಇಲಾಖೆಯ ಆಂತರಿಕ ಭದ್ರತಾ ವಿಭಾಗದಲ್ಲಿ ಕ್ಲರ್ಕ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮೃತ ಯುವತಿ
ಪ್ರೇಯಸಿಯ ಮೇಲೆ ಅನುಮಾನಗೊಂಡ ಪ್ರಿಯಕರ ಅವಳ ಹುಟ್ಟುಹಬ್ಬ ಆಚರಿಸಿದ...
ಕೋಲಾರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು
ರಾಜಕೀಯ ವಲಯಗಳಲ್ಲಿ ಅನೇಕ ಅನುಮಾನಗಳಿಗೆ ಎಡೆ
ವಿಧಾನ ಪರಿಷತ್ ಮಾಜಿ ಸಭಾಪತಿ ಮತ್ತು ಕಾಂಗ್ರೆಸ್ ಮುಖಂಡ ವಿ ಆರ್ ಸುದರ್ಶನ್ ಅವರು ಸಕ್ರಿಯ ರಾಜಕಾರಣಕ್ಕೆ ವಿದಾಯ ಹೇಳಿದ್ದಾರೆ.
ಕೋಲಾರ ನಗರದಲ್ಲಿ ಶನಿವಾರ...
ಐದು ಹುಲಿ ಉಗುರುಗಳಿರುವ ಬ್ಯಾಗ್‌ನೊಂದಿಗೆ ವ್ಯಕ್ತಿಯನ್ನು ಪತ್ತೆ ಹಚ್ಚಿದ ಪೊಲೀಸರು
ಬ್ರೈನ್ ಮ್ಯಾಪಿಂಗ್ ಪರೀಕ್ಷೆಗೆ ಬಂಧಿತನನ್ನು ಒಳಪಡಿಸಲು ಯೋಜಿಸಿದ್ದೇವೆ ಎಂದ ಪೊಲೀಸರು
ಹುಲಿ ಉಗುರುಗಳನ್ನು ಮಾರಾಟ ಮಾಡುತ್ತಿದ್ದ 55 ವರ್ಷದ ವ್ಯಕ್ತಿಯನ್ನು ಮಂಗಳವಾರ ಬೆಂಗಳೂರಿನ ಚಾಮರಾಜಪೇಟೆಯ...