ಜಿಲ್ಲೆಗಳು

ಹಾಸನ | ಕಾಡಾನೆಗಳ ದಾಂದಲೆ; ಅಪಾರ ಪ್ರಮಾಣದಲ್ಲಿ ಕಾಫಿ-ಮೆಣಸಿನ ಬೆಳೆ ಹಾನಿ

17 ಕಾಡಾನೆಗಳ ಹಿಂಡು ದಾಳಿ - ಮರಿ ಆನೆಗಳ ಚಿನ್ನಾಟ ಜಮ್ಮನಹಳ್ಳಿಯ ನಾಗರಾಜ್‌, ವಿಶ್ವನಾಥ್‌ ಅವರ ಕಾಫಿ ತೋಟಕ್ಕೆ ದಾಳಿ ಕಾಡಾನೆಗಳ ಹಿಂಡು ಕಾಫಿ ತೋಟದಲ್ಲಿ ದಾಂದಲೆ ನಡೆಸಿದ್ದು, ಲಕ್ಷಾಂತರ ಮೌಲ್ಯದ ಕಾಫಿ-ಮೆಣಸಿನ ಬೆಳೆ ನಾಶವಾಗಿರುವ...

ಬೆಂಗಳೂರು | ಕರಗ ಉತ್ಸವ ವೇಳೆ ಬೆಂಕಿ ಅವಘಡ; 10ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

ಬೆಂಕಿ ಅವಘಡ ವೇಳೆ 10ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ 700 ಮೀಟರ್ ದಾರಿಯುದ್ದಕ್ಕೂ ಕರ್ಪೂರದ ಪೂಜೆ ನಡೆದಿದೆ ರಾಜಧಾನಿ ಬೆಂಗಳೂರಿನಲ್ಲಿ ಕರಗ ಉತ್ಸವಕ್ಕೆ ಕ್ಷಣಗಣನೆ ಶುರುವಾಗಿದ್ದು, ಪೂಜಾ ಕೈಂಕರ್ಯಗಳು ಆರಂಭಗೊಂಡಿವೆ. ಆದರೆ, ಇದೇ ವೇಳೆ ಬೆಂಕಿ...

ಯಾದಗಿರಿ | ಒಳಮೀಸಲಾತಿ ವರ್ಗೀಕರಣದ ವಿರುದ್ಧ ಪ್ರತಿಭಟನೆ; ನಿಷೇಧಾಜ್ಞೆ ಜಾರಿ

ಒಳಮೀಸಲಾತಿ ವರ್ಗೀಕರಣದ ವಿರುದ್ಧ ಮೀಸಲು ಸಂರಕ್ಷಣಾ ಒಕ್ಕೂಟವು ಶಹಾಪುರದಲ್ಲಿ ಗುರುವಾರ ಪ್ರತಿಭಟನೆಗೆ ಕರೆ ನೀಡಿದ್ದರಿಂದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಯಾದಗಿರಿ ಜಿಲ್ಲಾಧಿಕಾರಿ ಸ್ನೇಹಲ್ ಆರ್ ಆದೇಶ ಹೊರಡಿಸಿದ್ದಾರೆ.‌ ಸಾರ್ವಜನಿಕ ಹಿತಾಸಕ್ತಿ ಕಾಪಾಡುವ...

ಬೆಂಗಳೂರು | ಏ.6ರ ಮಧ್ಯರಾತ್ರಿ ಐತಿಹಾಸಿಕ ಕರಗ ಉತ್ಸವ

ಎಂಟು ಶತಮಾನಗಳಿಂದ ನಡೆಯುತ್ತಿರುವ ಐತಿಹಾಸಿಕ ಕರಗ ಉತ್ಸವ 12ನೇ ಬಾರಿಗೆ ಕರಗ ಹೊರಲಿರುವ ತಿಗಳ ಸಮುದಾಯದ ಅರ್ಚಕ ಜ್ಞಾನೇಂದ್ರ ವಿಶ್ವವಿಖ್ಯಾತ ಹಾಗೂ ಭಾವೈಕ್ಯತೆ ಪ್ರತೀಕ ಬೆಂಗಳೂರು ಕರಗ ಉತ್ಸವ ಜತೆಗೆ ಧರ್ಮರಾಯಸ್ವಾಮಿ ಮಹಾರಥೋತ್ಸವ...

