ಜಿಲ್ಲೆಗಳು

ಯಾದಗಿರಿ | ಕೆಂಭಾವಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಯಾದಗಿರಿ ಜಿಲ್ಲೆ ಶಹಾಪುರ ತಾಲೂಕು ಕೆಂಭಾವಿಯಲ್ಲಿ ಗ್ರಾಮದ ಜನರು ಡಾ. ಬಿ ಆರ್‌ ಅಂಬೇಡ್ಕರ್‌ ಜಯಂತಿ ಅಚರಿಸಿದ್ದಾರೆ. ಈ ವೇಳೆ ಮುಖಂಡ ಬಸನಗೌಡ ಹೊಸಮನಿ ಮಾತನಾಡಿ, “ಬಾಬಾ ಸಾಹೇಬ್‌ ಅಂಬೇಡ್ಕರ್ ನೀಡಿದ ಸಂವಿಧಾನದಿಂದಾಗಿ ಅದರ...

ಬೆಂಗಳೂರು | ಇಂದು ಆರ್‌ಸಿಬಿ-ಡೆಲ್ಲಿ ಮ್ಯಾಚ್: ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ವಾಹನ ನಿಲುಗಡೆಗೆ ನಿರ್ಬಂಧ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಮತ್ತು ಡೆಲ್ಲಿ ನಡುವೆ ಐಪಿಎಲ್ ಕ್ರಿಕೆಟ್ ಪಂದ್ಯ ಮಧ್ಯಾಹ್ನ 12.30 ಗಂಟೆಯಿಂದ ರಾತ್ರಿ 9ರವರೆಗೆ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಮತ್ತು...

ಚುನಾವಣೆ 2023 | ಕಿತ್ತೂರು ಕರ್ನಾಟಕ: ಬಿಜೆಪಿ ಅಭ್ಯರ್ಥಿಗಳಿಗೆ ಬಿಸಿ ತಟ್ಟಲಿರುವ ಬಂಡಾಯ

ರಾಜ್ಯದಲ್ಲಿ 26ಕ್ಕೂ ಹೆಚ್ಚು ಮಂದಿ ಬಿಜೆಪಿ ವಿರುದ್ಧ ಬಂಡಾಯವೆದಿದ್ದಾರೆ. ರಾಜ್ಯದಲ್ಲಿ ಬೆಳೆಯುತ್ತಿರುವ ಬಂಡಾಯದ ಜ್ವಾಲೆಯಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿಗಳು ಸಿಲುಕಿಕೊಂಡಿದ್ದಾರೆ. ತಮ್ಮ ಚುನಾವಣಾ ಭವಿಷ್ಯದ ಅಸ್ಪಷ್ಟತೆಯ ನಡುವೆ ಚುನಾವಣೆ ಎದುರಿಸುತ್ತಿದ್ದಾರೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ...

ವಿಜಯನಗರ | ಮನರೇಗಾ ಕಾರ್ಮಿಕರು ಕೆಲಸ ಮಾಡುವ ಸ್ಥಳದಲ್ಲಿ ಅಂಬೇಡ್ಕರ್‌ ಜನ್ಮ ದಿನಾಚರಣೆ

ಗ್ರಾಮೀಣ ಕೂಲಿಕಾರ್ಮಿಕರ ಸಂಘಟನೆ (ಗ್ರಾಕೂಸ) ನೇತೃತ್ವದಲ್ಲಿ ಮನರೇಗಾ ಕಾರ್ಮಿಕರು ಕೆಲಸ ಮಾಡುವ ಸ್ಥಳದಲ್ಲಿ ಭಾರತದ ಸಂವಿಧಾನ ಪೀಠಿಕೆ ಓದುವುದರ ಮೂಲಕ ವಿಭಿನ್ನವಾಗಿ ಡಾ. ಬಿ ಆರ್ ಅಂಬೇಡ್ಕರ್‌ ಜಯಂತಿ ಆಚರಿಸಿದ್ದಾರೆ. ವಿಜಯನಗರ ಜಿಲ್ಲೆ ಹರಪನಹಳ್ಳಿ...

ಕಲಬುರಗಿ | ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲು

ಚಿಂಚನಸೂರ್ ಅವರ ತಲೆ, ಮುಖ ಹಾಗೂ ಕೈ-ಕಾಲುಗಳಿಗೆ ಗಾಯ ಕಲಬುರಗಿಯ ಆಕಾಶವಾಣಿ ಕೇಂದ್ರದ ಬಳಿ ಅಪಘಾತ ಸಂಭವಿಸಿದೆ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಹಾಗೂ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರ...

ಉಡುಪಿ | ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ

ಜಿಲ್ಲೆಯಲ್ಲಿ ಹೆಚ್ಚಾದ ನಕಲಿ ಪತ್ರಕರ್ತರ ಹಾವಳಿ ಪತ್ರಕರ್ತರ ಹೆಸರೇಳಿಕೊಂಡು ಸುಲಿಗೆ ಆರೋಪ ಉಡುಪಿ ಜಿಲ್ಲೆಯಾದ್ಯಂತ ಹಲವರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿರುವ ನಕಲಿ ಪತ್ರಕರ್ತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ...

