ಮೈಸೂರು ಬೇಡ, ಚಾಮರಾಜನಗರವೂ ಬೇಡ, ಗೋವಿಂದರಾಜನಗರವೇ ಸಾಕು ಎನ್ನುತ್ತಿದ್ದ ಸೋಮಣ್ಣ ಅವರಿಗೆ ಗೋವಿಂದರಾಜನಗರ ಕೈತಪ್ಪಿದೆ. ಸೋಮಣ್ಣಗೆ ಬಿಜೆಪಿ ಮೈಸೂರಿನ ವರುಣಾ ಮತ್ತು ಚಾಮರಾಜನಗರದ ಎರಡು ಟಿಕೆಟ್‌ಗಳನ್ನು ನೀಡಿದೆ. ಒಲ್ಲದ ಮನಸ್ಸಿನಲ್ಲೇ ಆ ಕ್ಷೇತ್ರಗಳಲ್ಲಿ...
ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್ ಬಳಿ ಆಕಸ್ಮಿಕ ಬೆಂಕಿ
ಸಿಎಂ ಬೊಮ್ಮಾಯಿ ಕುಟುಂಬಕ್ಕೆ ಎದುರಾದ ಅಗ್ನಿಆತಂಕ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಲಿಕಾಪ್ಟರ್ ಹಾರಾಟದ ಹೆಲಿಪ್ಯಾಡ್ ಬಳಿ ಕಾಣಿಸಿಕೊಂಡ ಬೆಂಕಿ ಕೆಲಕಾಲ ಆತಂಕದ ಸನ್ನಿವೇಶ ಸೃಷ್ಟಿ ಮಾಡಿದ ಘಟನೆ...
ಟಿಕೆಟ್ ಕೈ ತಪ್ಪಿದ್ದರಿಂದ ಸಿಎಂ ವಿರುದ್ಧ ಓಲೇಕಾರ್ ಆಕ್ರೋಶ
ಗವಿಸಿದ್ಧಪ್ಪ ದ್ಯಾಮಣ್ಣವರ ಅವರಿಗೆ ಟಿಕೆಟ್ ನೀಡಿದ ಬಿಜೆಪಿ
ಹಾವೇರಿ ಎಸ್‌ಸಿ ಮೀಸಲು ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ನೆಹರು ಓಲೇಕಾರ್ ಅವರಿಗೆ ಬಿಜೆಪಿ ಟಿಕೇಟ್ ಕೈ...
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ರಾಯಚೂರಿಗೆ ಏಮ್ಸ್ ಭರವಸೆಗೆ ಮನವಿ
ಏಮ್ಸ್‌ಗಾಗಿ 384 ದಿನಗಳ ಕಾಲ ನಡೆದಿರುವ ಹೋರಾಟ
ರಾಜ್ಯದಲ್ಲಿ ಚುನಾವಣಾ ಕಣ ರಂಗೇರಿದೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ನಂತರ, ರಾಜ್ಯ ಕೇಸರಿ ಪಕ್ಷದಲ್ಲಿ...
ಕೇರಳದ ತ್ರಿಶೂರ್‌ನಲ್ಲಿ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದ ವ್ಯಕ್ತಿ
ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡ ಪೊಲೀಸರು
ರಾಜಧಾನಿಗೆ ಮೊಬೈಲ್ ಬಿಡಿಭಾಗಗಳನ್ನು ಖರೀದಿ ಮಾಡಲು ಬಂದಿದ್ದ ಅಕ್ಬರ್ ಅಲಿ(36) ವಿದ್ಯುತ್ ಕಂಬದಿಂದ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಮಡಿವಾಳ...
ಟಿಕೆಟ್ ನೀಡಬಾರದೆಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದರು
ಮೂಡಿಗೆರೆ ಕ್ಷೇತ್ರದಿಂದ ದೀಪಕ್ ದೊಡ್ಡಯ್ಯ ಎಂಬುವವರಿಗೆ ಟಿಕೆಟ್
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ (ಎಸ್‌ಸಿ) ಮೀಸಲು ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಹಾಲಿ ಶಾಸಕ ಮತ್ತು ಮೂರು ಬಾರಿ ಗೆದ್ದಿರುವ ಎಂ...
ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ ಬಿಜೆಪಿ ಪರ ಕಾಲ್ ಸೆಂಟರ್
ಕಾಲ್ ಸೆಂಟರ್ ಕಚೇರಿಗೆ ಬೀಗಮುದ್ರೆ ಹಾಕಿದ ಚುನಾವಣಾ ಅಧಿಕಾರಿಗಳು
ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದ್ದ ಟೆಲಿಕಾಲಿಂಗ್ ಕೇಂದ್ರದ ಮೇಲೆ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ದಾಳಿ ನಡೆಸಿದ್ದು,...
530 ಅಕ್ಕಿ ಮೂಟೆ ಹಿಂತಿರುಗಿಸುವಂತೆ ರಿಟರ್ನಿಂಗ್ ಅಧಿಕಾರಿಗೆ ಸೂಚನೆ
ಇಸ್ತಿಯಾಕ್ ಅಹಮದ್ ಎಂಬುವವರು ಹೈಕೋರ್ಟ್ ಮೆಟ್ಟಿಲೇರಿದ್ದರು
ಚುನಾವಣಾ ಅಧಿಕಾರಿಗಳಿಗೆ ಚುನಾವಣೆ ಘೋಷಣೆ ಬಳಿಕವಷ್ಟೇ ಶೋಧನೆಯ ಅಧಿಕಾರ ಇರುತ್ತದೆ. ಅದಕ್ಕೂ ಮುನ್ನ ಶೋಧನೆ ಮತ್ತು ವಸ್ತುಗಳ ಜಪ್ತಿ...
'ಬಿ ಎಲ್ ಸಂತೋಷ್ ಚುನಾವಣೆಗೆ ಸ್ಪರ್ಧಿಸಿ ಸಾಮರ್ಥ್ಯ ತೋರಲಿ'
'ಬಿಜೆಪಿಯೊಳಗಿನ ಕಿತ್ತಾಟ ಅಶೋಕರನ್ನು ಬಲಿಪಶು ಮಾಡಲಿದೆʼ
ಕನಕಪುರ ಮತ್ತು ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಬಿ ಎಲ್ ಸಂತೋಷ್ ಹಾಗೂ ಪ್ರಲ್ಹಾದ್ ಜೋಶಿ ಅವರನ್ನು ಸ್ಪರ್ಧೆಗೆ ಆಹ್ವಾನಿಸುತ್ತೇವೆ....
2020ರ ಕೊರೊನಾ ಕಾಲದಲ್ಲಿ ಬೆಂಗಳೂರಿನ ಹೊರವಲಯದಲ್ಲಿರುವ ಕಲ್ಲನಾಯಕನಹಳ್ಳಿಯ ಹಲವಾರು ರೈತರ ಬ್ಯಾಂಕ್ ಖಾತೆಗಳಿಗೆ ಮೂರು ಹಂತದಲ್ಲಿ ಹಣ ಜಮೆಯಾಗಿತ್ತು. ಆದರೆ ಗ್ರಾಮಸ್ಥರು ಆ ಹಣವನ್ನು ಕರ್ನಾಟಕದ ಇತಿಹಾಸದಲ್ಲಿ ಅತಿದೊಡ್ಡ ಮತದಾರರ ಮಾಹಿತಿ ಕಳ್ಳತನದ...
ಸಿದ್ದರಾಮಯ್ಯ ನನ್ನ ಬಾಂಧವ್ಯ ಬೇರೆ: ರೇವಣ್ಣ
ಶಕುನಿಗಳ ಮಾತಿಗೆ ನಾನು ತಲೆಕೆಡಿಸಿಕೊಳ್ಳುವಂತಹ ವ್ಯಕ್ತಿಯಲ್ಲ
ನಾನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆಂದು ಯಾರು ಹೇಳಿದ್ದು? ಹಾಸನ ಟಿಕೆಟ್ ವಿಚಾರದಲ್ಲಿ ಯಾವ ಗೊಂದಲವೂ ಇಲ್ಲ ಎಂದು ಮಾಜಿ ಸಚಿವ ಎಚ್.ಡಿ...
2018ರ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ 17 ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದವು. ಅವರಲ್ಲಿ ಏಳು ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಒಬ್ಬರೂ ಗೆಲ್ಲಲಾಗಿಲ್ಲ. ಬಿಜೆಪಿ ಮುಸ್ಲಿಂ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಲಿಲ್ಲ.
ಕರ್ನಾಟಕ...