ರಾಮನಗರ | ಇದ್ರೀಸ್‌ ಪಾಷಾ ಸಾವು ಪ್ರಕರಣ: ‘ಬೆಕ್ಕು ಮತ್ತು ಇಲಿ ಆಟ ಮುಗಿದಿದೆ’ ಎಂದ ಅಲೋಕ್‌ ಕುಮಾರ್

ರಾಮನಗರ ಜಿಲ್ಲೆ ಸಾತನೂರು ಬಳಿ ಇದ್ರೀಸ್‌ ಪಾಷಾ ಸಾವಿನ ಪ್ರಕರಣದಲ್ಲಿ ಭಾಗಿಯಾಗಿದ್ದ ಪುನೀತ್ ಕೆರೆಹಳ್ಳಿ ಮತ್ತು ತಂಡವನ್ನು ರಾಜಸ್ಥಾನದ ಬನ್ಸ್ವಾರಾ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ʼಕೊನೆಗೂ ಬೆಕ್ಕು ಮತ್ತು ಇಲಿ ಆಟ ಮುಗಿದಿದೆʼ...

ಬೆಂಗಳೂರು ಕರಗ ಶಕ್ತ್ಯೋತ್ಸವ | ತಾತ್ಕಾಲಿಕ ಸಂಚಾರ ನಿರ್ಬಂಧ ಎಲ್ಲೆಲ್ಲಿ? ಇಲ್ಲಿದೆ ನೋಡಿ

ಏ. 6ರಂದು ಮಧ್ಯರಾತ್ರಿ 12 ಗಂಟೆಗೆ ದೇವಸ್ಥಾನದಿಂದ ಹೊರಡಲಿರುವ ಕರಗ ಉತ್ಸವ ಕರಗದಲ್ಲಿ ಅತ್ಯಧಿಕ ಭಕ್ತರು ಭಾಗವಹಿಸುವುದರಿಂದ ಕೆಲ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಏ. 6ರಂದು ಮಧ್ಯರಾತ್ರಿ 12 ಗಂಟೆಗೆ ಹೊರಡಲಿರುವ ಕರಗ ಉತ್ಸವ...

ದಾವಣಗೆರೆ | ತಪ್ಪಿದ ಟಿಕೆಟ್‌; ಬಿಕ್ಕಿಬಿಕ್ಕಿ ಅತ್ತ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ

ಟಿಕೆಟ್‌ ತಪ್ಪಲು ಕಾರಣವಾದ ಸಭ್ಯವಲ್ಲದ ಹಳೆಯ ಫೋಟೊಗಳು ಮಾಜಿ ಸಚಿವ ಎಚ್‌ ಆಂಜನೇಯ ಅಳಿಯ ಬಸವಂತಪ್ಪ ವಿರುದ್ಧ ಕೇಸ್‌ ದುರುದ್ದೇಶದಿಂದ ನನ್ನ ಹಳೆಯ ಖಾಸಗಿ ಫೋಟೊಗಳನ್ನು ವೈರಲ್‌ ಮಾಡಿ, ಕಾಂಗ್ರೆಸ್‌ ಟಿಕೆಟ್‌ ತಪ್ಪಿಸಲಾಗಿದೆ ಎಂದು ಮನನೊಂದ...

ಮೈಸೂರು | ರಾಜಕೀಯ ಪಕ್ಷಗಳ ಫ್ಲೆಕ್ಸ್‌, ಬ್ಯಾನರ್‌ ಅಳವಡಿಕೆಗೆ ನಿರ್ಬಂಧ

ಫ್ಲೆಕ್ಸ್‌ ಅಳವಡಿಸಿದವರಿಗೆ ಕಾನೂನು ಕ್ರಮದ ಎಚ್ಚರಿಕೆ ಪಕ್ಷಗಳು ಆಯೋಜಿಸುವ ಸಭೆಗಳಲ್ಲಿ ಧ್ವನಿವರ್ಧಕಕ್ಕೆ ಅನುಮತಿ ಅಗತ್ಯ ರಾಜಕೀಯ ಪಕ್ಷಗಳು, ಸಾರ್ವಜನಿಕರು ಪ್ರಚಾರ ಸಾಮಗ್ರಿಗಳ ಬಳಕೆಯನ್ನು ನಿಷೇಧಿಸಿ ಮೈಸೂರು ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ. ರಾಜಕೀಯ ಪಕ್ಷಗಳು...