ಕರ್ನಾಟಕ ಪ್ರಕಾಶಕರ ಸಂಘದ ಪ್ರಶಸ್ತಿಗಳಿಗೆ ವೈ ಎ ದಂತಿ, ವಿಶಾಲಾಕ್ಷಿ ಶರ್ಮ ಆಯ್ಕೆ

ಪ್ರತಿಯೊಂದು ಪುಸ್ತಕ ಪ್ರಕಟವಾದಾಗಲೂ ಮರ ನೆಡುವ 'ಭೂಮಿ ಬುಕ್ಸ್‌' 15,000 ರೂಪಾಯಿ ನಗದು ಮತ್ತು ಫಲಕವನ್ನು ಒಳಗೊಂಡ ಪ್ರಶಸ್ತಿಗಳು ಕರ್ನಾಟಕ ಪ್ರಕಾಶಕರ ಸಂಘ ಪ್ರತಿ ವರ್ಷವೂ ಕೊಡುಮಾಡುವ ಎಂ ಗೋಪಾಲಕೃಷ್ಣ ಅಡಿಗ ಪುಸ್ತಕ ಪರಿಚಾರಕ ಪ್ರಶಸ್ತಿ...

ಪ್ರತ್ಯೇಕ ಬಸ್‌ ಅಪಘಾತ 10ಕ್ಕೂ ಹೆಚ್ಚು ಮಂದಿ ಸಾವು

ಮಡಿಕೇರಿ ಮತ್ತು ಮಂಗಳೂರು ಹೆದ್ದಾರಿಯಲ್ಲಿ ಕಾರ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ತುಮಕೂರಿನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇನ್ನಾವಾ ಕಾರಿಗೆ ಖಾಸಗಿ ಬಸ್‌ ಡಿಕ್ಕಿ ಮಡಿಕೇರಿ ಮತ್ತು ತುಮಕೂರು ಬಳಿ ಪ್ರತ್ಯೇಕ ಬಸ್‌ ಅಪಘಾತವಾಗಿದ್ದು, ಹತ್ತಕ್ಕೂ...

ಅಲೋಕ್‌ ಕುಮಾರ್‌ ಎಡಿಜಿಪಿ ಹುದ್ದೆ ಮುಂದುವರಿಸದಂತೆ ಕೋರಿದ್ದ ಅರ್ಜಿ ವಜಾ

ಅಲೋಕ್‌ ವಿರುದ್ಧ ಹಲವು ಕ್ರಿಮಿನಲ್ ಪ್ರಕರಣ ಬಾಕಿ ಫೈಟರ್ ರವಿ ಎಂಬುವವರಿಂದ ಅರ್ಜಿ ಸಲ್ಲಿಕೆ ರಾಜ್ಯ ಪೊಲೀಸ್ ಇಲಾಖೆಯ ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರಾಗಿರುವ (ಎಡಿಜಿಪಿ) ಅಲೋಕ್ ಕುಮಾರ್ ವಿರುದ್ಧ ಹಲವು...

ಕಲಬುರಗಿ | ಸುಳ್ಳು ಆರೋಪ ಖಂಡಿಸಿ ಸಿಯುಕೆ ವಿದ್ಯಾರ್ಥಿ ಉಪವಾಸ ಸತ್ಯಾಗ್ರಹ

ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ವಿನಾಕಾರಣ ಸುಳ್ಳು ಆರೋಪ ಮಾಡಿದ್ದು, ಮಾನಸಿಕ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ವಿವಿಯ ಕನ್ನಡ ವಿಭಾಗದ ಸಂಶೋಧನಾ ವಿದ್ಯಾರ್ಥಿ ಪಿ.ನಂದಪ್ಪ ಬುಧವಾರ(ಏ.12)ದಿಂದ ಉಪವಾಸ ಸತ್ಯಾಗ್ರಹ...

ಉಡುಪಿ | ನೀತಿ ಸಂಹಿತೆ ಉಲ್ಲಂಘನೆ: ಕಾಂಗ್ರೆಸ್-ಆಪ್ ಅಭ್ಯರ್ಥಿಗಳ ವಿರುದ್ಧ ಪ್ರಕರಣ ದಾಖಲು

ಅನುಮತಿ ಪಡೆಯದೇ ಬ್ಯಾನರ್‌ ಅಳವಡಿಕೆ ತೆರವುಗೊಳಿಸಿದ ಚುನಾವಣಾ ಅಧಿಕಾರಿಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಹಾಗೂ ಆಪ್‌ ಅಭ್ಯರ್ಥಿ ಪ್ರಭಾಕರ ಪೂಜಾರಿ ತೊಟ್ಟಂ...

ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್‌!

ವಿಧಾನ ಪರಿಷತ್ ಬಿಜೆಪಿ ಸದಸ್ಯ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ನಿಗದಿಯಾಗಿದೆ. ಅಂಬೇಡ್ಕರ್ ಜಯಂತಿಯ ದಿನದಂದೇ ಸವದಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಇಂದು (ಏ.14) ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್,...

ಈ ಹೊತ್ತಿನ ಪ್ರಮುಖ ಸುದ್ದಿ