ದೇವರಾಜ್‌ಗೆ ಕೆ.ಆರ್ ಪೇಟೆ ಕಾಂಗ್ರೆಸ್‌ ಟಿಕೆಟ್‌; ಬಂಡಾಯ ಶಮನವೇ ಸಮಸ್ಯೆ!

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ವಿರುದ್ಧ ಬಂಡಾಯವೆದ್ದು ಕಾಂಗ್ರೆಸ್‌ ಸೇರಿದ್ದ ಬಿ.ಎಲ್‌ ದೇವರಾಜ್‌ ಅವರಿಗೆ...

ಚುನಾವಣೆ ನೀತಿ ಸಂಹಿತೆ: ‘ಅಂಬೇಡ್ಕರ್‌ ಜಯಂತಿ’ ಕುರಿತು ಸಮಾಜ ಕಲ್ಯಾಣ ಇಲಾಖೆ ಸ್ಪಷ್ಟನೆ

ಭಾರತ ರತ್ನ ಡಾ.ಬಿ ಆರ್‌ ಅಂಬೇಡ್ಕರ್‌ ಹಾಗೂ ಬಾಬು ಜಗಜೀವನ್‌ ರಾಂ ಅವರ ಜಯಂತಿಗಳನ್ನು ಪ್ರತಿ ವರ್ಷ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಚರಿಸಲಾಗುತ್ತಿದೆ. ಎರಡು ಜಯಂತಿಗಳ ಆಚರಣೆಗೆ ಸಂಬಂಧಿಸಿದ ವಿಷಯಗಳು ಕನ್ನಡ...

ಬೀದರ್ | ಒಳಮೀಸಲಾತಿ ಕುರಿತ ಗೊಂದಲಗಳಿಗೆ ಕಿವಿ ಕೊಡಬೇಡಿ: ಪ್ರಭು ಚವ್ಹಾಣ

ಪರಿಶಿಷ್ಟ ಜಾತಿ ಪಟ್ಟಿಯಿಂದ ಯಾವ ಸಮುದಾಯವನ್ನು ಕೈಬಿಡುವುದಿಲ್ಲ ಯಾವುದೇ ಸಮುದಾಯಗಳಿಗೂ ಅನ್ಯಾಯ ಮಾಡಲು ನಾನು ಬಿಡುವುದಿಲ್ಲ ಸರ್ಕಾರ ನೀಡಿರುವ ಒಳ ಮೀಸಲಾತಿ ಕುರಿತಂತೆ ಕೆಲವರು ತಪ್ಪು ಮಾಹಿತಿ ಹರಡಿಸುತ್ತಾ, ಜನರಲ್ಲಿ ಗೊಂದಲ ಹುಟ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ....

ದಕ್ಷಿಣ ಕನ್ನಡ | ಕೋಳಿ ಸಾಂಬರ್‌ಗಾಗಿ ಜಗಳ; ಮಗನನ್ನೇ ಹತ್ಯೆಗೈದ ತಂದೆ

ದಕ್ಷಿಣಕನ್ನಡ ಜಿಲ್ಲೆ ಸುಳ್ಯ ತಾಲೂಕಿನಲ್ಲಿ ಘಟನೆ ಆರೋಪಿ ತಂದೆಯನ್ನು ಬಂಧಿಸಿರುವ ಪೊಲೀಸರು ಕೋಳಿ ಸಾಂಬರ್‌ ವಿಚಾರಕ್ಕೆ ಜಗಳ ನಡೆದು ತಂದೆಯೇ ಮಗನನ್ನು ಹೊಡೆದು ಹತ್ಯೆಗೈದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ನಡೆದಿದೆ. ಶಿವರಾಮ...

ಈ ಹೊತ್ತಿನ ಪ್ರಮುಖ ಸುದ್ದಿ